ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ವಿಜಯಪುರ(reporterkarnataka.com):ವಿಜಯಪುರ ತಾಲೂಕಿನ ಶಿರನಾಳ ಗ್ರಾಮದಲ್ಲಿ ಶತಾಯುಷಿ ಭಾಗವ್ವ(108) ಅವರು ಮತದಾನ ಮಾಡಿದರು. ಕಾಂಗ್ರೆಸ್ ನ ಯುವ ಮುಖಂಡರಾದ ಭೀಮಣ್ಣ ಪೂಜಾರ್ ಅವರ ಅಜ್ಜಿಯಾದ ಶತಾಯುಷಿ ಭಾಗವ್ವ ಅವರು ಮನೆಯಲ್ಲೇ ಮತದಾನ ಮಾಡಿದರು. ನಾಗಠಾಣ ವಿಧಾನಸಭೆ ಕ್ಷೇತ್ರ ವ್... ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಪ್ರಚಾರ ಆದಿತ್ಯ ಶಿರಸಿ ಕಾರವಾರ info.reporterkarnataka@gmail.com ಪ್ರಧಾನಿ ನರೇಂದ್ರ ಮೋದಿ ಅವರು ಏ. 28ರಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸಲಿದ್ದು, ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಪರ ಪ್ರಚಾರ ನಡೆಸಲಿದ್ದಾರೆ. 28ರಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಅವರು... ಸುಪ್ರೀಂ ಕೋರ್ಟ್ ಸೂಚಿಸಿದ ಬಳಿಕ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರಕಾರ: 3,454 ಕೋಟಿ ಘೋಷಣೆ ಹೊಸದಿಲ್ಲಿ(reporterkarnataka.com): ಬರ ಪರಿಹಾರ ಕುರಿತಂತೆ ಕೇಂದ್ರ ಸರಕಾರದ ವಿರುದ್ಧ ಸುಪ್ರೀಂಕೋರ್ಟ್ ನಲ್ಲಿ ಹೋರಾಟ ಮಾಡಿ ಜಯಗಳಿಸಿದ ರಾಜ್ಯ ಸರಕಾರಕ್ಕೆ ಮತ್ತೊಂದ ಜಯ ಪ್ರಾಪ್ತಿಯಾಗಿದೆ. ಕೊನೆಗೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರ ಘೋಷಣೆ ಮಾಡಿದೆ. ಹಲವು ಹೋರಾಟಗಳ ಬಳಿಕ, ರಾಜ್ಯಕ್ಕೆ ಇದೀ... ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ ನಡೆದಿದ್ದು, ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಚಳ್ಳಕೆರೆ ತಾಲ... ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡಿನಲ್ಲಿ ಮಧ್ಯಾಹ್ನ 4:00 ಹೊತ್ತಿಗೆ ಯಾವುದೇ ಅಹಿತಕರ ಘಟನೆ ನಡೆಯದೆ ಶಾಂತಿಯುತ ಹಾಗೂ ಬಿರುಸಿನ ಮತದಾನ ನಡೆದು ಸುಮಾರು ಶೇ. 65 ನಡೆದಿರುವುದಾಗಿ ತಿಳಿದು ಬಂದಿದೆ. ಬೆಳಗ್ಗೆ ಮಂದಗತಿಯಲ್ಲಿ ಪ್ರಾರಂಭವಾದ ಮತದಾನ ಮಧ್ಯಾಹ್... ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ ಬಗ್ಗೆ ಭರವಸೆ ಉಳ್ಳಾಲ(reporterkarnataka.com):ವಿದಾನಸಭಾ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರ ಆಪ್ತ ಸಹಾಯಕರಾದ ಮಹಮ್ಮದ್ ಲಿಬ್ಝೆತ್ ಅವರು ಬೋಳಿಯಾರು ಗ್ರಾಮದ ಜಾರದ ಗುಡ್ಡೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು. ಮತದಾನ ಮಾಡಿದ ನಂತರ ಮಾತನಾಡಿದ ಅವರು ಇವಿಎಮ್ ಯಂತ್ರದ ಹಸ್ತದ ಚಿಹ್ನೆಯ ಬಟನ್ ಬೆಳಗ್ಗೆಯೇ... ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್ಝಿತ್ ಅಭಿಮತ ಮಂಗಳೂರು(reporterkarnataka.com): ಮಂಗಳೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಬಗ್ಗೆ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಸತತ ಗೆಲುವುಗಳನ್ನು ಕಂಡು ವಿಧಾನಸಭೆ ಸ್ಪೀಕರ್ ಸ್ಥಾನ ಅಲಂಕರಿಸುವ ವರೆಗೆ ಎತ್ತರಕ್ಕೆ ಬೆಳೆದ ಯು.ಟಿ.ಖಾದರ್ ಅವರ ಗೆಲುವಿನ ಹಿಂದಿನ ಮ... ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ಉಪ್ಪಿನಂಗಡಿ(reporterkarnataka.com): ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬೆಳ್ತಂಗಡಿ ಮೂಲದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ಮೂಲದ ಮಹಮ್ಮದ್ ಅಝೀಮ್ ಬಂಧಿ... ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ; ಮದ್ಯ ನಿಷೇಧ ಬೆಂಗಳೂರು(reporterkarnataka.com): ಕರಾವಳಿಯ ದ.ಕ. ಲೋಕಸಭೆ ಕ್ಷೇತ್ರ ಸೇರಿದಂತೆ ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ ನಾಳೆ (ಏಪ್ರಿಲ್ 26ರಂದು) ನಡೆಯಲಿದ್ದು, ಸಕಲ ಸಿದ್ಧತೆ ನಡೆದಿದೆ. ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ 6 ಗಂಟೆಗೆ ತೆರೆ ಬಿದ್ದಿತ್ತು. ನಂತರ... ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ ನಿರ್ವಹಿಸುವಂತೆ ಎಚ್ಚರಿಕೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಚಾಮರಾಜನಗರ ಲೋಕಸಭಾ ಚುನಾವಣೆಯ ಹಿನ್ನೆಲೆ ನಂಜನಗೂಡು ಮತ್ತು ವರುಣ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಮತಗಟ್ಟೆಗಳಿಗೆ ಚುನಾವಣಾ ಸಿಬ್ಬಂದಿಗಳು ತೆರಳಲು ಜಿಲ್ಲಾ ಮತ್ತು ತಾಲೂಕು ಆಡಳಿ ಸಕಲ ಸಿದ್ಧತೆ ಮಾಡಿಕೊಂಡಿದೆ. ... « Previous Page 1 …52 53 54 55 56 … 389 Next Page » ಜಾಹೀರಾತು