ಭವಿಷ್ಯದ ಭಾರತ ನಮ್ಮೆಲ್ಲರ ಗುರಿಯಾಗಲಿ: ಕೆಯುಡಬ್ಲ್ಯೂಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಗೆ ಚಾಲನೆ ನೀಡಿ ಸ್ಪೀಕರ್ ಯು.ಟಿ. ಖಾದರ್ ಮಂಗಳೂರು(reporterkarnataka.com):ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಭವಿಷ್ಯದ ಭಾರತ ನಮ್ಮೆಲ್ಲರ ಗುರಿಯಾಗಬೇಕು.ಈ ನಿಟ್ಟಿನಲ್ಲಿ ಪತ್ರಕರ್ತರು ಕಾರ್ಯನಿರ್ವಹಿಸಬೇಕು ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂ... ಬೋಳೂರು ವಾರ್ಡ್ ಬಿಜೆಪಿ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಆತ್ಮಹತ್ಯೆಗೆ ಯತ್ನ: ಖಾಸಗಿ ಆಸ್ಪತ್ರೆಗೆ ದಾಖಲು ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ಬಿಜೆಪಿ ಕಾರ್ಪೊರೇಟರ್ ಜಗದೀಶ್ ಶೆಟ್ಟಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಅವರನ್ನು ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ವಿಭಾಗದಲ್ಲಿ ಇರಿಸಲಾಗಿದೆ. ಬೋಳೂರು ವಾರ್ಡ್ ನ ಕಾರ್ಪೋರೇಟರ್ ಆಗಿರುವ ಜಗದೀಶ್ ಶೆಟ್ಟಿ ಅವರು... NSUI | ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಸವಾದ್ ಸುಳ್ಯ ನೇಮಕ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಸವಾದ್ ಸುಳ್ಯ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉನ್ನತ ಶಿಕ್ಷಣ ಸಚಿವ ಎಂ. ಸಿ. ಸುಧಾಕಾರ್ ಅವರ ಸೂಚನೆಯಂತೆ ರಾಜ್ಯ ಸರ್ಕಾರ ... ಸಿಎಂ ತವರು ಕ್ಷೇತ್ರದ ಸರಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕನಿಂದ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಗ್ರಾಮಸ್ಥರ ಆಕ್ರೋಶ; ಕ್ರಮಕ್ಕೆ ಆಗ್ರಹ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ಸರ್ಕಾರಿ ಶಾಲಾ ಮಕ್ಕಳಿಗೆ ಪ್ರಭಾರ ಮುಖ್ಯ ಶಿಕ್ಷಕರಿಂದಲೇ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಕೂಡಲೇ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಆಗ್ರಹಿಸಿದ್ದಾರೆ. ... ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯ ಮಾಡುವುದು ಸರಕಾರದ ಪ್ರಮುಖ ಗುರಿ: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.ಕಂ ಯುವಕ ಯುವತಿಯರು ಈ ದೇಶದ ಬಹು ದೊಡ್ಡ ಆಸ್ತಿ ಅವರನ್ನು ಸರಿದಾರಿಗೆ ನಡೆಸಿಕೊಂಡು ಹೋಗಬೇಕಾದ್ದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ. ಕರ್ನಾಟಕ ರಾಜ್ಯವನ್ನು ವ್ಯಸನ ಮುಕ್ತ ರಾಜ್ಯ ಮಾಡುವುದು ಸರ್ಕಾರದ ಪ್ರಮುಖ ಗುರಿ ಎ... ಪಡೀಲ್: ಡ್ರಗ್ಸ್ ಸಹಿತ 1.92 ಲಕ್ಷ ಮೌಲ್ಯದ ಸೊತ್ತು ವಶ; ಇಬ್ಬರು ಆರೋಪಿಗಳ ಬಂಧನ ಮಂಗಳೂರು(reporterkarnataka.com): ನಗರದ ಪಡೀಲ್ ರೈಲ್ವೆ ಬ್ರಿಜ್ ನಿಂದ ಸರಿಪಳ್ಳಕ್ಕೆ ಹೋಗುವ ಕಚ್ಚಾ ರಸ್ತೆಯಲ್ಲಿ ಹೊಂಡ ಆಕ್ಟಿವ್ ಸ್ಕೂಟರ್ ನಲ್ಲಿ ಮಾದಕ ವಸ್ತುವಾದ MDMA ಮಾರಾಟ ಮಾಡುತ್ತಿದ್ದ ಆರೋಪ ಮೇಲೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಜಾಲ್ ನ ಯಾನೆ ಜುಟ್ಟು ಅಶ... ನಂಜನಗೂಡು: ಭೀಮಾ ಕೋರೆಗಾಂವ್ ವಿಜಯೋತ್ಸವದ ಜಾಗೃತಿ ರಥಕ್ಕೆ ಚಾಲನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಭೀಮಾ ಕೋರೆಗಾಂವ್ ವಿಜಯೋತ್ಸವದ ಹಿನ್ನಲೆಯಲ್ಲಿ ನಂಜನಗೂಡು ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಡಾ.ಆರ್.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪ ನಮನ ಸಲ್ಲಿಸಲಾಯಿತು. ನಂಜನಗೂ... ಬಂಗ್ರಕೂಳೂರು: ಮಂಗಳೂರು ‘ರಾಮ – ಲಕ್ಷ್ಮಣ’ ಜೋಡುಕರೆ ಕಂಬಳ ಕೂಟದ ಫಲಿತಾoಶ; ಯಾರಿಗೆಲ್ಲ ಬಹುಮಾನ? ನೋಡೋಣ ಬನ್ನಿ ಮಂಗಳೂರು(reporterkarnataka.com): ನಗರದ ಬಂಗ್ರ ಕೂಳೂರು ಗೋಲ್ ಫಿಂಚ್ ಸಿಟಿಯಲ್ಲಿ ನಡೆದ ಮಂಗಳೂರು ಕಂಬಳ ಎಂದೇ ಪ್ರಸಿದ್ಧಿ ಪಡೆದ ಮಂಗಳೂರು "ರಾಮ - ಲಕ್ಷ್ಮಣ" ಜೋಡುಕರೆ ಕಂಬಳ ಕೂಟದ ಫಲಿತಾoಶ ಈ ಕೆಳಗಿನಂತಿದೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 8 ಜೊತೆ ಅ... ಕೂಡ್ಲಿಗಿ ಬಸ್ ನಿಲ್ದಾಣ: ಭರ್ಜರಿ ಬವಣೆಗಳ ತಾಣ; ಹೇಳೋರು ಇಲ್ಲ, ಕೇಳೋರು ಇಲ್ಲ! ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿ ಬಸ್ ನಿಲ್ದಾಣದ ನಿರ್ಮಾಣ ಅವೈಜ್ಞಾನಿಕವಾಗಿದ್ದು, ಸದ್ಯ ಬಸ್ ನಿಲ್ದಾಣ ಮಾತ್ರವಲ್ಲ ಬವಣೆಗಳ ತಾಣವಾಗಿದೆ. ತಂಗುದಾಣದಲ್ಲಿ ತಂಗಲಿಕ್ಕೆ ಆಗದೇ ಬಾಸ್ ಗಾಗಿ ಪ್ರಯಾಣಿಕರು ಕಾಯುತ್ತಾ ನಿಲ್ಲು... ಮಂಗಳೂರು ಕಂಬಳ: ಫೋಟೋಗ್ರಾಫಿ ಸ್ಪರ್ಧೆ, ಕಲರ್ ಕೂಟ, ರೀಲ್ ಕಂಟೆಸ್ಟ್; ಬನ್ನಿ ತುಳುವರ ಜನಪದ ಕ್ರೀಡೆಯನ್ನು ಸಂಭ್ರಮಿಸೋಣ ಮಂಗಳೂರು(reporterkarnataka.com): ಮಂಗಳೂರು ಕಂಬಳ ಸಮಿತಿ ವತಿಯಿಂದ ನಗರದ ಬಂಗ್ರಕೂಳೂರಿನಲ್ಲಿರುವ ಗೋಲ್ಡ್ ಫಿಂಚ್ ಸಿಟಿಯಲ್ಲಿ ಡಿಸೆಂಬರ್ 30ರಂದು ಮಂಗಳೂರು ಕಂಬಳ ಸಂಭ್ರಮ- ಸಡಗರದಿಂದ ನಡೆಯಲಿದ್ದು, ಕಂಬಳದ ಅಂಗವಾಗಿ ಛಾಯಾಚಿತ್ರ ಸ್ಪರ್ಧೆ, ಕಲರ್ ಕೂಟ ಮತ್ತು ರೀಲ್ ಕಂಟೆಸ್ಟ್ ಆಯೋಜಿಸಲಾಗಿದೆ ಎಂದು ಕಂ... « Previous Page 1 …72 73 74 75 76 … 389 Next Page » ಜಾಹೀರಾತು