ಮಂಗಳೂರು: ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ 30 ಅಂಗಡಿಗಳ ಪರವಾನಿಗೆ ರದ್ದು; 68,350 ರೂ. ದಂಡ ಮಂಗಳೂರು(reporterkarnataka news): ಕೋವಿಡ್-19 ಸಾಂಕ್ರಾಮಿಕ ಸೋಂಕಿನ ಹರಡುವಿಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನೀಡಿದ ಮಾರ್ಗಸೂಚಿಯನ್ನು ಉಲ್ಲಂಘಿಸಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ 78 ಅಂಗಡಿಗಳಿಗೆ 68,350 ರೂ. ದಂಡ ವಿಧಿಸಲಾಗಿದ್ದು, ಇದರ ಪೈಕಿ 30 ಅಂಗಡಿಗಳ ಉದ್ದಿಮೆ ಪರವಾನ... ಮಾವಿಗಿಲ್ಲ ಬೆಲೆ, ರೈತರಿಗಿಲ್ಲ ನೆಲೆ: ಶ್ರೀನಿವಾಸಪುರ ಮಾವು ಬೆಳೆಗಾರರ ಬದುಕಿಗೆ ಕೊಳ್ಳಿಯಿಟ್ಟ ಕೊರೊನಾ ಲಾಕ್ ಡೌನ್ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ info.reporterkarnataka@gmail.com ಮಾವಿನ ರಾಜಧಾನಿ ಎಂದು ಖ್ಯಾತವಾಗಿರುವ ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಹಣ್ಣುಗಳು ಲಾಕ್ ಡೌನ್ ಸಂಕಷ್ಟದಿಂದ ರೈತರ ಪಾಲಿಗೆ ಕಹಿಯಾಗಿದೆ. ಇಲ್ಲಿನ ಹಣ್ಣುಗಳಿಗೆ ಹೊರ ರಾಜ್ಯಗಳಾದ ಮಹಾರಾಷ್ಟ್ರ , ಗುಜರಾತ್ , ಉತ್ತರ ಪ್... ಮಾಜಿ ಸಚಿವ, ಬಿಜೆಪಿ ಶಾಸಕ ಉದಾಸಿ ಇನ್ನಿಲ್ಲ!: ಹಾನಗಲ್ನಲ್ಲಿ ಬುಧವಾರ ಅಂತ್ಯಸಂಸ್ಕಾರ ಬೆಂಗಳೂರು(reporterkarnataka news): ಹಾನಗಲ್ ಬಿಜೆಪಿ ಶಾಸಕ, ಮಾಜಿ ಸಚಿವ ಸಿ.ಎಂ. ಉದಾಸಿ(81) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅನಾರೋಗ್ಯದಿಂದ ಉದಾಸಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಹಾನಗಲ್ನಲ್ಲಿ ಬುಧವಾರ ಉದಾಸಿ ಅವರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗ... ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಪತ್ನಿ, ಮಗ ಮತ್ತು ಜ್ಯೋತಿಷಿ ದೋಷಿಗಳು; ಕೋರ್ಟ್ ತೀರ್ಪು ಪ್ರಕಟ ಉಡುಪಿ(reporterkarnataka news): ದಶಕಗಳ ಕಾಲ ಜತೆಯಾಗಿ ಸಂಸಾರ ನಡೆಸಿದ ಗಂಡನನ್ನೇ ಕೊಂದು ಹೋಮ ಕುಂಡದಲ್ಲಿ ಸುಟ್ಟು ಹಾಕಿದ ಅಮಾನುಷ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದ್ದು, ಆರೋಪಿಗಳಾದ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ ಹಾ... ವಂಚನೆ ಆರೋಪ ಗಾಂಧೀಜಿ ಮರಿಮೊಮ್ಮಗಳಿಗೆ ಜೈಲು.!! ದ.ಕ. ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ : 150 ತಪಾಸಣಾ ತಂಡ ರಚನೆ; ಪಾಸಿಟಿವಿಟಿ ಪ್ರಮಾಣ ಇಳಿಕೆಗೆ ಕ್ರಮ ಸಾಂದರ್ಭಿಕ ಚಿತ್ರ ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka news): ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ. ವಿ. ಹೇಳಿದ್ದಾರೆ. ಜಿಲ್ಲೆಯಲ್ಲ... ಕೊರೊನಾ ಹೆಚ್ಚಳ: ರಾಯಚೂರು ಜಿಲ್ಲೆಯಾದ್ಯಂತ ಇಂದಿನಿಂದ ಜೂನ್ 11ರ ವರೆಗೆ ಕಠಿಣ ನಿರ್ಬಂಧ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಯಚೂರು ಜಿಲ್ಲೆಯಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು ನಿಯಂತ್ರಣಕ್ಕೆ ಬಾರದೇ ಇರುವ ಹಿನ್ನೆಲೆಯಲ್ಲಿ ಈ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಅಗತ್ಯ ವಸ್ತು ಹೊರತುಪಡಿಸಿ ನಾಳೆಯಿಂದ(ಜೂನ್ 8) ಜೂನ್... ಎಕ್ಕೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಸಿ ನೆಡುವ ಕಾರ್ಯಕ್ರಮ: ಕಾರ್ಪೊರೇಟರ್ ಪ್ರವೀಣಚಂದ್ರ ಆಳ್ವ ಚಾಲನೆ ಮಂಗಳೂರು(reporterkarnataka news):ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಪರಿಸರ ದಿನಾಚರಣೆಯ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಎಕ್ಕೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರಗಿತು. ಕಂಕನಾಡಿ ಬಿ ವಾರ್ಡ್ ಕಾರ್ಪೊರೇಟರ್ ಪ್ರವೀಣಚಂದ್ರ ಆಳ್ವ ಸಸಿ ನೆಡುವ ಕಾರ್ಯಕ್ರ... ಕೊನೆಗೂ ಕೂಡಿ ಬಂದ ಮುಹೂರ್ತ: ಮಸ್ಕಿ ಹಾಗೂ ಬಸವಕಲ್ಯಾಣ ನೂತನ ಶಾಸಕರ ಪ್ರಮಾಣ ವಚನಕ್ಕೆ ದಿನ ಫಿಕ್ಸ್ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಂಗ info.reporterkarnataka@gmail.com ಕೊರೊನಾ ವೇಳೆ ನಡೆದ ವಿಧಾನಸಭೆ ಉಪ ಚುನಾವಣೆಯಲ್ಲಿ ಜಯದ ಹಾರ ಕೊರಳಿಗೇರಿಸಿಕೊಂಡ ಮಸ್ಕಿ ಕ್ಷೇತ್ರದ ಕಾಂಗ್ರೆಸ್ ನ ನೂತನ ಶಾಸಕ ಬಸವನಗೌಡ ತುರುವಿಹಾಳ ಹಾಗೂ ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗರ್ ಅವರಿಗೆ ಪ್... ರಾಜ್ಯದಲ್ಲಿ ಬಾಲ ಕಾರ್ಮಿಕ ಪದ್ಧತಿ ಇನ್ನೂ ಜೀವಂತ: ನರೇಗಾ ಕಾಮಗಾರಿಯಲ್ಲಿ ಶಾಲಾ ಮಕ್ಕಳ ಬಳಕೆ !! ಡಿ ಶರಣಗೌಡ ಗೊರೆಬಾಳ್ ಸಿಂಧನೂರು info.reporterkarnataka@ gmail.com ಸರಕಾರಿ ಅಧಿಕಾರಿಗಳು ತಮ್ಮಲ್ಲಿ ಬಾಲ ಕಾರ್ಮಿಕರು ಇಲ್ಲ ಅಂತ ಎಷ್ಟೇ ಹೇಳಿದರೂ ವಿವಿಧ ಕ್ಷೇತ್ರಗಳಲ್ಲಿ ಮಕ್ಕಳನ್ನು ದುಡಿಸುವುದನ್ನು ನಾವು ಕಾಣುತ್ತೇವೆ. ರಾಯಚೂರು ಜಿಲ್ಲೆಯ ಸಿಂಧನೂರು ಬಳಿ ಇಂತಹ ಘಟನೆ ಬೆಳಕಿಗೆ ಬಂದಿದೆ... « Previous Page 1 …370 371 372 373 374 … 384 Next Page » ಜಾಹೀರಾತು