ರಾಜ್ಯದಲ್ಲಿ ಜೂನ್ 14ರ ವರೆಗೆ ಲಾಕ್ ಡೌನ್ ವಿಸ್ತರಣೆ:ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದರೂ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚುತ್ತಿದೆ ಬೆಂಗಳೂರು(reporterkarmataka news): ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸ್ವಲ್ಪ ಮಟ್ಟಿಗೆ ಇಳಿಮುಖವಾಗುತ್ತಿದ್ದರೂ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುಕಡಿಮೆ ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಿಸಲಾಗಿದೆ. ಜೂನ್ 14ರ ತನಕ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ... ಸರಿಪಲ್ಲ; ಮನೆಗೆ ನುಗ್ಗಿ ತಲವಾರ ಝಳಪಿಸಿ ಮಹಿಳೆ ಕೊಲೆ ಬೆದರಿಕೆ: 7 ಮಂದಿ ಆರೋಪಿಗಳ ಬಂಧನ, ಬೈಕ್ ವಶ ಮಂಗಳೂರು(reporterkarnataka news): ಶಕ್ತಿನಗರ ಬಳಿಯ ಸರಿಪಲ್ಲದಲ್ಲಿ ಮನೆಯೊಂದಕ್ಕೆ ನುಗ್ಗಿ ತಲವಾರ ಝಳಪಿಸಿ ಮಹಿಳೆಗೆ ಕೊಲೆ ಬೆದರಿಕೆಯೊಡ್ಡಿದ ಆರೋಪದಡಿ 7 ಮಂದಿಯನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಂಜಿತ್ ( 28) , ಅವಿನಾಶ್ (23), ಪ್ರಜ್ವಲ್ (24), ದಿಕ್ಷಿ... ‘ಕೆಎಸ್ಸಾರ್ಟಿಸಿ’ ಹೆಸರು ಕೇರಳದ ಪಾಲು: 7 ವರ್ಷಗಳ ಕಾನೂನು ಸಮರದ ಬಳಿಕ ತೀರ್ಪು ಹೊಸದಿಲ್ಲಿ(reporterkarnataka news): ಕರ್ನಾಟಕ ಮತ್ತು ಕೇರಳ ನಡುವೆ ಕೆಎಸ್ಸಾರ್ಟಿಸಿ ಪದ ಬಳಕೆ ಸಂಬಂಧಿಸಿದಂತೆ ಕಳೆದ 7 ವರ್ಷಗಳಿಂದ ನಡೆಯುತ್ತಿರುವ ಕಾನೂನು ಸಮರಕ್ಕೆ ಒಂದು ಹಂತದಲ್ಲಿ ತೆರೆ ಬಿದ್ದಿದೆ. ಕೆಎಸ್ಸಾರ್ಟಿಸಿ ಪದ ಕೇರಳಕ್ಕೆ ಸೇರಿದ್ದು ತೀರ್ಪು ನೀಡಲಾಗಿದೆ. ಕರ್ನಾಟಕ ಮತ್ತು ಕೇರಳ ರಸ್... ಖಾಕಿ ಹಿಂದಿನ ಮಾನವೀಯ ಮುಖ: ಲಾಕ್ ಡೌನ್ ನಲ್ಲಿ ಬಡ ಕುಟುಂಬಗಳಿಗೆ ಆಸರೆಯಾಗಿ ನಿಂತ ಎಸ್ಪಿ ವೇದಮೂರ್ತಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಕೋವಿಡ್ ಸಮಯದಲ್ಲಿ ನೂರಕ್ಕೂ ಹೆಚ್ಚು ಕುಟುಂಬಗಳಿಗೆ ಆಹಾರ ಕಿಟ್ ನೀಡುವ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ ಅವರು ಖಾಕಿ ಹಿಂದಿನ ತಾಯಿ ಹೃದಯವನ್ನು ತೆರೆದಿಟ್ಟಿದ್ದಾರೆ. ರ... ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿಯಾದ ಮಾಜಿ ಸಚಿವ ರಮಾನಾಥ ರೈ: ಮಹತ್ವದ ಚರ್ಚೆ ಮಂಗಳೂರು(reporterkarnataka news): ಜಿಲ್ಲಾ ಮಾಜಿ ಉಸ್ತುವಾರಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಬಿ.ರಮಾನಾಥ ರೈ ಅವರು ಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಕರಾವಳಿಯಲ್ಲಿ ಕೋವಿಡ್ ಸಂಕಷ್ಟ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ವತಿ... ದಾಂಡೇಲಿ: 72 ಲಕ್ಷ ರೂ. ಮೌಲ್ಯದ ಖೋಟಾ ನೋಟು ವಶ: 6 ಮಂದಿ ಬಂಧನ, 2 ಕಾರು ಪೊಲೀಸ್ ವಶಕ್ಕೆ ಕಾರವಾರ(reporterkarnataka news): ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಭಾರಿ ಪ್ರಮಾಣದಲ್ಲಿ ಖೋಟಾ ನೋಟು ವಶಪಡಿಸಿಕೊಳ್ಳಲಾಗಿದೆ. ಗ್ರಾಮೀಣ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 72 ಲಕ್ಷ ರೂ. ಖೋಟಾ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ಬಂಧಿ... ಕೊರೊನಾ ಸೋಂಕು: ಪತ್ರಕರ್ತ, ಕಿನ್ನಿಗೋಳಿಯ ಯಶವಂತ ಐಕಳ ಇನ್ನಿಲ್ಲ ಮಂಗಳೂರು(reporterkarnataka news): ಹಿರಿಯ ಪತ್ರಕರ್ತ ಕಿನ್ನಿಗೋಳಿಯ ಯಶವಂತ ಐಕಳ ಕೋವಿಡ್ ಸೋಂಕಿನಿಂದ ಬುಧವಾರ ನಿಧನರಾದರು. ವಾರದ ಹಿಂದೆ ಕೊರೊನಾ ಸೋಂಕಿಗೆ ಒಳಗಾದ ಅವರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೊರೊನಾದಿಂದ ಗುಣಮುಖರಾದ ಅವರು ಇಂದು ಆಸ್ಪತ್ರೆಯಿಂದ ಡಿಸ್ ಚಾ... ವಾಯ್ಸ್ ಆಫ್ ಆರಾಧನಾ ಸ್ಪರ್ಧೆ: ಬಾಲ ಪ್ರತಿಭೆ ಅವನಿ ಹಾಗೂ ಭೂಮಿಕಾ ಶೆಟ್ಟಿ ಮೇ ತಿಂಗಳ ಟಾಪರ್ ಮಂಗಳೂರು(reporterkarnataka news); ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದೊಂದಿಗೆ ಪ್ರತಿ ತಿಂಗಳು ನಡೆಸುವ 'ವಾಯ್ಸ್ ಆಫ್ ಆರಾಧನಾ' ಕಾರ್ಯಕ್ರಮದಲ್ಲಿ ಮೇ ತಿಂಗಳ ಟಾಪರ್ ಆಗಿ ಬಾಲಪ್ರತಿಭೆ ಅವನಿ ಮೋಹನ್ ಹಾಗೂ ಭೂಮಿಕಾ ಆರ್. ಶೆಟ್ಟಿ ಆಯ್ಕೆಗೊಂಡಿದ್ದಾರೆ. ಅವನಿ ಮೋಹನ್ ಮ... ರಾಜ್ಯದ ಲಾಕ್ ಡೌನ್ ಭವಿಷ್ಯ ಜೂನ್ 6ರಂದು ನಿರ್ಧಾರ?:ಲಾಕ್ ಬೇಡ ಎನ್ನುತ್ತಿದೆ ಆರ್ಥಿಕ ಇಲಾಖೆ, ಬೇಕು ಎನ್ನುತ್ತಿದೆ ತಜ್ಞರ ಸಮಿತಿ ಬೆಂಗಳೂರು(reporterkarnataka news): ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಲಾಕ್ ಡೌನ್ ಮುಂದುವರಿಸುವಂತೆ ತಜ್ಞರ ಸಮಿತಿ ವರದಿ ನೀಡಿದೆ. ಈ ಮಧ್ಯೆ ರಾಜ್ಯದ ಹಣಕಾಸಿನ ದೃಷ್ಟಿಯಿಂದ ಲಾಕ್ ಡೌನ್ ತೆರವುಗೊಳಿಸುವಂತೆ ಆರ್ಥಿಕ ಇಲಾಖೆ ಶಿಫಾರಸು ಮಾಡಿದೆ. ಈ ಹಿನ್ನೆಲೆಯಲ್ಲಿ ಜೂನ್ 6ರಂದು ಲಾಕ್... ಸಿಎಂ ಪುತ್ರ ವಿಜಯೇಂದ್ರ ದಿಢೀರ್ ದೆಹಲಿಗೆ ದೌಡು: ಹಾಗಾದರೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿತ್ತೇ? ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ಎಸ್. ವಿಜಯೇಂದ್ರ ಅವರು ಮಂಗಳವಾರ ದಿಢೀರನೆ ದೆಹಲಿಗೆ ತೆರಳಿದ್ದಾರೆ. ಬಿಜೆಪಿ ಹೈಕಮಾಂಡ್ ಅವರಿಗೆ ಬುಲಾವ್ ನೀಡಿತ್ತಾ? ಅಥವಾ ವಿಜಯೇಂದ್ರ ಅವರೇ ಹೈಕಮಾಂಡ್ ಭೇಟಿಗೆ ತೆರಳಿದ್ದಾರಾ? ಎನ್ನುವುದು ಇನ್ನು ಸ್ಪಷ್ಟವಾ... « Previous Page 1 …373 374 375 376 377 … 384 Next Page » ಜಾಹೀರಾತು