ಎಕ್ಕೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಸಿ ನೆಡುವ ಕಾರ್ಯಕ್ರಮ: ಕಾರ್ಪೊರೇಟರ್ ಪ್ರವೀಣಚಂದ್ರ ಆಳ್ವ ಚಾಲನೆ ಮಂಗಳೂರು(reporterkarnataka news):ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಪರಿಸರ ದಿನಾಚರಣೆಯ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಎಕ್ಕೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರಗಿತು. ಕಂಕನಾಡಿ ಬಿ ವಾರ್ಡ್ ಕಾರ್ಪೊರೇಟರ್ ಪ್ರವೀಣಚಂದ್ರ ಆಳ್ವ ಸಸಿ ನೆಡುವ ಕಾರ್ಯಕ್ರ... ಕೊನೆಗೂ ಕೂಡಿ ಬಂದ ಮುಹೂರ್ತ: ಮಸ್ಕಿ ಹಾಗೂ ಬಸವಕಲ್ಯಾಣ ನೂತನ ಶಾಸಕರ ಪ್ರಮಾಣ ವಚನಕ್ಕೆ ದಿನ ಫಿಕ್ಸ್ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಂಗ info.reporterkarnataka@gmail.com ಕೊರೊನಾ ವೇಳೆ ನಡೆದ ವಿಧಾನಸಭೆ ಉಪ ಚುನಾವಣೆಯಲ್ಲಿ ಜಯದ ಹಾರ ಕೊರಳಿಗೇರಿಸಿಕೊಂಡ ಮಸ್ಕಿ ಕ್ಷೇತ್ರದ ಕಾಂಗ್ರೆಸ್ ನ ನೂತನ ಶಾಸಕ ಬಸವನಗೌಡ ತುರುವಿಹಾಳ ಹಾಗೂ ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗರ್ ಅವರಿಗೆ ಪ್... ರಾಜ್ಯದಲ್ಲಿ ಬಾಲ ಕಾರ್ಮಿಕ ಪದ್ಧತಿ ಇನ್ನೂ ಜೀವಂತ: ನರೇಗಾ ಕಾಮಗಾರಿಯಲ್ಲಿ ಶಾಲಾ ಮಕ್ಕಳ ಬಳಕೆ !! ಡಿ ಶರಣಗೌಡ ಗೊರೆಬಾಳ್ ಸಿಂಧನೂರು info.reporterkarnataka@ gmail.com ಸರಕಾರಿ ಅಧಿಕಾರಿಗಳು ತಮ್ಮಲ್ಲಿ ಬಾಲ ಕಾರ್ಮಿಕರು ಇಲ್ಲ ಅಂತ ಎಷ್ಟೇ ಹೇಳಿದರೂ ವಿವಿಧ ಕ್ಷೇತ್ರಗಳಲ್ಲಿ ಮಕ್ಕಳನ್ನು ದುಡಿಸುವುದನ್ನು ನಾವು ಕಾಣುತ್ತೇವೆ. ರಾಯಚೂರು ಜಿಲ್ಲೆಯ ಸಿಂಧನೂರು ಬಳಿ ಇಂತಹ ಘಟನೆ ಬೆಳಕಿಗೆ ಬಂದಿದೆ... ಬೆಂಗಳೂರು ವಿಮಾನ ನಿಲ್ದಾಣದ ಬಳಿ ಸ್ಫೋಟ: 6 ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲು ರಾಜ್ಯದಲ್ಲಿ 3 ಹಂತಗಳಲ್ಲಿ ಅನ್ ಲಾಕ್ ?: 2ನೇ ಹಂತದಲ್ಲಿ ಬಸ್ , ಕ್ಯಾಬ್, ಆಟೋ ಸಂಚಾರಕ್ಕೆ ಅವಕಾಶ ? ಬೆಂಗಳೂರು(reporterkarnataka news): ರಾಜ್ಯ ಜೂನ್ 14ಕ್ಕೆ ಮುನ್ನವೇ ಅನ್ ಲಾಕ್ ಆಗುವ ಎಲ್ಲ ಸಾಧ್ಯತೆಗಳಿದ್ದು, ಹಂತ ಹಂತವಾಗಿ ಈ ಪ್ರಕ್ರಿಯೆ ನಡೆಯಲಿದೆ. ಹಾಗಾದರೆ ಯಾವ ರೀತಿಯಲ್ಲಿ ಅನ್ ಲಾಕ್ ಪ್ರಕ್ರಿಯೆ ನಡೆಯಲಿದೆ ಎಂಬುವುದನ್ನು ನೋಡೋಣ. ಮೊದಲ ಹಂತದಲ್ಲಿ ದಿನಸಿ ಅಂಗಡಿ, ಕೈಗಾರಿಕೆಗಳು, ಗಾರ್ಮೆ... ನೀ ಸದಾ ನನ್ನವನು’: ಪತಿಯ ನೆನಪು ಹಂಚಿಕೊಂಡು ನಟಿ ಮೇಘನಾ; ಇಂದು ಚಿರು ಪ್ರಥಮ ಪುಣ್ಯತಿಥಿ ಕೃಷ್ಣಪ್ರಿಯಾ ನೆಲಮಂಗಲ ಬೆಂಗಳೂರು info.reporterkarnataka@gmail.com 'ನೀ ಸದಾ ನನ್ನವನು' ಪತಿ ಜತೆಗಿನ ಫೋಟೋ ಹಂಚಿಕೊಂಡಿರುವ ನಟಿ ಮೇಘನಾ ರಾಜ್ ನೀಡಿರುವ ಸಂದೇಶ ಇದು. ಮಗನ ನೆನಪಿನಲ್ಲಿ ಸರ್ಕಾರದ ಕುಟುಂಬ ಸಂದೇಶ ಹಂಚಿಕೊಂಡು ಬೆನ್ನಲ್ಲೇ ಮೇಘನಾರ ಭಾವುಕ ಸಂದೇಶ ಹೊರಬಿದ್ದಿದೆ. ನಟ, ಯುವ ... ನಡೆದಾಡುವ ದೇವರು’ ಎಂದೇ ಖ್ಯಾತರಾದ ಊಟಕನೂರ್ ಸಂಸ್ಥಾನ ಮಠದ ಸ್ವಾಮೀಜಿ ನಾಗಪ್ಪ ತಾತ ಇನ್ನಿಲ್ಲ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ತಾಲೂಕಿನ ಗೌಡನಬಾವಿ ಊಟಕನೂರ್ ಸಂಸ್ಥಾನ ಮಠದ ಕೇಂದ್ರ ಹಿರಿಯ ಸ್ವಾಮೀಜಿ ಗೌಡನಬಾವಿ ನಾಗಪ್ಪ ತಾತ ಭಾನುವಾರ ಲಿಂಗೈಕ್ಯರಾದರು. ಅವರು ಹಲವಾರು ಕ್ಷೇತ್ರದಲ್ಲಿ ಹೆಸರು ಮಾಡಿದವರು. ಆಂಧ್ರ ಹಾಗೂ ಕರ್ನಾಟಕದ... ಕೋಲಾರದಲ್ಲಿ ಕಣ್ಣೀರಲಿ ಕೈ ತೊಳೆಯುತ್ತಿರುವ ಅನ್ನದಾತ; ಮಾರಾಟವಾಗದೆ ಕೊಳೆಯುತ್ತದೆ ತರಕಾರಿ ಬೆಳೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋವಿಡ್ ಸಂಕಷ್ಟದ ಜತೆ ತಾನು ಬೆಳೆದ ಬೆಳೆಗೆ ಬೆಲೆ ಸಿಗದೇ ರೈತ ಕಣ್ಣೀರಿಡುತ್ತಿದ್ದಾನೆ , ನಿಮ್ಮ ಭರವಸೆಗಳು ಬೇಕಾಗಿಲ್ಲ , ಮಾರುಕಟ್ಟೆ ಸೌಲಭ್ಯ ವಿಸ್ತರಣೆ ಹಾಗೂ ರಫ್ತಿನ ಉಸ್ತುವಾರಿಗೆ ಓರ್ವ ದಕ್ಷ ಹಿರಿಯ ಐಎಎಸ... ರೋಹಿಣಿ ಸಿಂಧೂರಿ ವರ್ಗಾವಣೆ: ಮುಮ್ಮೇಳದಲ್ಲಿ ಸಚಿವರು, ಸಂಸದರು, ಶಾಸಕರು; ಹಿಮ್ಮೇಳದಲ್ಲಿ ಸರಕಾರಿ ಅಧಿಕಾರಿಗಳು !! ಶ್ರದ್ಧಾ ಎಸ್. ಪಾಟೀಲ್ ಮೈಸೂರು info.reporterkarnataka@gmail.com ಮೈಸೂರು ಜಿಲ್ಲಾಧಿಕಾರಿ ಸ್ಥಾನದಿಂದ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಲು ಅವರು ಅಧಿಕಾರ ಸ್ವೀಕಾರ ಮಾಡಿದಂದಿನಿಂದ ಪ್ರಯತ್ನಗಳು ನಡೆಯುತ್ತಲೇ ಇತ್ತು. ಇದಕ್ಕೆ ಓರ್ವ ಸಂಸದ, ಉಸ್ತುವಾರಿ ಸಚಿವರು, ಅರ್ಧ ಡಜನಿಗೂ ಅಧಿ... ಪಡೀಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪರಿಸರ ದಿನಾಚರಣೆ: ಕೊರೊನಾ ವಾರಿಯರ್ಸ್ ಗೆ ಗೌರವಾರ್ಪಣೆ ಮಂಗಳೂರು( reporterkaranatakanews: ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಪಡೀಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪರಿಸರ ದಿನಾಚರಣೆ ಜರುಗಿತು. 'ಉಸಿರು ಹಸಿರು' ಎನ್ನುವ ಭಾವದಿಂದ ಸಸಿ ನೆಡುವ ಕಾರ್ಯಕ್ರಮಕ್ಕೆ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ದಿನೇಶ... « Previous Page 1 …407 408 409 410 411 … 420 Next Page » ಜಾಹೀರಾತು