ವಿಜಯಪುರ: ಚಾಕುವಿನಿಂದ ಇರಿದು, ಕಲ್ಲಿನಿಂದ ಜಜ್ಜಿ ಯುವಕನ ಅಮಾನುಷ ಹತ್ಯೆ; ಹಣಕಾಸಿನ ವ್ಯವಹಾರ ಸಂಬಂಧ ಗುಮ್ಮಟನಗರಿಯಲ್ಲಿ ಬಿತ್ತೇ ಹೆಣ? ಭೀಮಣ್ಣ ಪೂಜಾರ್ ಶಿರನಾಳ ವಿಜಯಪುರ info.reporterkarnataka@gmail.com ವಿಜಯಪುರದ ಎಪಿಎಂಸಿ ಬಳಿ ಚಾಕುವಿನಿಂದ ಇರಿದು, ಕಲ್ಲಿನಿಂದ ಜಜ್ಜಿ ಯುವಕನೊಬ್ಬನನ್ನು ಅಮಾನುಷವಾಗಿ ಕೊಲೆ ಮಾಡಲಾಗಿದೆ. ಕೊಲೆಯಾದ ಯುವಕನನ್ನು ನಗರದ ಕಂಬಾರ ಓಣಿ ನಿವಾಸಿ ರೋಹಿತ್ ಸುಭಾಶ್ ಪವಾರ(23) ಎಂದು ಗುರುತಿಸಲಾಗ... ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ಮಂಗಳೂರು(reporterkarnataka.com): ನೈಋತ್ಯ ಪದವೀಧರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಕ್ಷೇತ್ರಗಳ 2024 ರ ಚುನಾವಣೆಗೆ ಮೇ 9ರಿಂದ ಮೇ 16ರ ವರೆಗೆ ಸ್ವೀಕೃತವಾದ ನಾಮಪತ್ರಗಳ ಪರಿಶೀಲನೆಯನ್ನು ಮೇ 17 ರಂದು ನಡೆಸಲಾಯಿತು. *ನಾಮಪತ್ರಗಳು ಅಂಗೀಕಾರ ಮತ್ತು ತಿರಸ್ಕೃತವಾಗಿರುವ ವಿವರ:* ನೈಋತ್ಯ ಪದವ... ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು ಸಾವಿಗೆ ಶರಣು ಹೈದರಾಬಾದ್(reporterkarnataka.com): ಕಿರುತೆರೆಯ ಪ್ರಸಿದ್ಧ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿ ಒಂದು ವಾರ ಕಳೆಯುವ ಮುನ್ನವೇ ಅವರ ಸ್ನೇಹಿತ ಕಿರು ತೆರೆಯ ನಟ ಚಂದ್ರಕಾಂತ್ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೈದರಾಬಾದ್ನ ಮಣಿಕೊಂಡದಲ್ಲಿರುವ ಸ್ವಗೃಹದ... ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು ಕೊಯ್ಯಲು ಹೊರಟ್ಟಿದ್ದ ವ್ಯಕ್ತಿ ಸಾವು ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು info.reporterkarnataka@gmail.com ಹಲಸಿನ ಹಣ್ಣು ಕೊಯ್ಯಲು ತೆರಳುತ್ತಿದ್ದಾಗ ಅಲ್ಯುಮಿನಿಯಂ ಏಣಿ ವಿದ್ಯುತ್ ವೈರ್ ಗೆ ತಗಲಿದ ಪರಿಣಾಮ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಪ್ಪ ತಾಲೂಕಿನಲ್ಲಿ ನಡೆದಿದೆ. ... ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85 ಲಕ್ಷ ರೂ. ಮೌಲ್ಯದ ಸೊತ್ತು ವಶ ಮಂಗಳೂರು(reporterkarnataka.com): ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯನ್ನು ಪೊಲೀಸರ ಬಂಧಿಸಿದ್ದಾರೆ. ಬಂಧಿತರಿಂದ 270 ಗ್ರಾಂ ಎಂಡಿಎಂಎ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ. ಮಂಗಳೂರು ಸಿಸಿಬಿ ಪೊಲೀಸರು ನಗರದ ಹೊರವಲ... ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ಮಂಗಳೂರು(reporterkarnataka.com): ವಿಧಾನ ಪರಿಷತ್ನ ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಎಸ್.ಆರ್.ಹರೀಶ್ ಆಚಾರ್ಯ ಬುಧವಾರ ನಾಮಪತ್ರ ಸಲ್ಲಿಸಿದರು. ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಾಯಿತು. ಕಾಲೇಜು ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಡಾ.ಹನುಮಂತಪ್ಪ ... ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ವಾರಣಾಸಿ(reporterkarnataka.com): ಲೋಕಸಭೆ ಚುನಾವಣೆ 2024: ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಂಗಳವಾರ ನಾಮಪತ್ರ ಸಲ್ಲಿಸಿದರು. ಪ್ರಧಾನಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ನಾಲ್ವರ... ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಬೆಂಗಳೂರು(reporterkarnataka.com): ಲೋಕಸಭೆ ಚುನಾವಣೆಯ ನಂತರ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಪೋಟ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ರಾಜ್ಯ ಬಿಜೆಪಿಯ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ತಲೆದಂಡಕ್ಕಾಗಿ ವ್ಯೂಹ ರಚನ... ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ; ಸಸಿ ನಾಟಿ ಹೆಸರಿಗಷ್ಟೇ ಕಾರ್ಕಳ(reporterkarnataka.com): ಜಾಗತಿಕ ತಾಪಮಾನದ ಬಗ್ಗೆ ಹಲವು ವರ್ಷಗಳಿಂದ ವಿಜ್ಞಾನಿಗಳು, ಪರಿಸರವಾದಿಗಳು ಬೊಬ್ಬೆ ಹಾಕುತ್ತಿದ್ದರೂ ನಾವು ಕ್ಯಾರೇ ಮಾಡಿಲ್ಲ. ಆದರೆ ಪ್ರಸಕ್ತ ಬೇಸಿಗೆಯಲ್ಲಿ ರಾಜ್ಯದಲ್ಲಿ ಭೂಮಿಯೇ ಧಗಧಗನೆ ಉರಿಯುತ್ತಿರುವಾಗ ಮರದ ಮಹತ್ವದ ಅರಿವು ಬರಲಾರಂಭಿಸುತ್ತದೆ. ಆದರೆ ರಾಷ್ಟ್ರೀ... ಏರ್ ಇಂಡಿಯಾ ಎಕ್ಸ್ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ ರದ್ದು ಹೊಸದಿಲ್ಲಿ/ಕೊಚ್ಚಿ(reporterkarnataka.com): ಏರ್ ಇಂಡಿಯಾ ಎಕ್ಸ್ಪ್ರೆಸ್ ನೌಕರರ ಮಿಂಚಿನ ಮುಷ್ಕರದಿಂದಾಗಿ ದೇಶದ ಅನೇಕ ವಿಮಾನ ನಿಲ್ದಾಣಗಳಲ್ಲಿ ಹಾರಾಟ ರದ್ದುಗೊಳಿಸಲಾಗಿದೆ. ಏರ್ ಇಂಡಿಯಾ ಎಕ್ಸ್ಪ್ರೆಸ್ ಕೊಚ್ಚಿ ಮತ್ತು ಕಣ್ಣೂರು ನಡುವಿನ ವಿಮಾನಗಳನ್ನು ರದ್ದುಗೊಳಿಸಿದ್ದರಿಂದ ನೂರಾರು ಪ್ರಯಾಣಿಕ... « Previous Page 1 …49 50 51 52 53 … 389 Next Page » ಜಾಹೀರಾತು