ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ: ನಕ್ಸಲರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಹ್ವಾನ ಬೆಂಗಳೂರು(reporterkarnataka.com):ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರವು ಬಯಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮಧ್ಯೆ ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ ಜೀವಹಾನಿ... ಬೈಕಿನ ಹಿಂದೆ ನಿಂತು ಜ್ವಾಲಿ ರೈಡ್ ಮಾಡಿದ ಮಲೆನಾಡಿನ ಶ್ವಾನ: ವೀಡಿಯೋ ವೈರಲ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಶ್ವಾನವನ್ನು ದ್ವೇಷಿಸುವವರ ನಡುವೆ ಶ್ವಾನವನ್ನು ಪ್ರಾಣಕ್ಕಿಂತ ಪ್ರೀತಿಸುವವರನ್ನು ನಾವು ಆಗಾಗ ಕಾಣಬಹುದು. ಶ್ವಾನವನ್ನು ಮಾಲೀಕನೊಬ್ಬ ತನ್ನ ಬೈಕ್ ಹಿಂದುಗಡೆ ನಿಲ್ಲಿಸಿಕೊಂಡು ಗೆಳೆಯನ್ನು ಕರೆದುಕೊಂಡು ಹೋದಂತೆ ಕರೆದೊಯ್ದ... ಸಾಹಿತ್ಯ ಅನುವಾದ ಸೇತುವೆ ಕಟ್ಟುವ ಕೆಲಸದಂತೆ: ಚಿಂತಕ ರಹಮತ್ ತರೀಕೆರೆ ಪ್ರತಿಪಾದನೆ ಗಣೇಶ್ ಇನಾಂದಾರ ಹೊಸಪೇಟೆ info.reporterkarnataka@gmail.com ವಿದ್ವೇಷಗಳಿರುವ ಸಮಾಜದಲ್ಲಿ ಮಾನವೀಯ ಸಾಹಿತ್ಯ ಅನುವಾದ ಮಾಡುವುದು ಸೇತುವೆ ಕಟ್ಟುವ ಕೆಲಸದಂತಿದೆ ಎಂದು ಚಿಂತಕ ರಹಮತ್ ತರೀಕೆರೆ ಪ್ರತಿಪಾದಿಸಿದರು. ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಸರ್ಕಾರಿ ನೌಕರರ ಭವನದಲ್ಲಿ ಸಾಹಿತಿ, ಲೇಖ... ಕೆಪಿಎಸ್ ಸಿ ಮರುಪರೀಕ್ಷೆಯಲ್ಲೂ ಎಡವಟ್ಟು: ಕಾಂಗ್ರೆಸ್ ಸರಕಾರ ವಿರುದ್ದ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಟೀಕೆ ಬೆಂಗಳೂರು(reporterkarnataka.com):ಆಗಸ್ಟ್ ನಲ್ಲಿ ನಡೆದ 2023-24ನೇ ಸಾಲಿನ ಕೆಪಿಎಸ್ ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯಲ್ಲಿ ಭಾರಿ ಎಡವಟ್ಟುಗಳು ಕಂಡು ಬಂದ ನಂತರ ಅಭ್ಯರ್ಥಿಗಳ ಆಕ್ರೋಶಕ್ಕೆ ಮಣಿದು ನಿನ್ನೆ ನಡೆಸಲಾದ ಮರುಪರೀಕ್ಷೆಯಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಎಡವಟ್ಟುಗಳ... ಕೋಲಾರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಎಂ.ಆರ್ ರವಿ ಅಧಿಕಾರ ಸ್ವೀಕಾರ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋಲಾರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ಎಂ.ಆರ್. ರವಿ ಅವರು ನಗರದ ಜಿಲ್ಲಾಧಿಕಾರಿ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಅಪರ ಜಿಲ್ಲಾಧಿಕಾರಿ ಮಂಗಳಾ, ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿ ... ಕೊಕ್ಕಡ ದೇಗುಲದ ಅಚ್ಚುಮೆಚ್ಚಿನ ಶ್ಯಾಮ ಇನ್ನು ನೆನಪು ಮಾತ್ರ: ಅಲ್ಪಕಾಲದ ಅನಾರೋಗ್ಯದಿಂದ ದೇವರಪಾದ ಸೇರಿದ ಬಸವ ಬೆಳ್ತಂಗಡಿ(reporterkarnataka.com): ಕೊಕ್ಕಡ ಶ್ರೀ ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಶ್ಯಾಮ ಬಸವ (ನಂದಿ) ದೇವರಪಾದ ಸೇರಿದ್ದಾನೆ. ಸುಮಾರು 15 ವರ್ಷಗಳಿಂದ ಶ್ಯಾಮ ದೇಗುಲದ ಜಾತ್ರಾ ಸಂದರ್ಭಗಳಲ್ಲಿ ಭಾಗವಹಿಸಿ ದೇವರಿಗೆ ಸೇವೆ ಸಲ್ಲಿಸಿಸುತ್ತಿದ್ದ. ಆದರೆ, ಅಲ... ಸೂತಕದ ಮನೆಯಂತಿದ್ದ ಮುರುಡೇಶ್ವರ ಕಡಲ ಕಿನಾರೆಗೆ ಮತ್ತೆ ರಂಗು: ಮೋಜು- ಮಸ್ತಿಗೆ ಜಿಲ್ಲಾಡಳಿತ ಪರ್ಮಿಷನ್ ಭಟ್ಕಳ(reporterkarnataka.com): ಮೂವರು ಶಾಲಾ ಬಾಲಕಿಯ ಇತ್ತೀಚೆಗೆ ಆಹುತಿ ಪಡೆದು ಸೂತಕದ ಮನೆಯಂತಿದ್ದ ಮುರುಡೇಶ್ವರ ಕಡಲ ಕಿನಾರೆಗೆ ಮತ್ತೆ ರಂಗು ಬಂದಿದೆ. ಜಿಲ್ಲಾಡಳಿತ ಇಲ್ಲಿ ಜಲಕ್ರೀಡೆಗೆ ನಡೆಸಲು ಪ್ರವಾಸಿಗರಿಗೆ ಹೇರಿದ್ದ ನಿರ್ಬಂಧವನ್ನು ವಾಪಸ್ ಪಡೆದಿದೆ. ಭಟ್ಕಳ ಸಮೀಪದ ಮುರುಡೇಶ್ವರ ದೇವಾಲಯ ದೇ... ನಂಜನಗೂಡು: ಸೂರಹಳ್ಳಿ ಗ್ರಾಮಕ್ಕೆ ಸಾರಿಗೆ ಬಸ್ ಸೌಲಭ್ಯ ಆಗ್ರಹಿಸಿ ರೈತ ಸಂಘ ಮತ್ತು ಹಸಿರು ಸೇನೆಯಿಂದ ಪ್ರತಿಭಟನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕಿನ ಸೂರಹಳ್ಳಿ ಗ್ರಾಮಕ್ಕೆ ಸಾರಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ರೈತರು ಪ್ರತಿಭಟನೆ ನಡೆಸಲಾಯಿತು. ... ಜನಪ್ರತಿನಿಧಿಗಳು ಸದನದ ಹೊರಗೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು: ಸ್ಪೀಕರ್ ಖಾದರ್ ಮಂಗಳೂರು(reporterkarnataka.com): ಜನಪ್ರತಿನಿಧಿಗಳು ಸದನದ ಒಳಗೆ ಮಾತ್ರವಲ್ಲ, ಹೊರಗೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಅದಕ್ಕಾಗಿ ಸದನ ಬಳಿಕವೂ ಕ್ಯಾಮರಾ ಚಿತ್ರೀಕರಣ ಮುಂದುವರಿಸುವ ಅವಶ್ಯಕತೆ ಇಲ್ಲ. ವಿಧಾನಸಭೆ ನಿಯಮದಂತೆ ಅಧಿವೇಶನ ವೇಳೆ ಮಾತ್ರ ಕ್ಯಾಮರಾ ರೆಕಾರ್ಡ್ ಮಾಡಲಾಗುತ್ತದೆ ಎಂದು ಸ್... ಮಾಜಿ ಪ್ರಧಾನಿ, ಆರ್ಥಿಕ ಸುಧಾರಣೆಯ ಹರಿಕಾರ ಡಾ. ಮನಮೋಹನ್ ಸಿಂಗ್ ನಿಧನ ಹೊಸದಿಲ್ಲಿ(reporterkarnataka.com): ಮಾಜಿ ಪ್ರಧಾನಿ, ಕಾಂಗ್ರೆಸ್ ಹಿರಿಯ ನಾಯಕ ಡಾ. ಮನಮೋಹನ್ ಸಿಂಗ್ ಅವರು ಇಂದು ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ 92ರ ಹರೆಯದ ಡಾ. ಸಿಂಗ್ ಅವರನ್ನು ರಾತ್ರಿ 8 ಗಂಟೆ ಸುಮಾರಿಗೆ ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ನ ... « Previous Page 1 …36 37 38 39 40 … 422 Next Page » ಜಾಹೀರಾತು