ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಆರಂಭ: ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಚಾಲನೆ ಬೆಂಗಳೂರು(reporterkarnataka.com): ರಾಷ್ಟ್ರೀಯ ಜೀವನೋಪಾಯ ಮಿಷನ್ ಸಹಯೋಗದೊಂದಿಗೆ ಮೂರು ದಿನಗಳ ಕಾಲ ಬೆಂಗಳೂರಿನ ಇನ್ಫೆಂಟ್ರಿ ರಸ್ತೆಯಲ್ಲಿರುವ ಐ.ಎ.ಎಸ್. ಆಫೀಸರ್ಸ್ ಕ್ಲಬ್ನಲ್ಲಿ ಆಯೋಜಿಸಲಾಗಿರುವ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರ... Primary Teachers | ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಪರಿಶೀಲನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಮಧು ಬಂಗಾರಪ್ಪ ಬೆಂಗಳೂರು (reporterkarnataka.com):ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಪರಿಶೀಲನೆಗೆ ಅಧಿಕಾರಿಗಳ ಸಮಿತಿ ರಚಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಹೇಳಿದರು. ಅವರು ವಿಧಾನ ಪರಿಷತ್ ಅಧಿವೇಶನದಲ್ಲಿ ಸದಸ್ಯ ರಾಮೋಜಿಗೌಡರು ನಿಯಮ 330 ರಡಿ ಪ್ರಾಥಮಿಕ ಶಾಲಾ ಶಿಕ್ಷಕರ... ಬೆಂಗಳೂರು: 20ರಿಂದ 4 ದಿನಗಳ ಕಾಲ ಲೇಸರ್ ಚಿಕಿತ್ಸೆ, ಸರ್ಜರಿ ಅಂತಾರಾಷ್ಟ್ರೀಯ ಸಮ್ಮೇಳನ ಬೆಂಗಳೂರು(reporterkarnataka.com): ಜಾಗತಿಕ ಮಟ್ಟದ ಚರ್ಮರೋಗ ತಜ್ಞರು ನೀಡುವ ಲೇಸರ್ ಮತ್ತು ಉನ್ನತ ಮಟ್ಟದ ಚಿಕಿತ್ಸೆಯನ್ನು ರಾಜ್ಯದ ಜನರಿಗೆ ಪರಿಚಯಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ಇದೇ 20ರಿಂದ 23ರವರೆಗೆ ನಾಲ್ಕು ದಿನಗಳ “ ಭಾರತ್ ಸಮಿಟ್ ಆಫ್ ಲೇಸರ್ ಮೆಡಿಸನ್ ಅಂಡ್ ಸರ್ಜರಿ” ( ಬಿಎಸ್ಎಲ್ಎಂಎ... ಫ್ರೀಡಂ ಪಾರ್ಕ್ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ; ಬೇಡಿಕೆ ಈಡೇರಿಕೆ ಭರವಸೆ ಬೆಂಗಳೂರು(reporterkarnataka.com): ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಬದ್ದವಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹಿತದೃಷ್ಟಿಯಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರ... ರಾಜ್ಯದ ನೀರಾವರಿ ಯೋಜನೆಗೆ ಸಂಸತ್ತಿನಲ್ಲಿ ಧ್ವನಿ ಎತ್ತಿದ ಬೊಮ್ಮಾಯಿ: ಕೃಷ್ಣಾ ಮೇಲ್ದಂಡೆ, ಮಹಾದಾಯಿ ಯೋಜನೆ ಅನುಮತಿ ನೀಡುವಂತೆ ಆಗ್ರಹ ನವದೆಹಲಿ(reporterkarnataka.com): ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಳ ಮಾಡಲು ಕರ್ನಾಟಕಕ್ಕೆ ಅವಕಾಶ ಮಾಡಿಕೊಡಲು ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿ, ಸುಪ್ರೀಂ ಕೋರ್ಟ್ ಗೆ ಅಂತರಾಜ್ಯ ಜಲ ವಿವಾದದ ಕಾನೂನಿನ ಬಗ್ಗೆ ಸ್ಪಷ್ಟವಾಗಿ ತಿಳಿಸಿ ಕೃಷ್ಣಾ ಮೇಲ್ದಂಡೆ ಯೋಜನೆ ಜಾರಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂ... APMC | ಯಶವಂತಪುರದಿಂದ 4 ಕೃಷಿ ಉತ್ಪನ್ನ ಶಿಫ್ಟ್: ದಾಸನಪುರ ಉಪ ಮಾರುಕಟ್ಟೆಗೆ ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ, ಶುಂಠಿ ಸ್ಥಳಾಂತರ ಬೆಂಗಳೂರು(reporterkarnataka.com): ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ನಾಲ್ಕು ಉತ್ಪನ್ನಗಳ ವಹಿವಾಟನ್ನು ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ವಿಧಾನ ಪರಿಷತ್ತಿಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಎಂ.ನಾಗರಾಜು... ತೊಗರಿ ಖರೀದಿ ನೊಂದಣಿ ಮಾರ್ಚ್ ತಿಂಗಳಾಂತ್ಯದವರೆಗೆ ವಿಸ್ತರಣೆ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಬೆಂಗಳೂರು(reporterkarnataka.com): ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ತೊಗರಿ ಖರೀದಿಯ ನೋಂದಣಿ ಅವಧಿಯನ್ನು ಮಾರ್ಚ್ 31ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ಇದುವರೆಗೆ ನೋಂದಣಿ ಮಾಡಿಕೊಳ್ಳದ ರೈತರು ತಕ್ಷಣ ಸಮೀಪದ ಪ್ರಾಥಮಿಕ ಪತ್ತಿನ ... Farmers Loan | ಅರ್ಹತೆ ಇರುವ ರೈತ ಫಲಾನುಭಗಳಿಗೆ ಸಾಲ ಸೌಲಭ್ಯ: ವಿಧಾನ ಪರಿಷತ್ ನಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಬೆಂಗಳೂರು (reporterkarnataka.com) : ಅರ್ಹತೆ ಇರುವ ರೈತ ಫಲಾನುಭವಿಗಳಿಗೆ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು. ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ... ಕರ್ನಾಟಕ ಲೋಕಸೇವಾ ಆಯೋಗ (ವ್ಯವಹಾರ ನಿರ್ವಹಣೆ ಮತ್ತು ಹೆಚ್ಚುವರಿ ಪ್ರಕಾರ್ಯಗಳು) (ತಿದ್ದುಪಡಿ) ವಿಧೇಯಕ ವಿಧಾನ ಸಭೆಯಲ್ಲಿ ಅಂಗೀಕಾರ ಬೆಂಗಳೂರು (reporterkarnataka.com): ಕರ್ನಾಟಕ ಲೋಕಸೇವಾ ಆಯೋಗ (ವ್ಯವಹಾರ ನಿರ್ವಹಣೆ ಮತ್ತು ಹೆಚ್ಚುವರಿ ಪ್ರಕಾರ್ಯಗಳು) (ತಿದ್ದುಪಡಿ) ವಿಧೇಯಕವನ್ನು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು ವಿಧಾನಸಭೆಯಲ್ಲಿ ಅಂಗೀಕರಿಸಲು ಕೋರಿದರು. ಸಚಿ... Water Dispute | ಪೆನ್ನಾರ್ ನದಿ ನೀರು ವಿವಾದ ಕುರಿತು ಚರ್ಚೆಗೆ ದೆಹಲಿ ಭೇಟಿ ನೀಡಿವೆ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಗಳೂರು(reporterkarnataka.com): ಪೆನ್ನಾರ್ ನದಿ ನೀರು ಹಾಗೂ ಕೋಲಾರ ಭಾಗದಿಂದ ತಮಿಳುನಾಡಿನ ಕಡೆಗೆ ಹರಿಯುವ ನೀರಿನ ವಿವಾದದ ಕುರಿತು ಕೇಂದ್ರ ಜಲಶಕ್ತಿ ಸಚಿವರ ಜೊತೆ ಚರ್ಚೆ ನಡೆಸಲು ದೆಹಲಿಗೆ ಭೇಟಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬ... « Previous Page 1 …75 76 77 78 79 … 489 Next Page » ಜಾಹೀರಾತು