ಕೇರಳಕ್ಕೆ ತರಕಾರಿ ಸಾಗಿಸುವ ವಾಹನದಲ್ಲಿ 1.20 ಲಕ್ಷ ಮೌಲ್ಯದ ಮದ್ಯ ಅಕ್ರಮ ಸಾಗಾಟ; ಬಂಧನ ಮಡಿಕೇರಿ(reporterkarnataka news): ಕೇರಳದ ಗಡಿ ಬಂದ್ ಆಗಿದ್ದ ಸಂದರ್ಭ ಕಳ್ಳ ಮಾರ್ಗದಲ್ಲಿ ಹುಣಸೂರಿನಿಂದ ತರಕಾರಿ ಸಾಗಿಸುವ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1.20 ಲಕ್ಷ ಮೌಲ್ಯದ ಮದ್ಯವನ್ನು ಆನೆಚೌಕೂರು ಗೇಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ. ಮಾಲು ಸಮೇತ ಕೇರಳದ ವ್ಯಕ್ತಿ, ಮದ್ಯ, ವಾಹನವ... ಸಾವಿನಲ್ಲೂ ದುಡ್ಡು ಮಾಡುವ ಅಮಾನವೀಯ ದಂಧೆ: ಕಾಳಸಂತೆಯಲ್ಲಿ ರೆಮಿಡಿಸಿವರ್ ಮಾರಾಟ; 6 ಮಂದಿ ಪೊಲೀಸ್ ವಶಕ್ಕೆ ಕೋಲಾರ(reporterkarnataka news) : ಸಾವಿನಲ್ಲೂ ದುಡ್ಡು ಮಾಡುವ ಅಮಾನವೀಯ ರೆಮಿಡಿಸಿವರ್ ಇಂಜೆಕ್ಷನ್ ಕಾಳ ಸಂತೆಯಲ್ಲಿ ಮಾರಾಟ ದಂಧೆ ನಗರದಲ್ಲಿಯೂ ನಡೆದಿದ್ದು , ಕಳೆದ ರಾತ್ರಿ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ತಮಗೆ ಬಂದ ಖಚಿತ ಮಾಹಿತಿ ಮೇರೆಗೆ ರೆ ಮಿಸಿವರ... ಸರಕಾರದ ಆದೇಶಗಳಿಗೇ ಕಿಮ್ಮತ್ತು ನೀಡದ ಈಚನಾಳ ಗ್ರಾಮ ಪಂಚಾಯಿತಿ ಪಿಡಿಒ…!!! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಗ್ರಾಮಿಣ ಪ್ರದೇಶಗಳಲ್ಲಿ ಹೆಚ್ಚಾಗಿ ಕಂಡು ಬರುತ್ತಿರುವುದರಿಂದ ಗ್ರಾಮಿಣ ಭಾಗದ ಜನರಲ್ಲಿ ಆತಂಕ ಹೆಚ್ಚಾಗತೊಡಗಿದೆ. ಈ ಕುರಿತು ಸರ್ಕಾರ ಗ್ರಾಮ ಪಂಚಾಯತ್ ಇಲಾಖೆ ಗಳಿ... ಲಾಕ್ ಡೌನ್ ವಿಸ್ತರಣೆ ಆಯಾ ಜಿಲ್ಲಾಧಿಕಾರಿಗಳ ವಿವೇಚನೆಗೆ: ಪ್ರಧಾನಿ ಮೋದಿ ಹೇಳಿಕೆ ಬೆಂಗಳೂರು(reporterkarnataka news): ಕೊರೊನಾ ಎರಡನೇ ಅಲೆಯ ಅರ್ಭಟನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಲಾಕ್ ಡೌನ್ ಮುಂದುವರಿಸಬೇಕೆ? ಅಥವಾ ಬೇಡವೇ? ಎಂಬ ನಿರ್ಧಾರ ಕೈಗೊಳ್ಳುವುದನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ವಿವೇಚನೆ ಪ್ರಧಾನಿ ನರೇಂದ್ರ ಮೋದಿ ಬಿಟ್ಟಿದ್ದಾರೆ. 9 ರಾಜ್ಯಗಳ ಮುಖ್ಯಮಂತ್ರಿ... ಮಂಗಳೂರಿನಲ್ಲಿ ಸೇವೆಯಲ್ಲಿದ್ದ ಏಳು ತಿಂಗಳ ಗರ್ಭಿಣಿ ಪ್ರೊಬೆಷನರಿ ಪಿಎಸ್ಐ ಕೋವಿಡ್ಗೆ ಬಲಿ.! ಮಂಗಳೂರು(Reporter Karnataka News) ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಕಚೇರಿಯಲ್ಲಿ ಪ್ರೊಬೆಷನರಿ ಪಿಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗರ್ಭಿಣಿ ಅಧಿಕಾರಿ ಶಾಮಿಲಿ(24) ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್ ತಮ್ಮ ಟ್ವೀಟರ್ ಖಾತೆಯಲ್ಲಿ ಈ ಕುರಿತು ಮಾಹ... ಕೊರೊನಾ 3ನೇ ಅಲೆ ಎದುರಿಸಲು ಸಿದ್ಧರಾಗುವಂತೆ ಸಿಎಂ ಸೂಚನೆ: ವೈದ್ಯಕೀಯ ಸಿಬ್ಬಂದಿ ಹೆಚ್ಚಳಕ್ಕೆ ತಜ್ಞರ ಶಿಫಾರಸು ಬೆಂಗಳೂರು(reporterkarnataka news): ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ಸಾಕಷ್ಟು ಘಾಸಿಗೊಳಿಸಿರುವ ಕಾರಣ ಮೂರನೇ ಅಲೆ ಎದುರಿಸಲು ಈಗ್ಗಿಂದೀಗಲೇ ಸಿದ್ದರಾಗುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಪ್ರತಿಯಾಗಿ ತಜ್ಞರ ತಂಡ ವೈದ್ಯಕೀಯ ಸ... ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಮತ್ತೆ ಆಸ್ಪತ್ರೆಗೆ ದಾಖಲು ಬೆಂಗಳೂರು(reporterkarnataka news): ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ನಾಡೋಜ ಡಾ. ಎಚ್. ಎಸ್. ದೊರೆಸ್ವಾಮಿ ಮತ್ತೆ ಅಸ್ವಸ್ಥರಾಗಿದ್ದು, ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತೀಚೆಗೆ ಕೊರೊನಾ ಸೋಂಕಿಗೆ ಒಳಗಾದ ದೊರೆಸ್ವಾಮಿ ಅವರು ಉಸಿರಾಟ ಸಮಸ್ಯೆಯಿಂದ ಜಯದೇವ ಆಸ್ಪತ್ರೆಗೆ ದಾಖಲ... ಕೊರೊನಾ ಪರಿಸ್ಥಿತಿ: ಸಿಎಂ-ಜಿಲ್ಲಾಧಿಕಾರಿಗಳ ಜತೆ ಇಂದು ಪ್ರಧಾನಿ ಮೋದಿ ಸಭೆ; ಲಾಡ್ ಡೌನ್ ವಿಸ್ತರಣೆ ಬಗ್ಗೆ ಚರ್ಚೆ ನವದೆಹಲಿ(reporterkarnataka news): ಕೊರೊನಾ ವೈರಸ್ ನಿಯಂತ್ರಣ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ(ಇಂದು) ಬೆಳಗ್ಗೆ 11 ಗಂಟೆಗೆ ರಾಜ್ಯದ ಮುಖ್ಯಮಂತ್ರಿ ಹಾಗೂ ಜಿಲ್ಲಾಧಿಕಾರಿಗಳ ಜತೆ ಮಹತ್ವದ ಸಭೆ ನಡೆಸಲಿದ್ದಾರೆ. ಮೇ 24 ಕ್ಕೆ ಲಾಕ್ ಡೌನ್ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ... ಚಂಡಮಾರುತದ ಅಬ್ಬರ: ಕಡವಿನಬಾಗಿಲು ನಂದಿನಿ ನದಿ ಬದಿಯಲ್ಲಿ ಕಟ್ಟಲಾಗಿರುವ ರಸ್ತೆ ತಡೆಗೋಡೆ ಕುಸಿತ ಹಳೆಯಂಗಡಿ(reporterkarnataka news); ಹೊಯ್ಗೆಗುಡ್ಡೆ-ಕದಿಕೆ ನದಿ ಬದಿ ಮೂಲಕ ಚಿತ್ರಾಪು ಮತ್ತು ಸಸಿಹಿತ್ಲುಗಳನ್ನು ಸಂಪರ್ಕಿಸುವ ನೇರ ಸಂಪರ್ಕ ರಸ್ತೆಗೆ ಕಡವಿನಬಾಗಿಲು ಸಮೀಪ ನಂದಿನಿ ನದಿಯ ಬದಿಯಲ್ಲಿ ಕಟ್ಟಲಾಗಿರುವ ರಸ್ತೆ ತಡೆಗೋಡೆ ಕುಸಿದಿದೆ. 2015ರಲ್ಲಿ ರಸ್ತೆ ನಿರ್ಮಾಣವಾದಂದಿನಿಂದಲೂ ... ಮುಕ್ಕದ ಖಾಸಗಿ ಆಸ್ಪತ್ರೆಯ ಸಿಬ್ಬಂದಿಗಳ ಎಡವಟ್ಟು: ಕೋವಿಡ್ ನಿಂದ ಸಾನ್ನಪ್ಪಿದವರ ಮೃತದೇಹ ಅದಲು ಬದಲು ! ಮಂಗಳೂರು(reporterkarnataka news): ಕೋವಿಡ್ ಸೋಂಕಿನಿಂದ ಮೃತಪಟ್ಟ ಇಬ್ಬರು ವ್ಯಕ್ತಿಗಳ ಮೃತದೇಹ ಅದಲು ಬದಲು ಆದ ಘಟನೆ ಸುರತ್ಕಲ್ ಸಮೀಪದ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಸುರತ್ಕಲ್ ರೀಜೆಮೆಂಟ್ ಪಾರ್ಕ್ ನಿವಾಸಿ ಜಗದೀಶ್ ಕುಂದರ್ (65) ಹಾಗೂ ಕಾರ್ಕಳದ ಸುಧಾಕರ ಶೆಟ್ಟಿ ಅವರ ಮೃತದೇಹವನ್ನ... « Previous Page 1 …485 486 487 488 489 Next Page » ಜಾಹೀರಾತು