ಗೃಹಿಣಿಯ ಅತ್ಯಾಚಾರ ಯತ್ನ ಪ್ರಕರಣ: ಕಾಮುಕ ಆರೋಪಿ ಅಂದರ್; ಹುಲ್ಲಹಳ್ಳಿ ಪೊಲೀಸರ ಮಿಂಚಿನ ಕಾರ್ಯಾಚರಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಪತಿಗೆ ಮೊಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಕಾಮುಕನನ್ನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಂಜನಗೂಡು ತಾಲೂಕಿನ ಕಂದೇಗಾಲ ಗ್ರಾಮದ ಸಮೀ... ಶಾಸಕರ ಹೀಗೊಂದು ಬ್ಯಾನರ್ ಪ್ರೇಮ…!: ರಸ್ತೆ ಗುಂಡಿ ಮುಚ್ಚಿಸಿದಕ್ಕೂ ಬ್ಯಾನರ್ ಹಾಕಿಸಿಕೊಂಡ ಜನಪ್ರತಿನಿಧಿ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹೊಸ ರಸ್ತೆ ಮಾಡಿಸಿ ಬ್ಯಾನರ್ ಹಾಕಿಸಿಕೊಂಡ್ರಾ ಓಕೆ... ಒಪ್ಪೋಣ... ಒಳ್ಳೆದು... ಸಂತೋಷ...ಆದರೆ ರಸ್ತೆಗೆ ಬಿದ್ದ ಗುಂಡಿ ಮುಚ್ಚಿಸಿ ಬ್ಯಾನರ್ ಹಾಕಿಸಿಕೊಂಡ್ರೆ ಹೇಗೆ? ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡರ ಬ್ಯಾನರ್ ಪ್... ಶಿಶಿಲದಲ್ಲೊಬ್ಬ ಮಾಡರ್ನ್ ರಾಕ್ಷಸ: ಹೆಂಡ್ತಿಗೆ ದೊಣ್ಣೆಯಿಂದ ಹಲ್ಲೆ ನಡೆಸಿ ಕಣ್ಣನ್ನೇ ಕಚ್ಚಿ ಹೊರಗೆಳೆದ ದುಷ್ಟ ಬೆಳ್ತಂಗಡಿ(reporterkarnataka.com): ಆತ ಬರೇ ಕ್ರೂರಿಯಷ್ಟೇ ಅಲ್ಲ, ಮಹಾ ರಾಕ್ಷಸ. ಸದಾ ಕುಡಿತದ ದಾಸನಾಗಿದ್ದ ಆತ ಕುಡಿತದ ಮತ್ತಿನಲ್ಲ ಮನೆಗೆ ಬಂದು ಹೆಂಡ್ತಿ - ಮಗಳಿಗೆ ಹೊಡೆದದ್ದು ಮಾತ್ರವಲ್ಲ, ಕೈಹಿಡಿದ ಪತ್ನಿಯ ಕಣ್ಣು ಹೊರಗೆ ಬರುವಂತೆ ಕಚ್ಚಿ ಗಾಯಗೊಳಿಸಿದ್ದಾನೆ. ಗಾಯಗೊಂಡ ಪತ್ನಿ ಮತ್ತು ಪುತ್ರಿ ... ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಷಷ್ಠಿ ಮಹಾರಥೋತ್ಸವ ಸಂಪನ್ನ: ರಥಾರೂಢರಾಗಿ ವಿರಾಜಿಸಿದ ಸುಬ್ರಹ್ಮಣ್ಯ ದೇವರು; ಸಾವಿರಾರು ಭಕ್ತರು ಭಾಗಿ ಕುಕ್ಕೆ ಸುಬ್ರಹ್ಮಣ್ಯ(reporterkarnataka.com): ದೇಶದ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಹಸ್ರಾರು ಭಕ್ತರ ಸಮ್ಮುಖ ಚಂಪಾ ಷಷ್ಠಿಯ ಮಹಾರಥೋತ್ಸವ ಇಂದು ಬೆಳಗ್ಗೆ ನೆರವೇರಿತು. ಬ್ರಹ್ಮರಥದಲ್ಲಿ ಸುಬ್ರಹ್ಮಣ್ಯ ದೇವರು ಆಸೀನರಾಗಿ ರಥೋತ್ಸವ ನಡೆಯಿತು... ಅಬಕಾರಿ ದಾಳಿ: 100 ಲೀಟರ್ ಬೆಲ್ಲದ ಕೊಳೆ ಹಾಗೂ 5 ಲೀಟರ್ ಕಳ್ಳಭಟ್ಟಿ, ಪರಿಕರ ವಶ; ಆರೋಪಿಗಳು ಪರಾರಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnata@gmail.com ಕೊಟ್ಟಿಗೆಹಾರ ಬಣಕಲ್ ನ ಬಿ. ಹೊಸಳ್ಳಿಗೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ 5 ಲೀಟರ್ ಸಾರಾಯಿ, 100 ಲೀಟರ್ ಬೆಲ್ಲದ ಕೊಳೆ ಹಾಗೂ ಪರಿಕರಗಳನ್ನು ವಶಪಡಿಸಿ ಕೊಳ್ಳಲಾಗಿದೆ. ಆರೋಪಿ ಪರಾರಿಯಾಗಿ ತಲೆಮರೆಸಿಕೊಂಡಿದ್ದಾರೆ. ಬ... ಚಳ್ಳಕೆರೆ: ಹಸು ಕಳ್ಳತನ ಮಾಡಿಕೊಂಡು ಹೋಗುತ್ತಿದ್ದ ವಾಹನವನ್ನು ಬೆನ್ನಟ್ಟಿ ಜಾನುವಾರು ರಕ್ಷಿಸಿಕೊಂಡ ರೈತ ನಾಗರಾಜು ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ತಾಲೂಕಿನ ಹೊಟ್ಟಪ್ಪನಹಳ್ಳಿಯ ನಂದಾಪುರ ನಗರದ ರೈತ ನಾಗರಾಜ್ ಅವರ ಹಸುವನ್ನು ಯಾರೂ ಕಳ್ಳರು ಅಶೋಕ್ ಲೇಲ್ಯಾಂಡ್ ವಾಹನದಲ್ಲಿ ಕದ್ದು ಪರಾರಿಯಾಗಲು ಯತ್ನಿಸಿದು, ನಾಗರಾಜ್ ಅವರ ಕುಟುಂಬದ ಸಮಯಪ್ರಜ್ಞೆಯಿಂದ ಹಸುವನ... ಮಂಗಳೂರು ಸಿಸಿಬಿ ಕಾರ್ಯಾಚರಣೆ: ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪಿ ಬಂಧನ ಮಂಗಳೂರು(reporterkarnataka.com): ನಗರದ ಕಂಕನಾಡಿ ಬಳಿ ಖೋಟಾ ನೋಟುಗಳನ್ನು ವಶದಲ್ಲಿರಿಸಿಕೊಂಡು ಚಲಾವಣೆ ಮಾಡಲು ಪ್ರಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿ ಮಂಜೇಶ್ವರದ ಪ್ರಶ್ವಿತ್(25) ಎಂಬಾತನ್ನು ಬಂಧಿಸಿ... ಕೇರಳದ ಪಾನೂರಿನಲ್ಲಿ ಕೊರೊನಾ ಹೊಸ ಉಪ ತಳಿ ಪತ್ತೆ: ರಾಜ್ಯದಲ್ಲೂ ಮುಂಜಾಗ್ರತೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ತಿರುವನಂತಪುರ(reporterarnataka.com):ಕೊರೊನಾ ಹೊಸ ಉಪ ತಳಿ ಪತ್ತೆಯಾಗುವ ಮೂಲಕ ಮತ್ತೆ ದೇಶದ ಜನತೆಗೆ ಶಾಕ್ ಕೊಟ್ಟಿದೆ. ಕೊರೊನಾ ಉಪತಳಿ ಜೆಎನ್ 1 ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾಗಿದ್ದು, 80ರ ಹರೆಯ ವೃದ್ಧರೊಬ್ಬರು ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಹೈ ಅಲರ್ಟ್ ವಹಿಸಲಾಗಿದೆ. ಕ... 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಬ್ರೋಚರ್ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯುಜೆ) ದಾವಣಗೆರೆಯಲ್ಲಿ 2024 ಪೆಬ್ರವರಿ 3 ಮತ್ತು 4 ರಂದು ಆಯೋಜಿಸಿರುವ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಬ್ರೋಚರ್ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬಿಡುಗಡೆ ಮಾಡಿದರು. ಸಮ್ಮೇಳನದ ಉದ್... ನಂಜನಗೂಡು ನಗರಸಭೆ ಕಚೇರಿಯಲ್ಲಿ ಕಡತ ನಾಪತ್ತೆ ಪ್ರಕರಣ: ದ್ವಿತೀಯ ದರ್ಜೆ ಸಹಾಯಕರ ವಿರುದ್ದ ದೂರು ದಾಖಲಿಸಿದ ಕಂದಾಯ ಅಧಿಕಾರಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಅಕ್ರಮವಾಗಿ ನಿವೇಶನಗಳಿಗೆ ಖಾತೆ ಮಾಡಿಕೊಟ್ಟ ಕಡತ ನಾಪತ್ತೆಯಾದ ಹಿನ್ನಲೆ ನಂಜನಗೂಡು ನಗರಸಭೆ ಕಂದಾಯ ಅಧಿಕಾರಿಯೊಬ್ಬರು ದ್ವಿತೀಯ ದರ್ಜೆ ಸಹಾಯಕರ ವಿರುದ್ದ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಡತದ ಸಂರಕ... « Previous Page 1 …74 75 76 77 78 … 389 Next Page » ಜಾಹೀರಾತು