ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಲೀಕ ಸೇರಿ ಇಬ್ಬರ ಬಂಧಿಸಲಾಗಿದೆ. ಅಮೆರಿಕಾದ ವಾಷಿಂಗ್ಟನ್ ಮಹಿಳೆ ಮೇಲೆ ಕೊಡಗಿನ ಪೊನ್ನoಪೇಟೆ ತಾಲ್ಲೂಕಿನ ಕುಟ್ಟ ಎಂಬ ಗ್ರಾಮ ವ್ಯಾಪ್ತಿಯ ... ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು ಸಾಧ್ಯವಾಗಲೇ ಇಲ್ಲ: ನಲಪಾಡ್ ಅಳಲು ಬೆಂಗಳೂರು(reporterkarnataka.com): ಇಡಿ ಅಧಿಕಾರಿಗಳ ದಾಳಿ ಬೆನ್ನಲ್ಲೇ ಮಾತನಾಡಿರುವ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್, ಇಡಿ ದಾಳಿಗೂ ನಮ್ಮ ತಂದೆ ಹಾರಿಸ್ ಅವರಿಗೂ ಯಾವುದೇ ಸಂಬಂಧಿಸಿದ್ದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 2021ರಲ್ಲಿ ಇಡಿಯಲ್ಲಿ ಇಸಿಐಆರ್ (ECIR) ದಾಖಲಾಗಿತ್ತು. ಈಗ ... ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ ಬಾಲಕ ಗಂಭೀರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕೆಳಗೂರು ಗ್ರಾಮದ ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ ನಡೆಸಿದ್ದು, ಓರ್ವ ಬಾಲಕ ಗಂಭೀರ ಗಾಯಗೊಂಡಿದ್ದಾನೆ. ತೋಟದೊಳಗಿನ ಲೈನ್ ಮನೆಗಳ ಬಳಿ ಇರುವ ನಾಯಿಗಳಿಂದ ಅ... ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು(reporterkarnataka.com): ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಎರಡು ದಿನಗಳ ಪ್ರವಾಸ ನಿಮಿತ್ತ ಮೈಸೂರಿಗೆ ಸೋಮವಾರ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನಾವು ಜನಗಣತಿ ನಂತರವೇ ಕ... ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17 ಕಡೆ ರೈಡ್ ಬೆಂಗಳೂರು(reporterkarnataka.com): ಸಿಲಿಕಾನ್ ಸಿಟಿಯಲ್ಲಿ ಇಂದು ಜಾರಿ ನಿರ್ದೇಶನಾಲಯ (ED) ಭಾರಿ ಕಾರ್ಯಾಚರಣೆ ನಡೆಸಿದೆ. ಶಾಂತಿನಗರ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್ ಮತ್ತು ಅವರ ಪುತ್ರ, ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಅವರಿಗೆ ಇಡಿ ಅಧಿಕಾರಿಗಳು ಬಿಗಿ ಸಂಕಷ್ಟ ತಂದೊಡ್ಡಿ... ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ಬೆಂಗಳೂರು(reporterkarnataka.com): ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ ಹೊರಗೆ ಕರೆತಂದ ಸೊಸೆ ಸುಜಾತಾ ಅವರ ಸಾಹಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಪ್ರಶ... ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ ಜಲಸಮಾಧಿ: ದರ್ಗಾಕ್ಕೆ ಬಂದವರು ದುರಂತ ಅಂತ್ಯ ಮೈಸೂರು(reporterkarnataka.com): ಕಾವೇರಿ ನದಿಯಲ್ಲಿ ಮುಳುಗಿ 6 ಜನ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆ K.R.ನಗರದ ಅರ್ಕೇಶ್ವರ ದೇಗುಲದ ಬಳಿ ನಡೆದಿದೆ. ಉರೂಸ್ ಹಿನ್ನೆಲೆ 8 ಜನರ ತಂಡ ದರ್ಗಾಕ್ಕೆ ಬಂದಿದ್ದು, ಈ ವೇಳೆ ನದಿಗೆ ಈಜಲು ತೆರಳಿದ್ದಾಗ ದುರ್ಘಟನೆ ಸಂಭವಿಸಿದೆ. ಸ್ಥಳೀಯರು ಇಬ್ಬರನ್ನು... ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ: ಸಿದ್ದರಾಮಯ್ಯ ವಿರುದ್ಧ ಸಾ.ರಾ ಮಹೇಶ್ ಕಿಡಿ ಬೆಂಗಳೂರು(reporterkarnataka.com): ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಸಾ.ರಾ.ಮಹೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಂಶಪಾರಂಪರ್ಯ ರಾಜಕೀಯ ಆರೋಪ ಮಾಡಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪುತ್ರ ಡಾ. ಯತೀ... ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ ಭಾಗ್ಯ ಚಾಮರಾಜನಗರ(reporterkarnataka.com):ಕಳೆದ ಐದು ವರ್ಷಗಳ ಹಿಂದೆ ಚಾಮರಾಜನಗರದಲ್ಲಿ ನಡೆದ ಆ ಘೋರ ದುರಂತಕ್ಕೆ ಕಡೆಗೂ ನ್ಯಾಯ ಸಿಗುವ ಕಾಲ ಬಂದಿದೆ. ನಡೆದು ಇಂದಿಗೆ ಸುಮಾರು 5 ವರ್ಷಗಳಾಗುತ್ತಾ ಬಂದಿವೆ. ಉಸಿರಾಡಲು ಆಕ್ಸಿಜನ್ ಸಿಗದೆ ಪ್ರಾಣಪಕ್ಷಿ ಹಾರಿಹೋದ ಆ ನೋವಿನ ನೆನಪುಗಳು ಇಂದಿಗೂ ಸಂತ... ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು ತೆರಳಿದ್ದ ಯುವಕ ನೀರುಪಾಲು: ಮೃತದೇಹ ಪತ್ತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಿದ್ದರಾಮಯ್ಯ ಸೇತುವೆ ಕೆಳಭಾಗಕ್ಕೆ ಇಳಿದು ಸ್ನಾನಕ್ಕೆ ತೆರಳಿದ್ದ ಮೂವರು ಪೈಕಿ ಒಬ್ಬರು ನೀರು ಪಾಲಾದ ಘಟನೆ ನಡೆದಿದ್ದು, ಮೃತದೇಹ ಪತ್ತೆಯಾಗಿದೆ. ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು ಇವರು ತೆರಳಿದ್ದರು. ಇಬ್... « Previous Page 1 …4 5 6 7 8 … 527 Next Page » ಜಾಹೀರಾತು