ಮುಖ್ಯಮಂತ್ರಿ ಬೊಮ್ಮಾಯಿ 7ರಂದು ಉಡುಪಿಗೆ; ಕಾಪು ಜನಸಂಕಲ್ಪ ಸಮಾರಂಭದಲ್ಲಿ ಭಾಗಿ ಉಡುಪಿ (reporter Karnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವೆಂಬರ್ 7ರಂದು ಉಡುಪಿಗೆ ಆಗಮಿಸಲಿದ್ದಾರೆ. ನ.7ರಂದು ಬೆಳಗ್ಗೆ 10:30ಕ್ಕೆ ಆದಿ ಉಡುಪಿ ಹೆಲಿಪ್ಯಾಡ್ಗೆ ಬೊಮ್ಮಾಯಿ ಆಗಮಿಸಲಿದ್ದಾರೆ. ನಂತರ ಕಾಪುವಿಗೆ ತೆರಳಿ 11 ಗಂಟೆಗೆ ಜನಸಂಕಲ್ಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.... ಮಾನಸಿಕ ಖಿನ್ನತೆ: ಅಪ್ರಾಪ್ತ ವಯಸ್ಸಿನ ಬಾಲಕ ನೇಣು ಬಿಗಿದು ಸಾವಿಗೆ ಶರಣು ರಾಹುಲ್ ಅಥಣಿ ಬೆಳಗಾವಿ info.reporter Karnataka@gmail.com ಮಾನಸಿಕ ಖಿನ್ನತೆಯಿಂದ ವಿದ್ಯಾರ್ಥಿಯೊಬ್ಬ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕಾರ್ತಿಕ ಕಾಂಬಳೆ (16) ಎಂದು ಗುರುತಿಸಲಾಗಿದೆ. ಬೆಳಗಾವಿ ಜಿಲ್ಲೆಯ ಕಾಗವಾ... ಲಿಂಗ ಸಮಾನತೆಗೆ ಹೆಚ್ಚು ಒತ್ತು ಕೊಟ್ಟ ರಾಜ್ಯ ಕರ್ನಾಟಕ: ಸಚಿವ ಹಾಲಪ್ಪ ಬಸಪ್ಪ ಆಚಾರ್ ಬೆಂಗಳೂರು(reporterkarnataka.com) ಕರ್ನಾಟಕ ರಾಜ್ಯ ಮೊದಲಿನಿಂದಲೂ ಲಿಂಗ ಸಮಾನತೆಗೆ ಹೆಚ್ಚು ಒತ್ತುಕೊಟ್ಟ ರಾಜ್ಯ. ಇಲ್ಲಿನ ಮಹಿಳೆಯರು ಇತಿಹಾಸದುದ್ದಕ್ಕೂ ಯಶಸ್ಸನ್ನು ಸಾಧಿಸುತ್ತ ಬಂದವರು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಬಸಪ್ಪ ಆಚಾರ್ ಅಭಿಪ್ರಾಯಪಟ್ಟರು. ನಗರದ ಅರಮನೆ ಆ... ಸಿಎಂ ಬೊಮ್ಮಾಯಿ ಸಮ್ಮುಖ ಚಲನಚಿತ್ರ ನಟ ಶಶಿಕುಮಾರ್, ಮಾಜಿ ಸಂಸದರು, ಐಎಎಸ್ ಅಧಿಕಾರಿ ಸೇರಿದಂತೆ ಹಲವು ಮಂದಿ ಬಿಜೆಪಿ ಸೇರ್ಪಡೆ ಬೆಂಗಳೂರು(reporterkarnataka.com):ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಮಾಜಿ ಸಂಸದರು ಸೇರಿದಂತೆ ಹಲವು ಮಂದಿ ಬಿಜೆಪಿಗೆ ಸೇರ್ಪಡೆಗೊಂಡರು. ಮಾಜಿ ಸಂಸದ ಮುದ್ದಹನುಮೇಗೌಡ, ಚಲನಚಿತ್ರ ನಟರು ಹಾಗೂ ಮಾಜಿ ಸಂಸದ ಶಶಿಕುಮಾರ್, ಮಾಜಿ... ಹದಗೆಟ್ಟ ರಸ್ತೆ: ನಿದ್ರೆಗೆ ಜಾರಿದ ಪಿಡಬ್ಲ್ಯುಡಿ ಅಧಿಕಾರಿಗಳು; ಶಾಸಕರು ಏನು ಮಾಡುತ್ತಿದ್ದಾರೆ? ರಾಹುಲ್ ಅಥಣಿ ಬೆಳಗಾವಿ info.reporter Karnataka@gmail.com ಅಥಣಿ ಪಟ್ಟಣದ ಹೊರವಲಯದ ಸುಮಾರು 5 ಕಿಲೋ ಮೀಟರ್ ರಸ್ತೆ ಹಾಳಾಗಿದ್ದು ದಿನಂಪ್ರತಿ ವಾಹನ ಸವಾರರು ಈ ರಸ್ತೆಯಲ್ಲಿ ಪ್ರಯಾಣಿಸಲು ಸರ್ಕಸ್ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ರಸ್ತೆ ನಿರ್ಮಿಸಿ ಎಂದು ರಸ್ತೆಯಲ್ಲಿ ಗಿಡನೆಟ... ಮಲ್ಪೆ ಬಂದರು ಪ್ರದೇಶದಲ್ಲಿ ದಿಢೀರ್ ಕಾರ್ಯಾಚರಣೆ: 16 ಮಂದಿ ಅಪ್ರಾಪ್ತ ಮೀನು ಆಯುವ ಮಕ್ಕಳ ರಕ್ಷಣೆ ಉಡುಪಿ(reporterkarnataka.com): ಮಲ್ಪೆ ಬಂದರು ಪ್ರದೇಶದಲ್ಲಿ ಮೀನು ಆಯುವ ಕೆಲಸ ಮಾಡುತ್ತಿದ್ದ ಹೊರ ಜಿಲ್ಲೆಗಳ ಸುಮಾರು 16 ಮಂದಿ ಅಪ್ರಾಪ್ತ ವಯಸ್ಸಿನ ಬಾಲಕರನ್ನು ದಿಢೀರ್ ನಡೆಸಿದ ಕಾರ್ಯಾಚರಣೆಯಲ್ಲಿ ರಕ್ಷಿಸಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಇಲಾಖೆ, ಜಿಲ್ಲಾ ಮಕ್... ಗುಜರಾತ್ ವಿಧಾನಸಭೆ ಎಲೆಕ್ಷನ್ ದಿನಾಂಕ ಫಿಕ್ಸ್: ಡಿಸೆಂಬರ್ 1 ಮತ್ತು 5ರಂದು ಎರಡು ಹಂತಗಳಲ್ಲಿ ಚುನಾವಣೆ ಅಹ್ಮದಾಬಾದ್ (reporter Karnataka.com): ಗುಜರಾತ್ ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟವಾಗಿದ್ದು,ವ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ನಡೆಯಲಿದೆ. ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ಗುರುವಾರ ಪ್ರಕಟಿಸಿದೆ. ನವದೆಹಲಿಯ ಆಕಾಶವಾಣಿ ಭವನದಲ್ಲಿ ಚುನಾವಣಾ ಆಯ... 0% ಕಮೀಷನ್ 100% ಕೆಲಸ ಆಮ್ ಆದ್ಮಿ ಪಕ್ಷದ ಗುರಿ: ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಮಂಗಳೂರು(reporter Karnataka.com): ದೇಶದಲ್ಲಿ ಆಮ್ ಆದ್ಮಿ ಪಕ್ಷ ಕಡಿಮೆ ಅವಧಿಯಲ್ಲೇ ಜನಜಾಮಾನ್ಯರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದು, ದೆಹಲಿ, ಪಂಜಾಬ್ ರಾಜ್ಯಗಳ ಅನಂತರ ನಾವು ಗುಜರಾತ್ ರಾಜ್ಯ ವಿಧಾನಸಭಾ ಚುನಾವಣೆಯನ್ನು ಗೆಲ್ಲಲಿದ್ದೇವೆ ಎಂದು ಭರವಸೆಯನ್ನು ಪಕ್ಷದ ರಾಜ್ಯ ಅಧ್ಯಕ್ಷ ಪೃಥ್ವಿ ರ... ಸುರತ್ಕಲ್ ಟೋಲ್ ವಿರುದ್ಧ ಅನಿರ್ದಿಷ್ಟ ಹಗಲು ರಾತ್ರಿ ಧರಣಿ 5ನೇ ದಿನಕ್ಕೆ: ಭಾರಿ ಜನ ಬೆಂಬಲ ಸುರತ್ಕಲ್ (reporterkarnataka.com): ಅಕ್ರಮ ಟೋಲ್ ಸುಲಿಗೆಯ ವಿರುದ್ದ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಹಗಲು ರಾತ್ರಿ ಧರಣಿಯ 5ನೇ ದಿನ ಜನ ಸಾಗರಕ್ಕೆ ಸಾಕ್ಷಿಯಾಯಿತು. ರಾತ್ರಿ ಗಂಟೆ 8 ದಾಟಿದ ಸಂದರ್ಭದಲ್ಲೂ ನೂರಾರು ಜನ ಧರಣಿ ವೇದಿಕೆಗೆ ಆಗಮಿಸುವ ಮೂಲಕ ಟೋಲ್ ಹೋರಾಟ ತುಳುನಾಡಿನ ಸಮಸ್ತ... ರಂಗ ಮಂದಿರ, ಕನ್ನಡಿಗರಿಗೆ ಉದ್ಯೋಗ: ದ.ಕ. ಜಿಲ್ಲೆ 67ನೇ ರಾಜ್ಯೋತ್ಸವದಲ್ಲಿ ಸಚಿವ ಸುನಿಲ್ ಕುಮಾರ್ ಭರವಸೆ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಜಿಲ್ಲಾಡಳಿತದ ವತಿಯಿಂದ ಇಲ್ಲಿನ ನೆಹರೂ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ 67ನೇ ಕನ್ನಡ ರಾಜ್ಯೋತ್ಸವದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಧ್ವಜಾರೋಹಣ ನೆರವೇರ... « Previous Page 1 …367 368 369 370 371 … 556 Next Page » ಜಾಹೀರಾತು