ಸಿ.ಟಿ.ರವಿ ವಿರುದ್ಧ ಕಾನೂನು ಸಮರ; ಪ್ರಧಾನಿ, ರಾಷ್ಟ್ರಪತಿಗೂ ದೂರು ನೀಡುವೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ * *ಸಿಎಂ, ಡಿಸಿಎಂ ಸೇರಿದಂತೆ ಧೈರ್ಯ ತುಂಬಿದ ಪಕ್ಷದ ಹಲವು ನಾಯಕರು* * * *ಸಿ.ಟಿ.ರವಿ ಹೇಳಿಕೆ ವಿಡಿಯೋ ಬಿಡುಗಡೆ ಮಾಡಿದ ಸಚಿವರು* ಬೆಳಗಾವಿ(reporterkarnataka.com): ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ನಿಂದನೆ ಮಾತುಗಳಿಂದ ತುಂಬಾ ನೊಂದಿದ್ದೇನೆ. ಸಿ.ಟಿ.ರವಿ ವಿರುದ್ಧ ಕಾನೂನು ಸಮರ ಮುಂದುವರಿಸ... ಮಂಗಳೂರು- ಉಡುಪಿ ಜಿಲ್ಲೆಗಳಲ್ಲಿ ಜನವರಿ 17-23 ಕರ್ನಾಟಕ ಕ್ರೀಡಾಕೂಟ-2025: ವ್ಯವಸ್ಥಿತವಾಗಿ ನಡೆಸಲು ಸಿಎಂ ಸೂಚನೆ ಬೆಂಗಳೂರು(reporterkarnataka.com): ಕರ್ನಾಟಕ ಕ್ರೀಡಾಕೂಟ-2025 ಅನ್ನು ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಯೋಜಿಸುತ್ತಿದ್ದು ವ್ಯವಸ್ಥಿತ ಏರ್ಪಾಡುಗಳನ್ನು ಮಾಡಲು ಮಂಗಳೂರು ಹಾಗೂ ಉಡುಪಿ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಕರ್ನಾಟಕ ಕ್ರೀಡಾಕೂಟ -2025ವನ್ನು lಜನವರಿ... ಸರಕಾರ ರೈತರ ಪರವಾಗಿದೆ: ಚನ್ನರಾಯಪಟ್ಟಣ ರೈತ ನಿಯೋಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಬೆಂಗಳೂರು(reporterkarnataka.com): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಭೆ ನಡೆಸಿದರು. ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೆಐಎಡಿಬಿ ವತಿಯಿಂದ 13... ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info reporterarnataka@gmail.com ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಬಳಿಕ ಜಿಲ್ಲೆಗೆ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಸ್ವಾಗತ ಕೋರಿದರು. ಸಿ.ಟಿ.ರವಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ... ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಮಂಜುನಾಥ್ ಗೌಡ ಈ ದೇಶ ಒಟ್ಟಾಗಿ ಇರಬೇಕು ಎಂದರೆ ನಾವು ಬಿಜೆಪಿ ಸೋಲಿಸಬೇಕು: ಕಿಮ್ಮನೆ ರತ್ನಾಕರ್ ರಶ್ಮಿ ಶ್ರೀಕಾಂತ್ ನಾಯಕ್ತೀ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ವಿಧಾನ ಪರಿಷತ್ತು ಹಿರಿಯರ ಸಭೆ ಅತ್ಯಂತ ಗಂಭೀರ ವಿಚಾರಗಳನ್ನು ಚರ್ಚೆ ಮಾಡುವ ಸಾಧನ. ಬಸವರಾಜ್ ಹೊರಟ್ಟಿ ಅಂತ ಹಿರಿ... ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಎಲ್ಲರನ್ನೂ ಒಳಗೊಳ್ಳುವ ಸಮಾಜವನ್ನು ನಿರ್ಮಾಣ ಮಾಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಮಿಲ್ಲರ್ಸ್ ರಸ್ತೆಯ ಆರ್ಚ್ ಬಿಷಪ್ಸ್ ಹೌಸ್ ನ ಕ್ರಿಸ್ಮಸ್ ಆಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು. ಜಗತ್ತಿನಲ್ಲಿ ಹಾಗೂ ನಮ್ಮ ದೇಶದಲ್ಲಿ ಅನ... ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್. ಅಶೋಕ್ *ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಬಂಧನ ವಿಚಾರ, ಸಿಬಿಐ ತನಿಖೆಗೆ ಆಗ್ರಹ* ಬೆಂಗಳೂರು(reporterkarnataka.com): ವಕ್ಫ್ ಮಂಡಳಿ ಹಿಂದೂಗಳು ಹಾಗೂ ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದು, ಈ ಹೋರಾಟಕ್ಕೆ ತಕ್ಕ ಮಟ್ಟಿನ ಜಯ ಸಿಕ್ಕಿದೆ. ಬಿಜೆಪಿಯ ಹೋರಾಟಕ್ಕೆ ... ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ಬೆಂಗಳೂರು(reporterkarnataka.com):ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆಯಿತು. *ಡಿಸೆಂಬರ್ 26,27ರಂದು ಬೆಳಗಾವಿಯಲ್ಲಿ ನಡೆಯಲಿ... ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಬೆಳಗಾವಿ(reporterkarnataka.com): ಬಿಜೆಪಿ ನಾಯಕ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಿದ ಬಳಿಕ ಪೊಲೀಸ್ ವಾಹನದಲ್ಲಿ ರಾತ್ರಿಯಿಡೀ ಸುತ್ತಾಟ ನಡೆಸಿದ ಬಗ್ಗೆ ಬೆಳಕಿಗೆ ಬಂದಿದೆ. ಸುರಕ್ಷತೆಯ ದೃಷ್ಟಿಯಿಂದ ಸಿ.ಟಿ. ರವಿ ಅವರನ್ನು ಪೊಲೀಸ್ ವಾಹನದಲ್ಲಿ ಸುತ್ತಾಟ ನಡೆಸಬೇಕಾಯಿತು ಎಂದು ಬೆ... ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಕಾಂಗ್ರೆಸ್ ಸರ್ಕಾರ ಬಂಧಿಸಿರುವುದು ಖಂಡಿಸಿ ಚಿಕ್ಕಮಗಳೂರು ನಗರ ಹಾಗೂ ಕೊಟ್ಟಿಗೆ ಹಾರದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು. ಚಿಕ್ಕಮಗಳೂರಿನ ... « Previous Page 1 …38 39 40 41 42 … 422 Next Page » ಜಾಹೀರಾತು