ಅನಗತ್ಯ ವೆಚ್ಚ, ಲೂಟಿಗೆ ಕಡಿವಾಣ ಹಾಕಿ ಅತ್ಯಧಿಕ ಗಾತ್ರದ ಬಜೆಟ್ ಮಂಡಿಸಿದ ಕೇಂದ್ರ ಸರ್ಕಾರ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಬೆಂಗಳೂರು(reporterkarnataka.com): ಯುಪಿಎ ಅವಧಿಯಲ್ಲಿ ಅನಗತ್ಯ ವೆಚ್ಚ ಹಾಗೂ ಲೂಟಿಯಿಂದಾಗಿ ಅಧಿಕ ಗಾತ್ರದ ಬಜೆಟ್ ಮಂಡಿಸಲು ಸಾಧ್ಯವಾಗುತ್ತಿರಲಿಲ್ಲ. ಅವುಗಳಿಗೆ ಕಡಿವಾಣ ಹಾಕಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ, ಅತ್ಯಧಿಕ ಗಾತ್ರದ ಬಜೆಟ್ ಮಂಡಿಸಿದೆ ಎಂದು ಪ್ರತಿಪಕ್ಷ ನಾಯಕ ಆ... ಸಾಲಬಾಧೆ: ಮನನೊಂದ ಯುವಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಸಾಲಗಾರರ ಕಾಟ ತಾಳಲಾರದೆ ಮನನೊಂದು ಯುವಕನೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಗುಂಬೆ ಸಮೀಪದ ಬಿದರಗೋಡಿನಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀ... ಮೈಕ್ರೋ ಫೈನಾನ್ಸ್ ಹಾವಳಿಯಿಂದ ನಲುಗಿದ ಜನರಿಗೆ ಮತ್ತೊಂದು ಶಾಕ್: ಸಾಲ ಕೊಡಿಸುವ ಆಮಿಷ; ಲಕ್ಷಾಂತರ ರೂ ವಂಚನೆ; ಆರೋಪಿ ಅಂದರ್ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮೈಕ್ರೋ ಫೈನಾನ್ಸ್ ಹಾವಳಿಗಳಿಂದ ಜನರು ಬೇಸತ್ತು ಗ್ರಾಮಗಳನ್ನು ತೊರೆಯುವುದರ ಜೊತೆಗೆ ಪ್ರಾಣಗಳನ್ನು ಕಳೆದುಕೊಳ್ಳುತ್ತಿರುವ ಸಂದಿಗ್ಧ ಪರಿಸ್ಥಿತಿಯಲ್ಲಿ ಖತರ್ನಾಕ್ ಒಬ್ಬ ಸಾಲ ಕೊಡಿಸುವ ನೆಪದಲ್ಲಿ ಹಲವಾರು ಮಂದಿಗೆ ಲಕ್ಷಾಂತರ ರೂಪಾ... ಚೀಟಿಯಲ್ಲಿ ಖುಲಾಯಿಸಿದ ಅದೃಷ್ಟ: ಬಿಜೆಪಿ- ಕಾಂಗ್ರೆಸ್ ಸಮಬಲವಿರುವ ಕಿತ್ತೂರು ಪಟ್ಟಣ ಪಂಚಾಯತಿ ‘ಕೈ’ವಶ ಬೆಳಗಾವಿ(reporterkarnataka.com): ತೀವ್ರ ಕುತೂಹಲ ಕೆರಳಿಸಿದ್ದ ಕಿತ್ತೂರು ಪಟ್ಟಣ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲಾಗಿದೆ. ಉಭಯ ಪಕ್ಷಗಳು ಸಮಬಲವಿರುವ ಕಿತ್ತೂರು ಪಪಂನಲ್ಲಿ ಚೀಟಿ ಎತ್ತುವ ಮೂಲಕ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ನಡೆಸಲಾಯಿತು. ಪಟ್ಟಣ ಪಂಚಾಯತಿ ಸಭಾ ... ತರೀಕೆರೆ ಹೋಗೋ ಪ್ರವಾಸಿಗರೇ ಎಚ್ಚರ!: ಕಲ್ಲತ್ತಿಗರಿ-ಕೆಮ್ಮಣ್ಣುಗುಂಡಿ ರಸ್ತೆಯಲ್ಲಿ ಹೊಂಚು ಹಾಕಿ ಕೂತಿದ್ದಾನೆ ಹುಲಿರಾಯ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕೆಮ್ಮಣ್ಣುಗುಂಡಿಗೆ ತೆರಳೋ ರಸ್ತೆಯಲ್ಲಿ ವ್ಯಾಘ್ರನ ದರ್ಶನವಾಗಿದೆ. ರಸ್ತೆ ಮಧ್ಯೆ ಹುಲಿ ಕಂಡು ಪ್ರವಾಸಿಗರು ಆತಂಕಗೊಂಡಿದ್ದಾರೆ. ಕಲ್ಲತ್ತಿಗರಿ-ಕೆಮ್ಮಣ್ಣುಗುಂಡಿ ರಸ್ತೆಯಲ... 88.32 ಕೋಟಿ ಮೊತ್ತದ ಬೃಹತ್ ಸೈಬರ್ ವಂಚನೆ ಜಾಲ ಪತ್ತೆ: 52 ಮಂದಿ ಬಂಧನ; ರಾಜ್ಯದ ಬ್ಯಾಂಕ್ ಅಧಿಕಾರಿಗಳೂ ಭಾಗಿ! ಹೈದರಾಬಾದ್(reporterkarnataka.com): ಬೃಹತ್ ಸೈಬರ್ ವಂಚನೆ ಜಾಲವನ್ನು ಹೈದರಾಬಾದ್ ಸೈಬರ್ ಕ್ರೈಂ ಪೊಲೀಸರು ಪತ್ತೆ ಹಚ್ಚಿದ್ದು, ಪ್ರಕರಣ ಸಂಬಂಧಿಸಿದಂತೆ ಬ್ಯಾಂಕ್ ಅಧಿಕಾರಿಗಳು ಸೇರಿದಂತೆ 52 ಮಂದಿಯನ್ನು ಬಂಧಿಸಿದ್ದಾರೆ. ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ 88.32 ಕೋಟಿ ರೂ. ಮೊತ್ತದ ಸೈಬರ್ ... ಆರ್ಥಿಕ ಸಂಕಷ್ಟದಿಂದ ವೈಜಾಗ್ ಸ್ಟೀಲ್ ಕಾರ್ಖಾನೆ ಪಾರು: 11,440 ಕೋಟಿ ರೂ. ಪುನಶ್ಚೇತನ ಪ್ಯಾಕೇಜ್ ಘೋಷಣೆ ನವದೆಹಲಿ(reporterkarnataka.com): ತೀವ್ರ ಆರ್ಥಿಕ ನಷ್ಟಕ್ಕೆ ಸಿಲುಕಿ ಖಾಸಗೀಕರಣದ ಹೊಸ್ತಿಲಲ್ಲಿದ್ದ ಆಂಧ್ರಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RNIL) ಅಥವಾ ವೈಜಾಗ್ ಸ್ಟೀಲ್ ಕಂಪನಿಯನ್ನು ₹11,440 ಕೋಟಿ ವೆಚ್ಚದಲ್ಲಿ ಪುನಶ್ಚೇನಗೊಳಿಸಲಾಗುವುದು ಎಂದು ಕೇಂದ್ರದ ಉಕ್ಕು -ಬೃಹತ್ ಕೈ... ಕೇಂದ್ರ – ರಾಜ್ಯ ಸೇರಿ ಹೊಸ ಕೃಷಿ ಆರ್ಥಿಕ ನೀತಿ ತರಬೇಕು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರು(reporterkarnataka.com): ಬ್ರಿಟೀಷರು ನಮಗೆ ಸ್ವಾತಂತ್ರ್ಯ ನೀಡಿ ದೇಶ ಬಿಟ್ಟು ಹೋಗುವ ಮುನ್ನ ಮಠಗಳು ಜಾತಿ ಭೇದ ಮಾಡದೇ ಎಲ್ಲರಿಗೂ ಶಿಕ್ಷಣವನ್ನು ನೀಡಿದ್ದರಿಂದ ಕರ್ನಾಟಕ ಇಷ್ಟು ದೊಡ್ಡ ಮಟ್ಟದಲ್ಲಿ ಬೆಳೆಯಲು ಸಾಧ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾ... ಕಾಂಗ್ರೆಸ್ ಸಂಸ್ಕೃತಿಯೇ ಅಂತದ್ದು; ಎಐಸಿಸಿ ಅಧ್ಯಕ್ಷ ಖರ್ಗೆ ಹೇಳಿಕೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ ಮೈಸೂರು(reporterkarnataka.com): ಕುಂಭಮೇಳದ ಪುಣ್ಯಸ್ನಾನದ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಹೇಳಿಕೆ ಬಗ್ಗೆ ಕಟುವಾಗಿ ಟೀಕಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಕಾಂಗ್ರೆಸ್ ನವರ ಸಂಸ್ಕೃತಿಯೇ ಅಂತದ್ದು. ಅವರಿಗೆ ನಮ್ಮ ಆಚಾರ ವಿಚಾರ, ನಂಬಿಕೆಗಳು ಎಂ... ನಂಜನಗೂಡು: 5 ಮೈಕ್ರೋ ಫೈನಾನ್ಸ್ ಗಳ ವಿರುದ್ಧ ಎಫ್ ಐಆರ್; 4 ಮಂದಿ ಸಿಬ್ಬಂದಿಗಳು ಬಂಧನ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಅಬ್ಬರಕ್ಕೆ ಹುಲ್ಲಹಳ್ಳಿ ಠಾಣೆ ಪೊಲೀಸರು ಮೂಗುದಾರ ಹಾಕಲು ಮುಂದಾಗಿದ್ದಾರೆ. 5 ಮೈಕ್ರೋ ಫೈನಾನ್ಸ್ ಗಳ ವಿರುದ್ದ FIR ದಾಖಲಿಸಿದ್ದ ಪೊಲೀಸರು ಇದೀಗ ಮತ್ತೊಂದು ಹೆಜ್ಜೆ ಮಹತ್ತರ ಹೆಜ್ಜೆ ಹಾಕಿ 4 ಮ... « Previous Page 1 …42 43 44 45 46 … 439 Next Page » ಜಾಹೀರಾತು