ನಂಜನಗೂಡು: ಕಳಲೆ ಜಾತ್ರಾ ಮಹೋತ್ಸವದಲ್ಲಿ ನಡೆದ ಅದ್ದೂರಿ ತೇರಡಿ ಉತ್ಸವ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕಿನ ಕಳಲೆ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮಿಕಾಂತ ಸ್ವಾಮಿ ದೇವಾಲಯದಲ್ಲಿ ನಡೆದ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ರಾತ್ರಿ ಪುಷ್ಪಾಲಂಕಾರ ತೇರಡಿ ಹಾಗೂ ಶಾಂತ್ಯುತ್ಸವವು ಬಹಳ ವಿಜೃಂಭಣೆ ಹಾಗೂ ಶ್ರದ್ಧಾ... ಕಾಜೂರು ದರ್ಗಾಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ: ಚುನಾವಣಾ ಉಸ್ತುವಾರಿ ರಮಾನಾಥ ರೈ ಉಪಸ್ಥಿತಿ ಬೆಳ್ತಂಗಡಿ(reporterkarnataka.com): ತಾಲೂಕಿನ ಪ್ರಸಿದ್ಧ ಕಾಜೂರು ದರ್ಗಾಕ್ಕೆ ದ.ಕ. ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಮಾಜಿ ಸಚಿವ, ಜಿಲ್ಲಾ ಚುನಾವಣಾ ಉಸ್ತುವಾರಿ ರಮಾನಾಥ ರೈ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀ... ವಿಶಾಖಪಟ್ಟಣದಿಂದ ತಂದ 6 ಕೆಜಿಗೂ ಅಧಿಕ ಗಾಂಜಾ ವಶ: ಆರೋಪಿ ಬಂಧನ; 9 ಲಕ್ಷ ರೂ. ಮೌಲ್ಯದ ಸೊತ್ತು ವಶ ಮಂಗಳೂರು(reporterkarnataka.com):ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಕುಡುಪು ಪೆದಮಲೆಯ ಕೆಲರಾಯ್ ಚರ್ಚ್ ರೋಡ್ ನಿವಾಸಿ ನಿಶಾಂತ್ ಶೆಟ್ಟಿ(35) ಎಂದು ಗುರುತಿಸಲಾಗಿದೆ. ಈತ ಆಂಧ್ರಪ್ರದೇಶದ ವಿಶಾಖಪಟ್ಟ... ಚುನಾವಣೆಗೆ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್: ಸಚಿವ ತಂಗಡಗಿ ಹೇಳಿಕೆಗೆ ಶಾಸಕ ಹರೀಶ್ ಪೂಂಜ ತಿರುಗೇಟು ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿಯವರಿಗೆ ಜೈಕಾರ ಹಾಕುವ ಯುವಕರ ಕಪಾಳಕ್ಕೆ ಹೊಡೆಯಿರಿ ಎಂಬ ಸಚಿವ ಶಿವರಾಜ್ ತಂಗಡಗಿ ಅವರ ಹೇಳಿಕೆ ಹತಾಶೆಯ ಭಾವನೆಯಿಂದ ಕೂಡಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ಮತದಾನಕ್ಕೂ ಮೊದಲೇ ಕಾಂಗ್ರೆಸ್ ಸೋಲೊಪ್ಪಿಕೊಂಡಿರುವುದು ವೇದ್ಯವಾಗುತ್ತದೆ ಎಂದ... ಕುಕ್ಕೆ ಸುಬ್ರಹ್ಮಣ್ಯಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ; ಹೊಸಳಿಗಮ್ಮ ದೈವದ ದರುಶನ ಸುಬ್ರಹ್ಮಣ್ಯ(reporterkarnataka.com): ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಹೊಸಳಿಗಮ್ಮ ದೈವದ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾಧ್ಯಮ ಜತೆ ಮಾತನಾಡಿದ ... ಮಂಗಳೂರು: ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿ ಆಗಮಿಸಿದ ಡಾ. ಮಂಜುನಾಥ ಭಂಡಾರಿಗೆ ಭಾರೀ ಸ್ವಾಗತ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com):ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಭಾರೀ ಸ್ವಾಗತ ಕೋರಲಾಯಿತು. ... ಜೆಡಿಎಸ್ ಸ್ಪರ್ಧಿಸಲಿರುವ 3 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ: ಮಂಡ್ಯದಿಂದ ಕುಮಾರಸ್ವಾಮಿ, ಹಾಸನದಿಂದ ಪ್ರಜ್ವಲ್ ರೇವಣ್ಣ ಬೆಂಗಳೂರು(reporterkarnataka.com): ಮುಂಬರುವ ಲೋಕಸಭೆ ಚುನಾವಣೆ ಸಂಬಂಧಿಸಿದಂತೆ ಬಿಜೆಪಿ- ಜಾತ್ಯತೀತ ಜನತಾ ದಳ ನಡುವಿನ ಮೈತ್ರಿ ಹಿನ್ನೆಲೆಯಲ್ಲಿ ಜೆಡಿಎಸ್ ಪಾಲಿನ 3 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ. ಬಹಳಷ್ಟು ಕುತೂಹಲ ಕೆರಳಿಸಿದ ಚಲನಚಿತ್ರ ನಟಿ ಸುಮಲತಾ ಪ್ರತಿನಿಧಿಸುತ್ತಿರುವ ಮಂಡ್ಯ ಕ... ಮನೆಯಲ್ಲಿ ಅಕ್ರಮ ನಾಡ ಬಂದೂಕು: ಬಣಕಲ್ ಸಮೀಪದ ವ್ಯಕ್ತಿಯ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅಕ್ರಮವಾಗಿ ಪರವಾನಗಿ ಇಲ್ಲದ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯಲ್ಲಿ ನಡೆದಿದೆ. ಬಣಕಲ್ ಹೋಬಳಿಯ ಬಸನಿ ಹೆಗ್ಗುಡ್ಲು ಗ್ರಾಮದ ಲೋಕೇಶ್ (41) ಎಂಬವರು... ಅಭಿವೃದ್ಧಿ ಮತ್ತು ಕಾಂಗ್ರೆಸ್- ಎರಡೂ ವಿರೋಧ ಪದಗಳು: ಬಿಜೆಪಿ ರಾಜ್ಯ ಪ್ರಕೋಷ್ಠ ಸಂಚಾಲಕ ದತ್ತಾತ್ರೇಯ ವಾಗ್ದಾಳಿ ಮಂಗಳೂರು(reporterkarnataka.com):ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಅಭಿವೃದ್ಧಿಯ ಮಾತೇ ಇಲ್ಲವಾಗಿದೆ. ವಾಸ್ತವಿಕ ಅರ್ಥದಲ್ಲಿ ಕಾಂಗ್ರೆಸ್ ಮತ್ತು ಅಭಿವೃದ್ಧಿ ಎರಡೂ ವಿರೋಧ ಪದಗಳು ಎಂದು ಬಿಜೆಪಿ ರಾಜ್ಯ ಪ್ರಕೋಷ್ಠ ಸಂಚಾಲಕ ದತ್ತಾತ್ರೇಯ ಹೇಳಿದರು. ದ.ಕ. ಜಿಲ್ಲಾ ಬಿಜೆಪಿ ಲೋಕಸಭ... ಲೋಕಸಭೆ ಚುನಾವಣೆ: ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ: ಹಿರಿಯ ಮುತ್ಸದ್ಧಿ ಜನಾರ್ದನ ಪೂಜಾರಿ ಚಾಲನೆ *ಲಾಲ್'ಭಾಗ್'ನಲ್ಲಿ ಉದ್ಘಾಟನೆಗೊಂಡ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಚುನಾವಣಾ ಕಚೇರಿ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರ ಚುನಾವಣಾ ಕಚೇರಿ ನಗರದ ಲಾಲ್'ಭಾಗ್'ನಲ್ಲಿ ಉದ್ಘಾಟನೆಗೊಂಡಿತು. ಮಂಗಳೂರು ಮಹಾನಗರ ... « Previous Page 1 …59 60 61 62 63 … 389 Next Page » ಜಾಹೀರಾತು