ಕೇಂದ್ರ ಮಾಜಿ ಸಚಿವ ಆಸ್ಕರ್ ಆರೋಗ್ಯಕ್ಕೆ ಮಂಜುನಾಥ ಸ್ವಾಮಿ ಪ್ರಸಾದ; ಧರ್ಮಸ್ಥಳದಿಂದ ತಂದ ಡಾ. ವೀರೇಂದ್ರ ಹೆಗ್ಗಡೆ ಮಂಗಳೂರು(reporterkarnataka news): ನಗರದ ಯೆನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಮಾಜಿ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಲು ಶನಿವಾರ ಆಗಮಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಮಂಜುನಾಥ ಸ್ವಾಮಿಯ ಪ್ರಸ... ಗೃಹಿಣಿಯ ಜತೆ ಅನೈತಿಕ ಸಂಬಂಧ: ಹಾಡಹಗಲೇ ಯುವಕನ ಕೊಡಲಿಯಿಂದ ಕೊಚ್ಚಿ ಭೀಕರ ಕೊಲೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ಲಿಂಗಸೂರ್ ಪಟ್ಟಣದ ಗುಂತಗೋಳ ಗ್ರಾಮದಲ್ಲಿ ಯುವಕನೊಬ್ಬನನ್ನು ಹಾಡಹಗಲೇ ಕೊಡಲಿಯಿಂದ ಕಡಿದು ಕೊಲೆ ಮಾಡಲಾಗಿದೆ. ಮಹಿಳೆ ಜೊತೆ ಅಕ್ರಮ ಸಂಬಂಧದ ಆರೋಪದ ... ಕೊಯ್ನಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ: ಬೆಳಗಾವಿ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಪ್ರವಾಹ, ಕಬ್ಬಿನ ಗದ್ದೆ ಜಲಾವೃತ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹಳ್ಯಾಳ ಹಾಗೂ ದರೂರು ಮಧ್ಯೆ ಇರುವ ಕೃಷ್ಣಾ ನದಿಯ ನೀರಿನ ಮಟ್ಟದಲ್ಲಿ ಬಹಳ ಏರಿಕೆಯಾಗಿದ್ದು, ಸುತ್ತಮುತ್ತಲಿನ ಗ್ರಾಮದ ಹಲವಾರು ರಸ್ತೆಗಳು ಜಲಾವೃತಗೊಂಡಿವೆ. ಹಲ್ಯಾಳ, ದರೂರ, ಸತ್ತಿ, ಸೇರಿದಂತೆ ನದಿ ಪಾತ್ರದ ಕಬ... OLYMPICS | ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಮೀರಾಬಾಯಿ ಚಾನು Olympics | ಬಿಲ್ಲುಗಾರಿಕೆ ಮಿಶ್ರ ಡಬಲ್ಸ್ನಲ್ಲಿ ಕ್ವಾಟರ್ಫೈನಲ್ಗೆ ಲಗ್ಗೆ ಇಟ್ಟ ದೀಪಿಕಾ ಕುಮಾರಿ ಹಾಗೂ ಪ್ರವೀಣ್ ಝಾ Reporterkarnataka.com ಜಪಾನ್ನ ಟೋಕಿಯೋದಲ್ಲಿ ನಡೆಯುತ್ತಿರುವ ಪ್ರಸಕ್ತ ಸಾಲಿನ ಒಲಿಂಪಿಕ್ಸ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಭಾರತೀಯ ಕ್ರೀಡಾಪಟುಗಳು ಹೊಸ ಆಶಾಭಾವನೆಯನ್ನು ಮೂಡಿಸುತ್ತಿದ್ದಾರೆ. ಶನಿವಾರ ನಡೆದ ಆರ್ಚರಿ ಮಿಶ್ರ ಡಬಲ್ಸ್ನ ಪ್ರೀ ಕ್ವಾರ್ಟರ್ ಫೈನಲ್ನಲ್ಲಿ ಭಾರತದ ದೀ... ಬಂಡಿಪೋರಾದಲ್ಲಿ ಎನ್ಕೌಂಟರ್ : ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೈನಿಕರು ಬಂಡಿಪೋರಾ(ReporterKarnataka.com) ಜಮ್ಮು ಕಾಶ್ಮೀರದ ಬಂಡಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. ಬಂಡಿಪೋರಾದ ಸುಂಬ್ಲಾರ್ ಎಂಬ ಪ್ರದೇಶದಲ್ಲಿ ಉಗ್ರರು ಅವಿತಿರುವ ಬಗ್ಗೆ ಖಚಿತ ಮಾಹಿತಿಯ ಮೇಲೆ ಭದ್ರತಾ ಪಡೆ... Olympics | ಗೆಲುವಿನೊಂದಿಗೆ ಪಯಣ ಆರಂಭಿಸಿದ ಭಾರತೀಯ ಹಾಕಿ ತಂಡ : ಕೀವೀಸ್ ವಿರುದ್ಧ 3-2 ಅಂತರದ ಗೆಲುವು ReporterKarnataka.com ಹರ್ಮನ್ಪ್ರೀತ್ ಸಿಂಗ್ ಬಾರಿಸಿದ ಎರಡು ಗೋಲು ಹಾಗೂ ಗೋಲ್ ಕೀಪರ್ ಪಿ.ಆರ್. ಶ್ರೀಜೇಶ್ ಮನೋಜ್ಞ ಪ್ರದರ್ಶನದ ನೆರವಿನಿಂದ ಭಾರತ ಹಾಕಿ ತಂಡ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 3-2 ಗೋಲುಗಳ ಅಂತರದಲ್ಲಿ ಜಯ ಸಾಧಿಸಿ ಒಲಿಂಪಿಕ್ ಪಯಣವನ್ನು ಗೆಲುವಿನೊಂದಿಗೆ ಆರಂಭಿಸಿದೆ.... ಗೆದ್ದು ಬಾ ಭಾರತ: ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಜಪಾನಿನ ಟೋಕಿಯೋದಲ್ಲಿ ವೈಭವದ ಚಾಲನೆ ಟೋಕಿಯೋ: ಜಪಾನಿನ ಟೋಕಿಯೋದಲ್ಲಿ ಒಲಂಪಿಕ್ ಕ್ರೀಡಾಕೂಟ ಶುಕ್ರವಾರ ಅಧಿಕೃತವಾಗಿ ಚಾಲನೆ ನೀಡಲಾಯಿತು. ಜಪಾನಿನ ಟೆನ್ನಿಸ್ ಆಟಗಾರ್ತಿ ನೊಮಿ ಒಸಾಕ ಅವರು ಒಲಿಂಪಿಕ್ಸ್ ಜ್ಯೋತಿ ಹಚ್ಚಿ ಚಾಲನೆ ನೀಡಿದರು. ಜಪಾನ್ ಚಕ್ರವರ್ತಿ ನರೊ ಹಿಟೊ ಒಲಿಂಪಿಕ್ಸ್ ಕ್ರೀಡಾಕೂಟದ ಅಧಿಕೃತ ಘೋಷಣೆ ಮಾಡಿದರು. ಕೊರೊನಾದ ಹಿನ್... ಬೆಳಗಾವಿ: ಉಕ್ಕಿ ಹರಿಯುತ್ತಿದೆ ನದಿಗಳು; ಹೆದ್ದಾರಿ ಸೇತುವೆ ಜಲಾವೃತ, ಪ್ರಯಾಣಿಕರ ಪರದಾಟ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಬೆಳಗಾವಿಯ ನದಿಗಳೆಲ್ಲ ಉಕ್ಕಿಹರಿಯುತ್ತಿವೆ. ಹಳ್ಳ ಕೊಳ್ಳ ತುಂಬಿದ್ದು, ಒಂಟಮುರಿ ಘಾಟಿ ಬಳಿ ರಾಷ್ಟ್ರೀಯ ಹೆದ್ದಾರಿಯ ಸೇತುವೆ ಜಲಾವೃತಗೊಂಡಿದೆ. ಪ್ರವಾಹದಿಂದ ಜನರು ದಿಕ್ಕೆ... ಭಾರಿ ಮಳೆ: ಉತ್ತರ ಕರ್ನಾಟಕದ 5 ಜಿಲ್ಲೆಗಳಲ್ಲಿ ಪ್ರವಾಹ; ಅಂಕೋಲಾ ಬಳಿ 50ಕ್ಕೂ ಹೆಚ್ಚು ಮನೆಗಳು ಜಲಾವೃತ, ಹಳಿ ತಪ್ಪಿದ ಮಂಗಳೂರು-ಮುಂಬೈ ರೈಲು ಬೆಳಗಾವಿ/ಅಂಕೋಲಾ/ಹಾಸನ ಮಂಗಳೂರು(reporterkarnataka news) : ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ 5 ಜಿಲ್ಲೆ ಹಾಗೂ ಕರಾವಳಿಯ ಉತ್ತರ ಕನ್ನಡದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಶಿರಾಡಿ ಘಾಟಿ ಕುಸಿತದ ಬೆನ್ನಲ್ಲೇ ಚಾರ್ಮಾಡಿಯಲ್ಲಿ ಘಾಟಿ ಕುಸಿತ ಉಂಟಾಗಿದೆ. ಉತ್ತರ ಕನ್ನಡ ಜ... « Previous Page 1 …433 434 435 436 437 … 463 Next Page » ಜಾಹೀರಾತು