ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣ: ಚೈತ್ರಾ ಸೇರಿದಂತೆ ಇಬ್ಬರಿಗೆ ಜಾಮೀನು ಬೆಂಗಳೂರು(reporterkarnataka.com): ಬಿಜೆಪಿ ಟಿಕೆಟ್ ನೀಡುವುದಾಗಿ ಬೈಂದೂರಿನ ಉದ್ಯಮಿಯೊಬ್ಬರಿಗೆ 5 ಕೋಟಿ ವಂಚಿಸಿದ ಪ್ರಕರಣದಲ್ಲಿ ಬಂಧಿತಳಾದ ಚೈತ್ರಾ ಹಾಗೂ ಶ್ರೀಕಾಂತ್ಗೆ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ನೀಡಿದೆ. ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬ... ವಾಹನ ಕಳ್ಳತನ ಪ್ರಕರಣದ ಕುಖ್ಯಾತ ಆರೋಪಿಯ ಸೆರೆ: 68,000/- ಮೌಲ್ಯದ ಸೊತ್ತು ವಶಕ್ಕೆ ಮಂಗಳೂರು(reporterkarnataka.com): ನಗರದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕೊಣಾಜೆ ಪೊಲೀಸರು ದಸ್ತಗಿರಿ ಮಾಡಿದ್ದು, 68,000/- ಮೌಲ್ಯದ ಸೊತ್ತು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಹುಸೇನ್ ಜಾಯಿದ್ ಎಂಬಾತನನ್ನು ಕೊಣಾಜೆ ಪೊಲೀಸ್ ಠಾಣೆಯ ವ್... ಮಂಗಳೂರು: 4 ತಿಂಗಳ ಹಸುಗೂಸಿನ ಕೊಂದು ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೆತ್ತಬ್ಬೆ ಮಂಗಳೂರು(reporterkarnataka.com): ಮಾನಸಖಿನ್ನತೆಗೊಳಗಾದ ಬಾಣಂತಿ ಗೃಹಿಣಿಯೊಬ್ಬರು ತನ್ನ 4 ತಿಂಗಳ ಶಿಶುವನ್ನು ಟಬ್ ನೀರಿನಲ್ಲಿ ಮುಳುಗಿಸಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಗರದ ಗುಜ್ಜರಕೆರೆ ಬಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ನಡೆದಿದೆ. ಗುಜ್ಜರಕೆರೆ ಸಮೀಪದ ಅಪಾರ್ಟ್ ಮೆಂಟ್ ನ ನ... ಚಿಕ್ಕಮಗಳೂರು: ಅಮಾನತುಗೊಂಡ ಪೊಲೀಸರ ಕುಟುಂಬದಿಂದ ಠಾಣೆ ಮುಂಭಾಗ ಪ್ರೊಟೆಸ್ಟ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಕೀಲರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಅಮಾನತಿಗೊಳಗಾದ 6 ಮಂದಿ ಪೊಲೀಸ್ ಸಿಬ್ಬಂದಿಗಳ ಕುಟುಂಬಸ್ಥರು ಶನಿವಾರ ಚಿಕ್ಕಮಗಳೂರು ನಗರದ ಟೌನ್ ಠಾಣೆ ಬಳಿ ಧರಣಿ ನಡೆಸಿದರು. 6 ಮಂದಿ ಪೊಲೀಸರ ವಿರುದ್ದ ಐಪಿಸಿ 307 ಅಡಿ ಪ್... ಬೆಳಗಾವಿ ಸುವರ್ಣಸೌಧಕ್ಕೆ ಬೆಳಕಿನ ಖದರ್: ವೀಕೆಂಡ್ ನಲ್ಲಿ ಬಣ್ಣದ ಬೆಳಕಿನಲ್ಲಿ ಬೆಳಗುವ ಯೋಜನೆಗೆ ಸ್ಪೀಕರ್ ಖಾದರ್ ಚಾಲನೆ ಬೆಳಗಾವಿ(reporterkarnataka.com): ದಶಮಾನೋತ್ಸವ ಪೂರೈಸಿರುವ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4 ರಿಂದ ಚಳಿಗಾಲದ ಅಧಿವೇಶನ ಆರಂಭಗೊಳ್ಳಲಿದೆ. ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಸುವರ್ಣ ವಿಧಾನಸೌಧಕ್ಕೆ ಹೊಸ ಖದರ್ ತರಲು ವಿನೂತನ ಯೋಜನೆಗಳನ್ನು ಕಾರ್ಯಗತಗೊಳಿಸುತ್ತಿದ್ದಾರೆ. ಸುವರ್ಣ ಸ... ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಡಿ. 9ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ ಭಾಗಿ ಬಂಟ್ವಾಳ( reporterkarnataka.com): ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಡಿಸೆಂಬರ್ 9ರಂದು ಕಲ್ಲಡ್ಕಕ್ಕೆ ಆಗಮಿಸಲಿದ್ದು, ಶ್ರೀರಾಮ ವಿದ್ಯಾಕೇಂದ್ರದ ಕ್ರೀಡೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಅಂದು ಸಂಜೆ 6 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಕೇಂದ್ರ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಬಸ... ಯುವ ನ್ಯಾಯವಾದಿ ಮೇಲೆ ಪೊಲೀಸರ ಅಮಾನುಷ ಹಲ್ಲೆ: ವಕೀಲರಿಂದ ಭಾರೀ ಪ್ರತಿಭಟನೆ; ಎಸ್ಪಿ ಕಚೇರಿಗೆ ಖಾಕಿ ಸರ್ಪಗಾವಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಲ್ಲಿ ವಕೀಲರ ಮೇಲೆ ಪೊಲೀಸರ ಹಲ್ಲೆ ನಡೆಸಿರುವುದನ್ನು ವಿರೋಧಿಸಿ ಶುಕ್ರವಾರ ಚಿಕ್ಕಮಗಳೂರಿನ ವಕೀಲರು ಭಾರೀ ಪ್ರತಿಭಟನೆ ನಡೆಸಿದರು. ಇದರ ಪರಿಣಾಮವಾಗಿ ಎಸ್ಪಿ ಕಚೇರಿ ಸುತ್ತಲೂ ಖಾಕಿ ಸರ್ಪಗಾವಲು ಹಾಕಲಾಗಿತ್ತು. ... ದಕ್ಷಿಣ ಕನ್ನಡ ಜಿಲ್ಲಾ ಬಲ್ಯಾಯ ಸಂಘದ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಉಮಾಲಕ್ಷ್ಮೀ ಕುಡುಪು ಆಯ್ಕೆ ಮಂಗಳೂರು(reporterkarnataka.com):ಬಲ್ಯಾಯ ಯಾನೆ ಕಣಿಷನ್ ಮಹಾಜನ ಸಂಘದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನೂತನ ಮಹಿಳಾ ಅಧ್ಯಕ್ಷೆಯಾಗಿ ಉಮಾಲಕ್ಷ್ಮೀ ಕುಡುಪು ಆಯ್ಕೆಯಾಗಿದ್ದಾರೆ. ಇವರು ಹಲವಾರು ವರ್ಷಗಳಿಂದ ಕಾರ್ಯಕಾರಿ ಸಮಿತಿಯಲ್ಲಿ ಸಕ್ರಿಯ ಕಾರ್ಯದರ್ಶಿಯಾಗಿ ಸಂಘದ ಅನೇಕ ಕಾರ್ಯಕ್ರಮದಲ್ಲಿ ತನ್ನನ್ನ... ಪುತ್ತೂರು: ಚೆನ್ನರಾಯಪಟ್ಟಣದ ಮಹಿಳೆಗೆ ಮದ್ಯ ಕುಡಿಸಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ; ಆರೋಪಿ ಬಂಧನ ಪುತ್ತೂರು(reporterkarnataka.com): ಹಾಸನದ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪುತ್ತೂರು ಸಮೀಪದ ನಿವಾಸಿ 23ರ ಹರೆಯದ ಸಂಶುದ್ದೀನ್ ಅಸ್ಗರ್ ಅಲಿ ಎಂದು ಗುರುತಿಸಲಾಗಿದೆ. ಮಹ... ಛಾಯಾಚಿತ್ರಗಳ ಮೂಲಕ ಇತಿಹಾಸ ಕಟ್ಟುವ ಕೆಲಸ ಸಾಧ್ಯ: ‘ಛಾಯಾ ಲೋಕ’ ವಿಚಾರ ಸಂಕಿರಣದಲ್ಲಿ ಡಾ.ತುಕರಾಮ ಪೂಜಾರಿ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಛಾಯಾಚಿತ್ರಗಳ ಮೂಲಕ ಇತಿಹಾಸವನ್ನು ಕಟ್ಟಿಕೊಡುವ ಅಪೂರ್ವ ಕೆಲಸವನ್ನು ಮಾಡಲು ಸಾಧ್ಯವಿದೆ. ಇಂತಹ ಪರಿಶ್ರಮ ಸಾರ್ವಕಾಲಿಕ ದಾಖಲೆಯಾಗಿ ಉಳಿಯಲಿದೆ ಎಂದು ರಾಣಿ ಅಬ್ಬಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ.ತುಕರಾಮ ಪೂಜಾರಿ ಹೇಳಿದರ... « Previous Page 1 …77 78 79 80 81 … 390 Next Page » ಜಾಹೀರಾತು