ಗುಜರಾತ್ ನಿಂದ ಹೊಸ ಕಾರುಗಳನ್ನು ಸಾಗಿಸುತ್ತಿದ್ದ ಕಂಟೈನರ್ ಪಲ್ಟಿ; ಡ್ರೈವರ್, ಕಂಡೆಕ್ಟರ್ ಅಪಾಯದಿಂದ ಪಾರು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಶಿವಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ,ಸೆ 5ರಂದು ರಾತ್ರಿ ಹೊತ್ತಲ್ಲಿ ಕಂಟೈನರ್ ಲಾರಿಯೊಂದು ಉರುಳಿ ಬಿದ್ದಿದೆ. ಕಂಟೈನರ್ ಗುಜರಾತ್ ನಿಂದ ಹೊಸ ಕಾರುಗಳನ್ನು ತುಂಬಿಕ... ಬೆಳಗಾವಿ ಮಹಾನಗರಪಾಲಿಕೆ ಚುನಾವಣೆ: ಕೆಲವೇ ಹೊತ್ತಿನಲ್ಲಿ ಸಂಪೂರ್ಣ ಚಿತ್ರಣ ಬಹಿರಂಗ; ಯಾರಿಗೆ ಗದ್ದುಗೆ ? ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಭಾರಿ ಕುತುಹಲದಿಂದ ಕೂಡಿದ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ಇನ್ನು ಕೆಲವೇ ಕಲವು ಗಂಟೆಗಳಲ್ಲಿ ಬಹಿರಂಗಗೊಳ್ಳಲಿದ್ದು, ಯಾರಿಗೆ ಲಕ್ ಖುಲಾಯಿಸಲಿದೆ ಎಂಬುವುದು ಭಾರಿ ಕುತಹಲ ಮೂಡಿಸಿದೆ. ಬೆಳಗಾವಿ ಮಹಾನಗರ ಪಾಲಿಕೆಯ ... ವಿಜಯಪುರ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವ : ಆತಂಕಕ್ಕೊಳಗಾದ ಜನ ; ಭಯ ಬೇಡ ಎಂದ ಅಧಿಕಾರಿಗಳು ವಿಜಯಪುರ (Reporterkarnataka.com) ವಿಜಯಪುರ ಜಿಲ್ಲೆಯ ಕೆಲ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಮನೆಯಿಂದ ಹೊರಬಂದು ರಸ್ತೆಯಲ್ಲಿ ಸುರಕ್ಷಿತರಾಗಿರಲು ರಸ್ತೆಯಲ್ಲಿ ನಿಂತುಕೊಂಡಿದ್ದಾರೆ. ಭೂಮಿಯಿಂದ ಭಯಂಕರ ಶಬ್ದ ಕೇಳಿ ಬಂದಿದ್ದು, ಗ್ರಾಮಸ್ಥರು ಭೂಕಂಪನವೆನ್ನುವ ಭೀತಿಯಿಂದ ನಡು... ದ.ಕ. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ: ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರಿನಲ್ಲಿ ಹೇಳಿದ್ದೇನು? ಮಂಗಳೂರು (reporterkarnataka.com): ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಸೂಚ್ಯಂಕ ಕಡಿಮೆಯಾಗುವವರೆಗೂ ಹೆಚ್ಚಿನ ತಪಾಸಣೆಗಳನ್ನು ಕೈಗೊಳ್ಳುವಂತೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ನಿರ್ದೇಶನ ನೀಡಿದ್ದಾರೆ. ಅವರು ಶನಿವಾರ ಕೋವಿಡ್-19 ಸ... ಜಿಲ್ಲಾಡಳಿತದ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸಿ: ವ್ಯಾಪಾರಿಗಳಿಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ; ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ ಮಂಗಳೂರು (reporterkarnataka.com): ಕೋವಿಡ್ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಜಿಲ್ಲಾಡಳಿತ ಕಾಲಕಾಲಕ್ಕೆ ಹೊರಡಿಸುವ ಆದೇಶಗಳನ್ನು ಜಿಲ್ಲೆಯ ವರ್ತಕರು ಪಾಲಿಸಬೇಕು, ಉಲ್ಲಂಘಿಸಿದ್ದಲ್ಲಿ, ಸೂಕ್ತ ಕ್ರಮ ಜರುಗಿಸುವ ಬಗ್ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಕಟ್ಟುನಿಟ್ಟಿನ ಸೂಚನೆ ... ಸಮುದ್ರದ ಉಪ್ಪು ನೀರನ್ನೆ ಸಿಹಿ ನೀರನ್ನಾಗಿ ಪರಿವರ್ತಿಸುವ ಯಂತ್ರದ ಬಗ್ಗೆ ಸಚಿವ ಅಂಗಾರ ಏನು ಹೇಳಿದರು ಗೊತ್ತಾ ? ಮಂಗಳೂರು (reporterkarnataka.com): ಸಮುದ್ರದಲ್ಲಿ ಆಳ ಹಾಗೂ ಒಳ ಮೀನುಗಾರಿಕೆ ಮಾಡುವ ಮೀನುಗಾರರಿಗೆ ಸಮುದ್ರದಲ್ಲಿಯೇ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸಿಕೊಡುವ ಯಂತ್ರವು ಅತ್ಯಂತ ಉಪಯುಕ್ತವಾಗಿದೆ ಹಾಗೂ ಈ ಯತ್ನ ಯಶಸ್ವಿಯಾಗಿದೆ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸ... ಮಂಗಳೂರಿನಲ್ಲಿ ರೋಡ್ ಟಿಫಿನ್ ವಿಥ್ ಆರ್ಎನ್ಎಂ : ಹಿಸ್ಟರಿ ಟಿವಿಯ ಫೇಮಸ್ ಶೋನಲ್ಲಿ ಕಾಣಿಸಿಕೊಳ್ಳಲಿದೆ ನಮ್ಮ ಲೋಕಲ್ ಫುಡ್ ಮಂಗಳೂರು(reporterkarnataka.com): ದೇಶದ ಹೆಸರಾಂತ ಆಹಾರಪ್ರಿಯರು ರಾಕಿ ಸಿಂಗ್ ಮತ್ತು ಮಯೂರ್ ಶರ್ಮಾ ಹಿಸ್ಟರಿ ಟಿವಿ 18ರ ಸೂಪರ್ ಹಿಟ್ ಡಿಜಿಟಲ್ ಮೊದಲ ಪ್ರವಾಸ ಸರಣಿ ರೋಡ್ ಟ್ರಿಪ್ಪಿನ್ ವಿಥ್ ಆರ್ಎನ್ಎಂ ನಾಲ್ಕು ಸೂಪರ್-ಯಶಸ್ವಿ ರಸ್ತೆ ಪ್ರವಾಸಗಳ ನಂತರ, ಡೈನಾಮಿಕ್ ಜೋಡಿ ಸಾಹಸಕ್ಕಾಗಿ ತಮ್ಮ ಪಟ್ಟು... ಮುಂಬರುವ ಚುನಾವಣೆ; ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸ್ಪಷ್ಟ ಬಹುಮತದಿಂದ ಮತ್ತೆ ಅಧಿಕಾರಕ್ಕೆ: ಅಮಿತ್ ಶಾ ವಿಶ್ವಾಸ ದಾವಣಗೆರೆ(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು. ದಾವಣಗೆರೆಯ ಜಿಎಂಐಟಿ ಆವರಣದಲ್ಲಿ ಗುರುವಾರ ವಿವಿಧ ಯೋಜನೆಗ... ಸಿಎಂ ಬೊಮ್ಮಾಯಿಯ ‘ಬೊಂಬಾಯಿ’ ಅಂದ್ರು ಕೇಂದ್ರ ಗೃಹ ಸಚಿವರು!; ರಾಜ್ಯ ಗೃಹ ಸಚಿವ ಅರಗರ ‘ಅಗರ’ ಅಂದ್ರು ಸಚಿವ ಭೈರ... ದಾವಣಗೆರೆ(reporterkarnataka.com): ಒಬ್ರು ಬೊಂಬಾಯಿ ಅಂದ್ರು. ಇನ್ನೊಬ್ಬರು ಅಗರ ಅಂದ್ರು. ಜನ ಮಾತ್ರ ಮುಸಿ ಮುಸಿ ನಕ್ಕು ಸಮ್ಮನಾದರು. ಇದು ಇವತ್ತು ಬೆಣ್ಣೆನಗರಿ ದಾವಣಗೆರೆಯ ಜಿಎಂಐಟಿಯಲ್ಲಿ ನಡೆದ ಸ್ವಾರಸ್ಯ ಘಟನೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದಿದ್ರು. ಗೃಹ ಸಚಿವರು ಹಲವು ಉದ್ಘಾಟನೆಗಳನ್ನು... ಬೆಣ್ಣೆನಗರಿಗೆ ಅಮಿತ್ ಶಾ: ಬಟನ್ ಒತ್ತಿ ಸಾಲು ಸಾಲು ಉದ್ಘಾಟನೆ ನೆರವೇರಿಸಿದ ಕೇಂದ್ರ ಗೃಹ ಸಚಿವರು ದಾವಣಗೆರೆ(reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ದಾವಣಗೆರೆಗೆ ಆಗಮಿಸಿದ್ದು, ಬಟನ್ ಒತ್ತುವ ಮೂಲಕ ಗಾಂಧಿ ಭವನ, ಹರಿಹರ ತಾಲೂಕಿನ ಕೊಂಡಜ್ಜಿಯಲ್ಲಿ ಪಬ್ಲಿಕ್ ಶಾಲೆ, ಜಿಎಂಐಟಿಯ ಗ್ರಂಥಾಲಯದ ಉದ್ಘಾಟನೆ ನೆರವೇರಿಸಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಿಂದ ಅಮಿತ್ ಶಾ ಅ... « Previous Page 1 …375 376 377 378 379 … 422 Next Page » ಜಾಹೀರಾತು