ಕಂಬಳ ಕೋಣಗಳ ಯಜಮಾನ ಕೆದುಬರಿ ಗುರುವಪ್ಪ ಪೂಜಾರಿ ಅಪಘಾತದಲ್ಲಿ ನಿಧನ Photo source : BeautyOfTulunad ಮಂಗಳೂರು (ReporterKarnataka.com) ಕಂಬಳ ಕ್ಷೇತ್ರದಲ್ಲಿ ಅಗ್ರಮಾನ್ಯರಾದ ಕಂಬಳದ ಕೋಣಗಳ ಯಜಮಾನ ಗುರುಪುರ ಕೆದುಬರಿ ಗುರುವಪ್ಪ ಪೂಜಾರಿಯವರು ಅಪಘಾತದಲ್ಲಿ ನಿಧನರಾಗಿದ್ದಾರೆ. ಕಂಬಳ ಕ್ಷೇತ್ರದಲ್ಲಿ ಗುರುಪುರ ಕೆದುಬರಿ ಗುರುವಪ್ಪ ಪೂಜಾರಿಯ ಹೆಸರು ಚಿರಪರಿಚಿ... ವಿಧಾಸೌಧ ಮುಂಭಾಗದಲ್ಲಿ ನೆಹರೂ ಪ್ರತಿಮೆ ಮರುಸ್ಥಾಪನೆ: ಪ್ರಥಮ ಪ್ರಧಾನಿಯ ಹಾಡಿ ಹೊಗಳಿದ ಸಿಎಂ ಬೊಮ್ಮಾಯಿ ಬೆಂಗಳೂರು (reporterkarnataka.com): ದೇಶದ ಪ್ರಥಮ ಪ್ರಧಾನಿ ಜವಾಹರ್ಲಾಲ್ ನೆಹರೂ ಅವರು ದೇಶದ ಕೈಗಾರಿಕೆ ಸೇರಿದಂತೆ ಹಲವು ಕ್ಷೇತ್ರಗಳನ್ನು ಅಭಿವೃದ್ದಿಗೊಳಿಸಿ ನವ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು. ಅವರು ಹಾಕಿಕೊಟ್ಟ ಆದರ್ಶವನ್ನು ಪಾಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ... ಮಸ್ಕಿ ಜಲಾಶಯಕ್ಕೆ ನೂತನ ಶಾಸಕ ತುರ್ವಿಹಾಳ ಬಾಗಿನ ಸಮರ್ಪಣೆ; ರಸ್ತೆ ಕಾಮಗಾರಿಗೆ ಚಾಲನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಮಾರಲದಿನ್ನಿ ಡ್ಯಾಂ ಜಲಾಶಯಕ್ಕೆ ನೂತನ ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರು ಬಾಗಿನ ಸಮರ್ಪಿಸಿದರು. ರೈತರ ಹಿತಕ್ಕಾಗಿ, ರೈತರಿಗೆ ಅನುಕೂಲವಾಗುವ ಯಾವುದೇ ಕೆಲಸ ಮಾಡಿಕೊಡಲು ಸದಾ ಸಿದ್ದ. ನನ್ನ ಅ... ಮಂಗಳೂರಿನ ಖಾಸಗಿ ಆಸ್ಪತ್ರೆಗಳಿಂದ ಬಡ ರೋಗಿಗಳ ಲೂಟಿ: ಹಣ ಹಿಂತಿರುಗಿಸುವಂತೆ ಚಾಟಿ ಬೀಸಿದ ಜಿಲ್ಲಾಧಿಕಾರಿ ಮಂಗಳೂರು(reporterkarnataka.com): ನಗರದ 7 ಖಾಸಗಿ ಆಸ್ಪತ್ರೆಗಳಿಂದ ಹಣ ಕಕ್ಕಿಸಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮುಂದಾಗಿದ್ದಾರೆ. ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆಯಡಿ ಹಣ ವಾಪಸ್ ನೀಡುವಂತೆ ಜಿಲ್ಲಾಧಿಕಾರಿ ಈ ಆಸ್ಪತ್ರೆಗಳಿಗೆ ಖಡಕ್ ಸಂದೇಶ ನೀಡಿದ್ದಾರೆ. ಆಯುಷ್ಮಾನ್ ಭಾ... ಮಾಜಿ ಸಿಎಂ ಯಡಿಯೂರಪ್ಪರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ: ಸರಕಾರದಿಂದ ಆದೇಶ ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಿ ಸರಕಾರ ಆದೇಶ ಹೊರಡಿಸಿದೆ. ರಾಜ್ಯಪಾಲರ ಆದೇಶದ ಮೇರೆಗೆ ಸರಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಅಧೀನ ಕಾರ್ಯದರ್ಶಿ ರಾಜೇಶ್ ಶಂಕ್ರಪ್ಪ ಎಸ್. ಅವರು ಈ ಕುರಿತು ಆದೇಶ ... ಮೊದಲ ಬಾರಿ ಸಚಿವರಾದರಿಗೆ ಜಾಕ್ಪಾಟ್ : ಸುನಿಲ್ ಕುಮಾರ್ಗೆ ಇಂಧನ, ಅರಗ ಜ್ಞಾನೇಂದ್ರಗೆ ಗೃಹ ಖಾತೆ ಬೆಂಗಳೂರು (ReporterKarnataka.com) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 29 ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿ ಆದೇಶ ನೀಡಿದ್ದಾರೆ. 29 ಸಚಿವರಲ್ಲಿ 15 ಮಂತ್ರಿಗಳು ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿ ನಿರ್ವಹಸಿದ್ದ ಖಾತೆಯನ್ನೇ ಕೊಡಲಾಗಿದೆ, 7 ಸಚಿವರ ಖಾತೆ ಬದಲಾವಣೆ ಮಾಡಲಾಗಿದೆ. ಉಳಿದಂತ... ಜನರಿಗೊಂದು ಕಾನೂನು, ಅಧಿಕಾರಸ್ಥರಿಗೆ ಮತ್ತೊಂದು ಕಾನೂನು: ನೂತನ ಸಚಿವ ಸುನಿಲ್ ಸ್ವಾಗತಿಸಲು ಜನಜಾತ್ರೆ: ಜಿಲ್ಲಾಧಿಕಾರಿ ಸಾಹೇಬ್ರೇ ಏನ್ ಹೇಳ... ಉಡುಪಿ/ ಕಾರ್ಕಳ(reporterkarnataka.com): ನಮ್ಮ ದೇಶದ ಪ್ರಜಾಪ್ರಭುತ್ವದ ದೊಡ್ಡ ಅಣಕವೆಂದರೆ ಜನಸಾಮಾನ್ಯರಿಗೆ ಒಂದು ಕಾನೂನು ಅನ್ವಯಿಸಿದರೆ, ಅಧಿಕಾರಸ್ಥರಿಗೆ ಇನ್ನೊಂದು ಕಾನೂನು. ಜನಸಾಮಾನ್ಯ ಕಾನೂನು ಉಲ್ಲಂಘಿಸಿದರೆ ದಂಡ, ಕಾನೂನು ಕ್ರಮ. ಆದರೆ ಅಧಿಕಾರಸ್ಥರು ಕಾನೂನು ಉಲ್ಲಂಘಿಸಿದರೆ ಏನಿಲ್ಲ ಕ್ರಮ. ... ಕೆರೆಗೆ ಹಾರವಾರ ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕ: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂಧನ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಅಂಕುಸದೊಡ್ಡಿ ಗ್ರಾಮದ ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕ ತಾನು ಕೆಲಸ ಮಾಡುತ್ತಿದ್ದ ಕೆರೆಗೆ ಆಹುತಿಯಾದ ದಾರುಣ ಘಟನೆ ನಡೆದಿದೆ. ಉದ್... ಕೊರೊನಾ ಮೂರನೇ ಅಲೆಯ ಮುನ್ಸೂಚನೆ | ರಾತ್ರಿ ಕರ್ಫ್ಯೂ ಘೋಷಿಸಿದ ಸಿಎಂ, ಆ.23ರಿಂದ ಶಾಲೆ ಕಾಲೇಜ್ ತೆರೆಯಲು ಅವಕಾಶ.!!!! ಬೆಂಗಳೂರು(reporterkarnataka.com) ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡುತ್ತಿರುವ ಸಂದರ್ಭದಲ್ಲಿಯೇ ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ-ಕಾಲೇಜು ಆರಂಭ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಆಗಸ್ಟ್ 23ರಿಂದ ರಾಜ್ಯದಲ್ಲಿ 9, 10, 11 ಮತ್ತು 12ನೇ ತರಗತಿ ಆರಂಭಿಸಲು ಕ್ರ... ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ಚಂದ್ ಅವಾರ್ಡ್ ಎಂದು ಮರುನಾಮಕರಣ ಮಾಡಿದ ಪ್ರಧಾನಿ ದೆಹಲಿ(reporterKarnataka.com) ಕ್ರೀಡಾ ಕ್ಷೇತ್ರದಲ್ಲಿ ಮಹಾನ್ ಸಾಧಕರಿಗೆ ನೀಡಲಾಗುವ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಬದಲಿಸಿ ಮೇಜರ್ ಧ್ಯಾನ್ ಚಂದ್ ಹೆಸರಲ್ಲಿ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಮೋದಿ, ದೇಶಾದ್ಯಂತ ಅಸಂಖ್ಯಾ... « Previous Page 1 …384 385 386 387 388 … 422 Next Page » ಜಾಹೀರಾತು