ಕರಾವಳಿಯಲ್ಲಿ ಶಾಂತಿ ಕಾಪಾಡಲು ಸರ್ವ ಧರ್ಮೀಯರ ಸಹಕಾರ ಅಗತ್ಯ: ವಿಧಾನ ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಬೆಳಗಾವಿ(reporterkarnataka.com): ಕರಾವಳಿಯಲ್ಲಿ ಶಾಂತಿಯನ್ನು ಕಾಪಾಡಲು ಎಲ್ಲ ಧರ್ಮೀಯರು ಸರಕಾರಕ್ಕೆ ಸಹಕಾರ ನೀಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದರು. ಬುಧವಾರ ವಿಧಾನಸಭೆಯ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಯು.ಟಿ.ಖಾದರ್, ಉಪ್ಪಿನಂಗಡಿಯಲ್ಲಿ ನಡೆದ ಪ್ರತಿಭಟನೆ ಸಂದರ್ಭದ... ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಯೋಧ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಇನ್ನಿಲ್ಲ Reporterkarnataka.com ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಬುಧವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. 'ಡಿಸೆಂಬರ್ 8ರ ಹೆಲಿಕಾಪ್ಟರ್ ದುರಂತದಲ್ಲಿ ಗಾಯಗೊಂಡು ಬದುಕುಳಿದಿದ್ದ ... ವಿಧಾನ ಪರಿಷತ್ ಚುನಾವಣೆ; ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಎಂ.ಕೆ. ಪ್ರಾಣೇಶ್ 6 ಮತಗಳಿಂದ ಗೆಲುವು ಚಿಕ್ಕಮಗಳೂರು(reporterkarnataka.com): ಚಿಕ್ಕಮಗಳೂರು ವಿಧಾನ ಪರಿಷತ್ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನ ಜಿದ್ದಾಜಿದ್ದಿಯ ಹೋರಾಟದಲ್ಲಿ ಕೊನೆ ಘಳಿಗೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ಅವರು ಕೇವಲ ಆರು ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಮ... ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಪತ್ನಿ ರಾಜೇಶ್ವರಿ ತೇಜಸ್ವಿ ಇನ್ನಿಲ್ಲ ಬೆಂಗಳೂರು(reporterkarnataka.com): ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ತೇಜಸ್ವಿ(84)ಇಂದು ನಿಧನರಾದರು. ಅಲ್ಪಕಾಲದ ಅನಾರೋಗ್ಯದಿಂದ ಅವರು ಇತ್ತೀಚೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ರಾಜೇಶ್ವರಿ ತೇಜಸ್ವಿ- 1937ರಲ್ಲಿ ಬೆಂಗಳೂರಿನ ಕಲಾಸಿಪಾಳ್ಯಂ ... ವಿಧಾನ ಪರಿಷತ್ ಚುನಾವಣೆ: ಮಂಗಳೂರಿನ ರೋಜಾರಿಯೋ ಕಾಲೇಜಿನಲ್ಲಿ ಮತ ಎಣಿಕೆ ಆರಂಭ ಮಂಗಳೂರು(reporterkarnataka.com): ನಗರದ ರೋಜಾರಿಯೋ ಶಾಲಾ-ಕಾಲೇಜು ಆವರಣದಲ್ಲಿ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕಾ ಕಾರ್ಯ ಇಂದು ನಡೆಯಲಿದೆ. ಬೆಳಿಗ್ಗೆ 7.50ಕ್ಕೆ ಸ್ಟ್ರಾಂಗ್ ರೂಂ ತೆರೆಯಲಾಗುವುದು. 8 ಗಂಟೆಯಿಂದ ಮತಗಳ ಎಣಿಕಾ ಪ್ರಕ್ರಿಯೆ ಆರಂಭವಾಗಿದೆ. ಕೂಡ್ಲಿಗಿ: ಗೃಹ ರಕ್ಷಕರ ದಿನಾಚರಣೆ; ಆಕರ್ಷಕ ಪಥಸಂಚಲನ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.conlm ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಸೋಮವಾರ ಗೃಹ ರಕ್ಷಕರ ದಿನಾಚರಣೆ ಆಚರಿಸಲಾಯಿತು. ಗೃಹ ರಕ್ಷಕರು ಬೆಳ್ಳಂಬೆಳಿಗ್ಗೆ ಪಟ್ಟಣದ ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಹುತಾತ್ಮ ಸ್ಮಾರಕದ ಬಳಿ ಸಮಾವೇಶಗೊಂಡು ಪಥಸಂಚಲನ ಪ್ರಾರಂಭ... ವೈದ್ಯರ ನಿರ್ಲಕ್ಷ್ಯ: ಹೆರಿಗೆ ವೇಳೆ ತಾಯಿ-ಮಗು ಸಾವು: ಸಾರ್ವಜನಿಕರಿಂದ ಭಾರಿ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವೈದ್ಯರ ನಿರ್ಲಕ್ಷ್ಯದಿಂದ ತುಂಬು ಗರ್ಭಿಣಿಯೊಬ್ಬರು ಮೃತಪಟ್ಟಿದ್ದು, ತಾಯಿ ಹೊಟ್ಟೆಯಲ್ಲೇ ಹಸುಗೂಸು ಕೂಡ ಸಾವನ್ನಪ್ಪಿದ ದಾರುಣ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ನಡೆದಿದೆ. ... ಆಸೆ, ಆಮಿಷೆಯೊಡ್ಡಿ ಮತಾಂತರ ಮಾಡಲು ಅವಕಾಶ ಕೊಡೊಲ್ಲ: ಮುಖ್ಯಮಂತ್ರಿ ಬೊಮ್ಮಾಯಿ ಹುಬ್ಬಳ್ಳಿ(reporterkarnataka. com): ಬಡತನವನ್ನು ದುರುಪಯೋಗ ಮಾಡಿಕೊಂಡು ಮತಾಂತರ ಮಾಡುವುದು ತಪ್ಪು. ಹಾಗಾಗಿ ಆಸೆ ಆಮಿಷೆಯೊಡ್ಡಿ ಮತಾಂತರ ಆಗುವುದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯ ತನ್ನ ನಿವಾಸದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವ... 28 ವರ್ಷ ಹಳೆಯ ನಕಲಿ ಅಂಕಪಟ್ಟಿ ಪ್ರಕರಣ: ಅಯೋಧ್ಯೆ ಬಿಜೆಪಿ ಶಾಸಕ ಅನರ್ಹ; 5 ವರ್ಷ ಜೈಲು ಲಕ್ನೋ(reporterkarnataka.com): ಅಯೋಧ್ಯೆಯ ಗೋಸಾಯಿಗಂಜ್ ಕ್ಷೇತ್ರದ ಬಿಜೆಪಿ ಶಾಸಕ ಇಂದ್ರ ಪ್ರತಾಪ್ ಅಲಿಯಾಸ್ ಖಬ್ಬು ತಿವಾರಿ ಕಾಲೇಜು ಪ್ರವೇಶ ಪಡೆಯುವಾಗ ನಕಲಿ ಅಂಕ ಪಟ್ಟಿ ಬಳಿಸಿರುವುದು ಸಾಬೀತಾದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯವು ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿ ಜೈಲು ಶಿಕ್ಷೆ ವಿಧಿಸಿ... ಉಡುಪಿ ಜಿಲ್ಲೆಯಲ್ಲಿ ಡಿಸೆಂಬರ್ ಅಂತ್ಯದೊಳಗೆ ಶೇ. 90ರಷ್ಟು 2 ಡೋಸ್ ಲಸಿಕೆ ನೀಡಿ: ಸಚಿವ ಸುನೀಲ್ ಕುಮಾರ್ ಉಡುಪಿ(reporterkarnataka.com): ಜಿಲ್ಲೆಯಲ್ಲಿ ಕೋವಿಡ್ 19 ಮೂರನೇ ಅಲೆಯನ್ನು ಸಮರ್ಥವಾಗಿ ತಡೆಯಲು ಡಿಸೆಂಬರ್ ಅಂತ್ಯದೊಳಗೆ 18 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ 90% ಎರಡೂ ಡೋಸ್ ಕೋವಿಡ್ ಲಸಿಕೆಯನ್ನು ನೀಡುವ ನಿಟ್ಟಿನಲ್ಲಿ ತಕ್ಷಣದಿಂದ ಕಾರ್ಯ ಪ್ರವೃತ್ತರಾಗುವಂತೆ ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ... « Previous Page 1 …408 409 410 411 412 … 489 Next Page » ಜಾಹೀರಾತು