ಹಿಜಾಬ್ ಪ್ರಕರಣ: ವಿಚಾರಣೆ ಫೆ.9ಕ್ಕೆ ಮುಂದೂಡಿದ ರಾಜ್ಯ ಹೈಕೋರ್ಟ್ ಬೆಂಗಳೂರು(reporterkarnataka.com): ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ರಾಜ್ಯ ಹೈಕೋರ್ಟ್ ಫೆ.9ಕ್ಕೆ ಮುಂದೂಡಿದೆ. ಹಿಜಾಬ್ ಧರಿಸಿದ ಏಕೈಕ ಕಾರಣಕ್ಕಾಗಿ ಶಿಕ್ಷಣ ಸಂಸ್ಥೆಗಳು ಅರ್ಜಿದಾರರು ಮತ್ತು ಇತರ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪ್ರವೇಶವನ್ನು ನಿರಾಕರಿಸುವ ಮೂಲಕ ತಾರತಮ್ಯ ಮಾಡ... ಅಥಣಿ: ಬಸ್ – ಬೈಕ್ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಸಾವು; ಸಂಬಂಧಿಕರ ಮನೆಗೆ ತೆರಳುತ್ತಿದ್ದಾಗ ದುರ್ಘಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬಸ್ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಅಥಣಿ ನಗರದ ಹೊರವಲಯದಲ್ಲಿ ಸೋಮವಾರ ನಡೆದಿದೆ. ಅಥಣಿ ತಾಲೂಕಿನ ಯಲಹಡಲಗಿ ಗ್ರಾಮದ ಕುಮಾರ ಸಂಗಪ್ಪ ಮಗದುಮ್ಮ(33) ಮೃತ ಸವಾರ ಎಂದು ಗುರು... ಹಿಜಾಬ್: ಉಡುಪಿ ಎಂಜಿಎಂ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ; ಶಿವಮೊಗ್ಗದಲ್ಲಿ 144 ಸೆಕ್ಷನ್ ಜಾರಿ; ಕೋರ್ಟ್ ಏನು ಹೇಳುತ್ತದೆ? ಉಡುಪಿ(reporterkarnataka.com): ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಎಂಜಿಎಂ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ ಘೋಷಿಸಲಾಗಿದೆ. ಹಿಜಾಬ್ -ಕೇಸರಿ ನಡುವಿನ ಗಲಾಟೆ ಪರಿಸ್ಥಿತಿಯನ್ನು ಹತೋಟಿಗೆ ತರುವ ಉದ್ದೇಶದಿಂದ ಅನಿರ್ಧಿಷ್ಟಾವಧಿವರೆಗೆ ಕಾಲೇಜಿಗೆ ರಜೆ ಕೊಟ್ಟಿದ್ದೇವೆ. ಕೋರ್ಟ್ ಆದೇಶ ಏನು ಬರುತ್ತದ... ಉಡುಪಿ: ನ್ಯಾಯಾಲಯದ ಆವರಣದಲ್ಲಿ ನಿಲ್ಲಿಸಿದ್ದ ಸ್ಕೂಟರ್ ಕಳವು ಉಡುಪಿ(reporterkarnataka.com): ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ನಿಲ್ಲಿಸಿದ್ದ ಸ್ಕೂಟರ್ ಕಳ್ಳತನ ಮಾಡಿರುವ ಘಟನೆ ಫೆ.5ರಂದು ನಡೆದಿದೆ. ಈ ಬಗ್ಗೆ ಉಡುಪಿ ಕಲ್ಯಾಣಪುರ ಮೂಡುಬೆಟ್ಟು ನಿವಾಸಿ ರಾಜು ಅಂಚನ್ ಪೊಲೀಸರಿಗೆ ದೂರು ನೀಡಿದ್ದಾರೆ. ರಾಜು ಅಂಚನ್ ಎಂದಿನಂತೆ ಫೆ.5ರಂದು ಬೆಳಿಗ್ಗೆ ನ್ಯಾಯಾಲಯ... ಹಿಜಾಬ್ ವಿವಾದ: ಬ್ಯಾರಿ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಗೆ ಜೀವ ಬೆದರಿಕೆ ಮಂಗಳೂರು(reporterkarnataka.com): ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್-ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಮವಸ್ತ್ರ ನಿಯಮವನ್ನು ಜಾರಿಗೊಳಿಸಿದೆ. ಸರ್ಕಾರ ಜಾರಿ ಮಾಡಿರುವ ಈ ಸಮವಸ್ತ್ರ ಸಮರ್ಥಿಸಿಕೊಂಡಿದ್ದಾರೆ. ಇದಾದ ಬಳಿಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ ... ಕೆಟ್ಟು ನಿಂತ ಬಸ್ ರಿಪೇರಿ ಮಾಡುತ್ತಿದ್ದ ವೇಳೆ ಬೆಂಕಿ: ಶಾರ್ಟ್ ಸರ್ಕ್ಯುಟ್ ನಿಂದ ಘಟನೆ ಮಂಗಳೂರು (reporterkarnatka. Com): ಕೆಟ್ಟು ನಿಂತಿದ್ದ ಬಸ್ಸೊಂದು ರಿಪೇರಿ ಮಾಡಿ ಸ್ಟಾರ್ಟ್ ಮಾಡುವ ವೇಳೆ ಶಾರ್ಟ್ ಸರ್ಕ್ಯೂಟ್ ಬೆಂಕಿ ತಗುಲಿದ ಘಟನೆ ನಗರದ ಕೆಪಿಟಿ ಬಳಿ ನಡೆದಿದೆ. ಉಡುಪಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ನವದುರ್ಗ ಬಸ್ ತಾಂತ್ರಿಕ ಸಮಸ್ಯೆಯಿಂದಾಗಿ ಕೆಟ್ಟು ನಿಂತಿದ್ದು, ಮೆಕಾನ... ಅಜೆಕಾರು: ವಿಪರೀತ ಮದ್ಯ ಸೇವಿಸಿ ಮಲಗಿದ್ದ ವ್ಯಕ್ತಿ ಸಾವು; ಒಂಟಿ ಬದುಕಿಗೆ ವಿದಾಯ ಅಜೆಕಾರು(reporterkarnataka.com): ವಿಪರೀತವಾಗಿ ಮದ್ಯ ಸೇವಿಸಿ ಮಲಗಿದ್ದ ವ್ಯಕ್ತಿ ಮೃತಪಟ್ಟ ಘಟನೆ ಅಜೆಕಾರಿನ ಕೆರ್ವಾಶೆ ಪೇಟೆಯಲ್ಲಿ ನಡೆದಿದೆ. ಕೆರ್ವಾಶೆ ನಿವಾಸಿ 53 ವರ್ಷದ ಹಮೀದ್ ಮೃತಪಟ್ಟ ವ್ಯಕ್ತಿ. ಇವರು ವಿಪರೀತ ಸಾರಾಯಿ ಕುಡಿಯುವ ಅಭ್ಯಾಸ ಹೊಂದಿದ್ದು, ಸುಮಾರು 1ವರ್ಷದಿಂದ ತನ್ನ ಹೆಂಡತಿ ... ಚಾಂತಾರು: ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಬ್ರಹ್ಮಾವರ(reporterkarnataka.com): ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲೂಕು ಚಾಂತಾರು ಗ್ರಾಮದ ರಥಬೀದಿಯ ದೇವಾಡಿಗರ ಬೆಟ್ಟು ಎಂಬಲ್ಲಿ ಶನಿವಾರ ಬೆಳಕಿಗೆ ಬಂದಿದೆ. ಚಾಂತಾರು ಗ್ರಾಮದ ದೇವಾಡಿಗರ ಬೆಟ್ಟು ನಿವಾಸಿ 38 ವರ್ಷ... ಹಾಡು ನಿಲ್ಲಿಸಿದ ಗಾನ ಕೋಗಿಲೆ ; ಇಹಲೋಕ ತ್ಯಜಿಸಿದ ಭಾರತರತ್ನ ಲತಾ ಮಂಗೇಶ್ಕರ್ ಮುಂಬಾಯಿ : ಭಾರತ ಸಿನಿಮಾ ರಂಗ ಕಂಡಂತಹ ಅದ್ಭುತ ಗಾಯಕಿ ಭಾರತ ರತ್ನ ಲತಾ ಮಂಗೇಶ್ಕರ್ ಇಹಲೋಕ ತ್ಯಜಿಸಿದ್ದಾರೆ. ಶಿವಸೇನೆ ಸಂಸದ ಸಂಜಯ್ ರಾವುತ್ ಟ್ವೀಟ್ ಮೂಲಕ ವಿಷಯವನ್ನು ಖಚಿತಪಡಿಸಿದ್ದಾರೆ. ಭಾರತ ಕಂಡ ಜನಪ್ರಿಯ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ 92 ವರ್ಷ ವಯಸ್ಸಾಗಿತ್ತು. ಇತ್ತೀ... ಆಧಾರ್ ಕಾರ್ಡ್ ಇದ್ದ ಮಾತ್ರಕ್ಕೆ ದೇಶದ ಪ್ರಜೆಯಾಗುವುದಿಲ್ಲ: ಕೇಂದ್ರ ಸರಕಾರ ಸ್ಪಷ್ಟನೆ ಹೊಸದಿಲ್ಲಿ(reporterkarnataka.com): ಆಧಾರ್ ಕಾರ್ಡ್ ಇದ್ದ ಮಾತ್ರಕ್ಕೆ ಅದು ರಾಷ್ಟ್ರೀಯ ಪೌರತ್ವ ಪ್ರಮಾಣ ಪತ್ರವಲ್ಲ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ. ಕೇಂದ್ರ ನ್ಯಾಯಾಂಗ ಸಚಿವ ಕಿರಣ್ ರಿಜುಜು ಲೋಕಸಭೆಗೆ ಈ ವಿಷಯವನ್ನ ಸ್ಪಷ್ಟಪಡಿಸಿದ್ದು, ಆಧಾರ್ ಕಾರ್ಡ್ ಪೌರತ್ವದ ಮಾನ್ಯತೆಯಾಗಿದೆ. ಆದ... « Previous Page 1 …368 369 370 371 372 … 464 Next Page » ಜಾಹೀರಾತು