ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಆರೋಪ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ರೈತರಿಗೆ ಒಂದು ಕಡೆ ಕಿರುಕುಳ ಇನ್ನೊಂದು ಕಡೆ ಅಡಿಕೆಗೆ ಬಂದಿರುವ ಕೊಳೆ ರೋಗ. ಈ ಎಲ್ಲದರ ಮಧ್ಯೆ ಕೇಂದ್ರದ ಸಮಸ್ಯೆ ಬಗ್ಗೆ ರಾಜ್ಯ ಸರ್ಕಾರ ಬೆಟ್ಟು ಮಾಡಿ ತೋರಿಸುತ್ತಿದೆ. ಬಗರ್ ಹುಕುಂ ಸಾಗುವಳಿ ಜಾಗದ ಹಕ್... ವಿಶೇಷ ಚೇತನರು ಇನ್ನು ವಿಮಾನವೇರುವುದು ಸುಲಭ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಮೊಬಿಲಿಟಿ ಅಸಿಸ್ಟ್’ ಬಳಕೆ •ಮೊಬಿಲಿಟಿ ಅಸಿಸ್ಟ್ ಹೊಂದಿದ ದೇಶದ ಮೊದಲ ವಿಮಾನ ನಿಲ್ದಾಣ •ಎಚ್ಸಿಜಿ ಆಸ್ಪತ್ರೆ ಸಂಸ್ಥಾಪಕ ಡಾ. ಬಿ.ಎಸ್. ಅಜಯ್ಕುಮಾರ್ ಅವರಿಂದ ಕೊಡುಗೆ ಬೆಂಗಳೂರು(reporterkarnataka.com): ವಿಶೇಷ ಚೇತನರಿಗೆ ಸುಲಭವಾಗಿ ವಿಮಾನ ಏರಲು ಸಹಕಾರಿಯಾಗಲು “ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ... ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ ಸಲಗ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗಿನಲ್ಲಿ ಕಾಡಾನೆಗಳ ಹಾವಳಿ ಸಹಜವಾಗಿದೆ. ಕೊಡಗಿನಲ್ಲಿ ಆನೆಗಳ ಪಡೆ ರಾತ್ರಿ ಹೊತ್ತಿನಲ್ಲಿ ಓಡುತ್ತಿತ್ತು. ಆದರೆ ಇದೀಗ ಇದರ ಓಡಾಟ ಹಗಲಿನಲ್ಲೂ ಶುರುವಾಗಿದೆ. ಕೊಡಗಿನಲ್ಲಿ ಆನೆ ಮತ್ತು ಮಾನವ ನಡುವೆ ಸಂಘರ್ಷ ಸ್ವಲ್... ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ. ಶಿವಕುಮಾರ್ ಮಂಗಳೂರು(reporterkarnataka.com): ರಾಜ್ಯದಲ್ಲಿ ಸಿಎಂ ಬದಲಾವಣೆ ಹಾಗೂ ಮಂಗಳೂರುನಲ್ಲಿ ಸಿಎಂ ಸಿದ್ದರಾಮಯ್ಯ, ವೇಣುಗೋಪಾಲ್ ಅವರನ್ನು ಭೇಟಿಯಾಗುತ್ತಿದ್ದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಕುಟುಂಬ ಸಮೇತ ದೆಹಲಿ ತೆರಳಲಿದ್ದಾರೆ. ಸಂಬಂಧಿಕರೊಬ್ಬರ ಮದುವೆಯ ಹಿನ್ನಲೆ ಇಂದು ಮಧ್ಯಾಹ್ನ 3 ಗಂಟೆಗೆ ದೆಹಲಿ ಪ್... ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ - ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಅತಿಥಿಗೃಹದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ಅಧಿಕಾರ ಹಸ್ತಾಂತರದ ಚರ್ಚೆ ನಡೆ... ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು ಮಂಗಳೂರು(reporterkarnataka.com): ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದ್ದು, ಸಿಎಂ ಹಾಗೂ ಡಿಸಿಎಂ 2 ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ ನಂತರ ಕೈ ನಾಯಕರ ನಡೆ ಬಹಳ ಕುತೂಹಲ ಮೂಡಿಸಿದೆ. ಮಂಗಳೂರಿಗೆ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಆಗಮಿಸಿದ್ದು, ಈ ವೇಳೆ ಕೈ ಕಾರ್... Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ಕಾಡಾನೆಗಳು ಕಾಫಿ ತೋಟಕ್ಕೆ ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿ ಮಾಡಿದೆ. ಗ್ರಾಮದ ನಂದ ಗಣಪತಿ ಎಂಬುವರ ಕಾಫಿ ತೋಟಕ್ಕೆ ರಾತ್ರಿ ಲಗ್ಗೆ ಇಟ್ಟ ಕಾಡಾನೆ... ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ ತಾಯಿ ಮಡಿಲಿಗೆ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಮೈಸೂರಿನ ಹುಣಸೂರು ತಾಲ್ಲೂಕಿನ ಹನಗೋಡು, ಗೌಡಕಟ್ಟೆ ಗ್ರಾಮದ ಬಳಿ ಜನರಿಗೆ ಹೆದರಿ ಚದುರಿ ಹೋಗಿದ್ದ ನಾಲ್ಕು ಹುಲಿ ಮರಿಗಳನ್ನು ಪತ್ತೆ ಹಚ್ಚಿ ತಾಯಿ ಮಡಿಲು ಸೇರಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಯಶಸ್ವಿ... Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಸ್ಕೂಟಿ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೋರ್ವರಿಗೆ ಗಾಯಗೊಂಡ ಘಟನೆ ತೀರ್ಥಹಳ್ಳಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ತೀರ್ಥಹಳ್ಳಿಯ ಸಾಗರ ರಸ್ತೆಯಲ್ಲಿರುವ ಸುಮುಖ ಕಾರ್ ಗ್ಯಾರೇಜ್ ಎ... ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರು(reporterkarnataka.com): ನಮ್ಮ ದೇಶವನ್ನು,ರಾಜ್ಯವನ್ನು ನಶಾಮುಕ್ತ ಹಾಗೂ ದ್ವೇಷಮುಕ್ತಗೊಳಿಸುವ ಮೂಲಕ ಆಹ್ಲಾದಕರ ಮತ್ತು ಆರೋಗ್ಯಕರ ವಾತಾವರಣ ನಿರ್ಮಿಸಬೇಕಿದೆ ಎಂದು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು. ನಗರದ ಮಂಗಳಾ ಸ್ಟೇಡಿಯಂನಲ್ಲಿ ಬೆಂಗಳೂರಿನ ರಾಜೀವ್ ಗಾಂಧಿ ... « Previous Page 1 …71 72 73 74 75 … 557 Next Page » ಜಾಹೀರಾತು