ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ಮ್ಯಾನ್ಗಳ ನೇಮಕ ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ಮ್ಯಾನ್ಗಳ ನೇಮಕ ಬೆಂಗಳೂರು(reporterkarnataka.com): ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ನೇಮಕಾತಿ ಪ್ರ... ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಬೆಂಗಳೂರು(reporterkarnataka.com): ಕಳೆದ ಒಂದು ತಿಂಗಳಲ್ಲಿ ಹಲವಾರು ತಾಂತ್ರಿಕ ವಲಯದಲ್ಲಿ ಬಹಳ ಪರಿಣಿತಿ ಹೊಂದಿರುವ ಕಂಪನಿಗಳಾದ ಮೈಕ್ರೊಸಾಫ್ಟ್, ಗೂಗಲ್, ಅಮೇಜಾನ್ ಕಂಪನಿಗಳು ಭಾರತ ಸರ್ಕಾರಕ್ಕೆ ದೊಡ್ಡ ಪ್ರಮಾಣದ ಹಣ ಹೂಡಿಕೆಗೆ ಪ್ರಧಾನಿ ನರೇಂದ್ರ ಮೋದಿಯವರ ಆಶಿರ್ವಾದದೊಂದಿಗೆ ಹಣ ಹೂಡಲು ಒಪ್ಪಂದ ... ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್ ಅಳವಡಿಕೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮೈಸೂರು ಅರಮನೆಯ ಮುಖ್ಯದ್ವಾರದ ಮೇಲ್ಚಾವಣೀಯ ಒಂದು ಭಾಗ ಕುಸಿತವಾಗಿದೆ. ನಿಲ್ಲಿಸಿದ ಬೈಕ್ ಮೇಲೆಯೇ ಮೇಲ್ಚಾವಣಿಯ ಕುಸಿದಿದ್ದು ಸ್ಪಲ್ಪ ಹೊತ್ತು ಆತಂಕ ಮನೆ ಮಾಡಿತ್ತು. ಅರಮನೆಯ ವರಾಹ ಗೇಟ್ ಮುಖ್ಯದ್ವಾರದ ಮೇಲ್ಚಾವಣಿಯ ಒಂದು... ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು ಬಂಗಾರಪ್ಪ ಬೆಳಗಾವಿ ಸುವರ್ಣ ವಿಧಾನಸೌಧ(reporterkarnataka.com): ಸರ್ಕಾರಿ ಶಾಲೆಗಳಲ್ಲಿ ವಿದ್ಯುತ್ ಶೌಚಾಲಯ, ಕುಡಿಯುವ ನೀರು, ಬೇಲಿ ಮತ್ತು ಆಟದ ಮೈದಾನ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹಾಗೂ ಸರ್ಕಾರಿ ಶಾಲೆಗಳ ಕಟ್ಟಡಗಳ ದುರಸ್ತಿ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮ... ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಬೆಳಗಾವಿ(reporterkarnataka.com): ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ವಿಧಾನ ಪರಿಷತ್ ಸದಸ್ಯ ನಿರಾಣಿ ಹಣಮಂತ ರುದ್ರಪ್ಪ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದ... ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನವದೆಹಲಿ(reporterkarnataka.com): "ಆರೆಸ್ಸೆಸ್ ಶಬ್ದ ಕೇಳಿದರೆ ಸಾಕು ಉರಿದುಬಿಡುತ್ತಿದ್ದ ಕಾಂಗ್ರೆಸ್ಸಿಗರಿಗೆ ಇದೀಗ ಅವರ ಸರ್ಕಾರದಿಂದಲೇ ತಕ್ಕ ಉತ್ತರ ಸಿಕ್ಕಿದೆ" ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿರುಗೇಟು ಕೊಟ್ಟಿದ್ದಾರೆ. ಕರ್ನಾಟಕದಲ್ಲಿ ಬೃಹತ್ತಾಗಿ 518 ... ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮೈಸೂರು-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ 275 ರ ಎರಡನೇ ಹಂತದ ಕಾಮಗಾರಿಗೆ ಅರಣ್ಯ ಇಲಾಖೆಯಿಂದ ಹಸಿರು ನಿಶಾನೆ ದೊರೆತಿದ್ದು, ಈಗಾಗಲೇ ಕಾಮಗಾರಿ ಆರಂಭವಾಗಿದೆ. 92.3 ಕಿಲೋಮೀಟರ್ ಉದ್ದದ ಈ 4-ಲೇನ್ ಹೆದ್ದಾರಿ ಯೋಜನೆಯು ಒಟ್ಟು... ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ಬೆಳಗಾವಿ ಸುವರ್ಣಸೌಧ (reporterkarnataka.com): ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪ-ಕಲಂಗಳಿಗೆ ತಿದ್ದುಪಡಿಯನ್ನು ಮಾಡಲಾಗಿದೆ. ಅದನ್ನು ಜಾರಿಗೆ ತರಲು ಈಗಾಗಲೇ ವಿವಿಧ ಇಲಾಖೆ... ರಾಜ್ಯದಲ್ಲಿ 37,48,700 ವಸತಿ ರಹಿತರು: ವಿಧಾನ ಪರಿಷತ್ ನಲ್ಲಿ ಸಚಿವ ಜಮೀರ್ ಖಾನ್ ಬೆಳಗಾವಿ ಸುವರ್ಣವಿಧಾನಸೌಧ(reporterkarnataka.com): ರಾಜ್ಯದಲ್ಲಿ 37,48,700 ವಸತಿ ರಹಿತರು ಇದ್ದಾರೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ. ಜಡ್. ಜಮೀರ್ ಅಹಮದ್ ಖಾನ್ ಹೇಳಿದರು. ಅವರು ವಿಧಾನ ಪರಿಷತ್ನಲ್ಲಿ ಸದಸ್ಯ ಶಿವಕುಮಾರ್ ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉ... ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ ಬೆಂಗಳೂರು(reporterkarnataka.com): ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯವು ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ (CRC)ವನ್ನು ಉದ್ಘಾಟಿಸಿದೆ. ಕ್ರಿಶ್ಚಿಯನ್ ಮಿಷನರಿಗಳು, ಪಂಡಿತರು ಮತ್ತು ಸಂಸ್ಥೆಗಳು ಕರ್ನಾಟಕ ಮತ್ತು ಭಾರತದ ಇತಿಹಾಸ, ಸಂಸ್ಕೃತಿ ಮತ್ತು ಬೌದ್ಧಿಕ ಕ್ಷೇತ್ರಗಳಿಗೆ ನೀಡಿರುವ ಕೊಡುಗ... « Previous Page 1 …68 69 70 71 72 … 557 Next Page » ಜಾಹೀರಾತು