ತರೀಕೆರೆ: 25 ವರ್ಷದ ಗಂಡು ಆನೆ ಅನುಮಾನಾಸ್ಪದ ಸಾವು; ಅರಣ್ಯಾಧಿಕಾರಿ ಸ್ಥಳಕ್ಕೆ ಭೇಟಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಳ್ಳಿಯ ನಂದಿಬಟ್ಟಲು ಗ್ರಾಮದಲ್ಲಿ 25 ವರ್ಷದ ಗಂಡು ಆನೆ ಸಾವನ್ನಪ್ಪಿದ ಘಟನೆ ನಡೆದಿದೆ. ಆನೆ ಸಾವು ಹಲವು ಅನುಮಾನಗಳ ಹುಟ್ಟಿಸಿದೆ.ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ ... ಚಿಕ್ಕಮಗಳೂರು: ಅಕ್ರಮ ಮರಳು ಸಾಗಾಟಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳೇ ಸಾಥ್.?! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದಿಂದ ಮರಳು ಸಾಗಾಟಕ್ಕೆ ಉಪವಲಯ ಅರಣ್ಯಾಧಿಕಾರಿ ರಮೇಶ್ ಅವರು ಸಾಥ್ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದಕ್ಕೆ ಪೂರಕ ಎನ್ನುವಂತೆ ವೀಡಿಯೊವೊಂದು ಲಭ್ಯವಾಗಿದೆ. ... ಕಿಕ್ಕಿರಿದು ತುಂಬಿದ್ದ ಬಸ್ ಬಾಗಿಲಿಗೆ ಜೋತು ಬಿದ್ದು ವಿದ್ಯಾರ್ಥಿಗಳ ಪ್ರಯಾಣ: ಮಾಜಿ ಸಾರಿಗೆ ಸಚಿವ ಸವದಿ ತವರಿನಲ್ಲಿ ಇದು ಸಾಮಾನ್ಯ! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಸಾಮಾನ್ಯ ಅಂದ್ರೆ ಬಸ್ಸಿನಲ್ಲಿ 40ರಿಂದ ಅಥವಾ 50 ಜನರು ಪ್ರಯಾಣ ಮಾಡಬಹುದು. ಆದರೆ ಪ್ರಯಾಣಿಕರ ಸಂಖ್ಯೆ 100ರ ಗಡಿ ದಾಟಿದರೆ ಹೇಗೆ? ಇದು ಮಾಜಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ತವರು ಜಿಲ್ಲೆಯಲ್ಲಿ ಸಾಮಾನ್ಯವಾಗಿ ಕಂಡು ಬರುವ ದೃಶ... ಹೊಸಪೇಟೆ ಪೊಲೀಸರಿಂದ ಭರ್ಜರಿ ಬೇಟೆ: 6 ಮಂದಿ ಬಂಧನ, 23.94 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ರ್ಯಾಡೋ ವಾಚ್ ವಶ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಹೊಸಪೇಟೆ ವಿವೇಕಾನಂದ ನಗರದಲ್ಲಿ ನಡೆದಿದ್ದ ಕಳ್ಳತನವನ್ನು ಹೊಸಪೇಟೆ ಪೊಲೀಸರು ಬೇಧಿಸಿದ್ದು, 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 23.94 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ಬೆಲೆ ಬ... ಮಂಗಳೂರು: ಮತ್ತೆ ಕಳ್ಳರ ಗ್ಯಾಂಗ್ ಸಕ್ರೀಯ; 6 ಮನೆಗಳ ಕಳ್ಳತನ ಯತ್ನ; 2 ಮನೆಗಳಿಂದ 6 ಲಕ್ಷ ರೂ. ಮೌಲ್ಯದ ನಗ, ನಗದು ಕಳವು ಮಂಗಳೂರು(reporterkarnataka.com): ನಗರದಲ್ಲಿ ಮತ್ತೆ ಅಪರಾಧ ಚಟುವಟಿಕೆಗಳು ತಲೆ ಎತ್ತಲಾರಂಭಿಸಿದೆ. ಕಳ್ಳತನ, ಲೂಟಿ, ದರೋಡೆ, ಕೊಲೆ, ಅತ್ಯಾಚಾರ ಸಕ್ರೀಯಗೊಳ್ಳಲಾರಂಭಿದೆ. ನಗರದ ಮಣ್ಣಗುಡ್ಡೆಯ ಗಾಂಧಿನಗರ 5ನೇ ಕ್ರಾಸ್ ಬಳಿ 6 ಮನೆಗೆ ಕಳ್ಳರು ನುಗ್ಗಿ ಕಳ್ಳತನಕ್ಕೆ ಯತ್ನಿಸಲಾಗಿದೆ. 2 ಮನೆಗಳಿಂದ ಸ... ಗುಂಡ್ಯ: ಟೆಂಪೋ ನಿಲ್ಲಿಸಿ ನದಿ ಬಂಡೆಯಲ್ಲಿ ಸೆಲ್ಫಿ ಕ್ಲಿಕ್ಕಿಸಲು ಹೋದ ರಾಜಸ್ತಾನದ ಯುವಕ ಏನಾದ? ಗುಂಡ್ಯ(reporterkarnataka.com): ನೆಲ್ಯಾಡಿ ಗುಂಡ್ಯ ಸಮೀಪ ನದಿ ಬಂಡೆಯಲ್ಲಿ ಯುವಕನೋರ್ವ ಸೆಲ್ಫೀ ತೆಗೆಯಲು ಹೋಗಿ ನೀರಲ್ಲಿ ಮುಳುಗಿ ಕಣ್ಮರೆಯಾದ ಘಟನೆ ನಡೆದಿದೆ ರಾಜಸ್ಥಾನ ಮೂಲದ ಸೀತಾರಾಮ್ ಎಂಬಾತ ಕಣ್ಮರೆಯಾದ ಯುವಕ. ಆಟೋಮೊಬೈಲ್ ಸ್ಪೇರ್ಪಾಟ್ಸ್ ಪಾರ್ಸಲ್ ಸಾಗಾಟದ ಟೆಂಪೋ ರಾಷ್ಟ್ರೀಯ ಹೆದ್ದಾ... ವಿಧಾನ ಪರಿಷತ್ ಗೆ ಸ್ಪರ್ಧಿಸುವುದಾದರೆ ಸ್ವತಂತ್ರ ಅಭ್ಯರ್ಥಿಯಾಗಿಯೇ ಸ್ಪರ್ಧಿಸುತ್ತೇನೆ: ಡಾ. ಎಂ. ಎನ್. ರಾಜೇಂದ್ರ ಕುಮಾರ್ ಉಡುಪಿ(reporterkarnataka.com): ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುವುದಾದರೆ ನಾನು ಸ್ವತಂತ್ರ ಅಭ್ಯರ್ಥಿಯಾಗಿಯೇ ಸ್ಪರ್ಧಿಸುತ್ತೇನೆ. ಯಾವುದೇ ಪಕ್ಷದಿಂದ ಸ್ಪರ್ಧಿಸುವುದಿಲ್ಲ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು. ಸ್ಪರ್ಧಿಸು... ಚಾರ್ಮಾಡಿ ಘಾಟ್ ನ 4ನೇ ತಿರುವಿನಲ್ಲಿ ಮದುವೆ ಪಾರ್ಟಿ ಕೊಂಡೊಯ್ಯುತ್ತಿದ್ದ ವಾಹನ ಪಲ್ಟಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾರ್ಮಾಡಿ ಘಾಟ್ ನ 4ನೇ ತಿರುವಿನಲ್ಲಿ ಮದುವೆ ಪಾರ್ಟಿಯನ್ನು ಕರೆದೊಯ್ಯುತ್ತಿದ್ದ ವಾಹನವೊಂದು ಪಲ್ಟಿಯಾದ ಪರಿಣಾಮ ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ವ್ಯಾನ್ ರಸ್ತೆ ಬದಿಯ ಕಂ... ಬೆಂಗಳೂರು: ನವೆಂಬರ್ 13ರಂದು ರಾಜ್ಯಮಟ್ಟದ ಬೀದಿ ಬದಿ ವ್ಯಾಪಾರಿಗಳ ಪೂರ್ವಭಾವಿ ಸಭೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದಿಂದ ಪೂರ್ವಭಾವಿ ಸಭೆ ನವಂಬರ್13ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಗಾಂಧಿನಗರ ಮುಖ್ಯರಸ್ತೆ ಯಲ್ಲಿರುವ ಮಹಾರಾಷ್ಟ್ರಮಂಡಲ ಹಾಲ್ ನಲ್ಲಿ ಜರುಗಲಿದೆ. ಮುಖ್ಯಅತಿ... ಸೆಕ್ಯುರಿಟಿ ಇಲ್ಲ, ಸಿಸಿ ಕ್ಯಾಮೆರಾ ಇಲ್ಲ: ಮಸ್ಕಿ ಕೃಷಿ ಕೇಂದ್ರದ ಬೀಗ ಮುರಿದು ಅಮೂಲ್ಯ ವಸ್ತುಗಳ ಕಳವು ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಸೂರ್ಯನಗರದ ಕೃಷಿ ಕೇಂದ್ರದಲ್ಲಿ ನಿನ್ನೆ ರಾತ್ರಿ ಕಳ್ಳರು ಬೀಗ ಮುರಿದು ರೈತರು ಉಪಕರಣಗಳು ಸೇರಿದಂತೆ ಬ್ಯಾಟರಿ ಇನ್ವರ್ಟರ್ 40 ತಾಡಪಲ್ಲು ಸೇರಿದಂತೆ ಇನ್ನಿತರ ವಸ್ತುಗಳನ್ನು ಕಳವು ಮಾಡಿದ್ದಾರೆ.... « Previous Page 1 …393 394 395 396 397 … 463 Next Page » ಜಾಹೀರಾತು