Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ ವಿವಾಹಿತೆ ಆತ್ಮಹತ್ಯೆ ಭದ್ರಾವತಿ(reporterkarnataka.com): ಮದುವೆಯಾದ 6 ತಿಂಗಳಲ್ಲಿ ನವವಿವಾಹಿತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಭದ್ರಾವತಿಯ ಹಂಚಿನ ಸಿದ್ದಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ನವವಿವಾಹಿತೆ ಲತಾ (25) ಎಂದು ತಿಳಿದುಬಂದಿದೆ. ಪತಿ ಹಾಗೂ ಪತಿಯ ಮನೆಯವರ ವಿರುದ್ಧ ಕಿರುಕುಳ ಆರ... ವಿದ್ಯುತ್ ಲಿಂಕ್ ಲೈನ್ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಕೊಪ್ಪಳ(reporterkarnataka com): ವಿದ್ಯುತ್ ಉಪ ಕೇಂದ್ರಗಳ ವ್ಯಾಪ್ತಿಯಲ್ಲಿ ವಿದ್ಯುತ್ ಲಿಂಕ್ ಲೈನ್ಗಳನ್ನು ಸ್ಥಾಪಿಸುವ ಮೂಲಕ ಬೇಡಿಕೆಗೆ ಅನುಸಾರವಾಗಿ ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ ನೀಡಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿ... ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಬೆಂಗಳೂರು (reporterkarnataka.com): ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ ಪ್ರಕಟಿಸಿರುವ ಔಷಧಿ ಸಸ್ಯಗಳ ಕೃಷಿ ಕೈಪಿಡಿಯ ಮಾಹಿತಿಯನ್ನು ಕೃಷಿ ಇಲಾಖೆಯೊಂದಿಗೆ ಹಂಚಿಕೊಳ್ಳಬೇಕು. ಹೂವುಗಳ ಮಾರಾಟಕ್ಕೆ ರೂಪಿಸಲಾಗಿರುವ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಮಾರುಕಟ್ಟೆ ರ... ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಪಿಕ್ ಅಪ್ ವಾಹನದ ಟೈಯರ್ ಸ್ಫೋಟ ಗೊಂಡ ಪರಿಣಾಮ ನಿಯಂತ್ರಣ ಕಳೆದುಕೊಂಡು ರಸ್ತೆ ಮದ್ಯದಲ್ಲೇ ಮಗುಚಿಕೊಂಡು, ಕಾರ್ಮಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಸೋಮವಾರಪೇಟೆ ತಾಲ್ಲೂಕಿನ ನಗರೂ... ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್. ಚಲುವರಾಯಸ್ವಾಮಿ ಮಂಡ್ಯ(reporterkarnataka.com): ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಛಲವಾದಿ ನಾರಾಯಣ್ ಸ್ವಾಮಿಗೆ ರಾಜಕೀಯ ವಿವೇಕ ಇಲ್ಲ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಹೇಳಿದರು. ಮಂಡ್ಯ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕ... ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ: ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರ ಸರ್ಕಾರಿ ಸಮುದಾಯ ಅರೋಗ್ಯ ಕೇಂದ್ರದ ವೈದ್ಯರ ಕರ್ತವ್ಯಕ್ಕೆ ಅಡ್ಡಿ ಮತ್ತು ಬೆದರಿಕೆ ಸಂಬಂಧ ಹಾಗೂ 10 ಲಕ್ಷ ಬೇಡಿಕೆ ಇಟ್ಟಿರುವ ಆರೋಪದ ಪ್ರಕರಣ ಸಂಬಂಧ ಪ್ರಖ್ಯಾತ್ ಗೌಡ ಎಂಬತನನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾ... ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ ಉದ್ಯೋಗ: ಮುಖ್ಯಮಂತ್ರಿ ಘೋಷಣೆ *ಹೊರ ರಾಜ್ಯದ ಪಟುಗಳಿಗೆ ತಲಾ 2 ಲಕ್ಷ ನಗದು: ಸಿ.ಎಂ ಘೋಷಣೆ* ಬೆಂಗಳೂರು(reporterkarnataka.com): ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿಗಳು, ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯ... ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ ತಾಣಗಳಲ್ಲಿ ಚಾಲಕ-ಗೈಡ್ ತರಬೇತಿ: ಉಬರ್ ಪ್ರಸ್ತಾವ ಬೆಂಗಳೂರು(reporterkarnataka.com): ಕರ್ನಾಟಕದ ಯುವಕರಿಗೆ ಜೀವನೋಪಾಯದ ಅವಕಾಶಗಳನ್ನು ಒದಗಿಸುವ ಗುರಿ ಹೊಂದಿರುವ ಉಬರ್ ಇಂಡಿಯಾ ಈ ಯೋಜನೆ ಜಾರಿಗೆ ತರಲು ಮುಂದಾಗಿದೆ. ಚಾಲನೆ ತರಬೇತಿ ಜೊತೆಗೆ ಪ್ರಮಾಣೀಕೃತ ಪ್ರವಾಸಿ-ಮಾರ್ಗದರ್ಶಿ ಕೌಶಲ್ಯ ಒದಗಿಸುವ ಯೋಜನೆ ಆರಂಭಿಸಲು ಸಿದ್ಧತೆ ನಡೆಸಿದೆ. ಈ ನಿಟ್... ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ - ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಆಯೋಜಿಸಿದ್ದ ಸಂವಾದ - *ವಿದ್ಯಾರ್ಥಿಗಳು ದೊಡ್ಡ ಕನಸು ಕಾಣಬೇಕು: ಸಚಿವ ಎನ್ ಎಸ್ ಭೋಸರಾಜು* ಬೆಂಗಳೂರು(reporterkarnataka.com): ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜತೆಗೆ ಜೀವನದಲ್ಲಿ ಶಿಸ್ತು ರೂಢಿಸಿಕೊಂಡಲ್ಲಿ, ನೀವು ... Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಅಪಘಾತಕ್ಕೆ ಈಡಾಗಿದ್ದ ಮಗನ ಸ್ಥಿತಿ ನೋಡಲಾಗದೆ ನೊಂದ ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ತೂಚಮಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸುರೇಶ್ ಎಂಬುವ... « Previous Page 1 …73 74 75 76 77 … 557 Next Page » ಜಾಹೀರಾತು