ಸುದ್ದಿಲೋಕದ ಮೇರು ಪರ್ವತ, ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಇನ್ನಿಲ್ಲ ಮಂಗಳೂರು(reporterkarnataka.com): ಕರಾವಳಿ ಕರ್ನಾಟಕ ಪತ್ರಿಕಾ ರಂಗದ ಮೇರು ಶಿಖರ, ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರು ಶುಕ್ರವಾರ ಮುಂಜಾನೆ ನಿಧನರಾದರು. ಮನೋಹರ ಪ್ರಸಾದ್ ಅವರು ನವ ಭಾರತ ಪತ್ರಿಕೆ ಸೇರಿದಂತೆ ಹಲವು ದೈನಿಕಗಳಲ್ಲಿ ಕೆಲಸ ಮಾಡಿದ್ದರು. ದೀರ್ಘ ಕಾಲ ಉದಯವಾಣಿ ಮಂಗಳೂರು ಆವೃತ್ತಿಯ ... 44 ನಿಗಮ- ಮಂಡಳಿಗಳಿಗೆ ಅಧ್ಯಕ್ಷರ ನೇಮಕ: ಮಮತಾ ಗಟ್ಟಿಗೆ ಗೇರು, ಸದಾಶಿವ ಉಳ್ಳಾಲ್ ಗೆ ಮುಡಾ ಬೆಂಗಳೂರು(reporterkarnataka.com): ರಾಜ್ಯ ಸರಕಾರ 44 ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೇಮಕಾತಿ ಮಾಡಿ ಆದೇಶ ಹೊರಡಿಸಿದ್ದು, ದ.ಕ. ಜಿಲ್ಲೆಯ ಮಮತಾ ಗಟ್ಟಿ ಅವರಿಗೆ ಗೇರು ನಿಗಮ ಮತ್ತು ಸದಾಶಿವ ಉಳ್ಳಾಲ್ ಅವರಿಗೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನೀಡಲಾಗಿದೆ. *ಯಾರಿಗೆ ಯ... ಬಲ್ಲಾಳರಾಯ ದುರ್ಗ: ಚಾರಣಕ್ಕೆ ಬಂದು ದಟ್ಟಾರಣ್ಯದಲ್ಲಿ ನಾಪತ್ತೆಯಾಗಿದ್ದ ಯುವಕ ಪತ್ತೆ: 3 ತಾಸಿಗೂ ಅಧಿಕ ಶೋಧ ಕಾರ್ಯಾಚರಣೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಾಳೂರು ಠಾಣಾ ವ್ಯಾಪ್ತಿಯ ಬಲ್ಲಾಳರಾಯ ದುರ್ಗ ಹಾಗೂ ಭಂಡಾಜೆ ಫಾಲ್ಸ್ ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಯುವಕ ಧನುಷ್ ಕಾಡಿನ ಮಧ್ಯೆ ಪತ್ತೆಯಾಗಿದ್ದಾನೆ. ನಾಪತ್ತೆಯಾಗಿದ್ದ ಯುವಕನ ಗೆಳೆಯರು ಸುಂಕ ಸಾಲೆ ಗ್ರಾಮಕ್ಕೆ ಬ... ಶಕ್ತಿನಗರ: ಪೈಟಿಂಗ್ ಮಾಡುತ್ತಿದ್ದಾಗ ಎರಡನೇ ಮಹಡಿಯಿಂದ ಕೆಳಗೆ ಬಿದ್ದು ಯುವಕ ದಾರುಣ ಮೃತ್ಯು ಮಂಗಳೂರು(reporterkarnataka.com): ಮನೆಯೊಂದರ ಪೈಟಿಂಗ್ ನಡೆಸುತ್ತಿದ್ದ ವೇಳೆ ಅಕಸ್ಮಾತ್ ಬಿದ್ದು ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಕ್ತಿನಗರದಲ್ಲಿ ನಡೆದಿದೆ. ಮೃತರನ್ನು ಕೊಂಚಾಡಿ ನಿವಾಸಿ ಮೋಹಿತ್ ಪೂಜಾರಿ(26) ಎಂದು ಗುರುತಿಸಲಾಗಿದೆ. ಮನೆಯೊಂದರ ಎರಡನೇ ಮಹಡಿಯ ಪೈಂಟಿಂಗ್ ಕಾರ್ಯ ಮಾಡುತ... ಮಂಗಳೂರಿನ ಯುವ ಮಹಿಳಾ ನ್ಯಾಯವಾದಿ ಗೀತಾ ಡಿ. ಅವರು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆ ಮಂಗಳೂರು(reporterkarnataka.com): ಮಂಗಳೂರಿನಲ್ಲಿ ನ್ಯಾಯವಾದಿಯಾಗಿ ವಕೀಲ ವೃತ್ತಿ ನಡೆಸುತ್ತಿರುವ ಗೀತಾ ಡಿ. ಅವರು 2023ನೇ ನವೆಂಬರ್ ತಿಂಗಳಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯ ನಡೆಸಿದ ಸಿವಿಲ್ ನ್ಯಾಯಾಧೀಶರ ಆಯ್ಕೆಯ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ನಂತರ ನಡೆದ ಮೌಖಿಕ ಪರೀಕ್ಷೆಯಲ್ಲೂ ಕೂಡಾ ಉತ್ತೀರ್ಣರಾ... 30 ವರ್ಷಗಳ ಹಿಂದಿನ ಸಹಪಾಠಿಗೆ ಬಣಕಲ್ ಪ್ರೌಢಶಾಲೆ ಹಳೇ ವಿದ್ಯಾರ್ಥಿಗಳಿಂದ ಆರ್ಥಿಕ ನೆರವು: ವಾಟ್ಸಾಪ್ ಗ್ರೂಪ್ ರಚಿಸಿ ಕಾರ್ಯಪ್ರವೃತ್ತಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಣಕಲ್ ಪ್ರೌಢಶಾಲೆಯ 1989-90 ಬ್ಯಾಚಿನ ವಿದ್ಯಾರ್ಥಿಗಳು ಸೊಂಟದ ಬಲ ಕಳೆದುಕೊಂಡು ಮೂಲೆಗುಂಪಾಗಿರುವ ಸಹಪಾಠಿ ಅಚ್ಯುತ ಪೂಜಾರಿ ಅವರಿಗೆ ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ. ವಿದ್ಯಾರ್ಥಿ ಸೈಯದ್... ಸಿಸಿಬಿ ಕಾರ್ಯಾಚರಣೆ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿಯ ಸೆರೆ; 91 ಸಾವಿರ ರೂ. ಮೌಲ್ಯದ ಸೊತ್ತು ವಶ ಮಂಗಳೂರು(reporterkarnataka.com): ಪಡುಶೆಡ್ಡೆ ಗ್ರಾಮದ ಬೊಂದೆಲ್ – ಮೂಡುಶೆಡ್ಡೆ ರಸ್ತೆಯಲ್ಲಿರುವ ರೈಲ್ವೆ ಟ್ರ್ಯಾಕ್ ನ ರೈಲ್ವೆ ಅಂಡರ್ ಪಾಸ್ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೂಡುಶೆಡ್ಡೆ ಶಿವನಗರದ ನಿವಾಸಿಯಾದ ಮೊಹಮ್ಮದ್ ರಿಜ್ವ... ನಂಜನಗೂಡು: ಗ್ರಾಮಸ್ಥರು ತಿರುಗಾಡುವ ರಸ್ತೆಗೆ ಅಡ್ಡಿಪಡಿಸಿ ಮುಳ್ಳು ಚಾಚಿದ ಕಿಡಿಗೇಡಿಗಳು; ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳಿಗೂ ಧಮ್ಕಿ *ಗ್ರಾಮದಲ್ಲಿ ಅಶಾಂತಿ ಮೂಡಿಸಲು ಬಂದ ಹೊರಗಿನವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನಗರಸಭಾ ಮಾಜಿ ಅಧ್ಯಕ್ಷ ಶಂಕರ್ ಆಗ್ರಹ* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಹಲವಾರು ವರ್ಷಗಳಿಂದಲೂ ಗ್ರಾಮದ ಸಾರ್ವಜನಿಕರು ಸಂಚರಿಸುತ್ತಿದ್ದ ಸರ್ಕಾರಿ ರಸ್ತೆಗೆ ಏಕಾಏಕಿ ಮ... ಶಿಲ್ಲಾಂಗ್: ಎನ್ಇಐಎಎಚ್ ಸಾಮರ್ಥ್ಯ ಹೆಚ್ಚಿಸಲು ಬಹುಯೋಜನೆ ಪ್ರಾರಂಭ ಶಿಲ್ಲಾಂಗ್(reporterkarnataka.com): ಕೇಂದ್ರ ಬಂದರು, ಶಿಪ್ಪಿಂಗ್ ಮತ್ತು ಜಲಮಾರ್ಗ ಮತ್ತು ಆಯುಷ್ ಸಚಿವ ಸರ್ಬಾನಂದ ಸೋನೊವಾಲ್ ಅವರು ಇಂದು ನಗರದ ಮೌಡಿಯಾಂಗ್ ಡಿಯಾಂಗ್ನಲ್ಲಿರುವ ಕ್ಯಾಂಪಸ್ನಲ್ಲಿರುವ ನಾರ್ತ್ ಈಸ್ಟರ್ನ್ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮತ್ತು ಹೋಮಿಯೋಪತಿ (ಎನ್ಇಐಎಹೆಚ್) ಸಂಸ್ಥ... ಕೇರಳದ ಗುರುಕುಲಂ ಕಲಾರಿ ಸಂಸ್ಥೆಯ ಗುರುಗಳಿಗೆ ವಿಧಾನಸಭೆ ಸ್ಫೀಕರ್ ಕಚೇರಿಯಲ್ಲಿ ಸನ್ಮಾನ ಬೆಂಗಳೂರು(reporterkarnataka.com): ಕೇರಳ ರಾಜ್ಯದ ತ್ರಿಶೂಲ್ ಜಿಲ್ಲೆಯ ಯಲವಲ್ಲಿ ಗ್ರಾಮದಲ್ಲಿ ಶ್ರೀ ಗುರುಕುಲಂ ಕಲಾರಿ ಸಂಸ್ಥೆಯು ನಡೆಸುವ ಪ್ರಾಚೀನ ಕಲೆಯಾದ ಕಳರಿಪಯಟ್ಟು ಕಲಾರಿ ಮರ್ಮ ಚಿಕಿತ್ಸೆ ಮತ್ತು ಕಲಾರಿ ಯೋಗ ಚಿಕಿತ್ಸೆ ಯೋಗ ಪದ್ಧತಿಗಳನ್ನು ಸಂರಕ್ಷಿಸಲು ಮತ್ತು ಉತ್ತೇಜಿಸುವಲ್ಲಿ ದಾರಿದೀಪವಾಗ... « Previous Page 1 …64 65 66 67 68 … 389 Next Page » ಜಾಹೀರಾತು