ಕೊಚ್ಚಿಯಲ್ಲಿ ಕೌಶಲ್ಯ ಶೃಂಗಸಭೆ | ಪದವಿಗಳಲ್ಲ, ಭವಿಷ್ಯದ ಬಾಗಿಲು ತೆರೆಯುವುದು ಕೌಶಲ್ಯತೆ: ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಕೊಚ್ಚಿ (reporterkarnataka.com): ಬದುಕಿನಲ್ಲಿ ಯಶಸ್ಸು ಸಾಧಿಸಿಬೇಕಾದರೆ ನಿರಂತರ ಕಲಿಕೆ ಮುಖ್ಯ. ಇದರ ಜೊತೆಗೆ ಕೌಶಲ್ಯ ಕೂಡಿದರೆ ಇನ್ನಷ್ಟು ಪ್ರಗತಿ ಸಾಧಿಸಬಹುದು. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ವೈಫಲ್ಯಕ್ಕೆ ಹೆದರಬಾರದು, ಕಲಿಕೆ ಮತ್ತು ನಾವೀನ್ಯತೆ, ಕ್ರಿಯಾಶೀಲತೆಗೆ ಹೆಚ್ಚು ಒತ್ತು ನೀಡಬೇಕು... Kodagu | ಗೋಣಿಕೊಪ್ಪದಲ್ಲಿ ಅಸ್ಸಾಂ ವ್ಯಕ್ತಿಯಿಂದ ಅಂಗಡಿ ಶಟರ್ ಮುರಿದು 32 ಹೊಸ ಮೊಬೈಲ್ ಫೋನ್ ಕಳ್ಳತನ: ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪಲು ಮುಖ್ಯರಸ್ತೆಯಲ್ಲಿರುವ ಫಲೀಲ್ ಎಂಬುವವರಿಗೆ ಸೇರಿದ Harmony Phones ಅಂಗಡಿಯ ರೋಲಿಂಗ್ ಶೆಟರ್ಸ್ ಮುರಿದು ವಿವಿಧ ಕಂಪೆನಿಗಳ ಹೊಸ 32 ಮೊಬೈಲ್ ಫೋನ್ ಗಳು ಮತ್ತು ರೂ. 3 ಸಾವಿರ ನಗದು ಹಣ ... ಮಡಿಕೇರಿ – ವಿರಾಜಪೇಟೆ ಮುಖ್ಯರಸ್ತೆಯ ಮೇಕೇರಿ ಬಳಿ ಮಣ್ಣು ಕುಸಿತ: ವಾಹನ ಸಂಚಾರ ಸ್ಥಗಿತ ಸಾಧ್ಯತೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ತಾಲ್ಲೂಕಿನ ಮೇಕೇರಿ ಬಳಿ ರಸ್ತೆ ಕುಸಿತ ಕಂಡು ಬಂದಿದೆ. ಮಡಿಕೇರಿಯಿಂದ ವಿರಾಜಪೇಟೆಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಕಳೆದ ಎರಡು ವರ್ಷಗಳ ಹಿಂದೆ ಅಂದಾಜು ನಾಲ್ಕು ಕಿಲೋಮೀಟರ್ ಸಿಮೆಂಟ್ ರಸ್ತೆ ನಿರ್ಮಾಣಗೊಂಡಿತು. ಇದೀಗ... ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ ಬದಲಾವಣೆ, ಪಾಸ್ ರದ್ದು ಗಿರಿಧರ್ ಕೊಂಪುಳಿರ ಹಾಸನ info.reporterkarnataka@gmail.com ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ಉತ್ಸವ ಈ ವರ್ಷ ಅಕ್ಟೋಬರ್ 9 ರಿಂದ 23ರವರೆಗೆ ನಡೆಯಲಿದೆ. ಹೀಗಾಗಿ ಹಾಸನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ನೇತೃತ್ವದಲ್ಲಿ ದರ್ಶನೋತ್ಸವ ಸಿದ್ಧತೆ ಸಭೆ ಮಾ... ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ *ಇದು ಕೇವಲ ಒಂದು ರಾಜಕೀಯ ವರ್ಗದ ಅನ್ನ ಮತ್ತು ಅಧಿಕಾರದ ಪ್ರಶ್ನೆ* ಬೆಂಗಳೂರು(reporterkarnataka.com): ಕನ್ನಡದ ಜಾತ್ಯತೀತತೆಯ ಸಂಕೇತವಾಗಿರುವ ನಾಡಹಬ್ಬ ದಸರಾವನ್ನು ಸಂಪೂರ್ಣ ಧಾರ್ಮಿಕ ಹಬ್ಬವೆಂದು ಬಿಂಬಿಸಿ ರಾಜ್ಯದ ಶಾಂತಿಯನ್ನು ಕದಡಲೆತ್ನಿಸುತ್ತಿರುವ ಹಿತಾಸಕ್ತಿಗಳು ರಾಷ್ಟ್ರ ಮತ್ತು ಅಂತಾರಾಷ... Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ: ಮುಖ್ಯಮಂತ್ರಿ ಖಡಕ್ ಸೂಚನೆ ಬೆಂಗಳೂರು(reporterkarnataka.com):ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದರು. ವಿಧಾನ ಸೌಧದಲ್ಲಿ ಇಂದು ನಡೆದ ರಾಜ್ಯಮಟ್ಟದ ಜಾಗೃತಿ ಹಾಗೂ ಉಸ್ತುವಾರಿ ಸಮಿತಿಗಳ ಸಭೆಯಲ್ಲಿ ಮುಖ್ಯಮಂತ್... Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಅಂಗಳದಲ್ಲಿ ಚೆಲ್ಲಾಪಿಲ್ಲಿ ಯಾಗಿರುವ ಹೂವು ಕುಂಡಗಳು, ಮನೆಯ ಗೋಡೆಗಳಿಗೆ ತಿವಿತ, ಮುರಿದು ಬಿದ್ದಿರುವ ಬಾಸ್ಕೆಟ್ ಬಾಲ್ ಪೋಲ್, ಕಾಫಿ-ಹಣ್ಣಿನ ಗಿಡಗಳು ಸರ್ವನಾಶ, ಎಲ್ಲೆಂದರಲ್ಲಿ ಆನೆಯ ಲದ್ದಿ. ಹೌದು ಇದು ವಿರಾಜಪೇಟೆ ತಾಲ್ಲೂಕ... ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಮಡಿಕೇರಿ(reporterkarnataka.com): ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳು ಡಿಸ್ಕಸ್ ಥ್ರೋ ಅಭ್ಯಾಸ ನಡೆಸುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಅಡ್ಡ ಬಂದ ವಿದ್ಯಾರ್ಥಿಯೊಬ್ಬರ ತಲೆಗೆ ಡಿಸ್ಕಸ್ ಬಡಿದು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ವಿರೂಪಾಕ್ಷಪುರ ಗ... ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ * *ಡಿಸಿಎಂ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕರಾವಳಿ ಅಭಿವೃದ್ಧಿ ಬಗ್ಗೆ ಚರ್ಚೆ ಬೆಂಗಳೂರು(reporter Karnataka.com): ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಭಿವೃದ್ಧಿಗೆ ಪೂರಕವಾದ ವಾತಾವರಣವಿದ್ದು, ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಈ ಜಿಲ್ಲೆಗಳನ್ನು... ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು ದುರಂತ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ತಾಲ್ಲೂಕಿನ ಕಣ್ಣಂಗಾಲ ಗ್ರಾಮದಲ್ಲಿ ಸಂಭವಿಸಿದ ಕಾರು ಮತ್ತು ಆಟೋ ನಡುವಿನ ಅಪಘಾತದಲ್ಲಿ ಆಟೋ ಚಾಲಕ ಸಾವನಪ್ಪಿರುವ ಘಟನೆ ನಡೆದಿದೆ. ಚೆoಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವಣಗೇರಿ ಗ್ರಾಮದ ಬಾಳಕೇರಿ ಪೈ... « Previous Page 1 …3 4 5 6 7 … 463 Next Page » ಜಾಹೀರಾತು