ಪ್ರಭಾವಿ ರಾಜಕಾರಣಿ, ಉದ್ಯಮಿ ಶೇಖರಪ್ಪ ತಳವಾರ್ ಇನ್ನಿಲ್ಲ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ಕ್ಷೇತ್ರಕ್ಕೆ ಸಂಬಂಧಿಸಿದ ಕಳೆದ ವರ್ಷಗಳಿಂದ ಇಳಕಲ್ಲಿನ ಬಹು ಗ್ರಾನೆಟ್ ಉದ್ಯಮಿ ಶೇಖರಪ್ಪ ತಳವಾರ್ ಇಂದು ನಿಧನರಾದರು. ಅವರು ಕಳೆದ ಬಹಳ ವರ್ಷಗಳಿಂದ ಮಸ್ಕಿ ಕ್ಷೇತ್ರಕ್ಕೆ ಅಭಿಮಾನಿ ಚಿರಋಣಿ ಆಗಿ ... ಪಡೀಲ್: ಮಂಡ್ಯಕ್ಕೆ ಕಲ್ಲಿದ್ದಲು ಸಾಗಿಸುತ್ತಿದ್ದ ಲಾರಿ ಡಿವೈಡರ್ ಹಾರಿ ಪಲ್ಟಿ; ಚಾಲಕ, ಕ್ಲಿನರ್ ಗಾಯಗಳಿಲ್ಲದೆ ಪಾರು ವರದಿ:ಅನುಷ್ ಪಂಡಿತ್ ಮಂಗಳೂರು(reporterkarnataka news): ನವ ಮಂಗಳೂರು ಬಂದರಿನಿಂದ ಮಂಡ್ಯ ಜಿಲ್ಲೆಯ ಮದ್ದೂರಿಗೆ uಕಲ್ಲಿದ್ದಲು ಸಾಗಿಸುತ್ತಿದ್ದ ಲಾರಿಯೊಂದು ನಗರದ ಪಡೀಲ್ ಬಳಿ ರಸ್ತೆಯ ಡಿವೈಡರ್ ಹಾರಿ ಮಗುಚಿ ಬಿದ್ದ ಘಟನೆ ಗುರುವಾರ ನಡೆದಿದೆ. ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆಗೆ ಈ... ದೇವದುರ್ಗ: ಕಿರಾಣಿ ಅಂಗಡಿಗಳಲ್ಲಿ ಬಡವರ ಲೂಟಿ, ಕಲಬೆರಕೆ ಗೊಬ್ಬರ ಮೂಲಕ ರೈತರ ಜೇಬಿಗೆ ಕತ್ತರಿ, ಅಕ್ರಮ ಮದ್ಯ ದಂಧೆಯಲ್ಲಿ ಲಕ್ಷ ಲಕ್ಷ ಕಮಾಯಿ!! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಜನಪ್ರತಿನಿಧಿಗಳು ಯಾಕೆ ಸೂಚಿಸುವುದಿಲ್ಲ? ಪ್ರಗತಿ ಪರಿಶೀಲನ ಸಭೆಯಲ್ಲಿ ಅಧಿಕಾರಿಗಳಿಗೆ ಯಾಕೆ ಎಚ್ಚರಿಕೆ ನೀಡುತ್ತಿಲ್ಲ? ಎಂಬ ಪ್ರಶ್ನೆಯನ್ನು ರಾಯಚೂರು ಜಿಲ್ಲೆಯ... 200 ಕೆಜಿ ಗಾಂಜಾ ವಶ: 4 ಮಂದಿ ಆರೋಪಿಗಳ ಬಂಧನ, 2 ವಾಹನ, ಮಾರಕಾಸ್ತ್ರ ಪೊಲೀಸ್ ವಶ ಮಂಗಳೂರು(reporterkarnataka news): ಕೇರಳ ಹಾಗೂ ಕರ್ನಾಟಕ ವಿವಿಧ ಕಡೆ ಪೂರೈಸಲು ಸಾಗಿಸಲಾಗುತ್ತಿದ್ದ ಸುಮಾರು 200 ಕೆಜಿ ಗಾಂಜಾದೊಂದಿಗೆ ನಾಲ್ಕರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಸರಗೋಡಿನ ಮುಹಮ್ಮದ್ ಫಾರೂಕ್ (24), ಕುಶಾಲನಗರದ ಸಯ್ಯದ್ ಮುಹಮ್ಮದ್ (31), – ... ಕೇಂದ್ರ ಸರಕಾರದ ವಿರುದ್ಧ ರಾಷ್ಟ್ರವ್ಯಾಪಿ ಕರಾಳ ದಿನ: ಮನೆ ಮನೆಯಲ್ಲಿ ಪ್ರತಿಭಟನೆ ಮಂಗಳೂರು(reporterkarnataka news) : ಕೊರೊನ ಎರಡನೇ ಅಲೆಯು ದೇಶದಲ್ಲಿ ಅಪಾರ ಸಾವು- ನೋವುಗಳಿಗೆ ಕಾರಣವಾಗಿದೆ. ಕೊರೊನಾ ನಿಯಂತ್ರಿಸಿ ಲಸಿಕೆ ಹಂಚಿ ಜನರಿಗೆ ಧೈರ್ಯ ನೀಡಬೇಕಾಗಿದ್ದ ಪ್ರಧಾನ ಮಂತ್ರಿಗಳು ಮೊಸಳೆ ಕಣ್ಣೀರು ಸುರಿಸಿ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಡಿವೈಎಫ... ಯಾಸ್’ ಚಂಡಮಾರುತದ ಭೀತಿ: ಕೋಲ್ಕತ್ತಾ ಏರ್ ಪೋರ್ಟ್ ಬಂದ್ ; ರೈಲುಗಳ ಸಂಚಾರ ರದ್ದು, ಇನ್ನೂ 3 ದಿನ ಮಳೆ ನವದೆಹಲಿ(reporterkarnataka news) : ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ 'ಯಾಸ್' ಚಂಡಮಾರುತವಾಗಿ ಪರಿವರ್ತನೆಗೊಂಡು ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಮೇ 24 ರಿಂದ ಮೇ 29ರ ನಡುವೆ 25 ರೈಲುಗಳನ್ನು ರದ್ದು ಗೊಳಿಸಲಾಗಿದೆ. ಇದರೊಂದಿಗೆ ಕೋಲ್ಕತ್ತಾದ ಸುಭಾಶ್ ಚಂದ್ರ ಬೋಸ್ ವಿಮಾನ ನಿಲ್ದಾ... ರೆಮೆಡಿಸಿವರ್ ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ; ಬೆಳಗಾವಿ ಜಿಲ್ಲಾಧಿಕಾರಿ ಎಚ್ಚರಿಕೆ ಅಥಣಿ(reporterkarnataka news): ರೆಮೆಡಿಸಿವರ್ ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಬೆಳಗಾವಿ ಜಿಲ್ಲಾಧಿಕಾರಿಎಂ.ಜಿ. ಹಿರೇಮಠ ಎಚ್ಚರಿಕೆ ನೀಡಿದ್ದಾರೆ. ಅಥಣಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗ ಸಾಕಷ್ಟು ರೆಮೆಡಿಸಿವರ್ ಚುಚ್... ಖ್ಯಾತ ಹೃದಯ ತಜ್ಞ ಡಾ. ದೇವಿಪ್ರಸಾದ್ ಶೆಟ್ಟಿ ಶೀಘ್ರ ಕೇಂದ್ರ ಸಂಪುಟಕ್ಕೆ? : ಆರೋಗ್ಯ ಖಾತೆಯ ಜವಾಬ್ದಾರಿ? ನವದೆಹಲಿ(reporterkarnataka news): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದ ವಿಸ್ತರಣೆ ಶೀಘ್ರದಲ್ಲೇ ನಡೆಯಲಿದ್ದು, ವಿಶ್ವ ಪ್ರಸಿದ್ಧ ಹೃದಯ ತಜ್ಞ, ತುಳುನಾಡಿನ ಪುತ್ರ ಡಾ. ದೇವಿಪ್ರಸಾದ್ ಶೆಟ್ಟಿ ಅವರು ಸಂಪುಟ ಸೇರುವ ಸಾಧ್ಯತೆಗಳಿವೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿ... ಕೇಂದ್ರ ಸರಕಾರದ ಹೊಸ ಮಾರ್ಗಸೂಚಿ ಉಲ್ಲಂಘಿಸಿದರೆ ಫೇಸ್ಬುಕ್, ಟ್ವಿಟರ್, ಇನ್ ಸ್ಟಾಗ್ರಾಂ ಸೇವೆ ಸ್ಥಗಿತ? ನವದೆಹಲಿ(reporterkarnataka news): ಫೇಸ್ ಬುಕ್, ಟ್ವಿಟರ್, ಇನ್ ಸ್ಟಾಗ್ರಾಂ ಮುಂತಾದ ಸಾಮಾಜಿಕ ಜಾಲತಾಣಗಳ ಸೇವೆ ರದ್ದಾಗಲಿದೆಯೇ? ಇಂತಹದೊಂದು ಪ್ರಶ್ನೆ ದೇಶದಲ್ಲಿ ಉದ್ಬವಿಸಿದೆ. ಇದಕ್ಕೆ ಕಾರಣವೂ ಇದೆ. ಕೇಂದ್ರ ಸರಕಾರ ಅನುಷ್ಠಾನಗೊಳಿಸಿರುವ ಹೊಸ ಮಾರ್ಗಸೂಚಿ ಪಾಲಿಸದಿದ್ದರೆ ಫೇಸ್ಬುಕ್ , ಟ್ವಿಟರ್... ಬೆಡ್ ಬ್ಲಾಕಿಂಗ್ ಪ್ರಕರಣ: ಸಿಸಿಬಿ ಪೊಲೀಸರ ಕಾರ್ಯಾಚರಣೆ; ಬಿಜೆಪಿ ಶಾಸಕರ ಆಪ್ತನ ಬಂಧನ ಬೆಂಗಳೂರು(reporterkarnataka news): ರಾಜ್ಯದಲ್ಲಿ ಸಾಕಷ್ಟು ವಿವಾದ ಸೃಷ್ಟಿಸಿದ ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ಪೊಲೀಸರು ಬಿಜೆಪಿ ಶಾಸಕರೊಬ್ಬರ ಆಪ್ತನನ್ನು ಮಂಗಳವಾರ ಬಂಧಿಸಿದ್ದಾರೆ. ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎಂಬಾತ ಬಂಧಿತ ಆರೋ... « Previous Page 1 …438 439 440 441 442 … 446 Next Page » ಜಾಹೀರಾತು