ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಕಳ(reporterkarnataka.com): ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಕಾರ್ಕಾಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಉದ್ಯೋಗ ಒದಗಿಸುವ ಭರವಸೆಯನ್ನು ಸರ್ಕಾರ ನೀಡುತ್ತದೆ... ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬೆಂಗಳೂರು(reporterkarnataka.com): ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಇವತ್ತು ಯುವಜನತೆಯ ಜೀವನದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದ್ದಾರೆ. ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ಯುವಜನತೆ ಕಳೆದ ಎರಡೂವರೆ ವರ್ಷ... ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಬೆಂಗಳೂರು(reporterkarnataka.com): ರಂಗಭೂಮಿ ಶಿಕ್ಷಕರ ನೇಮಕಾತಿಯನ್ನು ಸರ್ಕಾರ ಪರಿಗಣಿಸಲಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಅವರು ನಟರಂಗ, ಬೆನಕ, ಸಮುದಾಯ, ಸ್ಪಂದನ, ಕಲಾಗಂಗೋತ್ರಿ ಹಾಗೂ ರಂಗಸಂಪದ ನಾಟಕ ತಂಡಗಳ ಸುವರ್ಣ ಮಹೋತ್ಸವದ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್... ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12 ಲಕ್ಷ ರೂ. ಮೌಲ್ಯದ ಡ್ರಗ್ಸ್, ಸೊತ್ತು ವಶ ಮಂಗಳೂರು(reporterkarnataka.com): ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ, ಜೋಕಟ್ಟೆ ಕ್ರಾಸ್ ರೈಲ್ವೇ ಬ್ರಿಡ್ಜ್ ಹತ್ತಿರ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಬಂಧಿಸಲಾಗಿದ್ದು, ಅವರಿಂದ 22 ಕೆ.ಜಿ 250 ಗ್ರಾಂ ತೂಕದ ಅಕ್ರಮ ಗಾಂಜಾ ವಶಪಡಿಸಿಕೊಳ್... ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜ್ ಒತ್ತಾಯ ಬೆಂಗಳೂರು(reporterkarnataka.com): ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಹಮ್ಮಿಕೊಂಡ ಪ್ರತಿಭಟನೆ ವಿರುದ್ದ ಬಿಜೆಪಿ ಯುವ ಮೋರ್ಚಾ ವತಿಯಿಂದ ಇಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯಿತು. ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ... ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು ಪಾರು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸಿದ್ದಾಪುರ ವ್ಯಾಪ್ತಿಯಲ್ಲಿ ವಾಹನಗಳ ಮೇಲೆ ವನ್ಯಜೀವಿಗಳ ದಾಳಿ ಮುಂದುವರೆದಿದೆ. ನೆನ್ನೆ ಯಷ್ಟೇ ಕಾಡು ಕೋಣ ಮೇಲೆ ಟಾಟಾ ಏಸ್ ದಿಕ್ಕಿಯಾದ ಬೆನ್ನಲ್ಲೇ ಮಾಲ್ದಾರೆ ಯಲ್ಲಿ ಕಾಡಾನೆಯೊಂದು ತೋಟದ ಕೆಲಸಕ್ಕೆ ಕಾರ್ಮಿಕರನ್ನು ಕಡೆದುಕೊ... ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು ಕಾಡು ನಾಶ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ರಾಷ್ಟ್ರೀಯ ಹೆದ್ದಾರಿ 275ನಲ್ಲಿನ ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆ ಸಮೀಪ ಮೀಸಲು ಅರಣ್ಯದ ಬಿದಿರು ಕಾಡಿಗೆ ಕಿಡಿಗೇಡಿಗಳ ಕೃತ್ಯಕ್ಕೆ ಬೆಂಕಿಗೆ ಅಹುತಿಯಾಗಿದೆ. [video width="1280" height="560... ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದ ಪ್ರದೇಶದಲ್ಲಿ ಮೇವು ಅರಸಿ ಬಂದ ಕಾಡು ಕೋಣಕ್ಕೆ ವಾಹನವೊಂದು ದಿಕ್ಕಿಯಾದ ಪರಿಣಾಮ ಕಾಡುಕೋಣ(bison) ಕಾಲು ಮುರಿದು ಗಂಭೀರ ಗಾಯಗೊಂಡರೆ, ಡಿಕ್ಕಿ ಹೊಡೆದ ವಾಹನ ಮುಂಭಾಗ ಜಖಂಗೊಂಡಿದೆ. ಕ... ಐರ್ಲೆಂಡ್ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ ಮಂಗಳೂರು(reporterkarnataka.com): ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದ ಕನ್ನಡಿಗ ಐರ್ಲೆಂಡ್ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಕುರಿತು ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಟ್ರುಪಾಡಿ ವಿಮಲಗಿರಿ ಸಾಂಜೋ ಸುನೀಲ್(31) ಈ ರೀತಿ ನಿಗೂಢವಾಗಿ ಸಾವನ್ನಪ್ಪಿರುವ ಯುವಕ. ತಾನು ವಾಸಿಸು... Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmil.com ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಘಟ್ಟದಹಳ್ಳ ಶಿಲ್ಪಿ ಎಸ್ಟೇಟ್ ನಲ್ಲಿ ಆಕಸ್ಮಿಕವಾಗಿ ಟ್ರ್ಯಾಕ್ಟರ್ ಪಲ್ಟಿಯಾಗಿ ಕಾರ್ಮಿಕ ಸಾವನಪ್ಪಿರುವ ಘಟನೆ ನಡೆದಿದೆ. ಟ್ರ್ಯಾಕ್ಟರ್ ಚಾಲಕ ಮೂಲತಃ ಬಾಗಲಕೋಟೆ ಜಿಲ್ಲೆಯ ಬಾದಾಮಿ ... « Previous Page 1 …6 7 8 9 10 … 512 Next Page » ಜಾಹೀರಾತು