ಅಪೆಂಡಿಕ್ಸ್ ಇ ನಲ್ಲಿ 4000 ಕೋಟಿ, ಗ್ರಾಮೀಣ ರಸ್ತೆಗೆ 2000 ಕೋಟಿ, ಸಿಟಿ, ಟೌನ್ ರಸ್ತೆಗಳಿಗೂ ಹೆಚ್ಚುವರಿ ಹಣ: ಸಿಎಂ ಘೋಷಣೆ *ಎಲ್ಲಾ ಕ್ಷೇತ್ರಗಳಿಗೂ 2000 ಕೋಟಿ ವಿತರಣೆ ಮಾಡುತ್ತೇವೆ: ಸಿ.ಎಂ ಘೋಷಣೆ* *ವಿಧಾನಸಭೆ-ಪರಿಷತ್ ನಲ್ಲಿ ಮತ್ತು ಸದನದ ಹೊರಗೆ ನಮ್ಮ ಅಭಿವೃದ್ಧಿಯ ದಾಖಲೆಗಳನ್ನು, ಅಂಕಿ ಅಂಶಗಳನ್ನು ಮನೆ ಮನೆ ತಲುಪಿಸಿ: ಸಿ.ಎಂ ಕರೆ* ಬೆಳಗಾವಿ ಸುವರ್ಣಸೌಧ (reporterkarnataka.com): ಅಪೆಂಡಿಕ್ಸ್ ಇ ನಲ್ಲಿ 4000... ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಕಾರ್ಖಾನೆಯು ಲಾಭಾಂಶ 108 ಕೋಟಿ ಸರ್ಕಾರಕ್ಕೆ ಹಸ್ತಾಂತರ ಬೆಂಗಳೂರು(reporterkarnataka.com): ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ (ಕೆಎಸ್ಡಿಎಲ್) ಕಾರ್ಖಾನೆಯು 2023-24ನೇ ಸಾಲಿನಲ್ಲಿ ಮಾಡಿರುವ 362.07 ಕೋಟಿ ರೂಪಾಯಿ ಲಾಭದ ಪೈಕಿ 108.62 ಕೋಟಿ ರೂಪಾಯಿಗಳ ಲಾಂಭಾಂಶದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸ... ಗಾಂಧಿ ಭಾರತ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆ: ಸಿಎಂ, ಡಿಸಿಎಂ, ಎಐಸಿಸಿ ಉಸ್ತುವಾರಿ ಭಾಗಿ ಬೆಳಗಾವಿ(reporterkarnataka.com): ಬೆಳಗಾವಿಯಲ್ಲಿ ಡಿ. 26 ಹಾಗೂ 27ರಂದು ನಡೆಯಲಿರುವ ಗಾಂಧಿ ಭಾರತ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆ ಕಾಂಗ್ರೆಸ್ ಭವನದಲ್ಲಿ ನಡೆಯಿತು. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಐಸಿಸ... ದೂರು ನೀಡಿದ ರೈತರ ಕಬ್ಬು ನುರಿಸುವ ಹೊಣೆ ಸರ್ಕಾರದ್ದು: ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಭರವಸೆ ಬೆಳಗಾವಿ ಸುವರ್ಣಸೌಧ (reporterkarnataka.com): ರೈತರು ಯಾವುದೇ ಸಕ್ಕರೆ ಕಾರ್ಖಾನೆ ವಿರುದ್ಧ ಸೂಕ್ತ ದಾಖಲೆಗಳೊಂದಿಗೆ ತೂಕದಲ್ಲಿ ವಂಚನೆಯ ದೂರು ದಾಖಲು ಮಾಡಿದರೆ 24 ಗಂಟೆಯೊಳಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು. ದೂರು ದಾಖಲು ಮಾಡಲು ಭಯಪಡುವ ಅಗತ್ಯವ... ಒಳ ಮೀಸಲಾತಿ ಜಾರಿ; ನಮ್ಮ ಸರಕಾರವು ನುಡಿದಂತೆ ನಡೆಯಲಿದೆ: ಸಚಿವ ಡಾ.ಎಚ್. ಸಿ. ಮಹದೇವಪ್ಪ ಬೆಳಗಾವಿ(reporterkarnataka.com):ಬೆಳಗಾವಿಯ ಸುವರ್ಣ ಸೌಧದ ಬಳಿ ಮಾದಿಗ ದಂಡೋರ ಸಮಿತಿಯಿಂದ ಜರುಗುತ್ತಿರುವ ಒಳ ಮೀಸಲಾತಿ ಜಾರಿ ಹೋರಾಟದ ಸಮಾವೇಶದಲ್ಲಿ ಪಾಲ್ಗೊಂಡು ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದೆ. ಇದೇ ವೇಳೆ ಪರಿಶಿಷ್ಟ ಸಮುದಾಯಗಳು ತಮ್ಮನ್ನು ಮಾದಿಗ ಮತ್ತು ಹೊ... ಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್, ಮಾಜಿ ಶಾಸಕ ನರಸಿಂಹಸ್ವಾಮಿ ನಿಧನಕ್ಕೆ ವಿಧಾನ ಸಭೆಯಲ್ಲಿ ಸಂತಾಪ ಬೆಳಗಾವಿಸುವರ್ಣಸೌಧ (reporterkarnataka.com): ಭಾನುವಾರ ನಿಧನರಾದ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನರಸಿಂಹಸ್ವಾಮಿ.ಜೆ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ತಬಲಾ ವಾದಕ ಉಸ್ತಾದ್ ಜಾಕೀರ್ ಹುಸೇನ್ ಅವರಿಗೆ ಸೋಮವಾರ ವಿಧಾನ ಸಭೆಯ ಕಲಾಪದ ಆರಂಭದಲ್ಲಿ ಸಂತಾಪ ಸೂಚಿಸಲಾಯಿತು. ಸಭಾಧ್ಯಕ್ಷ ಯ... ಕೃಷ್ಣಾ ಮೇಲ್ದoಡೆ ಯೋಜನೆ ಹoತ-3 ಪೂರ್ಣಗೊಳಿಸಲು ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ಸುವರ್ಣಸೌಧ(reporterkarnataka.com): ಕೃಷ್ಣಾ ಮೇಲ್ದoಡೆ ಯೋಜನೆ ಹoತ-3 ರಡಿ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕುರಿತು ಮುಖ್ಯಮoತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸಭೆ ನಡೆಯಿತು. ಸಭೆಯ ಮುಖ್ಯಾoಶಗಳು ಮತ್ತು ಮುಖ್ಯಮoತ್ರಿ ಅವರ... ಕಾಫಿನಾಡಿನಲ್ಲಿ ಮುಂದುವರಿದ ಕಾಡಾನೆ ಹಾವಳಿ: ಕೆ.ಆರ್.ಪೇಟೆ ಗ್ರಾಮದಲ್ಲಿ ಒಂಟಿ ಸಲಗದ ನೈಟ್ ರೌಂಡ್ಸ್! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಿನಲ್ಲಿ ಕಾಡಾನೆ ಹಾವಳಿ ಮುಂದುವರಿದಿದೆ. ಚಿಕ್ಕಮಗಳೂರು ತಾಲೂಕಿನ ಕೆ.ಆರ್.ಪೇಟೆ ಗ್ರಾಮದಲ್ಲಿ ಒಂಟಿ ಸಲಗ ಓಡಾಡಿ ಗ್ರಾಮಸ್ಥರಲ್ಲಿ ಭಯಹುಟ್ಟಿಸಿದೆ. ಕೆ.ಆರ್.ಪೇಟೆ ಗ್ರಾಮದಲ್ಲಿ ಒಂಟಿ ಸಲಗ ನೈಟ್ ರೌಂಡ್ಸ್ ಹೊಡೆದಿ... ರಾಜ್ಯ ಪಠ್ಯಕ್ರಮದ 6ರಿಂದ 10ನೇ ತರಗತಿಯ ಗಣಿತ, ವಿಜ್ಞಾನ ವಿಷಯದಲ್ಲಿ ಸಿಬಿಎಸ್ ಇ ಪಠ್ಯಕ್ರಮ ಅಳವಡಿಕೆ ಬೆಳಗಾವಿ ಸುವರ್ಣಸೌಧ(reporterkarnataka.com) ಪ್ರಸ್ತುತ ರಾಜ್ಯ ಪಠ್ಯಕ್ರಮದ 6 ರಿಂದ 10ನೇ ತರಗತಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಸಿಬಿಎಸ್ ಇ( CBSE ) ಪಠ್ಯಕ್ರಮವನ್ನು ಯಥಾವತ್ತಾಗಿ ಅಳವಡಿಸಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರು ಹೇಳಿದರು... ಆಗುಂಬೆ ಘಾಟಿಯಲ್ಲಿ ದ್ವಿಪಥ ರಸ್ತೆ: ಸಂಸತ್ತಿನಲ್ಲಿ ಸಂಸದ ಕೋಟ ಪ್ರಶ್ನೆಗೆ ಕೇಂದ್ರ ಸಾರಿಗೆ ಸಚಿವ ಗಡ್ಕರಿ ಪ್ರತಿಕ್ರಿಯೆ ಹೊಸದಿಲ್ಲಿ(reporterkarnataka.com): ಮಂಗಳೂರು- ಶಿವಮೊಗ್ಗ ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿ 2024-25ರ ವಾರ್ಷಿಕ ಯೋಜನೆಯಲ್ಲಿ ದ್ವಿಪಥ ರಸ್ತೆ ಮಾಡುವುದು ಪ್ಲಾನ್ನಲ್ಲಿ ಸೇರಿಸಲಾಗಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಸಂಸತ್ತಿನಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋ... « Previous Page 1 …40 41 42 43 44 … 422 Next Page » ಜಾಹೀರಾತು