ಬಿಜೆಪಿ ಸೋಲಿಸಿ ಕಾಂಗ್ರೆಸ್ ಅಧಿಕಾರಕ್ಕೆ ತರುವುದಕ್ಕೆ ನಮ್ಮಲ್ಲಿ ರೇಸ್ ಇರುವುದು ಹೊರತು ಸಿಎಂ ಕುರ್ಚಿಗಾಗಿ ಅಲ್ಲ: ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka news): ನಮ್ಮಲ್ಲಿ ರೇಸ್ ಇರುವುದು ಬಿಜೆಪಿಯನ್ನು ಸೋಲಿಸಲು ಹಾಗೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಹೊರತು ಮುಖ್ಯಮಂತ್ರಿ ಕುರ್ಚಿಗಾಗಿ ಅಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಈಗ ಯಾವುದೇ ಕುರ್ಚಿ ಖಾಲಿಯಿಲ್ಲ. ಮುಂದಿನ ಮ... ಚಲನಚಿತ್ರ, ಕಿರುತೆರೆ ರಂಗದ ಕಲಾವಿದರಿಗೆ, ಕಾರ್ಮಿಕರಿಗೆ 3 ಸಾವಿರ ರೂ. ಆರ್ಥಿಕ ನೆರವು ಮಂಗಳೂರು(reporterkarnataka news) : ಕೋವಿಡ್ -19 ನ ಎರಡನೇ ಅಲೆ ಹಿನ್ನೆಲೆಯಲ್ಲಿ ಜಾರಿಯಾಗಿದ್ದ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಚಲನಚಿತ್ರ ಮತ್ತು ಕಿರುತೆರೆ ಕಲಾವಿದರು ಮತ್ತು ತಂತ್ರಜ್ಞರು ಹಾಗೂ ಚಲನಚಿತ್ರ ಮಂದಿರದ ಕಾರ್ಮಿಕರಿಗೆ ಮುಖ್ಯಮಂತ್ರಿ ಯವರು ಘೋಷಿಸಿದ್ದ ಮೂರು ಸಾವಿರ ರೂ. ಮೊತ್ತ... ಪುಂಜಾಲಕಟ್ಟೆ; ಅಪ್ರಾಪ್ತ ವಯಸ್ಸಿನ ಪುತ್ರನನ್ನು ಕತ್ತಿಯಿಂದ ಕಡಿದು ಕೊಂದ ತಂದೆ; ಕೊನೆಗೆ ತಾನೂ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ(reporterkarnataka news): ಮಂಗಳೂರಿನ ಹೊರವಲಯದ ಜಪ್ಪಿನಮೊಗರು ಬಳಿ ತಂದೆಯೊಬ್ಬರು ತನ್ನ ಪುತ್ರನಿಗೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಘಟನೆಯ ಬೆನ್ನಲ್ಲೇ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯಿಂದ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ. ಸ್ವಂತ ತಂದೆಯೇ ಅಪ್ರಾಪ್ತ ವಯಸ್ಸಿನ ಮಗನನ್... ಅನ್ ಲಾಕ್: ಮಕ್ಕಳ ಜತೆ ಮಂಗಳೂರು ಸುತ್ತಿದ ಹೆತ್ತವರು: ಮಧ್ಯಾಹ್ನ 2.45 ಕಳೆದರೂ ತೆರವಾಗದ ಜನರು!! ಚಿತ್ರ :ಅನುಷ್ ಪಂಡಿತ್ ಮಂಗಳೂರು strong>ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಧ್ಯಾಹ್ನ 2 ಗಂಟೆ ವರೆಗೆ ಅನ್ ಲಾಕ್ ಜಾರಿಯಲ್ಲಿರುವುದರಿಂದ ಮಂಗಳೂರಿನಲ್ಲಿ ವಾಹನಗಳ ಸಂಖ್ಯೆ ಹೆಚ್ಚಳಗೊಂಡಿದ್ದು, ನಗರಕ್ಕೆ ಆಗಮಿಸಿದವರಲ್ಲಿ ಹೆಚ್ಚಿನವರು ಜತೆಗೆ ಮಕ್ಕಳನ್ನು ಕೂಡ ಕರೆ... ಮುಂಬರುವ ವಿಧಾನಸಭೆ ಚುನಾವಣೆ:ಕಾಂಗ್ರೆಸ್ ಗೆ ಕಾಯಕಲ್ಪ ನೀಡಲು ಡಿಕೆಶಿ ಚಿಂತನೆ; ಜಿಲ್ಲಾಧ್ಯಕ್ಷರುಗಳ ಬದಲಾವಣೆ? ಬೆಂಗಳೂರು(reporterkarnataka news): ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ಪದಾಧಿಕಾರಿಗಳ ಬದಲಾವಣೆಗೆ ಚಿಂತನೆ ನಡೆದಿದೆ. 2023ರ ವಿಧಾನಸಭೆ ಚುನಾವಣೆಗೆ ಸಜ್ಜಾಗಲು ಪಕ್ಷದಲ್ಲಿ ಅಮೂಲಾಗ್ರ ಬದಲಾವಣೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವ... ಬಸವಣ್ಣನ ನಾಡು ವಿಜಯಪುರದಲ್ಲಿ ಮರ್ಯಾದಾ ಹತ್ಯೆ: ತಂದೆಯಿಂದಲೇ ಅಪ್ರಾಪ್ತ ಪುತ್ರಿ ಮತ್ತು ಆಕೆಯ ಪ್ರಿಯಕರ ಕೊಲೆ ವಿಜಯಪುರ(reporterkarnataka news): ಬಸವಣ್ಣನ ನಾಡಿನಲ್ಲಿ ಘನಘೋರ ಕೃತ್ಯ ನಡೆದಿದೆ. ಇಬ್ಬರು ಅಪ್ರಾಪ್ತ ವಯಸ್ಸಿನ ಪ್ರೇಮಿಗಳನ್ನು ಹತ್ಯೆ ಮಾಡಲಾಗಿದೆ. ಮರ್ಯಾದೆಯ ಹೆಸರಿನಲ್ಲಿ ಮರ್ಯಾದೆಗೇಡು ಕೃತ್ಯವನ್ನು ಮಂಗಳವಾರ ಎಸಗಲಾಗಿದೆ. ವಿಜಯಪುರ ಜಿಲ್ಲೆಯ ದೇವರ ಹುಪ್ಪರಗಿಯ ಕಲಕೇರಿ ಪೊಲೀಸ್ ಠಾಣೆ ವ್ಯಾಪ್... ಸೆಮಿ ಲಾಕ್ ಡೌನ್: ಮಂಗಳೂರಿನಲ್ಲಿ ಹೆಚ್ಚಿದ ವಾಹನ ದಟ್ಟಣೆ; ಸ್ವತಃ ಫೀಲ್ಡಿಗಿಳಿದ ಪೊಲೀಸ್ ಕಮಿಷನರ್ ಮಂಗಳೂರು(reporterkarnataka news): ನಗರದಲ್ಲಿ ಸೆಮಿ ಲಾಕ್ ಡೌನ್ ಜಾರಿಗೆ ಬಂದ ಹಿನ್ನೆಲೆಯಲ್ಲಿ ಮಂಗಳವಾರ ನಗರದಲ್ಲಿ ಭಾರಿ ವಾಹನ ದಟ್ಟಣೆ ಹೆಚ್ಚಿದ್ದು, ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು ಸ್ವತಃ ಫೀಲ್ಡಿಗಿಳಿದರು. ಮಾಸ್ಕ್ ಧರಿಸದೆ ಓಡಾಡುವವರಿಗೆ ಮತ್ತು ಅನಗತ್ಯ ಸತ್ತ... ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಸಹಾಯಕತೆ: ಖಾಸಗಿ ಶಾಲೆಗಳ ಫೀಸ್ ಮಾಫಿಯಾಕ್ಕೆ ಕುಮ್ಮಕ್ಕು? ರಾಜೀವಿಸುತ ಬೆಂಗಳೂರು info.reporterkarnataka@gmail.com ಮಾನ್ಯ ಶಿಕ್ಷಣ ಸಚಿವರೇ, ನಿಮ್ಮ ಮೇಲೆ ಇರುವ ಗೌರವದಿಂದಲೇ ಈ ಮಾತುಗಳನ್ನು ಬರೆಯುತ್ತಿದ್ದೇನೆ. ಕಳೆದ ಎರಡು ವರ್ಷಗಳಿಂದ ಸಂಬಳವನ್ನೇ ಪಡೆಯದೆ ಅಥವಾ 3-4 ಸಾವಿರ ರೂಗಳ ಅರ್ಧ ಸಂಬಳ ತೆಗದುಕೊಳ್ಳುತ್ತಿರುವ ಶಿಕ್ಷಕರು ಒಂದು ಕಡೆಯಾದ... ಸುಕ್ಷೇತ್ರ ಮೈಲಾರ ಲಿಂಗೇಶ್ವರದಲ್ಲಿ ಭವಿಷ್ಯ ಹೇಳುವ ಕಾರ್ಣಿಕದ ಗೊರವಯ್ಯ ಮಾಲತೇಶಪ್ಪ ಇನ್ನಿಲ್ಲ ವಿಜಯನಗರ(reporterkarnataka news): ಹೂವಿನ ಹಡಗಲಿ ತಾಲೂಕಿನ ಸುಕ್ಷೇತ್ರ ಮೈಲಾರ ಲಿಂಗೇಶ್ವರದಲ್ಲಿ ವರ್ಷಕ್ಕೊಮ್ಮೆ ಇಡೀ ವರ್ಷದ ಭವಿಷ್ಯ ಹೇಳುವ ಕಾರ್ಣಿಕದ ಗೊರವಯ್ಯ ಮಾಲತೇಶಪ್ಪ ಮಂಗಳವಾರ ಮುಂಜಾನೆ ನಿಧನರಾದರು. 31 ವರ್ಷ ಕಾಲ ಕಾರ್ಣಿಕ ನುಡಿದಿದ್ದ ಮಾಲತೇಶಪ್ಪ ಅವರು ಕೆಲ ವರ್ಷಗಳಿಂದ ಪಾರ್ಶ್ವವಾಯು... ದ.ಕ.: ವಿದ್ಯುತ್ ದರ ಏರಿಕೆ ವಿರುದ್ಧ ಚಿಮಿನಿ, ದೊಂದಿ, ಲಾಟೀನು ಪ್ರದರ್ಶಿಸಿ ಪ್ರತಿಭಟನೆ. ಮಂಗಳೂರು(reporterkarnataka news); ರಾಜ್ಯ ಸರಕಾರ ಏರಿಕೆ ಮಾಡಿರುವ ವಿದ್ಯುತ್ ದರ ವಾಪಾಸ್ ಪಡೆಯಬೇಕು, ಲಾಕ್ ಡೌನ್ ಅವಧಿಯ ಮೂರು ತಿಂಗಳು ವಿದ್ಯುತ್ ಬಿಲ್ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿ ಕರೆ ನೀಡಿದ್ದ ಗ್ರಾಮ, ಘಟಕ ಮಟ್ಟದ ಚಿಮಿನಿ, ದೊಂದಿ, ಲಾಟೀನು ಪ್ರದರ್ಶ... « Previous Page 1 …365 366 367 368 369 … 384 Next Page » ಜಾಹೀರಾತು