ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ತಂಗಡಗಿ ಬೆಂಗಳೂರು(reporterkarnataka.com): ಕೇರಳ ಸರ್ಕಾರ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ- 2025ರ ನಡೆಯ ವಿರುದ್ಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕೇರಳದ ಗಡಿ ಜಿಲ್ಲೆಯಲ್ಲಿ ವಾಸ ಮಾಡುತ್ತಿರುವ ಜನರ ಮನಸ್ಸು ಸಂಪೂರ್ಣ ಕನ್ನ... ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka.com): ಕೇಂದ್ರ ಸರ್ಕಾರದ ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ಕಾಂಗ್ರೆಸ್ ಪಕ್ಷ ನ್ಯಾಯಾಲಯದಲ್ಲಿ ಕಾನೂನು ಹಾಗೂ ಬೀದಿಗಿಳಿದು ಹೋರಾಟ ಮಾಡಿ ಜನರಲ್ಲಿ ಅರಿವು ಮೂಡಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಹೊಟೇಲ್ ಲಲಿತ್ ಅಶೋಕದಲ್ಲಿ ಗುರುವಾರ ಆಯೋಜಿಸ... ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ಬೆಂಗಳೂರು(reporterkarnataka.com): ರಾಜ್ಯ ಕಾಂಗ್ರೆಸ್ ಸರ್ಕಾರ ಗಾಂಧಿ ಕುಟುಂಬದ ಅಣತಿಯಂತೆ ನಿಷ್ಕ್ರಿಯವಾಗಿರುವ ಪತ್ರಿಕೆಗಾಗಿ ರಾಜ್ಯದ ಖಜಾನೆಯನ್ನೇ ಲೂಟಿ ಮಾಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ. ರಾಜ್ಯದಲ್ಲಿ ಅಸ್ಥಿತ್ವದಲ್ಲಿರದ ಹಾಗೂ ದೇಶದಲ್ಲಿರುವ ರಾಷ್ಟ್ರೀಯ ಪತ್ರಿಕ... ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ ಶಾಲೆ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮುತ್ತಿಗೆಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶೈಕ್ಷಣಿಕ ಸಾಧನೆ ಹಾಗೂ ಸೌಲಭ್ಯಗಳ ಮೂಲಕ ಖಾಸಗಿ ಶಾಲೆಗಳಿಗೆ ಸವಾಲು ಹಾಕುವಂತ ಕಾರ್ಯ ಮಾಡಿ ಜಿಲ್ಲೆಯಾದ್ಯಂತ ಗಮನ ಸೆಳೆದಿದೆ. ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ವಿಮಾ... ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಪದಾರ್ಥ ಮಾರಾಟ ಮಾಡುತ್ತಿದ್ದ ಇಬ್ಬರು ಅಸ್ಸಾಂ ಮೂಲದ ವ್ಯಕ್ತಿ ಗಳನ್ನು ಬಂಧಿಸಿ ಗಾಂಜಾ ವನ್ನು ವಶಕ್ಕೆ ಪಡೆಯಲಾಗಿದೆ. ಅಸ್ಸಾಂ ರಾಜ್ಯದ ದರ... ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ ಅಭಿಯಾನ ಬೆಂಗಳೂರು(reporterkarnataka.com): ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಪಾಸ್ ನೀಡಬೇಕೆಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷದ ಯುವ ಘಟಕದ ಸದಸ್ಯರು ವಿದ್ಯಾರ್ಥಿಗಳಿಂದ ಸಹಿ ಸಂಗ್ರಹ ಅಭಿಯಾನವಕ್ಕೆ ಇಂದು ಚಾಲನೆ ನೀಡಿದರು. ಅಭಿಯಾನದ ಆರಂಭವನ್ನು ನಗರದ ಆರ್.ಸಿ. ಕಾಲೇಜಿನ ಬಳಿ ನ... ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ ಪ್ರಶ್ನೆ *•ಒತ್ತುವರಿ ತೆರವು ಸರ್ಕಾರದ ಸಾಮಾನ್ಯ ಪ್ರಕ್ರಿಯೆ* *•ಎರಡು ತಿಂಗಳ ಹಿಂದೆಯೇ 10 ಅನಧಿಕೃತ ಮನೆ ತೆರವು* *•ಬಿಜೆಪಿಗರ ಮಾತಲ್ಲಿ ತಲೆ ಬುಡ ಇರಲ್ಲ* ಬೆಂಗಳೂರು(reporterkarnataka.com):ಕೋಗಿಲು ಬಡಾವಣೆಯಲ್ಲಿ ಅತಿಹೆಚ್ಚು ಒತ್ತುವರಿಯಾಗಿರುವುದು 2021ರಲ್ಲಿ. ಆಗ ಕರ್ನಾಟಕದಲ್ಲಿದ... ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ ಆದೇಶ; ಉಪ ನೊಂದಣಾಧಿಕಾರಿ ಅಮಾನತು ಬೆಂಗಳೂರು(reporterkarnataka.com): ಆನೇಕಲ್ ಅತ್ತಿಬೆಲೆಯಲ್ಲಿ ಇನ್ಫೋಸಿಸ್ ನಿಂದ 53.5 ಎಕರೆ ಭೂಮಿಯನ್ನು ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಸರಕಾರ ಆದೇಶ ಮಾಡಿದೆ. ಬೆಂಗಳೂರು ಜಿಲ್ಲಾಧಿಕಾರಿ ಈ ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ. ತನಿಖೆಯಲ್ಲಿ ಯಾರೇ... ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು - ಮಲೇಷ್ಯಾದ 'ಪೆನಾಂಗ್' ರಾಜ್ಯದ ಉಪಮುಖ್ಯಮಂತ್ರಿ ಜಗದೀಪ್ ಸಿಂಗ್ ದಿಯೋ ಜೊತೆ ಮಹತ್ವದ ಸಭೆ - ಸೆಮಿಕಂಡಕ್ಟರ್ ಯಶಸ್ಸಿನಲ್ಲಿ 'ಪೆನಾಂಗ್ ವಿವಿ' ಪಾತ್ರದ ಬಗ್ಗೆ ಮೆಚ್ಚುಗೆ; ಉದ್ಯಮ-ಸಂಶೋಧನಾ ಮಾದರಿ ಅಳವಡಿಕೆಗೆ ಚರ್ಚೆ - ರಾಜ್ಯದ 'ತ್ಯಾಜ್ಯದಿಂದ ಸಂಪತ್ತು' (ಕೆ.ಸಿ ಮತ್ತು ಎಚ್.ಎನ್ ವ್ಯಾಲಿ) ... ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಪೊನ್ನoಪೇಟೆ ತಾಲ್ಲೂಕು ಹಾತೂರು ಸಮೀಪ ಬೈಕ್ ಹಾಗೂ ಲಾರಿ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಸ್ವರೂಪಗಳ ಗಾಯಗಳು ಉಂಟಾಗಿ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವಕ ಮೃತಪಟ್ಟಿದ್ದಾನೆ. ಮೃತಪಟ್ಟ ಯುವಕ ಬೆಕ್... « Previous Page 1 …61 62 63 64 65 … 557 Next Page » ಜಾಹೀರಾತು