ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು(reporterkarnataka.com): ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ತಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿ... ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ ಚರ್ಚೆ: ಕೇಂದ್ರ ಸಚಿವ ಕುಮಾರಸ್ವಾಮಿ *ಎತ್ತಿನಹೊಳೆಯಿಂದ ನೀರು ಬರಲ್ಲ; ಅದರ ಯೋಜನಾ ವೆಚ್ಚ ₹30,000 ಕೋಟಿಗೆ ಹೋಗಿದೆ!* *ಬರಪೀಡಿತ ಜಿಲ್ಲೆಗಳಿಗೆ ನದಿ ನೀರು ಕೊಡುತ್ತೇವೆ ಎಂದು ಹೇಳಿ ಬೆಂಗಳೂರಿನ ರೊಚ್ಚು ನೀರು ಕೊಟ್ಟಿದ್ದಾರೆ ಎಂದು ಕಿಡಿ* *ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಕೇಂದ್ರದ ನೋಟಿಸ್; ನನಗೆ ಸಂಬಂಧವಿಲ್ಲ ಎಂದ ಹೆಚ್ಡಿ... ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗದಗ(reporterkarnataka.com): ರಾಜ್ಯ ಸರ್ಕಾರ ಅಲ್ಪ ಸಂಖ್ಯಾತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿ ನಿರಂತರ ಒಲೈಕೆ ರಾಜಕಾರಣ ಮಾಡುತ್ತ ಬಂದಿದ್ದು. ಹಿಂದುಳಿದವರು, ಬಡವರು, ರೈತರ ಸಾಲ ಮನ್ನಾ ಎಲ್ಲರಿಗೂ ಮಾಡಬೇಕಿತ್ತು. ರಾಜ್ಯದಲ್ಲಿ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ಆತ್ಮಹತ್ಯೆಗೆ ಸರಿಯಾಗಿ ಪರಿಹಾರ ಕೊಡ... NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು ನಾಶ ಬೆಂಗಳೂರು(reporterkarnataka.com): ಬೆಂಗಳೂರಿನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಇಂದು ನಾಶಪಡಿಸಲಾಯಿತು. ದಾಬಸ್ಪೇಟೆಯ KWWAನಲ್ಲಿ ಬೆಂಗಳೂರು ಉತ್ತರ ವಿಭಾಗದ 1,2,3,4 ಅಬಕಾರಿ ಜಿಲ್ಲೆಗಳಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ 156 ಪ್ರಕ... Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಮಂಗಳೂರು(reporterkarnataka.com): ಮೆಟ್ರೋ ದರ ಬಗ್ಗೆ ತೀರ್ಮಾನ ಮಾಡಲು ಪ್ರತ್ಯೇಕ ಸಮಿತಿ ಇದೆ. ಕೇಂದ್ರ ಸರ್ಕಾರದ ಕಾರ್ಯದರ್ಶಿ ಇದರ ಮುಖ್ಯಸ್ಥರು. ಮೆಟ್ರೋ ದರ ಏರಿಕೆ ವಿಚಾರವಾಗಿ ನಮ್ಮ ಅಭಿಪ್ರಾಯವನ್ನು ಕೇಳಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಮಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗ... ಕಾಂಗ್ರೆಸ್ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಬೆಂಗಳೂರು(reporterkarnataka.com): ಈ ಬಾರಿಯ ವಿಶೇಷ ಅಧಿವೇಶನದಲ್ಲಿ ಕಾಂಗ್ರೆಸ್ನ ನುಂಗಣ್ಣಗಳ ಭ್ರಷ್ಟಾಚಾರವನ್ನು ಬಯಲು ಮಾಡಿದ್ದೇವೆ. ಇದರ ವಿರುದ್ಧ ಇನ್ನಷ್ಟು ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಬಕಾರಿ ಇಲಾಖೆಯಲ್ಲಿ ನ... ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಎಚ್.ಕೃಷ್ಣ ಮತ್ತು ತಂಡದ ಸದಸ್ಯರು ನಗರದ ನ್ಯಾಯಬೆಲೆ ಅಂಗಡಿ, ಆಹಾರ ಧಾನ್ಯ ಸಗಟು ಮಳಿಗೆ, ಅಂಗನವಾಡಿ ಕೇಂದ್ರ, ಮಧ್ಯಾಹ್ನದ ಉಪಾಹಾರ ಯೋಜನೆ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರ... *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಉಡುಪಿ(reporterkarnataka.com): ಉಡುಪಿ-ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ, ವಂದೇ ಭಾರತ್ ಎಕ್ಸ್ಪ್ರೆಸ್ ಅನ್ನು ಬೆಂಗಳೂರು ಮತ್ತು ಕರ್ನಾಟಕ ಕರಾವಳಿ ನಡುವೆ ಓಡಿಸುವ ಅಗತ್ಯವನ್ನು ಮನವರಿಕೆ ಮಾಡಿದರು. ನವದೆಹಲಿಯಲ್ಲಿ ಅಶ್ವಿನ... ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್ ಕಾರವಾರ(reporterkarnataka.com): ಅನೈತಿಕ ಸಂಬಂಧದ ವಿಚಾರವಾಗಿ ನಡೆದ ಗಲಾಟೆಯೊಂದು ಭೀಕರ ಕೊಲೆಯಾಗಿ ಮಾರ್ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಅವರಗುಪ್ಪ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಜೊತೆಗಿನ ಅಕ್ರಮ ಸಂಬಂಧ ವಿಚಾರವೇ ಈ ಕೊಲೆಗೆ ಪ್ರಮುಖ ... ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು ಮೆಚ್ಚುಗೆ *•ಎರಡೂವರೆ ವರ್ಷದಲ್ಲಿ 60,000ಕ್ಕೂ ಹೆಚ್ಚು ಪ್ರಕರಣ ವಿಲೇ* *•ಬಾಕಿ ಪ್ರಕರಣಗಳನ್ನು ಮಾರ್ಚ್ ಅಂತ್ಯದೊಳಗೆ ವಿಲೇಗೆ ಸೂಚನೆ* *•ಎಸಿ ಆದೇಶಗಳು ಕಡ್ಡಾಯವಾಗಿ ಆರ್ಸಿಸಿಎಂನಲ್ಲಿ ದಾಖಲು* *•ಅನುಮಾನಿತ ಆದೇಶಗಳ ಮರುಪರಿಶೀಲನೆಗೆ ಜಿಲ್ಲಾಧಿಕಾರಿಗೆ ಆದೇಶ* ಬೆಂಗಳೂರು(reporterkarnataka.c... « Previous Page 1 …55 56 57 58 59 … 557 Next Page » ಜಾಹೀರಾತು