ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಗಂಗಾವತಿ(reporterkarnataka.com): ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ನಡೆದಿದ್ದ ವಿದೇಶಿ ಮಹಿಳೆ ಮೇಲಿನ ಅತ್ಯಾಚಾರ ಹಾಗೂ ದೇಶಿ ಪ್ರವಾಸಿಗನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಪ್ರಕ... ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ರಶ್ಮೀ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಜೀರೋ ಸಾಧನೆ ಜೀರೋ ಅಭಿವೃದ್ಧಿಯ ಯಾವುದಾದರೂ ಸರ್ಕಾರ ಕರ್ನಾಟಕದಲ್ಲಿ ಬಂದಿದ್ದರೆ ಅದು ಸಿದ್ದರಾಮಯ್ಯನವರ ಸರ್ಕಾರ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಸೋಮವಾರ ಪಟ್ಟಣದಲ್ಲಿ ಮಾಧ್ಯಮಗಳ ಜೊತೆಗೆ ಮಾತ... ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಉಘೇ ಉಘೇ ಮಾದಪ್ಪ, ಎಂದು ಏಳುಮಲೆಯ ಒಡೆಯನ ಕ್ಷೇತ್ರ ಮಲೆ ಮಹದೇಶ್ವರ ಕ್ಷೇತ್ರಕ್ಕೆ ಭಕ್ತರ ಸಾಗರವೇ ಹರಿದು ಬರುತ್ತಿದೆ, ಕಳೆದ ರಾತ್ರಿ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ವಿಶೇಷ ಪೂಜಾ ಕಾರ್ಯಕ್ರಮಗಳು ಧಾರ್ಮಿಕವಾಗಿ ವಿಧಿ-ವಿಧಾನ... ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8 ಸ್ಥಾನಕ್ಕೆ ಕೊಲಂಬೊ(reporterkarnataka.com): ಭಾರತ ಮತ್ತು ಪಾಕಿಸ್ತಾನ ನಡುವೆ ನಡೆದ ಟಿ20 ವಿಶ್ವಕಪ್ 2026ರಲ್ಲಿ ಪಾಕಿಸ್ತಾನವನ್ನು ಭಾರತ 61 ರನ್ಗಳಿಂದ ಸೋಲಿಸಿ, ಸೂಪರ್ 8 ಸ್ಥಾನ ಖಚಿತಪಡಿಸಿಕೊಂಡಿದೆ ಶ್ರೀಲಂಕಾದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಹೈ-ವೋಲ್ಟೇಜ್ ಗ್ರೂಪ್ 'ಎ' ಪಂದ್ಯದಲ್ಲಿ ಭ... ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ ಡಾ. ಪರಮೇಶ್ವರ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿಗೃಹವನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ ಭಾನುವಾರ ಉದ... ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ ಪ್ರತಿಭಟನೆ ಮೈಸೂರು(reporterkarnataka.com): ಮೈಸೂರಿನ ಕುವೆಂಪು ಪಾರ್ಕ್ ನಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷರಾದ ಕುರುಬುರ್ ಶಾಂತಕುಮಾರ್ ನೇತೃತ್ವದಲ್ಲಿ ತೋಳಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರಕ... ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮೈಸೂರು ನಗರ ಸಾರಿಗೆ ಬಸ್ ನಿಲ್ದಾಣದ ಮುಂಭಾಗ ಸರ್ಕಾರಿ ಬಸ್ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ ಸಂಭವಿಸಿದೆ. ಸಾರಿಗೆ ಬಸ್ಗಳು ಮತ್ತು ಆಟೋ ನಡುವೆ ಈ ಡಿಕ್ಕಿ ನಡೆದಿದ್ದು, ಘಟನೆಯಿಂದಾಗಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾ... ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಇಂದು ಕೊಡಗಿಗೆ ಭೇಟಿ ನೀಡಿ, ಮಡಿಕೇರಿ ಸಮೀಪದ ಐಷಾರಾಮಿ ರೆಸಾರ್ಟ್ ವೊಂದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಸುಂಟಿಕೊಪ್ಪ ಬೆಟ್ಟಗೇರಿ ಎಸ್ಟೇಟ್ ಮಾಲ... ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು, ಇನ್ನೋರ್ವನಿಗೆ ಗಾಯ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ನಿಯಂತ್ರಣ ತಪ್ಪಿದ ಬೈಕ್ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಗಾಯಗೊಂಡ ಘಟನೆ ನಡೆದಿದೆ. ಸೋಮವಾರಪೇಟೆ ಸಮೀಪದ ಕೋತಿ ಗ್ರಾಮದ ಸಿ.ಜೆ. ಸಂದೀಪ್ (41) ಮೃತಪಟ್ಟ ದುರ... ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನಟ ದರ್ಶನ್ ಅವರ ಹುಟ್ಟುಹಬ್ಬ ಹಾಗೂ ಅವರು ಶೀಘ್ರದಲ್ಲೇ ಬಿಡುಗಡೆ ಆಗಲಿ ಎಂಬ ಆಶಯದೊಂದಿಗೆ ಅಭಿಮಾನಿಯೊಬ್ಬರು ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ. ಕಾಫಿನಾಡಿನ ದರ್ಶನ್ ಅಭಿಮಾನಿ ಸುದೀಪ್ ಅವರು ದರ್ಶನ್ ಫೋಟೋ ಹಿ... « Previous Page 1 …53 54 55 56 57 … 557 Next Page » ಜಾಹೀರಾತು