ಮರವೂರು ಸೇತುವೆ ಹಾನಿಗೆ ಮರಳು ಮಾಫಿಯಾ ಕಾರಣ: ಮಾಜಿ ಸಚಿವ ಅಭಯಚಂದ್ರ ಜೈನ್ ಆರೋಪ ಮಂಗಳೂರು(reporterkarnataka news): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಮರವೂರು ಸೇತುವೆ ಹಾನಿಗೊಳಗಾಗಲು ಜಿಲ್ಲಾಡಳಿತದ ನಿರ್ಲಕ್ಷ್ಯ ಹಾಗೂ ಮರಳು ಮಾಫಿಯಾವೇ ಪ್ರಮುಖ ಕಾರಣ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಆರೋಪಿಸಿದ್ದಾರೆ. ಜೆಸಿಬಿ ಮೂಲಕ ಸೇತುವೆ ಸು... ಮರವೂರು ಸೇತುವೆ ಕುಸಿತ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಯಲಿ: ಮಿಥುನ್ ರೈ ಆಗ್ರಹ ಮಂಗಳೂರು(reporterkarnataka news): ಮರವೂರು ಸೇತುವೆ ಕುಸಿಯಲು ಕಾರಣದ ಬಗ್ಗೆ ನಿಷ್ಪಕ್ಷಪಾತವಾದ ತನಿಖೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆಯಬೇಕೆಂದು ಯುವ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಮಿಥುನ್ ರೈ ಒತ್ತಾಯಿಸಿದರು. ಡ್ರೆಜ್ಜಿಂಗ್ ನೆಪದಲ್ಲಿ ಇಲ್ಲಿ ಪ್ರತಿನಿತ್ಯ ಮರಳುಗಾರಿಕೆ ನಡೆಯುತ್ತಿರುವ... ‘ಸಂಚಾರಿ’ ಗೆ ಕೊನೆಯ ಸಲಾಂ: ಮಿಂಚಿ ಮರೆಯಾದ ಅದ್ಬುತ ನಟ ವಿಜಯ್ ಹುಟ್ಟೂರು ಪಂಚಮಹಳ್ಳಿಯಲ್ಲಿ ಲೀನ ಶ್ರದ್ಧಾ ಎಸ್. ಪಾಟೀಲ್ ಹುಳಿಮಾವು info.reporterkarnataka@gmail.com ರಾಷ್ಟ್ರ ಪ್ರಶಸ್ತಿ ವಿಜೇತ ನಟ, ಮಹಾನ್ ಕನಸುಗಾರ ಸಂಚಾರಿ ವಿಜಯ್ ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ಅವರ ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಪಂಚಮಹಳ್ಳಿಯಲ್ಲಿ ಮಂಗಳವಾರ ಸಕಲ ಗೌರವದೊಂದಿಗೆ ನಡೆಯಿತು. ವ... ಇಂದು ಹುಟ್ಟೂರು ಪಂಚಮಹಳ್ಳಿಯಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅಂತ್ಯಕ್ರಿಯೆ ಚಿಕ್ಕಮಗಳೂರು(reporterkarnataka news): ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅಂತ್ಯಸಂಸ್ಕಾರ ಅವರ ಹುಟ್ಟೂರಾದ ಕಡೂರಿನ ಪಂಚಮಹಳ್ಳಿಯಲ್ಲಿ ಇಂದು ನಡೆಯಲಿದೆ. ಅದಕ್ಕೆ ಮುನ್ನ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ಇಡಲಾಗುವುದು. ಬೆಳಗ್ಗೆ 8ರಿಂದ 1... ಮುಂದಿನ 2 ವರ್ಷದಲ್ಲಿ ರಾಜ್ಯದ ಪ್ರತಿಯೊಬ್ಬರಿಗೂ ಸ್ವಂತ ಮನೆ: ಮುಖ್ಯಮಂತ್ರಿ ಯಡಿಯೂರಪ್ಪ ಬೆಂಗಳೂರು(reporterkarnataka news): ರಾಜ್ಯದಲ್ಲಿ ಪ್ರತಿ ಕುಟುಂಬ ಸ್ವಂತ ಮನೆ ಹೊಂದಿರಬೇಕು. ವಸತಿರಹಿತರಿಗೆ ಮುಂದಿನ ಎರಡು ವರ್ಷದಲ್ಲಿ ಮನೆ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಶಿವಮೊಗ್ಗದ ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿವೇಶನ ವಂಚಿ... ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಇನ್ನಿಲ್ಲ: ಅಂಗಾಂಗ ದಾನ ಪ್ರಕ್ರಿಯೆ ಆರಂಭ ಬೆಂಗಳೂರು(reporterkarnatakanews):ಬೆಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಕೊನೆಯುಸಿರೆಳೆದಿದ್ದಾರೆ. ಅವರು ಚಿಕಿತ್ಸೆ ಪಡೆಯುತ್ತಿದ್ದ ಅಪೊಲೋ ಆಸ್ಪತ್ರೆ ವೈದ್ಯರು ಇದನ್ನು ಖಚಿತಪಡಿಸಿದ್ದಾರೆ. ... ರಸ್ತೆಗೆ ಕುಸಿದು ಬಿದ್ದ ಬೋಳೂರು ಸ್ಮಶಾನ ಆವರಣ ಗೋಡೆ: ತಕ್ಷಣ ತೆರವುಗೊಳಿಸಿದ ಕಾರ್ಪೊರೇಟರ್ ಜಗದೀಶ ಶೆಟ್ಟಿ ಮಂಗಳೂರು(reporterkarnataka news): ಬೋಳೂರು ಸ್ಮಶಾನದ ಆವರಣ ಗೋಡೆ ಇಂದು ಮುಂಜಾನೆ ಕುಸಿದು ಬಿದ್ದಿದ್ದು, ರಸ್ತೆಗೆ ಅವಶೇಷಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ತಕ್ಷಣ ಸ್ಥಳೀಯ ಕಾರ್ಪೊರೇಟರ್ ಜಗದೀಶ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ತೆರವು ಕಾರ್ಯ ನಡೆಸಿದರು. ಆವರಣ ಗೋಡೆಯ ಅವಶೇ... ತಿರುಗಿ ನೋಡದ ವಸತಿ ಸಚಿವರು: ಅರ್ಧಕ್ಕೆ ನಿಂತ ಆಶ್ರಯ ಮನೆ; ರಾಜ್ಯದಲ್ಲಿ ಬಡವರ ಗೋಳು ಕೇಳುವವರೇ ಇಲ್ಲ! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮೊದಲೇ ಕೋವಿಡ್ ಲಾಕ್ ಡೌನ್ ನಿಂದ ತತ್ತರಿಸಿ ಹೋಗಿರುವ ಬಡವರ ಗೋಳು ಕೇಳುವವರೇ ಇಲ್ಲ ಎನ್ನುವ ಪರಿಸ್ಥಿತಿ ರಾಜ್ಯದಲ್ಲಿ ಉದ್ಭವಿಸಿದೆ. ಬಡವರಿಗೆ ಸರಕಾರ ಕಟ್ಟಿ ಕೊಡುವ ಆಶ್ರಯ ಮನೆಗಳ ಕಾಮಗಾರಿ ಹಲವು ವರ್ಷಗಳಿಂದ ನನ... ಇಂದ್ರಾಳಿಯಿಂದ ಪರಪ್ಪನ ಅಗ್ರಹಾರಕ್ಕೆ: ಚೂರು ಪಾರು ಮೂಳೆ ಆ ಪಾಪಿಗಳನ್ನು ಕಂಬಿ ಎಣಿಸುವಂತೆ ಮಾಡಿತು! ಉಡುಪಿ(reporterkarnataka news): ಸುಟ್ಟು ಕರಕಲಾದ ಆ ದೇಹದ ಚೂರುಪಾರು ಮೂಳೆ ಸಿಗದಿದ್ದರೆ ಆ ಪಾಪಿಗಳು ಇಷ್ಟು ಹೊತ್ತಿನಲ್ಲಿ ಆರಾಮವಾಗಿ ಸುಖದ ಸುಪತ್ತಿನಲ್ಲಿ ತೇಲಾಡುತ್ತಿದ್ದರೋ ಏನೋ. ಆದರೆ 'ತಾನೊಂದು ಬಗೆದರೆ ದೈವ ಇನ್ನೊಂದು ಬಗೆಯುತ್ತದೆ' ಎನ್ನುವಂತೆ ಅವರ ಇಡೀ ಪ್ಲಾನನ್ನೇ ಅಳಿದುಳಿದ ಆ ಮೂಳೆ ಚೂರ... ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ: ಮುಖ್ಯ ಮಂತ್ರಿ ಯಡಿಯೂರಪ್ಪ ವೀಕ್ಷಣೆ ಪಾರ್ವತಿ ಆರ್. ಸೊರಬ info.reporterkarnataka@gmail.com ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಿಸದಲುದ್ದೇಶಿಸಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವೀಕ್ಷಿಸಿದರು. ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜು, ಸಂಸದ ಬಿ. ವೈ. ರಾಘವೇಂದ್ರ, ವಿಧಾನ ಪರಿಷತ್... « Previous Page 1 …405 406 407 408 409 … 421 Next Page » ಜಾಹೀರಾತು