ಪ್ರವೀಣ್ ಹತ್ಯೆ: ಕೊಪ್ಪ ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸುಭಾಷ್ ಚಂದ್ರ ಕೊಳೆಗೋಡು ರಾಜೀನಾಮೆ ಕೊಪ್ಪರಿಗೆ(reporterkarnataka.com): ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಖಂಡಿಸಿ ಕೊಪ್ಪ ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆಸುಭಾಷ್ ಚಂದ್ರ ಕೊಳೆಗೋಡು ರಾಜೀನಾಮೆ ನೀಡಿದ್ದಾರೆ. ಹಿಂದುತ್ವದ ಆಧಾರದಲ್ಲಿ ಹಿಂದುತ್ವ ಮತ್ತು ರಾಷ್ಟ್ರಿಯತೆಗಾಗಿ ಭಾರತೀಯ ಜನತಾ ಪಾರ್ಟಿಯನ್ನು ನನ್ನ... ಸುರತ್ಕಲ್: ತಲವಾರು ದಾಳಿಗೆ ಗಂಭೀರ ಗಾಯಗೊಂಡಿದ್ದ ಯುವಕ ಸಾವು ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂಸಾ ಪ್ರವೃತ್ತಿ ಮತ್ತೆ ಮುಂದುವರಿಸಿದ್ದು, ನಗರದ ಸುರತ್ಕಲ್ ನಲ್ಲಿ ಯುವಕನೊಬ್ಬನ ಮೇಲೆ ತಲವಾರಿನಿಂದ ಮಾರಣಾಂತಿಕ ದಾಳಿ ನಡೆಸಲಾಗಿದೆ. ದಾಳಿಗೀಡಾದ ಯುವಕ ಸಾವನ್ನಪ್ಪಿದ್ದು ಯುವಕನನ್ನು ಮಂಗಳಪೇಟೆ ಸಮೀಪದ ನಿವಾಸಿ ಮ... ಕೋಮುವಾದ ಪ್ರಕರಣ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪಿಸಿ ಶೀಘ್ರ ನ್ಯಾಯ ಕೊಡಿಸಿ: ನ್ಯಾಯವಾದಿ ಪದ್ಮರಾಜ್ ಮಂಗಳೂರು(reporterkarnataka.com): ರಾಜ್ಯ ಸರಕಾರಕ್ಕೆ ಇಚ್ಛಾಶಕ್ತಿಯಿದ್ದರೆ ಪ್ರವೀಣ್ ಕೊಲೆ ಪ್ರಕರಣ ಸೇರಿ ಸಮಾಜದಲ್ಲಿ ಶಾಂತಿ ಕದಡುವ ಕೋಮುವಾದದಂತಹ ಎಲ್ಲ ಪ್ರಕರಣಗಳನ್ನು ತ್ವರಿತ ನ್ಯಾಯಾಲಯ ಸ್ಥಾಪಿಸಿ 6 ತಿಂಗಳೊಳಗೆ ಇತ್ಯರ್ಥಗೊಳಿಸಿ ನೈಜ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಕ್ರಮ ಕೈಗೊಳ್ಳಲಿ ಎಂ... ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಮನೆಗೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ: ಕುಟುಂಬ ಸದಸ್ಯರಿಗೆ ಸಾಂತ್ವಾನ ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಸಂಜೆ ಬೆಳ್ಳಾರೆಯ ನೆಟ್ಟಾರಿನಲ್ಲಿರುವ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ, ದ.ಕ. ಜಿಲ್ಲಾ... ಹತ್ಯೆಗೀಡಾದ ಪ್ರವೀಣ್ ಮನೆಗೆ ಭೇಟಿ: ಮಂಗಳೂರಿಗೆ ಮುಖ್ಯಮಂತ್ರಿ ಬೊಮ್ಮಾಯಿ ಆಗಮನ ಮಂಗಳೂರು(reporterkarnataka.com): ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ಆಗಮಿಸಿದರು. ಈ ... ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಪ್ರಕರಣ: ಎಡಿಜಿಪಿ ಅಲೋಕ್ ಕುಮಾರ್ ಬೆಳ್ಳಾರೆಯಲ್ಲಿ ಹೇಳಿದ್ದೇನು..? ಬೆಳ್ಳಾರೆ( reporterkarnataka.com): ಜಿಲ್ಲಾ ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆಯ ತನಿಖೆ ಪ್ರಗತಿಯಲ್ಲಿದ್ದು , ಹತ್ಯೆಗೆ 2- 3 ಕಾರಣಗಳು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂಬ ಸ್ಪೋಟಕ ಮಾಹಿತಿಯನ್ನು ರಾಜ್ಯದ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ನೀಡಿದ್ದಾರೆ. ಬೆಳ್ಳಾರೆಯಲ್ಲಿ ಮಾದ್ಯ... ಪ್ರವೀಣ್ ಅಂತಿಮ ವಿಧಿ: ಹೊಸ ಮನೆ ಕಟ್ಟಲು ಸಮತಟ್ಟು ಮಾಡಿದ ಜಾಗದಲ್ಲೇ ಮನೆ ಮಗನಿಗೆ ಅಂತ್ಯಸಂಸ್ಕಾರ!! ಬೆಳ್ಳಾರೆ(reporterkarnataka.com): ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಅಂತ್ಯಸಂಸ್ಕಾರ ಬೆಳ್ಳಾರೆಯ ಅವರ ಹುಟ್ಟೂರಿನಲ್ಲಿ ಬುಧವಾರ ನಡೆಯಿತು. ಹೊಸ ಮನೆ ಕಟ್ಟಲೆಂದು ಸಮತಟ್ಟು ಮಾಡಲಾದ ಜಾಗದಲ್ಲಿ ಮನೆಯ ಏಕೈಕ ಪುತ್ರನ ಅಂತಿಮ ವಿಧಿ ನೆರವೇರಿಸಲ... ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಗೃಹ ಸಚಿವರ ಬದಲಾಯಿಸಿ: ಎಂ ಬಿ. ಸದಾಶಿವ ಸುಳ್ಯ(reporterkarnataka.com): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಗೃಹ ಸಚಿವರನ್ನು ತಕ್ಷಣ ಬದಲಾಯಿಸಿ ಎಂದು ಜನತಾ ದಳ ರಾಜ್ಯ ಉಪಾಧ್ಯಕ್ಷ ಎಂ.ಬಿ. ಸದಾಶಿವ ಆಗ್ರಹಿಸಿದ್ದಾರೆ. ಬುಧವಾರ ಮಾಧ್ಯಮದ ಜತೆ ಮಾತನಾಡಿದ ಅವರು ಬೆಳ್ಳಾರೆ ಪರಿಸರದಲ್ಲಿ ವಾರದ ಅಂತರದಲ್ಲಿ ಎರಡು ಹತ್ಯೆ ನಡೆ... ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಪ್ರಕರಣದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ: ಸಿಎಂ ಬೊಮ್ಮಾಯಿ ಟ್ವೀಟ್ ಬೆಂಗಳೂರು(reporterkarnataka.com): .ಸುಳ್ಯದಲ್ಲಿ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಟ... ಬೆಳ್ಳಾರೆ : ಪೊಲೀಸರಿಂದ ಲಾಠಿಚಾರ್ಜ್ ; ಹಲವರಿಗೆ ಗಂಭೀರ ಗಾಯ ಮಂಗಳೂರು(reporterkarnataka.com ಬೆಳ್ಳಾರೆಯಲ್ಲಿ ಕೊಲೆಯಾದ ಪ್ರವೀಣ್ ಅಂತಿಮ ದರ್ಶನದ ವೇಳೆ ಲಾಠಿಚಾರ್ಜ್ ನಡೆದಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಕಾರ್ಯಕರ್ತರ ಆಕ್ರೋಶವನ್ನು ತಡೆಪ್ರವೀಣ್ಯಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ಹಲವು ಹಿಂದೂ ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದು ವರ... « Previous Page 1 …361 362 363 364 365 … 514 Next Page » ಜಾಹೀರಾತು