ವಿದಾಯ ಭಾಷಣದಲ್ಲಿ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರರ ನೆನಪಿಸಿಕೊಂಡ ಯಡಿಯೂರಪ್ಪ ! ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ತನ್ನ ವಿದಾಯ ಭಾಷಣದಲ್ಲಿ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರನ್ನು ನೆನೆಸಿಕೊಂಡರು. 1985ರಲ್ಲಿ ರಾಜ್ಯ ವಿಧಾನಸಭೆಗೆ ನಡೆದ ಮಧ್ಯಂತರ ಚುನಾವಣೆಯಲ್ಲಿ ಇಡೀ ರಾಜ್ಯದಿಂದ ಕೇವಲ ಇಬ್ಬರು ಶಾಸಕರು ಆಯ್ಕೆ... ಮೊಟ್ಟೆಯಲ್ಲಿ ಕಮಿಷನ್ : ಅಥಣಿಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಭಾರಿ ಪ್ರತಿಭಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಜನ ಪ್ರವಾಹ ಸಂಕಷ್ಟದಲ್ಲಿ ತತ್ತರಿಸಿ ಸಾವು ನೋವಿನ ನಡುವೆ ಇದ್ದರೆ ಬಿಜೆಪಿಯವರು ಅಪೌಷ್ಟಿಕ ಮಕ್ಕಳ ಹಾಗೂ ಗರ್ಭಿಣಿ ಹೆಣ್ಣು ಮಕ್ಕಳಿಗೆ ವಿತರಿಸ ಬೇಕಾದ ಆಹಾರಧಾನ್ಯ ಹಾಗೂ ಮೊಟ್ಟೆ ವಿತರಣೆಯಲ್ಲಿಯೂ ಕೂಡ ಹಣ ತಿನ್ನುತ್ತಿದ್ದಾರೆ ಎಂದು ... Big Breaking | ಯಡಿಯೂರಪ್ಪ ರಾಜೀನಾಮೆ ಘೋಷಣೆ; ಸಾಧನಾ ಸಮಾವೇಶದಲ್ಲಿ ಭಾವುಕರಾದ ಬಿಎಸ್ವೈ ಬೆಂಗಳೂರು(reoporterkarnataka.com) 2ನೇ ವರ್ಷದ ಬಿಜೆಪಿ ಸಾಧನಾ ಸಮಾವೇಶದಲ್ಲೇ ಮುಖ್ಯಮಂತ್ರಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಕಾರ್ಯಕ್ರಮದ ಮುಕ್ತಾಯದ ಬಳಿಕ, ಊಟದ ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುವುದಾಗಿ ಪಕ್ಷದ ಕಾರ್ಯಕ್ರಮದಲ... ತೆರೆಯ ಮರೆಗೆ ಸರಿದ ‘ಅಭಿನಯ ಶಾರದೆ’ : ಇಹಲೋಕ ತ್ಯಜಿಸಿದ ಚಿತ್ರ ರಂಗದ ಹಿರಿಯ ನಟಿ ಜಯಂತಿ ReporterKarntaka.com ಕನ್ನಡ ಚಿತ್ರರಂಗದ ಹಿರಿಯ ನಟಿ, 'ಅಭಿನಯ ಶಾರದೆ' ಎಂದೇ ಖ್ಯಾತರಾಗಿದ್ದ ನಟಿ ಜಯಂತಿ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟಿ ಜಯಂತಿ ಕಳೆದ ರಾತ್ರಿ ನಿಧನರಾಗಿದ್ದಾರೆ. ಅಸ್ತಮಾದಿಂದ ಬಳಲುತ್ತಿದ್ದ ನಟಿ ಜಯಂತಿ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.... Priya Malika | ಭಾರತಕ್ಕೆ ಸಿಕ್ಕಿತು ಸ್ವರ್ಣ ಪದಕ : ವರ್ಲ್ಡ್ ಕೆಡೆಟ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಚಿನ್ನ ಗೆದ್ದ ಪ್ರಿಯಾ ಮಲಿಕ್ ReporterKarnataka.com ಟೋಕಿಯೊ ಒಲಂಪಿಕ್ಸ್ ನಡುವೆ ಕೆಡೆಟ್ ವಿಶ್ವ ಕುಸ್ತಿ ಚಾಂಪಿಯನ್ಷಿಪ್ನಲ್ಲಿ ಚಿನ್ನದ ಪದಕ ಗೆದ್ದಿರುವ ಪ್ರಿಯಾ ಮಲಿಕ್ ಭಾರತೀಯರು ಹೆಮ್ಮೆ ಪಡುವಂತೆ ಮಾಡಿದ್ದಾರೆ. ಮಹಿಳೆಯರ 73 ಕೆ.ಜಿ ತೂಕದ ವಿಭಾಗದ ಫೈನಲ್ ಪಂದ್ಯದಲ್ಲಿ ಬೆಲಾರಸ್ನ ಕುಸ್ತಿ ಪಟು ಕ್ಸೆನಿಯಾ ಪಟಪೋ... Tokyo Olympics | ಪ್ರಿ ಕ್ವಾಟರ್ ಫೈನಲ್ಗೆ ಪ್ರವೇಶಿಸಿದ ಭಾರತದ ಸ್ಟಾರ್ ಬಾಕ್ಸರ್ ಮೇರಿಕೋಮ್ ReporterKarnataka.com ಆರು ಬಾರಿಯ ವಿಶ್ವ ಚಾಂಪಿಯನ್ ಭಾರತದ ಮೇರಿ ಕೋಮ್, ಟೋಕಿಯೊ ಒಲಿಂಪಿಕ್ಸ್ ಮಹಿಳಾ ಬಾಕ್ಸಿಂಗ್ನಲ್ಲಿ ಪ್ರಿ-ಕ್ವಾರ್ಟರ್ಫೈನಲ್ಗೆ ಪ್ರವೇಶಿಸಿದ್ದಾರೆ. ಭಾನುವಾರ ನಡೆದ ಮಹಿಳೆಯರ 51 ಕೆ.ಜಿ ವಿಭಾಗದಲ್ಲಿ ನಡೆದ ರೌಂಡ್ 32ರ ಹಂತದ ಪಂದ್ಯದಲ್ಲಿ ಮೇರಿ ಕೋಮ್ ಅವರು ಡೊಮಿನ... OLYMPICS | ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಶುಭಾರಂಭ : ಇಸ್ರೇಲ್ ವಿರುದ್ಧ ಭರ್ಜರಿ ಜಯ ReporterKarnataka.com ಭಾರತದ ಬ್ಯಾಡ್ಮಿಂಟನ್ ತಾರೆ ಪಿ ವಿ ಸಿಂಧು ಮೊದಲ ಸುತ್ತಿನಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಸ್ರೇಲ್ನ ಕ್ಸೆನಿಯಾ ಪೋಲಿಕಾರ್ಪೋವಾ ಅವರನ್ನು ಮೊದಲ ಸುತ್ತಿನಲ್ಲಿ 21-7, 21-10 ಸೆಟ್ ಗಳಿಂದ ಪರಾಭವಗೊಳಿಸಿದ್ದಾರೆ. ವಿಶ್ವದ 7ನೇ ರ್ಯಾಂಕ್ ಆಟಗಾರ್ತಿ 2... ಅನಾರೋಗ್ಯದಿಂದ ತಾಯಿ ಸಾವು: ಮೊದಲೇ ತಂದೆಯ ಕಳೆದುಕೊಂಡಿದ್ದ 9ರ ಹರೆದ ಮಗ ಅನಾಥ ಸಿಂಧನೂರು(reporterkarnataka news): ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾದಾಗ ಚಿಕಿತ್ಸೆ ಫಲಿಸದೇ ತಾಯಿ ಮೃತಪಟ್ಟಿದ್ದು, 9 ವರ್ಷದ ಬಾಲಕ, ಮಹಿಳೆಯ ಪುತ್ರ ಅನಾಥವಾಗಿದ್ದಾನೆ. 17 ನೇ ವಾರ್ಡಿನ ನಿವಾಸಿ ಸರಸ್ವತಿ ( 32) ಮೃತರು. ಖಾಸಗಿ ಹೋಟೆಲೊಂದರಲ್ಲಿ ಕೆಲಸ ಮಾಡುತ್ತಿದ್ದರು. ನಾಲ್ಕು ವರ್ಷದ... ಸಚಿವೆ ಜೊಲ್ಲೆ ನಿವಾಸಕ್ಕೆ ಮೊಟ್ಟೆ ಎಸೆದ ಎನ್ ಎಸ್ ಯುಐ ಕಾರ್ಯಕರ್ತರ ಪ್ರತಿಭಟನೆ: ರಾಜೀನಾಮೆಗೆ ಆಗ್ರಹ ಬೆಂಗಳೂರು(reporterkarnataka news): ಮಾತೃಪೂರ್ಣ ಯೋಜನೆಯ ಮೊಟ್ಟೆ ಹಂಚಿಕೆಯಲ್ಲಿ ಭ್ರಷ್ಟಾಚಾರ ಎಸಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜಿಲ್ಲೆಯಾದ್ಯಂತ ಅವರ ನಿವಾಸಕ್ಕೆ ಮೊಟ್ಟೆ ಎಸೆದು ಎನ್ ಎಸ್ ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಚಿವೆ... ಮಹಾರಾಷ್ಟ್ರದಲ್ಲಿ ಮಹಾ ಪ್ರವಾಹ : ಮೃತರ ಸಂಖ್ಯೆ ಏರಿಕೆ, ಹಲವು ಮಂದಿ ನಾಪತ್ತೆ ಮುಂಬಾಯಿ(reporterKarnataka.com) ಕರ್ನಾಟಕದ ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಉಂಟಾದ ಪ್ರವಾಹದಲ್ಲಿ 76 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 38 ಜನರಿಗೆ ಗಾಯಗಳಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ.ಪ್ರವಾಹದಲ್ಲಿ 30... « Previous Page 1 …432 433 434 435 436 … 463 Next Page » ಜಾಹೀರಾತು