ಖ್ಯಾತ ಹೃದಯ ತಜ್ಞ ಡಾ. ದೇವಿಪ್ರಸಾದ್ ಶೆಟ್ಟಿ ಶೀಘ್ರ ಕೇಂದ್ರ ಸಂಪುಟಕ್ಕೆ? : ಆರೋಗ್ಯ ಖಾತೆಯ ಜವಾಬ್ದಾರಿ? ನವದೆಹಲಿ(reporterkarnataka news): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದ ವಿಸ್ತರಣೆ ಶೀಘ್ರದಲ್ಲೇ ನಡೆಯಲಿದ್ದು, ವಿಶ್ವ ಪ್ರಸಿದ್ಧ ಹೃದಯ ತಜ್ಞ, ತುಳುನಾಡಿನ ಪುತ್ರ ಡಾ. ದೇವಿಪ್ರಸಾದ್ ಶೆಟ್ಟಿ ಅವರು ಸಂಪುಟ ಸೇರುವ ಸಾಧ್ಯತೆಗಳಿವೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿ... ಕೇಂದ್ರ ಸರಕಾರದ ಹೊಸ ಮಾರ್ಗಸೂಚಿ ಉಲ್ಲಂಘಿಸಿದರೆ ಫೇಸ್ಬುಕ್, ಟ್ವಿಟರ್, ಇನ್ ಸ್ಟಾಗ್ರಾಂ ಸೇವೆ ಸ್ಥಗಿತ? ನವದೆಹಲಿ(reporterkarnataka news): ಫೇಸ್ ಬುಕ್, ಟ್ವಿಟರ್, ಇನ್ ಸ್ಟಾಗ್ರಾಂ ಮುಂತಾದ ಸಾಮಾಜಿಕ ಜಾಲತಾಣಗಳ ಸೇವೆ ರದ್ದಾಗಲಿದೆಯೇ? ಇಂತಹದೊಂದು ಪ್ರಶ್ನೆ ದೇಶದಲ್ಲಿ ಉದ್ಬವಿಸಿದೆ. ಇದಕ್ಕೆ ಕಾರಣವೂ ಇದೆ. ಕೇಂದ್ರ ಸರಕಾರ ಅನುಷ್ಠಾನಗೊಳಿಸಿರುವ ಹೊಸ ಮಾರ್ಗಸೂಚಿ ಪಾಲಿಸದಿದ್ದರೆ ಫೇಸ್ಬುಕ್ , ಟ್ವಿಟರ್... ಬೆಡ್ ಬ್ಲಾಕಿಂಗ್ ಪ್ರಕರಣ: ಸಿಸಿಬಿ ಪೊಲೀಸರ ಕಾರ್ಯಾಚರಣೆ; ಬಿಜೆಪಿ ಶಾಸಕರ ಆಪ್ತನ ಬಂಧನ ಬೆಂಗಳೂರು(reporterkarnataka news): ರಾಜ್ಯದಲ್ಲಿ ಸಾಕಷ್ಟು ವಿವಾದ ಸೃಷ್ಟಿಸಿದ ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ಪೊಲೀಸರು ಬಿಜೆಪಿ ಶಾಸಕರೊಬ್ಬರ ಆಪ್ತನನ್ನು ಮಂಗಳವಾರ ಬಂಧಿಸಿದ್ದಾರೆ. ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎಂಬಾತ ಬಂಧಿತ ಆರೋ... ಟ್ವಿಟರ್ನಲ್ಲಿ ಟ್ರೆಂಡಿಂಗ್ ಆಗ್ತ ಇದೆ ಅರೆಸ್ಟ್ ಯುವಿಕಾ ಚೌಧರಿ ಟ್ಯಾಗ್:ಇದರ ಹಿಂದಿನ ಕಾರಣ ಏನು ಗೊತ್ತಾ ? ಮುಂಬಾಯಿ (Reporter Karnataka News) ಬಾಲಿವುಡ್ ಹಾಗೂ ಕಿರುತೆರೆಯ ನಟ ನಟಿಯರು ಯಾವುದಾದರೂ ಒಂದು ಕಾಂಟ್ರೋವರ್ಸಿಯನ್ನು ಮೈಮೇಲೆಳೆದುಕೊಂಡು ಸುದ್ದಿಯಾಗುತ್ತಿರುವುದು ಸಾಮಾನ್ಯವಾಗಿದೆ. ಇತ್ತೀಚೆಗೆ ಮುನ್ ಮುನ್ ದತ್ತ ಅವರ ಮೇಲೆ ಇದೇ ರೀತಿ ಆರೋಪ ಕೇಳಿ ಬಂದಿತ್ತು. ಈಗ ಮತ್ತೊಬ್ಬ ನಟಿ ಯುವಿಕಾ ಚೌಧರಿ... ‘ಯಾಸ್’ ಚಂಡಮಾರುತದ ಭೀತಿ : ಮೇ 29 ರವರೆಗೆ 25 ರೈಲುಗಳ ಸಂಚಾರ ರದ್ದು ನವದೆಹಲಿ(reporterkarnataka news) : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ 'ಯಾಸ್' ಚಂಡಮಾರುತವಾಗಿ ಪರಿವರ್ತನೆಗೊಂಡು ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಮೇ 24 ರಿಂದ ಮೇ 29ರ ನಡುವೆ 25 ರೈಲುಗಳನ್ನು ರದ್ದು ಗೊಳಿಸಲಾಗಿದೆ ಎಂದು ಪೂರ್ವ ರೈಲ್ವೆ ತಿಳಿಸಿದೆ. ಪೂರ್ವ-ಮಧ್ಯ ಬಂಗಾಳ ... ಹಳ್ಳಿಗಳಲ್ಲಿ ಸೋಂಕಿತರನ್ನು ಬಿಡಬೇಡಿ, ಕೋವಿಡ್ ಕೇಂದ್ರಕ್ಕೆ ಕರೆದು ತನ್ನಿ: ಶಾಸಕ ಸುರೇಶ ಗೌಡ ಸೂಚನೆ ನಾಗಮಂಗಲ(reporterkarnataka news): ನಾಗಮಂಗಲ ತಾಲೂಕಿನಾದ್ಯಂತ ಹಳ್ಳಿಗಳಲ್ಲಿರುವ ಸೋಂಕಿತರನ್ನು ಗ್ರಾಮದಲ್ಲಿ ಕೋವಿಡ್ ಕೇಂದ್ರಕ್ಕೆ ಕರೆತನ್ನಿ ಎಂದು ಶಾಸಕ ಸುರೇಶ್ ಗೌಡ ಸೂಚನೆ ಕೊಟ್ಟರು. ನಾಗಮಂಗಲದ ಮಿನಿ ವಿಧಾನಸೌಧ ಆವರಣದಲ್ಲಿ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನು ವಹಿಸುತ್ತಾ, ಪ್ರತಿ ನೋ... ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಅನಿವಾರ್ಯ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಬೆಂಗಳೂರು(reporterkarnataka news) : ಪದವಿಪೂರ್ವ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸುವುದು ಉಚಿತ. ಯಾವುದಾದರೂ ಮಾದರಿಯಲ್ಲಿ ಪರೀಕ್ಷೆ ನಡೆಸುವುದು ಅನಿವಾರ್ಯ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು. ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯು ಭ... ಕಾರವಾರ: ಕೊರೊನಾ ಕರ್ಫ್ಯೂ ನಿಯಮಗಳಿಗೆ ಮತ್ತಷ್ಟು ಕ್ರಮ ಸೇರ್ಪಡೆಗೊಳಿಸಿ ಜಿಲ್ಲಾಧಿಕಾರಿ ಆದೇಶ ಕಾರವಾರ(reporterkarnataka news): ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆಯ ಸೋಂಕು ನಿಯಂತ್ರಣಕ್ಕೆ ಬಾರದ ಕಾರಣ ಮೇ 24 ರಿಂದ ಜೂನ್ 7ರವರೆಗೆ ಸರಕಾರ ವಿಧಿಸಿರುವ ಕರ್ಫ್ಯೂ ನಿಯಮಗಳಿಗೆ ಮತ್ತುಷ್ಟು ಕಠಿಣ ಕ್ರಮಗಳನ್ನು ಸೇರ್ಪಡೆಗೊಳಿಸಿ ಜಿಲ್ಲಾಧಿಕಾರಿ ಭಾನುವಾರ ಆದೇಶ ಹೊರಡಿಸಿದ್ದಾರೆ ಮೇ 24 ರ ಬೆಳಗ್ಗೆ 6... ದಿನಬಳಕೆ ವಸ್ತುಗಳ ಖರೀದಿಗಾಗಿ ಮುಗಿಬಿದ್ದ ಜನ: ನಿಯಮವನ್ನು ಗಾಳಿಗೆ ತೋರಿದ ಸಾರ್ವಜನಿಕರು ! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮುಸ್ಕಿ ಪಟ್ಟಣದಲ್ಲಿ ಕೊರೋನಾ ಎರಡನೆಯ ಲಾಕ್ ಡೌನ್ ನಿಮಿತ್ಯ ಭಾನುವಾರ ಅಗತ್ಯ ವಸ್ತುಗಳಾದ ತರಕಾರಿ, ಕಿರಾಣಿ, ಎಣ್ಣೆ ಖರೀದಿಗೆ ಸಾರ್ವಜನಿಕ ಸರಕಾರದ ಆದೇಶವನ್ನು ಗಾಳಿಗೆ ತೂರಿದ್ದು ಕಂಡು ಬಂತು. ಸಾಮಾಜಿಕ ಅ... ಸಿಬಿಎಸ್ ಇ 12ನೇ ತರಗತಿ ಪರೀಕ್ಷೆ ಕೂಡ ರದ್ದು?: ಶೀಘ್ರದಲ್ಲೇ ಹೊರ ಬೀಳಲಿದೆ ಕೇಂದ್ರ ಮಾನವ ಸಂಪನ್ಮೂಲ ಸಚಿವ ಆದೇಶ ನವದೆಹಲಿ(reporterkarnataka news): ದೇಶದಲ್ಲಿ ಕೊರೊನಾ ಅರ್ಭಟದ ಹಿನ್ನೆಲೆಯಲ್ಲಿ ಈಗಾಗಲೇ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಲಾಗಿದ್ದು, ಇದೀಗ 12ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡುವ ಕುರಿತು ಚಿಂತನೆ ಆರಂಭವಾಗಿದೆ. ಸಿಬಿಎಸ್ ಇ 12ನೇ ತರಗತಿ ಪರೀಕ್ಷೆ ನಡೆಸಬೇಕೆ ? ಅಥವಾ ಬೇಡ... « Previous Page 1 …411 412 413 414 415 … 418 Next Page » ಜಾಹೀರಾತು