ಸದ್ದುಗದ್ದಲವಿಲ್ಲದೆ ವಾರ್ಡ್ ತುಂಬಾ ಫುಡ್ ಕಿಟ್ ವಿತರಿಸುತ್ತಿರುವ ಕಾರ್ಪೊರೇಟರ್: ಇವರೇ ಪ್ರವೀಣ್ ಚಂದ್ರ ಆಳ್ವ ಮಂಗಳೂರು(reporterkarnataka news): ಕೊರೊನ ಲೊಕ್ಡೌನ್ ಹಿನ್ನೆಲೆ ಜನರು ಉದ್ಯೋಗವಿಲ್ಲದೆ ಅದೆಷ್ಟೋ ಮಂದಿ ತಮ್ಮ ದಿನ ನಿತ್ಯದ ಆಹಾರ ಸಾಮಗ್ರಿಗಳನ್ನು ಖರೀದಿಸಲು ಕಷ್ಟ ಪಡುತ್ತಿದ್ದಾರೆ. ಅದಲ್ಲದೆ ಕಳೆದ ಬಾರಿ ಸರ್ಕಾರದಿಂದ ಒಂದಿಷ್ಟು ಆಹಾರ ಕಿಟ್ಟುಗಳು ಬಂದಿತ್ತು. ಸರಿಯಾದ ಫಲಾನುಭಾವಿಗಳಿಗೆ ಪೂರ್ಣ ಪ್ರ... ಸಂಕಷ್ಟದಲ್ಲಿರುವ 18 ಮೀರಿದ ಎಲ್ಲ ಕಲಾವಿದರಿಗೆ ಸರಕಾರ ನೆರವು ನೀಡಲಿ: ನಟ, ರಂಗ ನಿರ್ದೇಶಕ ಡಿಂಗ್ರೀ ನರೇಶ್ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಕೋವಿಡ್ ಸಂಕಷ್ಟದಲ್ಲಿರುವ ಕಲಾವಿದರಿಗೆ ಸರಕಾರ ಆರ್ಥಿಕ ನೆರವು ನೀಡಲು ಮುಂದಾಗಿರುವುದು ಶ್ಲಾಘನೀಯ. ಆದರೆ ವಯಸ್ಸಿನ ಮಿತಿ ಹೇರುವುದು ಬೇಡ. 18 ಮೀರಿದ ಎಲ್ಲ ಕಲಾವಿದರಿಗೂ ನೆರವು ಒದಗಿಸಬೇಕೆಂದು ನಟ, ನಿರ್ದೇಶಕ... ಬ್ಯುಟಿಶನ್ ಅತ್ಯಾಚಾರ ಆರೋಪ: ಬಾಲಿವುಡ್ ನಟಿ ಕಂಗನಾ ರಣಾವತ್ ಬಾಡಿಗಾರ್ಡ್ ಮಂಡ್ಯದಲ್ಲಿ ಬಂಧನ ಮಂಡ್ಯ(reporterkarnataka news): ಮುಂಬೈ ಬ್ಯುಟಿಷಿಯನ್ ಮೇಲೆ ಅತ್ಯಾಚಾರ ನಡೆಸಲಾಗಿದೆ ಎನ್ನಲಾದ ಪ್ರಕರಣ ಸಂಬಂಧಿಸಿದಂತೆ ಬಾಲಿವುಡ್ ವಿವಾದಿತ ನಟಿ ಕಂಗನಾ ರಣಾವರ್ ಅವರ ಬಾಡಿಗಾರ್ಡ್ ಕುಮಾರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಹೆಗ್ಗಡ ಹಳ್ಳಿ ಗ್ರಾಮದ... ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಬೊಕ್ಕಸವನ್ನು ತುಂಬಿಸುವುದನ್ನು ಬಿಟ್ಟು, ಬಡ ವಿದ್ಯಾರ್ಥಿಗಳ ಬಗ್ಗೆ ಯಾವುದೇ ಕಾಳಜಿ ಇಲ್ಲ: ಸವಾದ್ ಸುಳ್ಯ ಮಂಗಳೂರು(reporterkarnatakanews): ದೇಶದಾದ್ಯಂತ ಕೊರೊನ ಅಟ್ಟಹಾಸ ಮಾನವ ಸಂಕುಲವನ್ನು ತಲ್ಲಣಗೊಳಿಸಿದ್ದರೆ ಜಿಲ್ಲೆಯ ಕೆಲವು ಖಾಸಗಿ ಶಾಲೆಗಳು ಇದರ ಪರಿವೇ ಇಲ್ಲದಂತೆ ವರ್ತಿಸುತ್ತಿದೆ.ಕಳೆದ ಒಂದು ವರ್ಷವಿಡೀ ಕೇವಲ ಆನ್ ಲೈನ್ ಕ್ಲಾಸ್ ನಡೆಸುವ ಮೂಲಕ ಬಡ ಪೋಷಕರ ಹಣವನ್ನು ಸುಲಿಗೆ ಮಾಡಿ ಅವರ ಜೋಳಿಗೆಯನ್ನು... ಬೆಳ್ತಂಗಡಿಯ ಸಿಯೋನ್ ಅನಾಥಶ್ರಮದಲ್ಲಿ ಕೊರೊನಾ ಸ್ಫೋಟ: ಕೋವಿಡ್ ಸೆಂಟರ್ ಗೆ ಸ್ಥಳಾಂತರ ಬೆಳ್ತಂಗಡಿ(reporterkarnataka news): ಇಲ್ಲಿನ ನೆರಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸಿಯೋನ್ ಅನಾಥಶ್ರಮದಲ್ಲಿ ಕೊರೊನಾ ಸ್ಫೋಟಗೊಂಡಿದೆ. ಆಶ್ರಮದಲ್ಲಿ ಒಟ್ಟು 270 ಮಂದಿ ಇದ್ದು, ಅವರನ್ನು ಧರ್ಮಸ್ಥಳದಲ್ಲಿರುವ ರಜತಾದ್ರಿ ಕೋವಿಡ್ ಸೆಂಟರ್ ಗೆ ವರ್ಗಾಯಿಸಲಾಗಿದೆ. ಸ್ಥಳೀಯ ಶಾಸಕ ಹರೀಶ್ ಪೂಂ... ಮಸ್ಕಿ: ಪರಿ ಪರಿಯಾಗಿ ವಿನಂತಿಸಿದರೂ ಲೆಕ್ಕಿಸದೆ ರಸ್ತೆಗಿಳಿದವರಿಗೆ ಬಿಸಿ ಮುಟ್ಟಿಸಿದ ಪೊಲೀಸರು ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ info.reporterkarnataka@gmail.com ಜಿಲ್ಲಾಡಳಿತವು ಸರಕಾರ ಆದೇಶದಂತೆ ಕಠಿಣ ನಿರ್ಬಂಧ ಲಾಕ್ ಡೌನ ಮಾಡಿದ್ದು,ಅನಗತ್ಯವಾಗಿ ತಿರುಗಾಡುವವರಿಗೆ ಮಸ್ಕಿ ಪಿಎಸ್ಐ ಸಿದ್ದರಾಮ್ ಬಿದರಾಣಿ ಬೆತ್ತದ ರುಚಿ ತೋರಿಸಿದ್ದಾರೆ ಲಾಠಿ ಏಟಿನ ಜತೆಗೆ ಅವರಿಗೆ ದಂಡ... ಲಾಕ್ ಡೌನ್ ಹೆಸರಿನಲ್ಲಿ ಲೂಟಿ: ವ್ಯಾಪಾರಿಗಳು ಆಡಿದ್ದೇ ಆಟ, ಹೇಳಿದ್ದೇ ರೇಟ್; ಜಿಲ್ಲಾಧಿಕಾರಿಯವರೇ ನಿಗಾ ವಹಿಸಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತಗಂಗಿ info.reporterkarnataka@gmail.com ತರಕಾರಿ, ಹಣ್ಣು- ಹಂಪಲು ಮಾರುವ ವ್ಯಾಪಾರಸ್ಥರು, ಜಿನಸಿ ಅಂಗಡಿಯವರು, ಕೋಳಿ- ಮಾಂಸದ ವ್ಯಾಪಾರಿಗಳು ಜನಸಾಮಾನ್ಯರನ್ನು ಹಿಡಿದು ತಿನ್ನಲು ಆರಂಭಿಸಿದ್ದಾರೆ. ಇದು ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿ, ದಕ್ಷಿ... ಮೇ 31ರಿಂದ ಒಂದು ವಾರ ಶಿವಮೊಗ್ಗ ಜಿಲ್ಲೆ ಸಂಪೂರ್ಣ ಲಾಕ್ ಡೌನ್: ಬ್ಯಾಂಕ್, ಸರಕಾರಿ ಕಚೇರಿ ಕೂಡ ಬಂದ್ ಶಿವಮೊಗ್ಗ(reporterkarnataka news) : ಮೇ 31 ರಿಂದ ಜೂನ್ 7 ರವರೆಗೆ ಶಿವಮೊಗ್ಗ ಜಿಲ್ಲಾದ್ಯಂತ ಸಂಪೂರ್ಣ ಲಾಕ್ ಡೌನ್ ಮಾಡಲಾಗಿದ್ದು, ಈ ಅವಧಿಯಲ್ಲಿ ಹಾಲು ಮತ್ತು ಔಷಧಿ ಖರೀದಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ತರಕಾರಿ ಖರೀದಿಗೆ ತಳ... ಸರಕಾರದಿಂದ ಇನ್ನೂ ಸಿಕ್ಕಿಲ್ಲ ವಿಶೇಷ ಪ್ಯಾಕೇಜ್: ಖಾಸಗಿ ಶಾಲಾ ಶಿಕ್ಷಕರ ಗೋಳು ಕೇಳುವರ್ಯಾರು? ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಕಳೆದ ಎರಡು ವರ್ಷಗಳಿಂದ ಮಹಾಮಾರಿ ಕೊರೊನಾ ಹೊಡೆತಕ್ಕೆ ಇಡಿ ರಾಜ್ಯವೇ ತಲ್ಲಣಗೊಂಡಿದೆ. ಇಂಥ ಪರಿಸ್ಥಿತಿಯ ಖಾಸಗಿ ಶಾಲಾ ಶಿಕ್ಷಕ ಬದುಕು ಬೀದಿಗೆ ಬಂದಿದೆ. ನಾವು ಗುರುವೇ ದೇವರು ಎಂದು ನಂಬುತ್ತೇವೆ. ಅಂತಹ ಗುರುಗಳು... ಅಪ್ಪಟ ಕನ್ನಡತಿ, ಗೌರಿಬಿದನೂರಿನ ಶಿಲ್ಪಾ ಪ್ರಭಾಕರ್ ತಮಿಳುನಾಡು ಮುಖ್ಯಮಂತ್ರಿಯ ವಿಶೇಷ ಅಧಿಕಾರಿ ಚಿಕ್ಕಬಳ್ಳಾಪುರ(reporterkarnataka news): ಕಾವೇರಿ ವಿಷಯದಲ್ಲಿ ಕರ್ನಾಟಕ ಮತ್ತು ತಮಿಳುನಾಡಿಗೆ ಯಾವಾಗಲೂ ಮನಸ್ತಾಪ ಇದ್ದದ್ದೇ. ಈ ವಿಷಯ ಬಿಟ್ಟರೆ ಕನ್ನಡಿಗರು ಮತ್ತು ತಮಿಳರು ಅನ್ಯೋನ್ಯವಾಗಿಯೇ ಬದುಕು ಸಾಗಿಸುತ್ತಿದ್ದಾರೆ. ಇದೀಗ ಅಚ್ಚರಿಯ ವಿಷಯವೆಂದರೆ ತಮಿಳುನಾಡು ಮುಖ್ಯಮಂತ್ರಿಯವರ ವಿಶೇಷ ಅಧಿಕಾರಿ... « Previous Page 1 …409 410 411 412 413 … 418 Next Page » ಜಾಹೀರಾತು