ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಮಂಗಳೂರು(reporterkarnataka.com: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಹೆಸರು ಹಾಗೂ ಸ್ವರೂಪವನ್ನು ಮೊದಲಿನಂತೆಯೆ ಮುಂದುವರಿಸಬೇಕು ಎಂದು ಒತ್ತಾಯಿಸಿ ನಗರದ ಪುರಭವನ ಸಮೀಪದ ರಾಜಾಜಿ ಪಾರ್ಕ್ನ ಮಹಾತ್ಮ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಸಮಿ... ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಕೋಲಾರ(reporterkarnataka.com): ಚಿನ್ನದ ನಾಡು ಕೋಲಾರದಲ್ಲಿ ಸರ್ಕಾರದ ವತಿಯಿಂದಲೇ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಕೋಲಾರ ತಾಲೂಕಿನ ನರಸಾಪುರದ ಗ್ರಾಮದಲ್ಲಿ ಸಮುದಾಯ ಆ... ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ ಮಾಜಿ ನಿರ್ದೇಶಕ ಡಾ.ಮೈಲಸ್ವಾಮಿ ಅಣ್ಣಾದೊರೈ - ಬಿಬಿಸಿ ಆಯೋಜಿಸಿದ್ದ ಕಾರ್ಯಕ್ರಮ - ಹಲವು ಆವೀಷ್ಕಾರ, ನಾವೀನ್ಯತೆ ಕುರಿತು ಚರ್ಚೆ ಬೆಂಗಳೂರು(reporterkarnataka.com): ಶಿಕ್ಷಣ ಸಂಸ್ಥೆಗಳು ಮತ್ತು ಕೈಗಾರಿಕೆಗಳು ಒಗ್ಗೂಡಿ ಕೆಲಸ ಮಾಡಿದಾಗ ಮಾತ್ರ ನಾವೀನ್ಯತೆ ಹೆಚ್ಚು, ಫಲಪ್ರದವಾಗಲು ಸಾಧ್ಯ.ಆ ಮೂಲಕ ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಲ್ಪ... ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಹುಣಸೂರಿನ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಚಿನ್ನಾಭರಣ ಅಂಗಡಿ ದರೋಡೆ ಪ್ರಕರಣ ಸಂಬಂಧಿಸಿದಂತೆ ಬಿಹಾರ ಮೂಲದ ಇಬ್ವರು ಅಂತರ್ ರಾಜ್ಯ ದರೋಡೆ ಕೋರರ ಬಂಧಿಸಲಾಗಿದೆ. ಹುಣಸೂರು ಪೊಲೀಸ್ ಹಾಗೂ ಬಿಹಾರ ಎಸ್ ಟಿ ಎಫ್ ತಂಡದ ವಿಶೇಷ ಕಾರ್ಯ... ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ ಇಲಾಖೆಗೆ ಪ್ರಶಸ್ತಿ ಬೆಂಗಳೂರು(reporterkarnataka.com): ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಅನುಷ್ಠಾನಕ್ಕಾಗಿ ಕರ್ನಾಟಕ ರಾಜ್ಯಕ್ಕೆ ದ್ವಿತೀಯ ಸ್ಥಾನ ದೊರೆತಿದೆ. ದೊಡ್ಡ ರಾಜ್ಯಗಳ ಪೈಕಿ ಯೋಜನೆ ಅನುಷ್ಠಾನದಲ್ಲಿ ಒಟ್ಟಾರೆ ಪ್ರಗತಿಯಲ್ಲಿ ಕರ್ನಾಟಕ ರಾಜ್ಯವು ಮುಂಚೂಣಿಯಲ್ಲಿದ್ದು, ಕೃಷಿ ಇಲಾಖೆಗೆ ಪ್ರಶಸ್ತಿ ಸಂದಿದೆ. 2... ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬಳ್ಳಾರಿ(reporterkarnataka.com): ಮಾಜಿ ಸಚಿವರಾದ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಅವರ ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ. ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತು ಹಾಕಲು ಬಿಜೆಪಿ ಹಳ್ಳಿ ಹಳ್ಳಿಗೆ ತೆರಳಿ ಹೋರಾಟ ನಡೆಸುತ್ತದೆ. ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಜೊತೆಗೆ ಬಿಜೆಪಿ ... ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಪಟ್ಟಣದ ಹೊರ ವಲಯದಲ್ಲಿರುವ ಶಿವರಾಜಪುರದಲ್ಲಿ ಸಣ್ಣ ಅಂಗಡಿ ಇಟ್ಟಕೊಂಡು ಮಾರುತಿ ವ್ಯಾನಿನಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುವ ಕಾಯಕವನ್ನೂ ನಡೆಸುತ್ತಿದ್ದ ರಮೇಶ್ ಕಾರಿನ ಚಾಲಕನೊಬ್ಬನ ಅತೀ... ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು; ಪುತ್ತಿಗೆ ಶ್ರೀಗಳಿಂದ ಪೂಜಾಧಿಕಾರ ಹಸ್ತಾಂತರ ಉಡುಪಿ(reporterkarnataka.com):ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರು ಶೀರೂರು ಶ್ರೀಗಳಿಗೆ ಪಯಾರ್ಯ ಪೂಜಾಧಿಕಾರವನ್ನು ಹಸ್ತಾಂತರ ಮಾಡಿದರು. ಪರ್ಯಾಯ ನಂತರ ಭವ್ಯ ಮೆರವಣಿಗೆ ಮೂಲಕ ಸಾಗಿ ಉಡುಪಿ ಶ್ರೀ ಕೃಷ್ಣ ಮಠ ಪ್ರವೇಶಿಸಿದ ಶೀರೂರು ಶ್ರೀಗಳಿಗೆ ಸುಗುಣೇಂದ್ರ ತೀರ್ಥರು ಭವ್ಯ ಸ್ವಾಗತ ಕೋರ... 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು. ಪೋಲೀಸ್ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲ... ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್ಜಿ ಫೌಂಡೇಷನ್ ಜತೆ ಕೈಜೋಡಿಸಿದ ರಾಜ್ಯ ಸರಕಾರ ಬೆಂಗಳೂರು(repprterkarnataka.com): ಬೆಂಗಳೂರಿನಲ್ಲಿ ಬೃಹತ್ತಾದ, ಸಾರ್ವಜನಿಕ ಉದ್ದೇಶವುಳ್ಳ, ಲೋಕೋಪಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ತೆರೆಯಲು ರಾಜ್ಯ ಸರ್ಕಾರ (ಸರ್ಕಾರ) ಮತ್ತು ಅಜೀಂ ಪ್ರೇಮ್ಜಿ ಫೌಂಡೇಷನ್ (ಫೌಂಡೇಷನ್) ಪಾಲುದಾರಿಕೆಗೆ ಕೈ ಜೋಡಿಸಿವೆ. ಈ ಆಸ್ಪತ್ರೆಯನ್ನು 1000 ಹಾಸಿಗೆ... « Previous Page 1 …59 60 61 62 63 … 557 Next Page » ಜಾಹೀರಾತು