ಆರೆಸ್ಸೆಸ್ ಬಗ್ಗೆ ಮಾತನಾಡುವ ನೈತಿಕ ಹಕ್ಕು ಸಿದ್ದರಾಮಯ್ಯರಿಗಿಲ್ಲ: ಮಹಾಂತೇಶ್ ಕವಟಗಿಮಠ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಜಾತಿ-ಜಾತಿ, ಧರ್ಮ-ಧರ್ಮದ ನಡುವೆ ದ್ವೇಷವನ್ನು ಹುಟ್ಟುಹಾಕುವ ಕಾರ್ಯ ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಆರೆಸ್ಸೆಸ್ ಬಗ್ಗೆ ಮಾತನಾಡುವ ನೈತಿಕ ಹಕ್ಕು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗಿಲ್ಲ ಎಂದು ವಿಧಾನ ಪರಿಷತ್ ಸದಸ್... ಅನಿಶ್ಚಿತತೆಗೆ ಕೊನೆಗೂ ತೆರೆ: ಲ್ಯಾಂಡ್ ಲಿಂಕ್ ಟೌನ್ ಶಿಪ್ ನಿಂದ ಸರಕಾರಿ ಬಸ್ ಓಡಾಟ ಆರಂಭ; ಖಾಸಗಿ ಲಾಬಿಯಿಂದ ಹಿಂದೆ ಸರಿದರೇ ಶಾಸಕರು ? ಮಂಗಳೂರು(reporterkarnataka.com): ನಗರದ ದೇರೆಬೈಲ್ ಕೊಂಚಾಡಿ ಸಮೀಪದ ಲ್ಯಾಂಡ್ ಲಿಂಕ್ಸ್ ಬಡಾವಣೆಯಿಂದ ಬಜಾಲ್ ಪಡ್ಪುವಿಗೆ ನೂತನ ಸರಕಾರಿ ಸಿಟಿ ಬಸ್ ಸೇವೆ ಬುಧವಾರ ಬೆಳಗ್ಗೆ ಅಧಿಕೃತವಾಗಿ ಉದ್ಘಾಟನೆಗೊಳ್ಳುವ ಮೂಲಕ ಬಸ್ ಬರುತ್ತಾ? ಇಲ್ವಾ? ಎಂಬ ಅನಿಶ್ಚಿತತೆಗೆ ಬ್ರೇಕ್ ಬಿದ್ದಿದೆ. ಶಾಸಕ ಡಾ. ವೈ. ... ಪಡಿತರ ಪರದಾಟ: ರೇಶನ್ ಸಂಗ್ರಹಕ್ಕೆ ಸಾಸಲವಾಡ ಗ್ರಾಮಸ್ಥರು ಕ್ರಮಿಸಬೇಕು 2.5 ಕಿಮೀ ದೂರ!; ಜಿಲ್ಲಾಧಿಕಾರಿಗಳೇ ಕ್ರಮ ಕೈಗೊಳ್ಳಿ ವಿ.ಜಿ.ವೃಷಭೇಂದ್ರ ಕೂಡ್ಲಿಗಿವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಹೆಗ್ಡಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಸವಾಡ ಗ್ರಾಮಸ್ಥರು ಗ್ರಾಮದ ಪಲಾನುಭವಿಗಳ ಪಡಿತರ ಸಾಮಗ್ರಿಗಳನ್ನು ಗ್ರಾಮದಲ್ಲಿಯೇ ವಿತರಿಸುವಂತೆ ಕ್ರಮಕ್ಕಾಗಿ ತಹಶೀಲ್ದಾರರಿಗೆ ಒತ್ತಾಯ... ಕಾರ್ಕಳ: ಕೆಲಸಕ್ಕೆಂದು ಹೊರಟ ಯುವತಿ ವಾಪಸು ಬಾರದೆ ನಿಗೂಢ ನಾಪತ್ತೆ; ದೂರು ದಾಖಲು ಕಾರ್ಕಳ(reporterkarnataka.com): ನಗರದಲ್ಲಿ 21ರ ಹರೆಯದ ಯುವತಿಯೊಬ್ಬಳು ನಾಪತ್ತೆಯಾಗಿರುವ ಕುರಿತು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಅಕ್ಸಾ (21) ನಾಪತ್ತೆಯಾದ ಯುವತಿ.ಪಿಯುಸಿ ವ್ಯಾಸಂಗ ಮುಗಿಸಿ ಮನೆಯಲ್ಲಿಯೇ ಇದ್ದು, ಕೆಲಸಕ್ಕೆ ಹೋಗುವ ವಿಚಾರದಲ್ಲಿ ತಾಯಿಯ ಮಾತಿಗೆ ಕೋಪಗೊಂಡು ಸೆ.25 ರಂದು ಸ... ಸಿಂದಗಿ ಉಪ ಚುನಾವಣೆಯಲ್ಲಿ ನಾನು ಅಥವಾ ನನ್ನ ಪುತ್ರ ಸ್ಪರ್ಧಿಸುವುದಿಲ್ಲ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು,ಸಿಂದಗಿ ಕ್ಷೇತ್ರದಿಂದ ತಾನು ಅಥವಾ ತನ್ನ ಪುತ್ರ ಚಿದಾನಂದ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ. ಸಿಂದಗ... 10 ಜಾತಿಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆಗೊಳಿಸಲು ಶೀಘ್ರದಲ್ಲೇ ಕ್ರಮ: ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಚಿಕ್ಕಬಳ್ಳಾಪುರ(reporterkarnataka news): ರಾಜ್ಯದಲ್ಲಿ ಅತ್ಯಂತ ಹಿಂದುಳಿದ ಅನೇಕ ಜಾತಿಗಳು ಹಿಂದುಳಿದ ಜಾತಿ ವರ್ಗಗಳ ಸ್ಥಾನಮಾನ ಕೋರಿ ಮನವಿ ಸಲ್ಲಿಸಿದ್ದು, ಈ ಪೈಕಿ ಬಹಿರಂಗವಾಗಿ ವಿಚಾರಣೆ ನಡೆಸಿ ಮತ್ತು ಆಕ್ಷೇಪಣೆ, ಸಲಹೆ, ಅಭಿಪ್ರಾಯಗಳನ್ನು ಸ್ವೀಕರಿಸಿ ಅಂತಿಮವಾಗಿ 10 ಜಾತಿಗಳನ್ನು ಹಿಂದುಳಿದ ಜಾತ... ಕಾರ್ಕಳ ತಹಶೀಲ್ದಾರ್ ಪ್ರಕಾಶ್ ಮರಬಳ್ಳಿ ವರ್ಗಾವಣೆ ?: ಪುರಂದರ ಹೆಗ್ಡೆ ಮತ್ತೆ ಆಗಮನ? ಕಾರ್ಕಳ(reporterkarnataka.com): ಕಾರ್ಕಳ ತಾಲೂಕು ತಹಶೀಲ್ದಾರ್ ಆಗಿ ಕೆಲ ಸಮಯಗಳ ಹಿಂದೆಯಷ್ಟೆ ಅಧಿಕಾರ ವಹಿಸಿಕೊಂಡಿರುವ ಪ್ರಕಾಶ್ ಮರಬಳ್ಳಿ ಅವರು ವರ್ಗಾವಣೆಯಾಗಿದ್ದಾರೆ ವದಂತಿ ಇದೆ. ಈ ಬಗ್ಗೆ ತಹಶೀಲ್ದಾರ್ ಪ್ರಕಾಶ್ ಮರಬಳ್ಳಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಯತ್ನಿಸಿದಾಗ ಅವರು ದೂರವ... ತಿಂಗಳ ಬಳಿಕ ಮತ್ತೆ ತೈಲ ಬೆಲೆಯೇರಿಕೆ:ಪೆಟ್ರೋಲ್ ಗೆ 20-25 ಪೈಸೆ, ಡೀಸೆಲ್ ಗೆ 75 ಪೈಸೆ ಹೆಚ್ಚಳ ಹೊಸದಿಲ್ಲಿ(reporterkarnataka.com): ಈಗಾಗಲೇ 100ರ ಗಡಿ ದಾಟಿ ಮುನ್ನುಗ್ಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಮತ್ತಷ್ಟು ಹೆಚ್ಚಳ ಕಂಡು ಬಂದಿದೆ. ಪ್ರತಿ ಲೀಟರ್ ಪೆಟ್ರೋಲ್ ಗೆ 20-25 ಪೈಸೆ ಹೆಚ್ಚಾಗಿದ್ದು, ಲೀಟರ್ ಡೀಸೆಲ್ ಗೆ 75 ಪೈಸೆ ಏರಿಕೆಯಾಗಿದೆ. ದೆಹಲಿ- ಲೀಟರ್ ಪೆಟ್ರ... ಕಾರಿನಲ್ಲಿ ಜತೆಯಾಗಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ತಡೆದು ಹಲ್ಲೆ, ಅವಾಚ್ಯ ಪದಗಳಿಂದ ನಿಂದನೆ; 5 ಮಂದಿ ಬಂಧನ ಮಂಗಳೂರು(reporterkarnataka.com): ಜತೆಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳನ್ನು ತಡೆದು ಹಲ್ಲೆ ನಡೆಸಿ ಅವಾಚ್ಯ ಪದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಟೋಲ್ ಬೂತ್ ಬಳಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ದೇರಳಕ... ಗೇಮಿಂಗ್ ಮತ್ತು ಪೊಲೀಸ್ ಕಾನೂನು ತಿದ್ದುಪಡಿ ಮಸೂದೆ:ಫೆಡರೇಶನ್ ಆಫ್ ಇಂಡಿಯನ್ ಫ್ಯಾಂಟಸಿ ಸ್ಪೋರ್ಟ್ಸ್ , ಎಇಜಿಎಫ್ ವಿರೋಧ ಬೆಂಗಳೂರು(reporterkarnataka.com): ಕರ್ನಾಟಕ ಪೋಲಿಸ್ (ತಿದ್ದುಪಡಿ) ಮಸೂದೆ, 2021 ಆನ್ಲೈನ್ ಜೂಜು, ಬೆಟ್ಟಿಂಗ್ ಮತ್ತು ಬಾಜಿಕಟ್ಟುವ ಎಲ್ಲಾ ವಿಧಗಳನ್ನು ("ಬಿಲ್") ನಿಷೇಧಿಸಲು ಗೇಮಿಂಗ್ ಮತ್ತು ಪೊಲೀಸ್ ಕಾನೂನುಗಳನ್ನು ತಿದ್ದುಪಡಿ ಮಾಡಲು ಪ್ರಸ್ತಾಪಿಸಿದೆ. ಈ ಮಸೂದೆಯು, ಸದುದ್ದೇಶದ ಶಾಸನವಾಗಿರುವುದ... « Previous Page 1 …367 368 369 370 371 … 422 Next Page » ಜಾಹೀರಾತು