ತಲಪಾಡಿ ಗಡಿಯಲ್ಲಿ ಇನ್ನಷ್ಟು ಕಟ್ಟುನಿಟ್ಟು: ಆರ್ಟಿಪಿಸಿಆರ್ ನೆಗೆಟಿವ್ ವರದಿ ಇದ್ದರೆ ಮಾತ್ರ ಇಂದಿನಿಂದ ಮಂಗಳೂರಿಗೆ ಪ್ರವೇಶ ಮಂಗಳೂರು(reporterkarnataka.com): ನೆರೆಯ ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ತಲಪಾಡಿ ಗಡಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಕರ್ನಾಟಕ ಮತ್ತು ಕೇರಳ ಕಡೆಯಿಂದ ಬರುವ ಬಸ್ ಗಳು ಗಡಿಯಿಂದ 100 ಮೀಟರ್ ದೂರದಲ್ಲಿ ತಂಗಲಿದ್ದು, ಅಲ್ಲಿ 100 ಮೀಟರ್ ಕಾಲ್ನಡಿಗೆಯಲ್ಲ... ಹೆಚ್ಚುತ್ತಿದೆ ಕೊರೊನಾ ಪಾಸಿಟಿವ್ ರೇಟ್ : ಮತ್ತೆ ಲಾಕ್ ಡೌನ್ ನತ್ತ ಮುಖ ಮಾಡಿದ ಸಿಲಿಕಾನ್ ಸಿಟಿ, ಕಡಲ ನಗರಿ ! ಬೆಂಗಳೂರು(reporterkarnataka.com): ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ದಿನ ಕಳೆದಂತೆ ಹೆಚ್ಚಾಗುತ್ತಿದ್ದು, ಸಿಲಿಕಾನ್ ಸಿಟಿ ಮತ್ತೊಮ್ಮೆ ಲಾಕ್ ಡೌನ್ ನತ್ತ ಮುಖ ಮಾಡಿದೆ. ಇದರೊಂದಿಗೆ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಬೆಳಗಾವಿ ಜಿಲ್ಲೆಗಳಲ್ಲಿಯೂ ಸೋಂಕಿತರ ಪ್ರಮಾಣ ಹೆಚ್ಚಾ... ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಖಡಕ್ ಐಎಎಸ್ ಅಧಿಕಾರಿ ವಿ. ಪೊನ್ನುರಾಜ್ ನೇಮಕ ಬೆಂಗಳೂರು(reporterkarnataka.com): ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ವಿ.ಪೊನ್ನುರಾಜ್ ಅವರನ್ನು ನೇಮಕ ಮಾಡಲಾಗಿದೆ. ಡಾ. ಎಸ್. ಸೆಲ್ವರಾಜ್ ಅವರ ಸ್ಥಾನಕ್ಕೆ ಕರ್ನಾಟಕ ವಿದ್ಯುತ್ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಪೊನ್ನುರಾಜ್ ಅವರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ... ಅಥಣಿಯ ಯುವ ಪ್ರೇಮಿಗಳು ಆತ್ಮಹತ್ಯೆ; ವಿಜಯಪುರದ ನಿಡೋಣಿಯಲ್ಲಿ ನೇಣಿಗೆ ಕೊರಳೊಡ್ಡಿ ಸಾವಿಗೆ ಶರಣು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬಿಜಾಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ನಿಡೋಣಿ ಕೇಂದ್ರದಲ್ಲಿ ಇಬ್ಬರು ಪ್ರೇಮಿಗಳು ಜತೆಯಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ. ಅಥಣಿ ತಾಲೂಕಿನ ಬಡಚಿ ಗ್ರಾಮದ ಸುನಿಲ್ ಮಾಯಪ... ಅಥಣಿ: ಭಾರಿ ಪ್ರವಾಹದಿಂದ ಜಲಾವೃತವಾಗಿದ್ದ ಕೃಷ್ಣಾ ನದಿ ಸೇತುವೆ ಕೊನೆಗೂ ಸಂಚಾರಕ್ಕೆ ಮುಕ್ತ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನಲ್ಲಿ ಕೃಷ್ಣಾ ನದಿ ಪ್ರವಾಹದಿಂದ ಸಂಪೂರ್ಣವಾಗಿ ಜಲಾವೃತವಾಗಿದ್ದ ಸೇತುವೆಯಲ್ಲಿ ಸೋಮವಾರ ಮತ್ತೆ ಸಂಚಾರ ಪ್ರಾರಂಭವಾಗಿದೆ. ಇದೇ ವೇಳೆ ಮಾತನಾಡಿದ ನದಿ ಇಂಗಳಗಾಂವ ಗ್ರಾಮಸ್ಥರು, ಪ್ರತಿವರ್ಷ ಈ ಸೇತುವೆ ಜಲಾವೃತವಾಗಿ... ಮರಣ ದಂಡಣೆಗೊಳಗಾಗಿದ್ದ ಆತನಿಗೆ ಬಂತು ಸಹಜ ಸಾವು!!: ಆ ನರಹಂತಕನ ಮೇಲಿತ್ತು ಬರೋಬರಿ 130 ಮಂದಿ ಹತ್ಯೆ ಕೇಸು! ವಾಷಿಂಗ್ಟನ್ : ಆತನೊಬ್ಬ ಕೊಲೆಗಾರ. ಅಂತಿಂಥ ಕೊಲೆಗಾರನಲ್ಲ, ಮಹಾನ್ ಕೊಲೆಗಾರ. ಬರೋಬ್ಬರಿ 130 ಮಂದಿಯನ್ನು ಹತ್ಯೆಗೈದ ಆರೋಪ ಆತನ ಮೇಲಿದೆ. ನ್ಯಾಯಾಲಯ ಆತನಿಗೆ ಮರಣ ದಂಡನೆ ವಿಧಿಸಿದೆ. ಆದರೆ ಶಿಕ್ಷೆ ಜಾರಿಯಾಗಿಲ್ಲ. ನೇಣುಗಂಬವೇರಲು ಕಾಯುತ್ತಿದ್ದಂತೆ ಆತ ಸಾವನ್ನಪ್ಪಿದ್ದಾನೆ. ಈತ ಬೇರೆ ಯಾರೂ ಅಲ್ಲ, ... ಬೊಮ್ಮಾಯಿ ಸಂಪುಟ ರಚನೆಗೆ ಆ. 5ರಂದು ಮುಹೂರ್ತ ಫಿಕ್ಸ್?: ದ.ಕ.ಜಿಲ್ಲೆಯಿಂದ ಅಂಗಾರರಿಗೆ ಮತ್ತೆ ಸಚಿವ ಸ್ಥಾನ? ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಚೊಚ್ಚಲ ಸಂಪುಟ ಆ. 5ರಂದು ಬಹುತೇಕ ರಚನೆಯಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ ಎಸ್. ಅಂಗಾರ ಅವರಿಗೆ ಮತ್ತೆ ಸಚಿವ ಪದವಿ ದೊರೆಯುವುದು ನಿಚ್ಚಳವಾಗಿದೆ. ಅದೇ ರೀತಿ ನೆರೆಯ ಉಡುಪಿ ಜಿಲ್ಲೆಯಿಂದ ಹೊಸ ಮುಖಗಳಿಗ... ಯಾವ ಅ್ಯಂಗಲ್ ನಲ್ಲಿ ನೋಡಿದ್ರೂ ಇದು ಜನ ಓಡಾಟದ ರಸ್ತೆ ಹಾಗೆ ಕಾಣಿಸುತ್ತದೆಯೇ?: ಕಾರ್ಪೊರೇಟರ್ ಸಾಹೇಬ್ರೇ ಎಲ್ಲಿದ್ದೀರಿ? ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಇದೊಂದು ರಸ್ತೆ ಅಂತ ಯಾವ ಆ್ಯಂಗಲ್ ನಲ್ಲಿ ನೋಡಿದ್ರೂ ಗೊತ್ತಾಗುವುದಿಲ್ಲ. ಆದರೆ ಇದು ರಸ್ತೆಯೇ ಹೌದು. ದಿನಕ್ಕೆ ಸಾವಿರಾರು ಮಂದಿ ಈ ದಾರಿಯಾಗಿ ತಮ್ಮ ದೈನಂದಿನ ಕೆಲಸಕ್ಕಾಗಿ ತೆರಳುತ್ತಾರೆ. ದ್ವಿಚಕ್ರ ವಾಹನಗಳ ಸವಾರರು ಕೂಡ ಕುಸ್ತಿ... ಜನತಾ ಪರಿವಾರದಲ್ಲಿದ್ದ ಬೊಮ್ಮಾಯಿ ಮುಖ್ಯಮಂತ್ರಿ ಆಗಿರೋದು ಸಂತೋಷವಾಗಿದೆ: ಮಾಜಿ ಪ್ರಧಾನಿ ದೇವೇಗೌಡ ಬೆಂಗಳೂರು(reporterkarnataka.com): ಜನತಾ ಪರಿವಾರದಲ್ಲಿದ್ದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿರೋದು ಸಂತೋಷವಾಗಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು. ಪದ್ಮನಾಭ ನಗರದ ತನ್ನ ನಿವಾಸದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿಯಾದ ಬಳಿಕ ಅವರು ಮಾಧ್ಯಮ ಜತೆ ಮಾ... ಜಿಲ್ಲಾಧಿಕಾರಿಯರೇ, ತೈಲ ಬೆಲೆ ಏರಿದ್ದು ಬಸ್ ಮಾಲಿಕರಿಗೆ ಮಾತ್ರವಲ್ಲ: ಪ್ರಯಾಣ ದರ ಹೆಚ್ಚಳ ವಿರುದ್ಧ ಪ್ರತಿಭಟನಾ ಪ್ರದರ್ಶನ ಮಂಗಳೂರು(reporterkarnataka news): ದ.ಕ.ಜಿಲ್ಲೆಯ ಖಾಸಗೀ ಬಸ್ ಪ್ರಯಾಣ ದರಯೇರಿಕೆಯ ವಿರುದ್ಧ ಹಾಗೂ ಜಿಲ್ಲಾಡಳಿತದ ಏಕಪಕ್ಷೀಯ ನಿರ್ಧಾರವನ್ನು ಖಂಡಿಸಿ ನಗರದಲ್ಲಿಂದು ಸಿಪಿಐಎಂ, ಡಿವೈಎಫ್ ಐ ಹಾಗೂ ಜೆಎಂ ಎಸ್ ನೇತೃತ್ವದಲ್ಲಿ ಪ್ರತಿಭಟನಾ ಪ್ರದರ್ಶನ ನಡೆಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿ... « Previous Page 1 …521 522 523 524 525 … 555 Next Page » ಜಾಹೀರಾತು