ಅಂತರಗಂಗೆಯಲ್ಲಿ ಹೊಸ ದ್ಯಾವಮ್ಮ ಮೂರ್ತಿ ಪ್ರತಿಷ್ಠಾಪನೆ: ಗ್ರಾಮಸ್ಥರಿಂದ ಭವ್ಯ ಮೆರವಣಿಗೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕಿನ ಹಿರೇ ಅಂತರಗಂಗೆ ಗ್ರಾಮದಲ್ಲಿ ದ್ಯಾಮಮ್ಮ ಹೊಸ ಮೂರ್ತಿಯನ್ನು ಇಲಕಲ್ಲದಿಂದ ಬಾರಿ ವಿಜ್ರಂಭಣೆಯಿಂದ ಕಳಸ ಕನ್ನಡಿ, ಭಜನೆ ಬಾಜಿ ಡೊಳ್ಳು ಸಡಗರ ಸಂಭ್ರಮದಿಂದ ಅಂತರಗಂಗೆಗೆ ತರಲಾಯಿತು. ಸ... ಎಂಜಿನಿಯರಿಂಗ್ ಸ್ನಾತಕೋತ್ತರ ಪದವೀಧರ, ದೇಶವೊಂದರ ಉನ್ನತ ಸಚಿವ ಈಗ ಡೆಲಿವರಿ ಬಾಯ್ !! ReporterKarnataka.com ಕಾಲ ಹೇಗೆ ಬದಲಾಗುತ್ತದೆ ಎನ್ನುವುದಕ್ಕೆ ಸೈಯದ್ ಅಹ್ಮದ್ ಸಾದತ್ ಜೀವಂತ ಉದಾಹರಣೆಯಾಗಿದ್ದಾರೆ. ಒಂದು ಸಮಯದಲ್ಲಿ ದೇಶವೊಂದರ ಸಚಿವರಾಗಿದ್ದವರು ಈಗ ಡೆಲಿವರಿ ಬಾಯ್ ಆಗಿದ್ದಾರೆ. ಅಫ್ಘಾನಿಸ್ತಾನದ ಹಿಂದಿನ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಸೈಯದ್ ಅಹ್ಮದ... ಮಾಜಿ ಸಿಎಂ ಯಡಿಯೂರಪ್ಪರಿಗೆ 1 ಕೋಟಿಯ ಟೊಯೋಟಾ ವೆಲ್ಫೈರ್ ಕಾರು: ಮುಂಬರುವ ಚುನಾವಣೆ ಪ್ರವಾಸಕ್ಕೆ ಬಳಕೆ? ಬೆಂಗಳೂರು(reporterkarnataka.com); ಕುಟುಂಬದ ಜತೆ ಮಾಲ್ಡೀವ್ಸ್ ನಿಂದ 5 ದಿನಗಳ ಪ್ರವಾಸ ಮುಗಿಸಿ ಹಿಂತಿರುಗಿರುವ ಮಾಜಿ ಮುಖ್ಯಮಂತ್ರಿ ಬಿ. ಎಸ್ . ಯಡಿಯೂರಪ್ಪ ಅವರಿಗೆ ಸುಮಾರು 1 ಕೋಟಿ ಮೌಲ್ಯದ ಅತ್ಯಾಧುನಿಕ ಟೊಯೋಟಾ ಹೈಬ್ರಿಡ್ ಕಾರು ಬಂದಿದೆ. ಹೊಸ ಟೊಯೋಟಾ ವೆಲ್ಫೈರ್ ಕಾರನ್ನು ಮಾಜಿ ಸಿಎಂ... ವಾಮಾಚಾರ ಆರೋಪ: ದಲಿತ ಕುಟುಂಬದ ಮೇಲೆ ಹಲ್ಲೆ; ಕಂಬಕ್ಕೆ ಕಟ್ಟಿ ಥಳಿಸಿದ ಗುಂಪು; 5 ಮಂದಿಗೆ ತೀವ್ರ ಗಾಯ ಚಂದ್ರಾಪುರ(reporterkarnataka.com): ಮಹಾರಾಷ್ಟ್ರದ ಚಂದ್ರಾಪುರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ವಾಮಾಚಾರದ ಆರೋಪ ಹೊರಿಸಿ ದಲಿತ ಕುಟುಂಬವೊಂದರ ಮೇಲೆ ಗುಂಪೊಂದು ಅಮಾನವೀಯವಾಗಿ ಹಲ್ಲೆ ನಡೆಸಿದೆ. ಚಂದ್ರಾಪುರ ಜಿಲ್ಲೆಯಿಂದ 12 ಕಿಮೀ ದೂರದಲ್ಲಿರುವ ವಾನಿ ಖುರ್ದ್ ಗ್ರಾಮದಲ್ಲಿ ಈ ಘಟನೆ ನಡೆದಿದೆ... ಮಂಗಳೂರು–ವಿಜಯಪುರ ದೈನಂದಿನ ಎಕ್ಸ್ಪ್ರೆಸ್ ರೈಲು ಮತ್ತೆ ಶುರು?: ಹೊಸ ವೇಳಾಪಟ್ಟಿಗೆ ಸಿದ್ಧತೆ ಮಂಗಳೂರು(reporterkarnataka.com): ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಮಂಗಳೂರು–ವಿಜಯಪುರ ದೈನಂದಿನ ಎಕ್ಸ್ಪ್ರೆಸ್ ರೈಲು ಮತ್ತೆ ಶುರುವಾಗಲಿದ್ದು, ಹೊಸ ವೇಳಾಪಟ್ಟಿ ಸಿದ್ದವಾಗುತ್ತಿದೆ. ರೈಲು ಆರಂಭದ ಬಗ್ಗೆ ಈಗಾಗಲೇ ನೈರುತ್ಯ ರೈಲ್ವೆ ಪ್ರಸ್ತಾವ ಸಲ್ಲಿಸಿದ್ದು, ಇದೀಗ ವೇಳಾಪಟ... ಗರ ಬಡಿದಿರುವ ಗ್ರಾಪಂ: ಗಜಾಪುರದಲ್ಲಿ ರಸ್ತೆಯಲ್ಲೇ ಹರಿಯುವ ಗಟಾರ ನೀರು; ಎಲ್ಲೆಂದರಲ್ಲಿ ಕಸದ ರಾಶಿ ! ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಎತ್ತ ನೋಡಿದರತ್ತ ಗಲೀಜು ನೀರಿನ ಗುಂಡಿ, ಕಸದ ರಾಶಿ, ರಸ್ತೆಯಲ್ಲೇ ಹರಿಯುವ ಬಚ್ಚಲು ನೀರು. ಒಟ್ಟಿನಲ್ಲಿ ಕೊಚ್ಚೆಯ ವಿಶ್ವರೂಪ ದರ್ಶನ... ಇದು ವಿಜಯನಗರ ಜಿಲ್ಲೆಯ ಕಂದಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿ... ಶಿರಸಿಯ ಕಾಶಿನಾಥ್ ನಾಯ್ಕ್ ಅವರನ್ನು ಭೇಟಿಯಾದ ಚಿನ್ನದ ಹುಡುಗ ನೀರಜ್ ಚೋಪ್ರಾ : ಕನ್ನಡಿಗನನ್ನು ಗುರು ಅಲ್ಲ ಎಂದವರಿಗೆ ಶಿಷ್ಯನಿಂದಲೇ ಉತ್ತರ.! ಶಿರಸಿ(ReporterKarnataka.com) ಟೋಕಿಯೋ ಒಲಂಪಿಕ್ಸ್ನ ಜಾವೆಲಿನ್ ತ್ರೋದಲ್ಲಿ ಚಿನ್ನದ ಪದಕ ಗಳಿಸಿ ದೇಶದ ಕೀರ್ತಿ ಹೆಚ್ಚಿಸಿದ ನೀರಜ್ ಚೋಪ್ರಾ ತಮ್ಮ ಮಾಜಿ ಕೋಚ್ ಕನ್ನಡಿಗ ಕಾಶಿನಾಥ್ ಅವರನ್ನು ಭೇಟಿಯಾಗಿ ತನ್ನ ಸಮಯ ಕಳೆದಿದ್ದಾರೆ. ಕಾಶಿನಾಥ್ ಅವರ ಪುಣೆಯ ಮನೆಗೆ ಭೇಟಿ ನೀಡಿ ಕ... ಮಹಾರಾಷ್ಟ್ರ; ಬಿಜೆಪಿ- ಶಿವಸೇನೆ ನಡುವೆ ಹಲವೆಡೆ ಸಂಘರ್ಷ; ಕೇಂದ್ರ ಸಂಪುಟದಿಂದ ರಾಣೆ ವಜಾಕ್ಕೆ ಪ್ರಧಾನಿಗೆ ಆಗ್ರಹ ಮುಂಬೈ (reporterkarnataka.com): ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ್ ಠಾಕ್ರೆ ವಿರುದ್ಧ ಕೇಂದ್ರ ಸಚಿವ ನಾರಾಯಣ ರಾಣೆ ವಿವಾದಾತ್ಮಕ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಬಿಜೆಪಿ ಹಾಗೂ ಶಿವಸೇನೆ ಕಾರ್ಯಕರ್ತರ ನಡುವೆ ಸಂಘರ್ಷ ಏರ್ಪಟ್ಟಿದೆ. ಮುಂಬೈಯಲ್ಲಿರುವ ರಾಣೆ ಅವರ ನಿವಾಸಕ್... ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ವಿರುದ್ಧ ವಿವಾದಾತ್ಮಕ ಹೇಳಿ: ಕೇಂದ್ರ ಸಚಿವ ನಾರಾಯಣ ರಾಣೆ ಬಂಧನ ಮುಂಬೈ(reporterkarnataka.com): ಬಿಜೆಪಿ ಮತ್ತು ಶಿವಸೇನೆಯ ನಡುವೆ ಮತ್ತೆ ಜಟಾಪಟಿ ಶುರುವಾಗಿದೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ಮಂಗಳವಾರ ಬಂಧಿಸಲಾಗಿದೆ. ಮುಖ್ಯಮಂತ್ರಿ ಉದ್ದವ್ ಠಾಕ್ರೆ ... ಅಗಸ್ಟ್ 27ರ ವರೆಗೆ ಉತ್ತರ, ಈಶಾನ್ಯ ಭಾರತದಲ್ಲಿ ಭಾರಿ ಮಳೆ ನಿರೀಕ್ಷೆ: ಹವಾಮಾನ ಇಲಾಖೆ ನವದೆಹಲಿ(reporterkarnataka.com) : ಮುಂದಿನ ಮೂರು ದಿನಗಳ ಕಾಲ ಕರ್ನಾಟಕ ಸೇರಿದಂತೆ ಈಶಾನ್ಯ ಭಾರತ, ಹಿಮಾಲಯ ಪ್ರಾಂತ್ಯ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಪೂರ್ವ ಉತ್ತರ... « Previous Page 1 …378 379 380 381 382 … 422 Next Page » ಜಾಹೀರಾತು