ಗೆಲುವಿನ ಅಂತರ ಹೆಚ್ಚುವುದು ನಮ್ಮ ಮುಂದಿರುವ ಗುರಿ: `ನಾರಿಶಕ್ತಿ’ ಸಮಾವೇಶದಲ್ಲಿ ಬಿಜೆಪಿ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್ ಗುರುಪುರ(reporterkarnataka.com): ಪ್ರಧಾನಿ ಮೋದಿ ಮತ್ತವರ ಟೀಂ ಗೆಲ್ಲುವುದು ಶತಸಿದ್ಧ. ಇಲ್ಲಿ ಕ್ಯಾ. ಬೃಜೇಶ್ ಚೌಟ ಗೆಲ್ಲುವುದು ಖಚಿತ. ನಾವೀಗ ಇವರ ಗೆಲುವಿನ ಮತಗಳ ಅಂತರ ಹೆಚ್ಚಿಸುವತ್ತ ಗಮನ ಹರಿಸಬೇಕು. ಆಗಲೇ ಪಕ್ಷದಲ್ಲಿ ನಾರಿ ಶಕ್ತಿ ಏನೆಂಬುದು ಸಾಬೀತಾಗಲಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ,... ಚಾರ್ಮಾಡಿ ಘಾಟಿಯಲ್ಲಿ ಹಾಡಹಗಲ್ಲೇ ಕಾಡಾನೆ ಸಂಚಾರ: ಸ್ವಲ್ಪದರಲ್ಲೇ ಬೈಕ್ ಸವಾರ ಪಾರು; ನೀರಿಗಾಗಿ ಪರದಾಟ ಶಂಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಂಗಳೂರು- ಚಿಕ್ಕಮಗಳೂರು ಸಂಪಕರ್ಕಿಸುವ ಚಾರ್ಮಾಡಿ ಘಾಟಿಯ 9ನೇ ತಿರುವಿನ ಸಮೀಪ ಒಂಟಿ ಸಲಗ ಸೋಮವಾರ ಮಧ್ಯಾಹ್ನ 12ರ ಸುಮಾರಿಗೆ ಕಂಡುಬಂದಿದೆ. ಸೋಮವಾರ ನೆರಿಯದ ಬಾಂಜಾರು ಮಲೆ ಕಡೆಯಿಂದ ಆಗಮಿಸಿದ ಕಾಡಾನೆ ಕೆಲವು ಹೊತ್ತು ರ... ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ರಾಜಕೀಯ ನಿವೃತ್ತಿ >strong>ಚಿಕ್ಕಬಳ್ಳಾಪುರ(reporterkarnataka.com): ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಒಂದು ಬಾರಿ ಆಯ್ಕೆಯಾಗಿದ್ದ ಅವರು ಕಳೆದ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಈ ಬಾರಿಯೂ ಚಿಕ್... ಅಜಾತಶತ್ರು ಪದ್ಮರಾಜ್ ಸಂಸತ್ ಸದಸ್ಯರಾಗಲೇ ಬೇಕು: ಹಿಂದುಳಿದ ವರ್ಗಗಳ ಸಮಾಲೋಚನಾ ಸಭೆಯಲ್ಲಿ ಒಕ್ಕೊರಲಿನ ಧ್ವನಿ ಮಂಗಳೂರು(reporterkarnataka.com): ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರು ಖಂಡಿತವಾಗಿಯೂ ಹಿಂದುಳಿದ ವರ್ಗಗಳ ಧ್ವನಿಯಾಗಿ ಕೆಲಸ ಮಾಡುತ್ತಾರೆ. ಅಜಾತಶತ್ರು ಪದ್ಮರಾಜ್ ಸಂಸತ್ ಸದಸ್ಯರಾಗಬೇಕು. ಓಷಿಯನ್ ಪರ್ಲ್'ನಲ್ಲಿ ಕಾಂಗ್ರೆಸ್ ಏರ್ಪಡಿಸಿದ್ದ ಹಿಂದುಳಿದ ವರ್ಗಗಳಾದ ಗಟ್ಟಿ, ಕುಲಾಲ್, ವಿಶ್ವಕರ್ಮ, ಮೊ... ಮತದಾರ ಪ್ರಭುಗಳು, ಪಕ್ಷದ ಕಾರ್ಯಕರ್ತರೇ ಸ್ಟಾರ್ ಪ್ರಚಾರಕರು: ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಮಂಗಳೂರು(reporterkarnataka.com): ಮತದಾರ ಪ್ರಭುಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ನಮಗೆ ಸ್ಟಾರ್ಗಳು. ನನ್ನ ಪ್ರೀತಿಯ ಕಾರ್ಯಕರ್ತರ ನಿರಂತರ ಶ್ರಮವೇ ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿದೆ.. ಇದು ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಭರವಸೆಯ ಮಾತು.... ಮಂಗಳೂರಿಗೆ ಹೈಕೋರ್ಟ್ ಪೀಠ ಬೇಡಿಕೆಯ ಬಗ್ಗೆ ಉತ್ಸಾಹಿತನಾಗಿದ್ದೇನೆ: ವಕೀಲರ ಸಂವಾದದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಮಂಗಳೂರು(reporterkarnataka.com): ಕಾಂಗ್ರೆಸ್ ಪಕ್ಷ ಅಭ್ಯರ್ಥಿಯಾಗಿ ತನ್ನನ್ನು ಘೋಷಿಸಿದೆ. ಇದು ವಕೀಲ ಸಮುದಾಯಕ್ಕೆ ಸಿಕ್ಕ ಅವಕಾಶ. ನಿಮ್ಮ ಬೇಡಿಕೆಗಳನ್ನು ಆದ್ಯತೆ ಮೇಲೆ ಈಡೇರಿಸಲಾಗುವುದು. ಅದರಲ್ಲೂ ಮಂಗಳೂರಿಗೆ ಹೈಕೋರ್ಟ್ ಪೀಠ ಬೇಕೆಂಬ ಬೇಡಿಕೆ ಇದ್ದು, ಇದರ ಬಗ್ಗೆ ತಾನು ಉತ್ಸಾಹಿತನಾಗಿದ್ದೇನೆ ಎಂ... ಹಾಸನ ಲೋಕಸಭೆ ಕ್ಷೇತ್ರ; ಜೆಡಿಎಸ್- ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ: ಬೃಹತ್ ರೋಡ್ ಶೋ ಪ್ರೀತಿ ಸುರೇಶ್ ಗೌಡ ಹೊಳೆನರಸೀಪುರ ಹಾಸನ info.reporterkarnataka@gmail.com ಹಾಸನ ಲೋಕಸಭೆ ಕ್ಷೇತ್ರ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಹಾಸನದಲ್ಲಿ ಬೃಹತ್ ... ಕೋಮುವಾದಿ ಬಿಜೆಪಿ ಸೋಲಿಸಿ ಪ್ರಜಾಪ್ರಭುತ್ವ ಉಳಿಸಿ: ಸಚಿವ ಡಾ ಎಚ್. ಸಿ. ಮಹದೇವಪ್ಪ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಪ್ರಜಾಪ್ರಭುತ್ವ ಹಾಗೂ ಸಂವಿಧಾನ ರಕ್ಷಣೆಗಾಗಿ ಕೋಮುವಾದಿ ಹಾಗೂ ಮತೀಯವಾದಿ ಬಿಜೆಪಿಯನ್ನು ಸೋಲಿಸುವ ಮೂಲಕ ಬಿಜೆಪಿಯನ್ನು ದೂರವಿಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್. ಸಿ. ಮಹದೇವಪ್ಪ ಹೇಳಿದರು. ನಂಜನಗೂಡು ... ಮಂಗಳೂರು ಕ್ಯಾಥೋಲಿಕ್ ಧರ್ಮಪ್ರಾಂತ್ಯದ ಬಿಷಪ್ ಭೇಟಿಯಾದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಮಂಗಳೂರು(reporterkarnataka.com): ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಮಂಗಳವಾರ ಮಂಗಳೂರು ಕ್ಯಾಥೋಲಿಕ್ ಧರ್ಮಪ್ರಾಂತ್ಯದ ಬಿಷಪ್ ಪೀಟರ್ ಪೌಲ್ ಸಲ್ದಾನ್ ಅವರನ್ನು ಭೇಟಿಯಾದರು. ಈ ಸಂದರ್ಭ ಪ್ರಾರ್ಥನೆ ಸಲ್ಲಿಸಿದ ಬಿಷಪ್ ಅವರು, ಪದ್ಮರಾಜ್ ಗೆಲುವಿಗೆ ಹಾರೈಸಿದರು. ಕೆಪ... ಬೊಲೆರೋ ಜೀಪ್- ಕಾರು ಮುಖಾಮುಖಿ ಡಿಕ್ಕಿ: 3 ಮಂದಿಗೆ ಸಣ್ಣಪುಟ್ಟ ಗಾಯ, ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಹೆಬ್ಬರಿಗೆ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ವಾಹನಗಳ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಬೊಲೆರೋ ಜೀಪ್ ನಲ್ಲಿದ್ದ ಮೂವರಿಗೆ ಸಣ್ಣ ಪು... « Previous Page 1 …57 58 59 60 61 … 389 Next Page » ಜಾಹೀರಾತು