ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಹಾವೇರಿ(reporterkarnataka.com): ಓಟ್ ಚೋರಿ ಹೆಸರಿನಲ್ಲಿ ಕಾಂಗ್ರೆಸ್ ನವರು ಸುಳ್ಳನ್ನು ಸತ್ಯ ಮಾಡಲು ಹೊರಟಿದ್ದಾರೆ. ಅದರಿಂದ ಏನೂ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಓಟ್ ಚೋರಿ ಸುಳ್ಳನ್ನು ಸತ್ಯ ... ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ಬಂಟ್ವಾಳ(reportetkarnataka.com): ಅಕ್ರಮ ಗೋಸಾಗಾಟದ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಬಂಟ್ವಾಳದ ಸರಪಾಡಿ ಎಂಬಲ್ಲಿ ಆರೋಪಿಯ ಮನೆ ಹಾಗೂ ಕೊಟ್ಟಿಗೆ ಜಪ್ತಿ ಮಾಡಿದ್ದಾರೆ. ಭಾನುವಾರ ಸಂಜೆ ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು- ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಅಟೋದಲ್ಲಿ ಯಾವುದೇ ಪರವಾನಿಗೆ ಇಲ್ಲ... ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ(reporterkarnataka.com): ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಮಾಡಿವುದು ಬೇಡ, ನೀರಿನ ಸದ್ಬಳಕೆಗೆ ಮಾಡಿರುವ ಯೋಜನೆ ಪರಿಷ್ಕರಣೆ ಆಗಿದೆ. ಶೇ 10% ಮಾತ್ರ ನೀರನ್ನು ಬಳಸಿಕೊಳ್ಳಲು ಯೋಜಿಸಿದ್ದು, ಒಟ್ಟು ನೀರಿನ ಹರಿವಿಗೆ ಯಾವುದೇ ತೊಂದರೆಯಿಲ್ಲ, ದಯವಿಟ್ಟು ಯೋಜನೆಗೆ ಸಹಕಾರ ... ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ಹುಬ್ಬಳ್ಳಿ(reporterkarnataka.com): ಕೈಯಲ್ಲಿ ಸಂವಿಧಾನ ಪ್ರತಿ ಹಿಡಿದು ಓಡಾಡುವ ಕಾಂಗ್ರೆಸ್ಸಿಗರು ಸಂವಿಧಾನವನ್ನೇ ಗಾಳಿಗೆ ತೂರುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹರಿ ಹಾಯ್ದರು. ಹುಬ್ಬಳ್ಳಿಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷ ಸಂವಿಧಾನ ಮತ್ತು ನ್... ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ(reporterkarnataka.com): ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ. ಪ್ರತಿ ದಿನ ಅತ್ಯಾಚಾರ, ದೌರ್ಜನ್ಯ, ಆತ್ಮಹತ್ಯೆ, ಕೊಲೆ ನಡೆಯುತ್ತಿವೆ. ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣದಿಂದ ಹಿಡಿದು ಈ ಸರ್ಕಾರದಲ್ಲಿ ಇಂದಿಗೂ ನಿಂತಿಲ್ಲ. ಇದರ ವಿರುದ್ಧ ಸಾಮಾಜಿಕ ಜಾಗೃತಿ ಮಾಡಬೇಕು. ಮಹಿಳೆಯರಿಗ... ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ ಡಿಮ್ಯಾಂಡ್; ದೂರು ದಾಖಲು ಗಿರಿಧರ್ ಕೊಂಪುಳಿರ ಮಡಿಕೇರಿ info.repprterkarnataka@gmail.com ಸಾಮಾಜಿಕ ಜಾಲತಾಣದಿಂದ ಮಡಿಕೇರಿಯ ಆಂಟಿ ಯೊಂದಿಗೆ ಸ್ನೇಹ ಬೆಳೆದು ಭೇಟಿ ಮಾಡಲೆಂದು ಮಂಡ್ಯದ ಮದ್ದೂರುನಿಂದ ಬಂದಿದ್ದ ವ್ಯಕ್ತಿಯೊಬ್ಬನಿಗೆ ಕಳೆದ ರಾತ್ರಿ ಹಿಗ್ಗಾಮುಗ್ಗ ಥಳಿಸಿ ಹಣಕ್ಕೆ ಬೇಡಿಕೆ ಇಟ್ಟ ಘಟನೆ ಮಡಿಕೇರಿಯಲ್ಲಿ ನಡೆದ... ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಮಡಿಕೇರಿ(reporterkarnataka.com): ಮಂಜಿನನಗರಿ ಮಡಿಕೇರಿಯಲ್ಲಿ ಆಂಧ್ರ ಪ್ರದೇಶದ ನಕಲಿ ಪೊಲೀಸರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಲಾಗಿದೆ. ಆಂಧ್ರ ಪ್ರದೇಶ ನೋಂದಣಿಯ ಕಾರಿನಲ್ಲಿ ಯುವಕರ ಗುಂಪು ಕಾರಿನ ಮುಂಭಾಗದ ಗ್ಲಾಸ್ ಮೇಲೆ ಪೊಲೀಸ್ ಎಂದು ನಾಮಫಲಕ ಹಾಕಿಕೊಂಡು ಓಡಾಡುತ್ತಿರುವ ಬಗ್ಗೆ ಸ್... ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ಬೆಳಗಾವಿ, ಸುವರ್ಣ ವಿಧಾನಸೌಧ (reporterkarnataka.com):- ಧಾರವಾಡ ಜಿಲ್ಲೆಯ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಹೊಸದಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸುವ ಪ್ರಸ್ತಾವನೆಯನ್ನು ರಾಜ್ಯಪಾಲರ ಅನುಮೋದನೆಗೆ ಸಲ್ಲಿಸಿದೆ, ಅನುಮೋದನೆ ದೊರೆತ ಬಳಿಕ ಸೂಕ್ತ ಕ್ರಮ ಜರುಗಿಸಲಾಗುವುದು ಎಂ... ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ ಪ್ರತಿಬಿಂಬ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ನವದೆಹಲಿ(reporterkarnataka.com):vಕರ್ನಾಟಕ ಕಾಂಗ್ರೆಸ್ ಸರ್ಕಾರ ರಚಿಸಿರುವ "ದ್ವೇಷ ಭಾಷಣಕ್ಕೆ ಹತ್ತು ವರ್ಷಗಳ ಜೈಲು ಸಜೆ" ಶಾಸನ ಕಾಂಗ್ರೆಸ್ ಪಕ್ಷದ ಕ್ರೂರ ಸಂಪ್ರದಾಯವನ್ನು ಪ್ರತಿಬಿಂಬಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿ ಕಾರಿದ್ದಾರೆ. ಈ ಶಾಸನ ಸಾರ್ವಜನಿಕರಲ್ಲಿ ಭಯದ ವಾತಾವರಣ... ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ ಭರವಸೆ ಬೆಳಗಾವಿ, ಸುವರ್ಣ ವಿಧಾನಸೌಧ (reporterkarnataka.com): ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿಪಡಿಸಲು ಏಕಗವಾಕ್ಷಿ ಏಜೆನ್ಸಿ ವತಿಯಿಂದ ಅನುಮೋದನೆ ಪಡೆದು ಬೆಂಗಳೂರಿನ ಐಡೆಕ್ ಸಂಸ್ಥೆಯನ್ನು ವ್ಯವಹರಣಾ ಸಮಾಲೋಚಕರನ್ನಾಗಿ ನೇಮಿಸಲಾಗಿದೆ ಎಂದು ಗಣಿ ಮತ್ತು ಭೂ ವ... « Previous Page 1 …67 68 69 70 71 … 557 Next Page » ಜಾಹೀರಾತು