ನಂಜನಗೂಡು: ರಸ್ತೆ ದುರಸ್ತಿಗಾಗಿ ಗ್ರಾಮಸ್ಥರ ಜಾಥಾ; ಪಿಡಬ್ಲ್ಯುಡಿ ಇಲಾಖೆ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಗುಂಡಿಯಲ್ಲಿ ರಸ್ತೆಯೋ, ರಸ್ತೆಯಲ್ಲಿ ಗುಂಡಿಯೋ ಎಂಬಂತೆ ಹಳ್ಳ ಗುಂಡಿ ಬಿದ್ದು ಕಿತ್ತು ಹೋಗಿರುವ ದೇವರಸನಹಳ್ಳಿ ಮುಖ್ಯರಸ್ತೆಯನ್ನು ಕೂಡಲೇ ದುರಸ್ತಿಪಡಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ಪಾದಯಾತ್ರೆ ನಡೆಸಿ ಸರ್ಕಾರ ಹಾಗೂ ಜನಪ್ರತಿ... ನೆರೆಪೀಡಿತ ಕಂದಾವರ ಗ್ರಾಮಕ್ಕೆ ಎನ್ ಡಿಆರ್ ಎಫ್ ತಂಡ: ಶಾಸಕ ಡಾ. ಭರತ್ ಶೆಟ್ಟಿ ಸಾಥ್; ಸಂತ್ರಸ್ತರ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಸುರತ್ಕಲ್(reporterkarnataka.com): ಜಿಲ್ಲೆಯಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಯಿಂದ ನೆರೆಪೀಡಿತ ಕಂದಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆದ್ಯಪಾಡಿಯ ಕುದ್ರು ಮತ್ತು ದೇವಂಗಲ ಗುಡ್ಡೆ ಭಾಗದಲ್ಲಿ ತೊಂದರೆಗೆ ಸಿಲುಕಿದ್ದ ಸುಮಾರು 25 ಕುಟುಂಬ ಹಾಗೂ 15 ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತ... ಬೀದಿಬದಿ ವ್ಯಾಪಾರಸ್ಥರ ಮೇಲೆ ದೌರ್ಜನ್ಯ: ತಲಪಾಡಿ ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಸಾಮೂಹಿಕ ಧರಣಿ ಮಂಗಳೂರು(reporterkarnataka.com): ತಲಪಾಡಿ ಟೋಲ್ ಗೇಟ್ ಬಳಿಯಲ್ಲಿರುವ ಬಡ ಬೀದಿಬದಿ ವ್ಯಾಪಾರಸ್ಥರ ಮೇಲೆ ವಿನಾಃ ಕಾರಣ ದೌರ್ಜನ್ಯ ನಡೆಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಇಂದು ತಲಪಾಡಿ ಟೋಲ್ ಗೇಟ್ ಬಳಿಯಲ್ಲಿ ಸಾಮೂಹಿಕ ಧರಣಿ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಬೀದಿಬದಿ... ಅತೀ ವೇಗದ ಚಾಲನೆ: ತೀರ್ಥಹಳ್ಳಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಕಾರು 3 ಪಲ್ಟಿ; ಪ್ರಯಾಣಿಕರು ಪಾರು ರಶ್ಮಿ ಶ್ರೀಕಾಂತ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಅತೀ ವೇಗದಿಂದ ಚಲಿಸುತ್ತಿದ್ದ ಕಾರೊಂದು ಪಲ್ಟಿಯಾದ ಘಟನೆ ಬುಧವಾರ ಅರೆಕಲ್ಲು ಬಳಿ ನಡೆದಿದೆ. ತಾಲೂಕಿನ ಮೇಗರವಳ್ಳಿ ಸಮೀಪದ ಅರೆಕಲ್ಲು ಬಳಿ ಬುಧವಾರ ಬೆಳಗ್ಗೆ ಅತೀ ವೇಗದಿಂದ ತೀರ್ಥಹಳ್ಳಿಯಿಂದ ಮಣಿಪಾಲಕ್ಕೆ ತೆರಳು... ಮಾಜಿ ಸಂಸದ ದಿವಂಗತ ದೃವನಾರಾಯಣ್ ಹಟ್ಟುಹಬ್ಬ: ಬೃಹತ್ ಉದ್ಯೋಗ ಮೇಳ; 100ಕ್ಕೂ ಹೆಚ್ಚು ಕಂಪನಿಗಳು ಭಾಗಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮಾಜಿ ಸಂಸದ ದಿವಂಗತ ದೃವನಾರಾಯಣ್ ಅಭಿಮಾನಿ ಬಳಗದ ವತಿಯಿಂದ ಇಂದು ಅವರ ಹುಟ್ಟು ಹಬ್ಬದ ಪ್ರಯುಕ್ತ ನಂಜನಗೂಡಿನಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಿತು. ಮಾಜಿ ಸಂಸದ ಡಿ.ಕೆ. ಸುರೇಶ್ ಸೇರಿದಂತೆ ಮತ್ತಿತರ ಗಣ್ಯರು ದೀಪ ಬೆಳಗಿಸಿ ಧ್ರುವ... ಕೇಂದ್ರ ಬಜೆಟ್ನಿಂದ ಬೆಂಗಳೂರು ಮತ್ತು ಕರ್ನಾಟಕ ರಾಜ್ಯಕ್ಕೆ ಗರಿಷ್ಠ ಪ್ರಯೋಜನ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರು(reporterkarnataka.com): ಈ ಬಾರಿಯ ಕೇಂದ್ರ ಬಜೆಟ್ನಿಂದ ಬೆಂಗಳೂರು ಮತ್ತು ಕರ್ನಾಟಕ ರಾಜ್ಯಕ್ಕೆ ಗರಿಷ್ಠ ಪ್ರಯೋಜನ ಲಭಿಸಲಿದೆ ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ... ನಂತೂರು ಜಂಕ್ಷನ್: ಸ್ಕೂಟರ್ ಗೆ ಟ್ಯಾಂಕರ್ ಡಿಕ್ಕಿ: ಸವಾರ ಸ್ಥಳದಲ್ಲೇ ದಾರುಣ ಸಾವು ಮಂಗಳೂರು(reporterkarnataka.com):ಎನ್ಎಚ್66ರಲ್ಲಿ ಟ್ಯಾಂಕರ್ ವೊಂದು ಸ್ಕೂಟರ್ ಮೇಲೆ ಹರಿದು ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಗರದ ನಂತೂರು ಪದವು-ಜಂಕ್ಷನ್ ನಡುವೆ ಇಂದು ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ನಗರದ ಅಡ್ಯಾರು ಕಣ್ಣಗುಡ್ಡೆ ನಿವಾಸಿ ಶಿವಾನಂದ ಶೆಟ್ಟಿ(42) ... ಕಲಿ ಯೋಗೀಶ್ ಸಹಚರರಿಬ್ಬರ ಬಂಧನ: ಪಿಸ್ತೂಲ್, ರಿವಾಲ್ವರ್, ಸಜೀವ ಮದ್ದು, ಮಾದಕ ವಸ್ತುಗಳು ವಶ ಮಂಗಳೂರು(reporterkarnataka.com): ನಗರದಲ್ಲಿ ಅಪರಾಧ ಕೃತ್ಯವನ್ನು ನಡೆಸುವ ಉದ್ದೇಶದಿಂದ ಅಕ್ರಮವಾಗಿ ಪಿಸ್ತೂಲ್, ರಿವಾಲ್ವರ್, ಸಜೀವ ಮದ್ದುಗುಂಡುಗಳು, ಮಾದಕ ವಸ್ತುಗಳನ್ನು ಹೊಂದಿಕೊಂಡಿದ್ದ ಕುಖ್ಯಾತ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿದೇಶದಲ್ಲಿ ತಲೆಮರೆಸಿಕೊಂಡಿರ... ಅವ್ಯಾಹತ ಭಾರೀ ಮಳೆ: ತೀರ್ಥಹಳ್ಳಿ ತಾಲೂಕಿನಾದ್ಯಂತ ನಾಳೆ ಶಾಲಾ- ಕಾಲೇಜಿಗೆ ರಜೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹ... ಮೂಗಿನಲ್ಲಿ ರಕ್ತಸ್ರಾವ: ಕೇಂದ್ರ ಸಚಿವ, ಜೆಡಿಎಸ್ ನಾಯಕ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು ಬೆಂಗಳೂರು(reporterkarnataka.com): ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಲ್ಲಿ ಭಾನುವಾರ ಮಾಧ್ಯಮ ಜತೆ ಮಾತನಾಡುತ್ತಿದ್ದಾಗ ಅವರ ಮೂಗಿನಲ್ಲಿ ರಕ್ತಸ್ರಾವ ಉಂಟಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಚಿವರ ಮೂಗಿನಿಂದ ತ... « Previous Page 1 …37 38 39 40 41 … 388 Next Page » ಜಾಹೀರಾತು