ಕೇಂದ್ರ ಗೃಹ ಸಚಿವ ಅಮಿತ್ ಶಾ ಏ.1ರಂದು ರಾಜ್ಯಕ್ಕೆ ಭೇಟಿ: ಬಿಜೆಪಿಯಲ್ಲಿ ಭಾರಿ ಸಂಚಲನ ಬೆಂಗಳೂರು(reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏಪ್ರಿಲ್ 1ಕ್ಕೆ ರಾಜ್ಯಕ್ಕೆ ಭೇಟಿ ನೀಡಲಿದ್ದು, ರಾಜ್ಯ ಬಿಜೆಪಿಯಲ್ಲಿ ತೀವ್ರ ಸಂಚಲನ ಮೂಡಿಸಿದೆ. ಶಾ ಅವರು ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸಲುವಾಗಿ ಏಪ್ರಿಲ್ 1ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ರಾ... ಉಡುಪಿ: ವಿದ್ಯಾರ್ಥಿನಿ ಚಲಾಯಿಸುತ್ತಿದ್ದ ಕಾರು ಬೈಕಿಗೆ ಡಿಕ್ಕಿ: ಸವಾರ ಮೆಡಿಕಲ್ ಶಾಪ್ ಮಾಲಿಕ ಸಾವು ಉಡುಪಿ(reporterkarnataka.com): ವಿದ್ಯಾರ್ಥಿನಿಯೊಬ್ಬಳು ಚಲಾಯಿಸುತ್ತಿದ್ದ ಕಾರು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೆಡಿಕಲ್ ಶಾಪ್ ನ ಮಾಲೀಕರೊಬ್ಬರು ಮೃತಪಟ್ಟ ದಾರುಣ ಘಟನೆ ಪರ್ಕಳದಲ್ಲಿ ಶನಿವಾರ ನಡೆದಿದೆ. ಮೃತಪಟ್ಟವರನ್ನು ವಾಮನ ನಾಯಕ್ ಎಂದು ಗುರುತಿಸಲಾಗಿದೆ. ತಕ್ಷಣ ಗಾಯಾಳುವನ್ನು ಉಡ... ನಾಟೆಕಲ್ ಬಳಿ ಬಾವಿಗೆ ಬಿದ್ದ ಕಡವೆ::ಅಗ್ನಿಶಾಮಕ ದಳದಿಂದ ರಕ್ಷಣೆ ಮಂಗಳೂರು(reporterkarnataka.con): ಮಂಗಳೂರಿನ ಹೊರವಲಯದ ಕಿನ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಟೆಕಲ್ ಪರಿಸರದಲ್ಲಿ ಬಾವಿಗೆ ಬಿದ್ದ ಕಡವೆಯೊಂದನ್ನು ಅಗ್ನಿಶಾಮಕ ದಳದ ನೆರವಿನಿಂದ ರಕ್ಷಿಸಲಾಗಿದೆ. ಪಾಂಡೇಶ್ವರ ಅಗ್ನಿಶಾಮಕ ದಳದ ಉಪ ಠಾಣಾಧಿಕಾರಿ ತಿಮ್ಮಪ್ಪ ವಿ. ನಾಯಕ್ ಅವರ ನೇತೃತ್ವದಲ್ಲಿ ಯಶಸ್ವಿ... ಸಂತರ ಅವಹೇಳನ; ಮಾಜಿ ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಲಿ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೂ ಸಂತರ ಬಗ್ಗೆ ಕೇವಲವಾಗಿ ಮಾತನಾಡಿ ಅವಹೇಳನ ಮಾಡಿದ್ದು, ತಕ್ಷಣ ಅವರು ಕ್ಷಮೆಯಾಚಿಸಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಮುಸಲ್ಮಾನರ ಓಲೈಕೆಗಾಗಿ ಹಿಂದೂ ಸಂತರ ವಿರುದ್... ಮುಂದಿನದ್ದೇ ಕೊನೆ ಚುನಾವಣೆ, ಮತ್ತೆ ಎಂದೂ ಸ್ಪರ್ಧಿಸಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ ಮೈಸೂರು(reporterkarnataka.com): ಚುನಾವಣಾ ರಾಜಕೀಯದಿಂದ ನಿರ್ಗಮಿಸುವ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಬಳಿ ಮಾತನಾಡಿದ್ದಾರೆ. ಮುಂದಿನ ಚುನಾವಣೆಯೇ ಕೊನೆಯದ್ದು, ಮತ್ತೆ ಎಂದೂ ಸ್ಪರ್ಧಿಸುವುದಿಲ್ಲ ಎಂದು ಅವರು ಘೋಷಿಸಿದ್ದಾರೆ. ಸ್ವಗ್ರಾಮ ಮೈಸೂರು ತಾಲೂಕಿನ ಸಿದ್ದರಾಮನ ಹುಂ... ಕಾಫಿನಾಡಿನಲ್ಲಿ ಮುಂದುವರಿದ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರ ನಿಷೇಧ ಕೂಗು: ಅಲ್ಲಲ್ಲಿ ಬ್ಯಾನರ್ ಗಳು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡಿನ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರದ ನಿಷೇಧದ ಕೂಗು ಮುಂದುವರಿದಿದೆ. ಇದೀಗ ಮೂಡಿಗೆರೆ ತಾಲೂಕಿನ ಗೋಣಿಬೀಡು ಗ್ರಾಮದ ಆದಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ರಥೋತ್ಸವಕ್ಕೆ ನಿಷೇಧದ ಕೂಗು ಕೇಳಿಬರುತ್ತಿದೆ. ... ಎಂಸಿಸಿ ಬ್ಯಾಂಕ್ ನಲ್ಲಿ ಭಾರಿ ಅವ್ಯವಹಾರ ನಡೆದಿದೆಯೆ?: ಸಾಮಾಜಿಕ ಕಾರ್ಯಕರ್ತ ಜೆರಾಲ್ಡ್ ಟವರ್ಸ್ ಹೇಳಿದ್ದೇನು? ಮಂಗಳೂರು(reporterkarnataka.com): ಮಂಗಳೂರು ಕೆಥೋಲಿಕ್ ಕೋ- ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಅಧ್ಯಕ್ಷ ಅನಿಲ್ ಕುಮಾರ್ ಲೋಬೋ ಹಾಗೂ ನಿರ್ದೇಶಕ ಜೋಸೆಫ್ ಎಂ. ಅನಿಲ್ ಪತ್ರಾವೋ ಅವರು ಭ್ರಷ್ಟಾಚಾರದಲ್ಲಿ ತೊಡಗಿದ್ದು, ಅಧಿಕಾರವನ್ನು ಸಂಪೂರ್ಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಹಾ... ಎರಡೂ ಕಿಡ್ನಿ ವಿಫಲಗೊಂಡಿರುವ ಅಜಿತನ್ ಅವರಿಗೆ ಸಹಾಯ ಮಾಡುವಿರಾ? ಮಂಗಳೂರು(reporterkarnataka.com): ಕೇರಳದ ಮಲಪುರಂ ಜಿಲ್ಲೆಯ ಟೈಲ್ಸ್ ಹಾಕುವ ಕೆಲಸಗಾರರಾದ ಅಜಿತನ್ ಎಂಬವರ ಎರಡೂ ಕಿಡ್ನಿಗಳು ವಿಫಲವಾಗಿದ್ದು, ದಾನಿಗಳ ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಅಜಿತನ್ ಅವರದ್ದು ತುಂಬಾ ಬಡ ಕುಟುಂಬವಾಗಿದೆ ಮತ್ತು ಅವರ ಚಿಕಿತ್ಸೆಗೆ ಯಾವುದೇ ಆರ್ಥಿ... ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ರಾಯಿಟರ್ಸ್ ಸಂಸ್ಥೆಯ ಪತ್ರಕರ್ತೆಯ ಮೃತದೇಹ ಪತ್ತೆ; ಕೊಲೆ ಶಂಕೆ ಬೆಂಗಳೂರು(reporterkarnataka.com): ರಾಯಿಟರ್ಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತೆಯೊಬ್ಬರ ಮೃತದೇಹ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪತಿ ಕೊಲೆ ಮಾಡಿರುವುದಾಗಿ ಆಕೆಯ ಕುಟುಂಬದವರು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮೃತಪಟ್ಟವರನ್ನು... ಇದು ರಾಜ್ಯದಲ್ಲೇ ಫಸ್ಟ್ ಟೈಮ್ : ಮಂಗಳೂರಿನಲ್ಲಿ ಅಂಚೆ ಮೂಲಕ ಜನನ-ಮರಣ ಪ್ರಮಾಣ ಪತ್ರ ಮನೆ ಬಾಗಿಲಿಗೆ ರವಾನೆ! ಮಂಗಳೂರು(reporterkarnataka.com): ಮನೆ ಬಾಗಿಲಿಗೆ ಜನನ-ಮರಣ ಪ್ರಮಾಣಪತ್ರ ತಲುಪಿಸುವ ಯೋಜನೆಗೆ ಸಂಬಂಧಿಸಿದ ಒಡಂಬಡಿಕೆಗೆ ಮಂಗಳೂರು ಮಹಾನಗರ ಪಾಲಿಕೆ ಮತ್ತು ಅಂಚೆ ಒಡಂಬಡಿಕೆಗೆ ಸಹಿ ಹಾಕಿದ್ದು, ರಾಜ್ಯದಲ್ಲೇ ಮೊದಲ ಬಾರಿಗೆ ಮನೆ ಬಾಗಿಲಿಗೆ ಜನನ-ಮರಣ ಪ್ರಮಾಣ ಪತ್ರ ತಲುಪಿಸುವ ಯೋಜನೆಯನ್ನು ಪಾಲಿಕೆ ಆ... « Previous Page 1 …380 381 382 383 384 … 490 Next Page » ಜಾಹೀರಾತು