ಅಂತಾರಾಷ್ಟ್ರೀಯ ಯೋಗ ದಿನ ಮತ್ತು ವಿಶ್ವ ಸಂಗೀತ ದಿನದಂದು ಯೋಸಿಕ್ ಲೈಫ್ ಅಳವಡಿಸಿಕೊಳ್ಳಲು ಕರೆ ನೀಡಿದ ಕೆಡಿಎಂ *ಝೆನ್ ಪಾಡ್ಗಳು, ಸ್ಮಾರ್ಟ್ ಪ್ಯಾಡ್ಗಳು ಮತ್ತು ಎಂಪಿ3 ಪಾಡ್ಗಳಂತಹ ಕೆಡಿಎಂ ಶ್ರೇಣಿಯ ಇಯರ್ಬಡ್ಗಳು ಯೋಸಿಕ್ ಅನುಭವವನ್ನು ತೀವ್ರಗೊಳಿಸಲು ವಿನ್ಯಾಸಗೊಂಡಿವೆ ಬೆಂಗಳೂರು(reporterkarnataka.com): ಪ್ರಮುಖ ಲೈಫ್ ಸ್ಟೈಲ್ ಮತ್ತು ಮೊಬೈಲ್ ಪರಿಕರಗಳ ಬ್ರ್ಯಾಂಡ್ ಆಗಿರುವ ಕೆಡಿಎಂ ಕಂಪನಿಯು 'ಕೆಡಿಎ... ಬರ್ಬರವಾಗಿ ಹತ್ಯೆಗೀಡಾದ ರೇಣುಕಾ ಸ್ವಾಮಿ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ, ಸಹಾಯ ಧನ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಇತ್ತೀಚೆಗಷ್ಟೇ ದಾರುಣವಾಗಿ ಹತ್ಯೆಗೀಡಾದ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಯಡಿಯೂರಪ್ಪ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಸ... ಬಿಜೆಪಿ ನಾಯಕ ಭಾನುಪ್ರಕಾಶ್ ಹೃದಯಾಘಾತಕ್ಕೆ ಬಲಿ: ರಾಜ್ಯ ಸರಕಾರ ವಿರುದ್ಧ ಪ್ರತಿಭಟನೆಯಲ್ಲಿ ಭಾಗವಹಿಸಿ ಹಿಂತಿರುಗುವ ವೇಳೆ ದುರ್ಘಟನೆ ಶಿವಮೊಗ್ಗ(reporterkarnataka.com): ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆ ವಿರುದ್ಧ ಬಿಜೆಪಿ ಆಯೋಜಿಸಿದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನಾ ಭಾಷಣ ಮಾಡಿದ ಪಕ್ಷದ ಹಿರಿಯ ನಾಯಕ, ವಿಧಾನ ಪರಿಷತ್ ಮಾಜಿ ಸದಸ್ಯ ಭಾನುಪ್ರಕಾಶ್ ಅವರು ಕೆಲವೇ ನಿಮಿಷಗಳಲ್ಲಿ ಹೃದಯಾ... ಮಂಗಳೂರು ವಿವಿ 42ನೇ ಘಟಿಕೋತ್ಸವ: 155 ಮಂದಿಗೆ ಪಿಎಚ್.ಡಿ; ಮೂವರು ಉದ್ಯಮಿಗಳಿಗೆ ಗೌರವ ಡಾಕ್ಟರೇಟ್ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ದೇಶದಲ್ಲಿ ತಲೆ ಎತ್ತಿರುವ ನಿರುದ್ಯೋಗ ಸಮಸ್ಯೆಯನ್ನು ಹಿಮ್ಮೆಟ್ಟಿಸಲು ರಾಜ್ಯ ಸರಕಾರ ಕೌಶಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ, ಮಂಗಳೂರು ವಿವಿ ಸಹ ಕುಲಾಧಿಪತಿ ಡಾ. ಎಂ.ಸಿ. ಸುಧಾಕರ್ ಹೇಳಿ... ಮುಖ್ಯಮಂತ್ರಿಗಳು ಭಂಡತನ ಬಿಟ್ಟು ಪೆಟ್ರೋಲ್, ಡೀಸೆಲ್ ದರ ಏರಿಕೆ ಕೂಡಲೇ ಹಿಂಪಡೆಯಲಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಒತ್ತಾಯ ಬೆಂಗಳೂರು(reporterkarnataka.com): ಗ್ಯಾರಂಟಿಗಳನ್ನು ಈಡೇರಿಸಲು ಆಗದೆ ಸಂದಿಗ್ಧ ಪರಿಸ್ಥಿತಿಯಲ್ಲಿರುವ ರಾಜ್ಯದ ಕಾಂಗ್ರೆಸ್ ಸರಕಾರವು, ಇವತ್ತು ಪೆಟ್ರೋಲ್ ದರವನ್ನು ಪ್ರತಿ ಲೀಟರ್ ಗೆ 3 ರೂ., ಡೀಸೆಲ್ ದರವನ್ನು 3.50 ರೂ. ಏರಿಸಿದೆ. ಈ ಮೂಲಕ ರಾಜ್ಯದ ಜನರ ಮೇಲೆ ಬರೆ ಹಾಕಲು ಹೊರಟಿದ್ದಾರೆ ಎಂದು ಬಿಜ... ನೀಟ್ ಬದಲು ರಾಜ್ಯಗಳೇ ಪ್ರವೇಶ ಪರೀಕ್ಷೆ ನಡೆಸಲು ಕೇಂದ್ರ ಸರಕಾರ ಅವಕಾಶ ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka.com): ವೈದ್ಯಕೀಯ ಶಿಕ್ಷಣದ ಪ್ರವೇಶ ಪರೀಕ್ಷೆಯನ್ನು ರಾಜ್ಯಗಳೇ ನಡೆಸಲು ಅವಕಾಶ ಮಾಡಿಕೊಡುವುದು ಉತ್ತಮ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಇದು ಲಕ್ಷಾಂತರ ವಿದ್ಯಾರ್ಥಿಗಳ ಭ... ರಷ್ಯಾದಲ್ಲಿ ಗುಡುಗು ಸಹಿತ ಭಾರೀ ಮಳೆ: ಭಾಗಶಃ ಮುಳುಗಿದ ಮಾಸ್ಕೋ ನಗರ ಮಾಸ್ಕೋ(reporterkarnataka.com): ರಷ್ಯಾದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದ್ದು, ಮಾಸ್ಕೋ ನಗರ ಭಾಗಶಃ ಮುಳುಗಿದೆ. ಕ್ಲೈಜ್ಮಿನ್ಸ್ಕಯಾ ಬೀದಿಯಲ್ಲಿ ಬಸ್ ಮುಳುಗಿದೆ. ಹಲವು ಇತರ ಬೀದಿಗಳಲ್ಲಿ ಕೂಡ ವಾಹನಗಳು ನೀರಿನಲ್ಲಿ ಮುಳುಗಿವೆ. ಗುಡುಗು ಸಹಿತ ಭಾರೀ ಮಳೆಯಿಂದಾಗಿ ತುರ್ತು ಪರಿಸ್ಥಿ... ಯಡಿಯೂರಪ್ಪ ಕೇಸಿಗೆ ಪರಕಾಯ ಪ್ರವೇಶ ಮಾಡಿ ಜೀವ ಕೊಟ್ಟವರು ಯಾರು?: ಸಿ.ಟಿ.ರವಿ ಪ್ರಶ್ನೆ ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧದ ಪ್ರಕರಣದಲ್ಲಿ ಆ ಥರ ಏನೂ ನಡೆದಿಲ್ಲ ಎಂದು ಪೊಲೀಸರು ತಿಳಿಸಿ, ಬಿ ರಿಪೋರ್ಟ್ ಹಾಕುವ ಹಂತದಲ್ಲಿರುವಾಗ ಏಕಾಏಕಿ ಈ ಕೇಸಿಗೆ ಪರಕಾಯ ಪ್ರವೇಶ ಮಾಡಿ ಜೀವ ಕೊಟ್ಟವರು ಯಾರು? ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಪ್ರ... ಉಳ್ಳಾಲ ಕುಡಿಯುವ ನೀರಿನ ಮೊದಲ ಹಂತದ ಯೋಜನೆ ಉದ್ಘಾಟನೆಗೆ ಮುಖ್ಯಮಂತ್ರಿ ಆಗಮನ: ಸ್ಪೀಕರ್ ಖಾದರ್ ಮಂಗಳೂರು(reporterkarnataka.com): ಚುನಾವಣೆ ಸಂದರ್ಭದಲ್ಲಿ ಕ್ಷೇತ್ರutದ ಜನತೆಗೆ ದಿನದ 24 ಗಂಟೆಯೂ ಕುಡಿಯುವ ನೀರು ಒದಗಿಸುವ ಯೋಜನೆ ಬಗ್ಗೆ ಹೇಳಿದ್ದೆ. ಈಗ ಅದರ ಮೊದಲ ಹಂತದ ಕೆಲಸ ಪೂರ್ಣಗೊಂಡಿದೆ. ಮೊದಲ ಹಂತದ ಉದ್ಘಾಟನೆ ಹಾಗೂ ಎರಡನೇ ಹಂತದ ಕಾಮಗಾರಿಗೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ... ಪ್ರಧಾನಿ ಮೋದಿ ಇಟಲಿಗೆ: 14ರಂದು ಜಿ7 ಶೃಂಗಸಭೆಯಲ್ಲಿ ಭಾಗಿ ನವದೆಹಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಇಟಲಿಗೆ ತೆರಳಿದ್ದಾರೆ. ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಜೂನ್ 14 ರಂದು ಜಿ7 ಔಟ್ರೀಚ್ ಶೃಂಗಸಭೆಯಲ್ಲಿ ಭಾಗವಹಿಸಲು ಇಟಲಿಯ ಅಪುಲಿಯಾಗೆ ಪ್ರಯಾಣಿಸಿದ್ದಾರೆ. ಶೃಂಗಸಭೆಯ ಸಂದರ್ಭದಲ್ಲಿ ಉಭಯ ನಾಯಕರು... « Previous Page 1 …45 46 47 48 49 … 389 Next Page » ಜಾಹೀರಾತು