ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಸಹಾಯಕತೆ: ಖಾಸಗಿ ಶಾಲೆಗಳ ಫೀಸ್ ಮಾಫಿಯಾಕ್ಕೆ ಕುಮ್ಮಕ್ಕು? ರಾಜೀವಿಸುತ ಬೆಂಗಳೂರು info.reporterkarnataka@gmail.com ಮಾನ್ಯ ಶಿಕ್ಷಣ ಸಚಿವರೇ, ನಿಮ್ಮ ಮೇಲೆ ಇರುವ ಗೌರವದಿಂದಲೇ ಈ ಮಾತುಗಳನ್ನು ಬರೆಯುತ್ತಿದ್ದೇನೆ. ಕಳೆದ ಎರಡು ವರ್ಷಗಳಿಂದ ಸಂಬಳವನ್ನೇ ಪಡೆಯದೆ ಅಥವಾ 3-4 ಸಾವಿರ ರೂಗಳ ಅರ್ಧ ಸಂಬಳ ತೆಗದುಕೊಳ್ಳುತ್ತಿರುವ ಶಿಕ್ಷಕರು ಒಂದು ಕಡೆಯಾದ... ಸುಕ್ಷೇತ್ರ ಮೈಲಾರ ಲಿಂಗೇಶ್ವರದಲ್ಲಿ ಭವಿಷ್ಯ ಹೇಳುವ ಕಾರ್ಣಿಕದ ಗೊರವಯ್ಯ ಮಾಲತೇಶಪ್ಪ ಇನ್ನಿಲ್ಲ ವಿಜಯನಗರ(reporterkarnataka news): ಹೂವಿನ ಹಡಗಲಿ ತಾಲೂಕಿನ ಸುಕ್ಷೇತ್ರ ಮೈಲಾರ ಲಿಂಗೇಶ್ವರದಲ್ಲಿ ವರ್ಷಕ್ಕೊಮ್ಮೆ ಇಡೀ ವರ್ಷದ ಭವಿಷ್ಯ ಹೇಳುವ ಕಾರ್ಣಿಕದ ಗೊರವಯ್ಯ ಮಾಲತೇಶಪ್ಪ ಮಂಗಳವಾರ ಮುಂಜಾನೆ ನಿಧನರಾದರು. 31 ವರ್ಷ ಕಾಲ ಕಾರ್ಣಿಕ ನುಡಿದಿದ್ದ ಮಾಲತೇಶಪ್ಪ ಅವರು ಕೆಲ ವರ್ಷಗಳಿಂದ ಪಾರ್ಶ್ವವಾಯು... ದ.ಕ.: ವಿದ್ಯುತ್ ದರ ಏರಿಕೆ ವಿರುದ್ಧ ಚಿಮಿನಿ, ದೊಂದಿ, ಲಾಟೀನು ಪ್ರದರ್ಶಿಸಿ ಪ್ರತಿಭಟನೆ. ಮಂಗಳೂರು(reporterkarnataka news); ರಾಜ್ಯ ಸರಕಾರ ಏರಿಕೆ ಮಾಡಿರುವ ವಿದ್ಯುತ್ ದರ ವಾಪಾಸ್ ಪಡೆಯಬೇಕು, ಲಾಕ್ ಡೌನ್ ಅವಧಿಯ ಮೂರು ತಿಂಗಳು ವಿದ್ಯುತ್ ಬಿಲ್ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿ ಕರೆ ನೀಡಿದ್ದ ಗ್ರಾಮ, ಘಟಕ ಮಟ್ಟದ ಚಿಮಿನಿ, ದೊಂದಿ, ಲಾಟೀನು ಪ್ರದರ್ಶ... ಬ್ರಹ್ಮಾವರ ಸಮೀಪದ ಕ್ಯಾಶ್ಯು ಇಂಡಸ್ಟ್ರೀಸ್ ಗೆ ಗುಜರಾತ್ ವ್ಯಾಪಾರಿಯಿಂದ 40 ಲಕ್ಷ ರೂ. ವಂಚನೆ: ದೂರು ದಾಖಲು ಬ್ರಹ್ಮಾವರ(reporterkarnataka news): ಇಲ್ಲಿಗೆ ಸಮೀಪದ ಕರ್ಜೆಯ ಶ್ರೀ ಶಾಯಾ ಕ್ಯಾಶ್ಯುಸ್ ಸಂಸ್ಥೆಗೆ ಗುಜರಾತಿನ ವ್ಯಾಪರಿಯೊಬ್ಬರು ಸುಮಾರು 39,14,461 ರೂಪಾಯಿ ವಂಚಿಸಿದ ಪ್ರಕರಣ ನಡೆದಿದೆ. ಗುಜರಾತಿನ ವ್ಯಾಪಾರಿ ವಚನ ರಾಮ್ ಹಾಜ ರಾಮ್ ಚೌಧುರಿ ಸುಮಾರು 99,95,604 ಮೌಲ್ಯದ ಗೇರು ಬೀಜ ಪಡೆದು ಅದರಲ... ವಂಚನೆ ತಪ್ಪಿಸಲು, ನಾಗರಿಕ ಸಮಾಜ ರಕ್ಷಿಸಲು ಆನ್ಲೈನ್ ಸ್ಕಿಲ್ ಗೇಮ್ ನಿಯಂತ್ರಿಸಿ: ಸಮೀರ್ ಬಾರ್ಡೆ ಮಂಗಳೂರು(reporterkarnataka news): ವಂಚನೆ ತಪ್ಪಿಸಲು ಹಾಗೂ ನಾಗರಿಕ ಸಮಾಜ ರಕ್ಷಿಸಲು, ಸ್ಕಿಲ್ ಗೇಮ್ಸ್ ನಿಯಂತ್ರಿಸಲು ಮುಂದಾಗಿರುವ ಕುರಿತು ಟಿಒಆರ್ಎಫ್ನ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಸಮೀರ್ ಬಾರ್ಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 290 ಕೋಟಿ ರೂ.ಗಳ ಹವಾಲಾ ಹಾಗೂ ಹಣದ ದುರುಪಯೋಗದ ಹಗರಣ ... ಕೋವಿಡ್ ಗೈಡ್ ಲೈನ್ಸ್ ಉಲ್ಲಂಘಿಸಿ ಕಾರ್ಪೊರೇಟರ್ ಪುತ್ರಿಯ ಮದುವೆ ಸೇರಿದಂತೆ 4 ಜೋಡಿಗಳ ವಿವಾಹ: ಎಫ್ ಐಆರ್ ದಾಖಲು ಮಂಗಳೂರು(reporterkarnataka news): ಕೊರೊನಾ ಮಾರ್ಗಸೂಚಿಯನ್ನು ಉಲ್ಲಂಘಿಸಿ ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ಭಾನುವಾರ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಎಫ್ ಐಆರ್ ದಾಖಲಿಸಲಾಗಿದೆ. ಮಂಗಳೂರು ಮಹಾನಗರಪಾಲಿಕೆಯ ನಾಮನಿರ್ದೇಶಿತ ಸದಸ... ಬೆಳಗಾವಿಯಲ್ಲಿ ಭಾರಿ ಪ್ರವಾಹ: 10ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತ; ನೆರೆಗೆ ಕೊಚ್ಚಿ ಹೋದ ಇಬ್ಬರು ಗ್ರಾಮಸ್ಥರು ಬೆಳಗಾವಿ(reporterkarnataka news) ಕಳೆದ ಮೂರು ನಾಲ್ಕು ದಿನಗಳಿಂದ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ನೆರೆ ಪರಿಸ್ಥಿತಿ ತಲೆದೊರಿದೆ. ಅನೇಕ ಸೇತುವೆಗಳು ಮುಳುಗಿ ಹೋಗಿವೆ. 10ಕ್ಕೂ ಹೆಚ್ಚು ಗ್ರಾಮಗಳು ಸಂಪರ್ಕ ಕಡಿದುಕೊಂಡಿದ್ದು, ಇಬ್ಬರು ಪ... ಕಾಂಗ್ರೆಸ್ ನಲ್ಲಿ ಸಿದ್ದು- ಶಿವಕುಮಾರ್ ನಡುವೆ ಡಿಶುಂ ಡಿಶುಂ?: ಜಮೀರ್ ವಿರುದ್ಧ ಹೈಕಮಾಂಡ್ ಗೆ ದೂರು? ಬೆಂಗಳೂರು(reporterkarnataka news): ಆಡಳಿತರೂಢ ಬಿಜೆಪಿಯಲ್ಲಿ ಭಿನ್ನಮತ ಸ್ವಲ್ಪ ಮಟ್ಟಿಗೆ ತಣ್ಣಗಾಗುತ್ತಿದ್ದಂತೆ ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ನಲ್ಲಿ ಅಸಮಾಧಾನ ಹೊಗೆಯಾಡಲಾರಂಭಿಸಿದೆ. ಮಾಜಿ ಸಚಿವ ಜಮೀರ್ ಖಾನ್ ವಿಷಯದಲ್ಲಿ ಪಕ್ಷದ ಇಬ್ಬರು ಪ್ರಮುಖ ನಾಯಕರೊಳಗೆ ಮುಸುಕಿನ ಗುದ್ದಾಟ ಆರಂಭವಾಗಿದೆ... ನೆರೆಹಾವಳಿ ಹಾನಿ ತಪ್ಪಿಸಲು ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಿ: ಮುಖ್ಯಮಂತ್ರಿ ಯಡಿಯೂರಪ್ಪ ಮಂಗಳೂರು(reporterkarnataka news): ಮಳೆಯಿಂದ ಉಂಟಾಗುವ ನೆರೆ, ಪ್ರವಾಹ ಸಮಯದಲ್ಲಿ ಅನಾಹುತದಿಂದ ಸಾವು ನೋವು ಉಂಟಾಗದಂತೆ ಜಿಲ್ಲಾಡಳಿತ ನೋಡಿಕೊಳ್ಳಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚನೆ ನೀಡಿದರು. ಅವರು ಜಿಲ್ಲೆಗಳ ಜಿಲ್... ದ.ಕ., ಸೇರಿದಂತೆ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಕೆ: ಉಳಿದ ಕಡೆ ಅನ್ ಲಾಕ್; ಬೆಂಗಳೂರಿನಲ್ಲಿ ಬಸ್, ಮೆಟ್ರೋಗೆ ಅವಕಾಶ ಬೆಂಗಳೂರು(reporterkarnataka news): ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಎಂದಿನಂತೆ ಮುಂದುವರಿಯಲಿದ್ದು, ರಾಜ್ಯದ ಉಳಿದ ಎಲ್ಲ ಜಿಲ್ಲೆಗಳು ಸೋಮವಾರದಿಂದ ಅನ್ ಲಾಕ್ ಆಗಲಿದೆ. ಬೆಂಗಳೂರಿನಲ್ಲಿ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ಗಳ ಓಡಾಟಕ್ಕೆ ಅವಕಾಶ... « Previous Page 1 …403 404 405 406 407 … 421 Next Page » ಜಾಹೀರಾತು