ಅಂಗನವಾಡಿ, LKG, UKG ಇಂದಿನಿಂದ ಓಪನ್ : ಮಕ್ಕಳಿಗೆ ಏನೆಲ್ಲ ನಿಯಮಗಳಿಗೆ? ಪೂರ್ತಿ ವಿವರ ಓದಿ ನೋಡಿ ಬೆಂಗಳೂರು(reporterkarnataka.com): ಅಂಗನವಾಡಿ ಕೇಂದ್ರ ಆರಂಭದ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಕೋವಿಡ್-19 ಹಿನ್ನಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಫಲಾನುಭವಿಗಳು ಬರುವುದನ್ನು ನಿರ್ಬಂಧಿಸಲಾಗಿತ್ತು. ಅಲ್ಲದೇ ಫಲಾನುಭವಿಗಳ ಮನೆಗೆ ಪೂರಕ ... ಚಾರ್ಮಾಡಿ ಘಾಟ್ : ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಮೃತಪಟ್ಟ ಯುವಕನ ಗುರುತು ಪತ್ತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾರ್ಮಾಡಿ ಘಾಟ್ ನ ಸೋಮನಕಾಡು ಸಮೀಪ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಮೃತಪಟ್ಟ ಯುವಕನ ಗುರುತು ಪತ್ತೆ ಹಚ್ಚಲಾಗಿದೆ. ಸಾವನ್ನಪ್ಪಿದ ದುರ್ದೈವಿಯನ್ನು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಚಿಕ್ಕಮಾಲೂರಿನ ಜೀವ... ಕಡೂರು ಮೂಲದ ಬಿಎಸ್ ಎಫ್ ಯೋಧ ಜಮ್ಮುವಿನಲ್ಲಿ ಸಾವು: 4 ದಿನಗಳಿಂದ ಕೋಮಾದಲ್ಲಿದ್ದ ಸೈನಿಕ ಹೊಸದಿಲ್ಲಿ(reporterkarnataka.com): ಜಮ್ಮುವಿನಲ್ಲಿ ಬಿ.ಎಸ್.ಎಫ್ ನಲ್ಲಿ ಮೆಕ್ಯಾನಿಕಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ 4 ದಿನದ ಹಿಂದೆ ವಾಹನ ರಿಪೇರಿ ವೇಳೆ ತಲೆಗೆ ಗಾಯಗೊಂಡಿದ್ದ ಕಡೂರು ಮೂಲದ ಯೋಧ ಜಮ್ಮುವಿನಲ್ಲಿ ನಿಧನರಾಗಿದ್ದಾರೆ. ಬಿ.ಕೆ ಶೇಷಪ್ಪ (45) ಅವರು ಮೆಕ್ಯಾನಿಕ್ ವಿಭಾ... ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿ: ರಸ್ತೆ ಮೇಲೆ ಹೊರಟಿದ್ದ ಬೈಕ್ ಸವಾರ ಸಾವು; ಇನ್ನೊಬ್ಬ ಗಂಭೀರ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಅನಂತಪುರ- ತಾಂವಶಿ ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಒಬ್ಬರು ಸಾವನ್ಬಪ್ಪಿದ್ದು, ಇನ್ನೊಬ್ಬರು ಗಾಯಗೊಂಡಿದ್ದಾರೆ. ಖಾಲಿ ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿಯಾದ ಪರಿಣಾಮ ರಸ್ತೆ ಮೇಲೆ ಹೊರಟಿದ್ದ ಬೈಕ್ ಸವಾರ ಮೃ... ಕೂಡ್ಲಿಗಿ ಸಮೀಪದ ಕೊಟ್ಟೂರು ಬಳಿ ಬಸ್ – ಬೈಕ್ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲಿಯೇ ಸಾವು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೊಟ್ಟೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳಗಳಲ್ಲಿ ಯೇ ಸಾವೀಡಾಗಿರುವ ಘಟನೆ ನಡೆದಿದೆ. ಬೈಕ್ ಸವಾರ ಪ್ರಶಾಂತ್(21) ಮೃತ ದು... ದಿಲ್ಲಿಯಲ್ಲಿ ಅಪಾಯದ ಮಟ್ಟಕ್ಕೇರಿದ ವಾಯು ಮಾಲಿನ್ಯ; ಹಲವರಲ್ಲಿ ಗಂಟಲು, ಕಣ್ಣು ತುರಿಕೆ ಹೊಸದಿಲ್ಲಿ(reporterkarnataka.com): ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟವು ಇಂದು ಬೆಳಗ್ಗೆ ಅಪಾಯಕಾರಿ ಹಂತಕ್ಕೆ ತಲುಪಿತ್ತು. ಜನಪಥ್ನಲ್ಲಿ ಇಂದು ಬೆಳಿಗ್ಗೆ ಮಾಲಿನ್ಯ ಮಾಪಕ 2.5 ಸಾಂದ್ರತೆಯು 655.07 ರಷ್ಟಿತ್ತು. ದೆಹಲಿಯ ಆಕಾಶವನ್ನು ದಟ್ಟವಾದ ಹೊಗೆಯ ಹೊದಿಕೆಯು ಆವರಿಸಿದೆ , ಹಲವರು... ವಿವಾಹಿತ ಮಹಿಳೆಯ ಅಪಹರಣ: ಭಜರಂಗ ದಳದ ಸಂಚಾಲಕನ ವಿರುದ್ಧ ದೂರು ದಾಖಲು ಉಡುಪಿ(reporterkarnataka.com): ವಿವಾಹಿತ ಮಹಿಳೆಯನ್ನು ಅಪಹರಣ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳದ ವಿಶ್ವ ಹಿಂದು ಪರಿಷತ್ - ಭಜರಂಗ ದಳದ ಸಂಚಾಲಕ ವಿರುದ್ಧ ಮೂಡಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾರ್ಕಳ ಬಜರಂಗ ದಳದ ಬಜಗೋಳಿ ವಲಯ ಸಹ ಸಂಚಾಲಕ ಸಂದೀಪ್ ಆಚಾರ್ಯ ವಿರುದ್ಧ ದೂರು ದ... ಬೆಂಗಳೂರಿನಲ್ಲಿ ತಮಿಳು ನಟ ವಿಜಯ ಸೇತುಪತಿ ಪಿಎ ಮೇಲೆ ಹಲ್ಲೆಗೆ ಯತ್ನ; ಕಾರಣ ಏನು ಗೊತ್ತೇ? ಬೆಂಗಳೂರು(reporterkarnataka.com): ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಮಿಳು ನಟ ವಿಜಯ್ ಸೇತುಪತಿ ಪಿಎ ಮೇಲೆ ಹಲ್ಲೆಗೆ ಯತ್ನ. ನಡೆದಿದೆ. ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ. ವಿಮಾನದಲ್ಲಿ ವಿಜಯ್ ಸೇತುಪತಿ ಪಕ್ಕದ ಸೀಟಿನಲ್ಲಿದ್ದ ಸಹ ಪ್ರಯಾಣಿಕ ಕುಡಿದ ಅಮಲಿನಲ್ಲಿದ್ದ... ಕಾರ್ಮಿಕ ಸ್ಥಳದಲ್ಲೇ ಸಾವು; ಇನ್ನೋರ್ವ ಗಂಭೀರ; ದುರಂತಕ್ಕೆ ಏನು ಕಾರಣ? ಬ್ರಹ್ಮಾವರ(reporterkarnataka.com): ಮನೆಯ ಸ್ಲ್ಯಾಬ್ ಕುಸಿದು ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವನಿಗೆ ಗಂಭೀರ ಗಾಯಗೊಂಡ ಘಟನೆ ಬ್ರಹ್ಮಾವರ ಕೋಟತಟ್ಟು ಸಮೀಪದ ಪಡುಕೆರೆ ಶಿರಸಿ ಮನೆಯಲ್ಲಿ ಘಟನೆ ನಡೆದಿದೆ ಗಾರೆ ಕೆಲಸ ಮಾಡಿಕೊಂಡಿದ್ದ ಸಾಲಿಗ್ರಾಮ ಮಂಜುನಾಥ್ (38) ಮೃತರು ಎಂದು ಗುರ... ಕೂಡ್ಲಿಗಿ: ಅಕ್ರಮಗಳಿಗೆ ಕುಮ್ಮಕ್ಕು, ಮಮೂಲಿಗಾಗಿ ಬೆದರಿಕೆ.!?; ಇಬ್ಬರು ಪೊಲೀಸರ ವಿರುದ್ಧವೇ ಎಫ್ ಐಆರ್ ದಾಖಲು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿಯಲ್ಲಿ ಅಕ್ರಮಗಳಿಗೆ ಕುಮ್ಮಕ್ಕು ನೀಡುತ್ತಿದ್ದು ಮಾಮೂಲು ಕೊಡದಿದ್ದರೆ ಕೇಸ್ ಹಾಕುವುದಾಗಿ ತಮಗೆ ಬೆದರಿಸಿದ್ದಾರೆಂದು ದೂರುದಾರ ನೀಡಿದ ಹೇಳಿಕೆಯಂತೆ ಕೂಡ್ಲಿಗಿ ಪೊಲೀಸ್ ಠಾಣೆಯ ಇಬ್ಬರು ಪೊಲೀಸರ ... « Previous Page 1 …420 421 422 423 424 … 489 Next Page » ಜಾಹೀರಾತು